ADVERTISEMENT
Wednesday, August 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಬದ್ಧ ವೈರಿಗಳ ಜೊತೆಗೆ ಭರ್ಜರಿ ಭೋಜನ ಸವಿದ ಕಮಲ್ : 232ನೇ ಟೈಟಲ್ ಟೀಸರ್..!

Namratha Rao by Namratha Rao
November 8, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Vikram Teaser

ಇತ್ತೀಚೆಗಷ್ಟೇ ಲೆಜೆಂಡರಿ ನಟ ಕಮಲ್ ಹಾಸನ್ ಅವರು 66ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಸದ್ಯ ಸಾಲು ಸಾಲು ಪ್ರಾಜೆಕ್ಟ್ ಗಳಲ್ಲಿ ಬ್ಯುಸಿಯಾಗಿರುವ ಕಮಲ್ ಹಾಸನ್ ಅವರ 232ನೇ ಸಿನಿಮಾದ ಟೈಟಲ್ ರಿವೀಲ್ ಆಗಿದೆ. ಚಿತ್ರತಂಡದಿಂದ ಟೈಟಲ್ ಟೀಸರ್ ಅನ್ನು ಬಿಡುಗಡೆ ಮಾಡಲಾಗಿದೆ. ಟೀಸರ್ ನೋಡ್ತಿದ್ರೇನೆ ಇದೊಂದು ಪಕ್ಕಾ ಆಕ್ಷನ್ ಸಿನಿಮಾ ಎಂದೆನಿಸುತ್ತಿದ್ದು, ಟೈಟಲ್ ಟೀಸರ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.Vikram Teaser

Related posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

August 19, 2026
ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

August 19, 2026

ಬೆಂಗಳೂರು ಯೂನಿವರ್ಸಿಟಿ ನಿವೃತ್ತ ಪ್ರೊಫೆಸರ್ ಆತ್ಮಹತ್ಯೆ

ಅಂದ್ಹಾಗೆ ಸಿನಿಮಾಗೆ  “ವಿಕ್ರಂ” ಎಂದು ಟೈಟಲ್ ಫಿಕ್ಸ್ ಮಾಡಲಾಗಿದೆ. ಟೈಟಲ್ ಪ್ರಕಟಿಸಲು ಕುತೂಹಲಕಾರಿಯಾದ ಟೀಸರ್ ಅನ್ನು ಸಿನಿಮಾ ತಂಡ ಬಿಡುಗಡೆ ಮಾಡಿದ್ದು, ಅಭಿಮಾನಿಗಳಿಂದ ಭರ್ಜರಿ ರೆಸ್ಪಾನ್ಸ್ ಸಿಗ್ತಿದೆ. ಇದೊಂದು ಪಕ್ಕಾ ಆಕ್ಷನ್ ಸಿನಿಮಾ ಎಂಬುದು ಟೀಸರ್‌ನಿಂದಲೇ ಗೊತ್ತಾಗ್ತಿದ್ದು, ಈ ಟೀಸರ್ ನಲ್ಲಿ ಕಮಲ್ ಅವರು ಬದ್ಧ ವೈರಿಗಳ ಜೊತೆ ಕುಳಿತು ಭರ್ಜರಿ ಊಟ ಮಾಡ್ತಿದ್ರೆ ಹಿಂಬದಿಯಿಂದ ಥ್ರಲ್ಲಿಂಗ್ ಮ್ಯೂಸಿಕ್ ಲೊಕೇಶನ್ ಸಿಕ್ಕಾಪಟ್ಟೆ ರೋಮಾಂಚಕಾರಿ ಎನಿಸುತ್ತೆ.' Vikram Teaser'

ಟೀಸರ್‌ನಲ್ಲಿ ತೋರಿಸಿರುವಂತೆ  ಕಮಲ್‌ ಹಾಸನ್, ತಮ್ಮ ಶತ್ರುಗಳಿಗಾಗಿ ಭರ್ಜರಿ ಊಟ ತಯಾರಿಸಿ ಅವರ ಆಗಮನಕ್ಕೆ ಬಾಲೆಳೆ ಹಾಸಿ ಕಾಯುತ್ತಿರುತ್ತಾರೆ. ಆದರೆ  ಅದಕ್ಕೂ ಮುನ್ನ ಮನೆಯ ತುಂಬೆಲ್ಲಾ ಶಸ್ತ್ರಾಸ್ತ್ರಗಳೇ ಸಿಗುವಂತೆ ಇಟ್ಟಿರುತ್ತಾರೆ. ಈ ವಿಡಿಯೋ ನೋಡುತ್ತಿದ್ರೆ ಮುಂದೇನಾಗುತ್ತೆ ಅನ್ನೋ ಕ್ಯೂರಿಯಾಸಿಟಿ ಹೆಚ್ಚಾಗುತ್ತಲೇ ಹೋಗುತ್ತೆ.Vikram Teaser

Vikram Teaser

ಅದ್ರಲ್ಲಿ ಕಮಲ್ ಅವರ ಈ ಒಂದು ಡಯಲಾಗ್ (‘ಈಗ ಆರಂಭ ಮಾಡೋಣವೇ?’ ) ಸಖತ್ ಥ್ರಿಲ್ ಗೊಳಿಸುತ್ತೆ. ಹೌದು ಊಟವೆಲ್ಲಾ ಮುಗಿದ ನಂತರ ಕಮಲ್ ‘ಈಗ ಆರಂಭ ಮಾಡೋಣವೇ’ ಎನ್ನುತ್ತಾ ಊಟದ ಟೇಬಲ್ ಕೆಳಗಿಂದ ಎರಡು ಕತ್ತಿಗಳನ್ನು ತೆಗೆದು ಮುಂದಕ್ಕೆ ಎಸೆಯುತ್ತಾರೆ. ಈ ಸೀನ್ ಸದ್ಯ ಕಮಲ್ ಅಭಿಮಾನಿಗಳನ್ನ ಹುಚ್ಚೆಬ್ಬಿಸಿದೆ.

ಈ ಸಿನಿಮಾಗೆ ಲೋಕೇಶ್ ಕನಕರಾಜನ್ ಆಕ್ಷನ್ ಕಟ್ ಹೇಳ್ತಿದ್ದಾರೆ. ರಾಜ್ ಕಮಲ್ ಅವರು ಬಂಡವಾಳ ಹೂಡ್ತಿದ್ದಾರೆ. ಸಿನಿಮಾಗೆ ಅನಿರುದ್ಧ ಸಂಗೀತ ನೀಡಿದ್ದಾರೆ. ಸದ್ಯ ಕಮಲ್ ಹಾಸನ್ ಅವರು ಬಹುನಿರೀಕ್ಷಿತ ಇಂಡಿಯನ್ 2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದಲ್ಲಿ ರಕುಲ್ ಪ್ರೀತ್ ಕಾಜಲ್ ಅಗರ್ವಾಲ್ ಸೇರಿದಂತೆ ದೊಡ್ಡ ತಾರಾಬಳಗವೇ ಇದೆ.

Vikram Teaser

13 ವರ್ಷದ ಪ್ರೀತಿ, ಗರ್ಭಪಾತ ಮಾಡಿಸಿದ ಕಿರಾತಕ, ಮದುವೆ ದಿನವೇ ವರ ಎಸ್ಪೇಪ್..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: kamal hassanTollywoodViram Teaser
ShareTweetSendShare
Join us on:

Related Posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

by Shwetha
August 19, 2026
0

ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

by Shwetha
August 19, 2026
0

ಭಾರತದಲ್ಲಿ ಮರಣದಂಡನೆ ಶಿಕ್ಷೆಯನ್ನು ಜಾರಿಗೊಳಿಸಲು ಪ್ರಸ್ತುತ ಇರುವ ಗಲ್ಲಿಗೇರಿಸುವ ಪದ್ಧತಿಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಮರಣದಂಡನೆಯನ್ನು ಕಡಿಮೆ ನೋವಿನಿಂದ ಜಾರಿಗೊಳಿಸಲು ಮಾರಕ ಇಂಜೆಕ್ಷನ್, ಗುಂಡಿಕ್ಕುವಿಕೆ ಸೇರಿದಂತೆ...

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

by Shwetha
August 19, 2026
0

ಬೆಂಗಳೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಮಹಿಳಾ ಬ್ಯಾರಕ್ ಪರಿಶೀಲನೆ ನಡೆಸಿದ್ದಾರೆ....

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

by Shwetha
August 19, 2026
0

ಹನೂರು ಶೂಟೌಟ್ ಪ್ರಕರಣದ ಕುರಿತು ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೀಡಿದ್ದ ಹೇಳಿಕೆಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಡಿಕೆಶಿ, ಒಂದು ರಾಜ್ಯದ...

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

by Shwetha
August 19, 2026
0

ವಿಧಾನಸಭೆಯಲ್ಲಿ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ, ರಾಜಕೀಯ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಯೌವನ, ಹಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram