ADVERTISEMENT
Friday, November 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Get Ready Sudeepians… ಕಿಚ್ಚನ ಹುಟ್ಟುಹಬ್ಬಕ್ಕೆ ಜೀ5 ಒಟಿಟಿಗೆ ವಿಕ್ರಾಂತ್ ರೋಣ ಎಂಟ್ರಿ

Mahesh M Dhandu by Mahesh M Dhandu
August 25, 2022
in Cinema, Newsbeat, ಮನರಂಜನೆ
Anil Kumble

Anil Kumble appreciation for Vikrant Rona's movie saaksha tv

Share on FacebookShare on TwitterShare on WhatsappShare on Telegram

Get Ready Sudeepians… ಕಿಚ್ಚನ ಹುಟ್ಟುಹಬ್ಬಕ್ಕೆ ಜೀ5 ಒಟಿಟಿಗೆ ವಿಕ್ರಾಂತ್ ರೋಣ ಎಂಟ್ರಿ

ಕಿಚ್ಚ ಸುದೀಪ್ ಹಾಗೂ ಅನೂಪ್ ಭಂಡಾರಿ ಕಾಂಬಿನೇಷನ್ ವಿಕ್ರಾಂತ್ ರೋಣ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಸೇರಿದೆ. ಕಿಚ್ಚನ ಸಿನಿಕರಿಯರ್ ನ ವಿಭಿನ್ನ ಸಿನಿಮಾ ಎನಿಸಿಕೊಂಡ ಈ ಚಿತ್ರ ಜುಲೈ 28 ರಂದು ವಿಶ್ವಾದ್ಯಂತ ತೆರೆ ಕಂಡಿತ್ತು. ಸಸ್ಪೆನ್ಸ್ ಥ್ರಿಲ್ಲರ್ ಕಥಾನಕದ ಸಿನಿಮಾಗೆ ಚಿತ್ರರಸಿಕರು ಜೈಕಾರ ಹಾಕಿದ್ದರು. ಬಾಕ್ಸಾಫೀಸ್‌ನಲ್ಲಿಯೂ ಭರ್ಜರಿ ಕಮಾಯಿ ಮಾಡಿದ್ದ ರಣ ರಣ ವಿಕ್ರಾಂತ್ ರೋಣ ಈಗ ಜೀ5 ಒಟಿಟಿಗೆ ಲಗ್ಗೆ ಇಡ್ತಿದೆ.

Related posts

ಬಾಕ್ಸ್ ಆಫೀಸ್‌ನಲ್ಲಿ ಶ್ರೀರಾಮ-ರಾವಣನ ದರ್ಬಾರ್: ವಿಕ್ಕಿ ಕೌಶಲ್ ಛಾವಾ ದಾಖಲೆ ಉಡೀಸ್, 6 ದಿನಗಳಲ್ಲಿ 823.50 ಕೋಟಿ ರೂ. ಬಾಚಿದ ರಣಬೀರ್-ಯಶ್ ಚಿತ್ರ!

ಬಾಕ್ಸ್ ಆಫೀಸ್‌ನಲ್ಲಿ ಶ್ರೀರಾಮ-ರಾವಣನ ದರ್ಬಾರ್: ವಿಕ್ಕಿ ಕೌಶಲ್ ಛಾವಾ ದಾಖಲೆ ಉಡೀಸ್, 6 ದಿನಗಳಲ್ಲಿ 823.50 ಕೋಟಿ ರೂ. ಬಾಚಿದ ರಣಬೀರ್-ಯಶ್ ಚಿತ್ರ!

November 13, 2026
ಗ್ರಾಮೀಣ ಆಸ್ತಿ ಮಾಲೀಕರಿಗೆ ಸಿಹಿಸುದ್ದಿ: ಬಿ-ಖರಾಬು ಹೊರತುಪಡಿಸಿದ ಅರ್ಹ ಆಸ್ತಿಗಳಿಗೆ ಇ-ಸ್ವತ್ತು

ಗ್ರಾಮೀಣ ಆಸ್ತಿ ಮಾಲೀಕರಿಗೆ ಸಿಹಿಸುದ್ದಿ: ಬಿ-ಖರಾಬು ಹೊರತುಪಡಿಸಿದ ಅರ್ಹ ಆಸ್ತಿಗಳಿಗೆ ಇ-ಸ್ವತ್ತು

November 13, 2026

ಕಿಚ್ಚನ ಬರ್ತ್ ಡೇ ಗುಮ್ಮನ ಆಗಮನ

ಸೆಪ್ಟೆಂಬರ್ 2ರಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಜನುಮದಿನ. ಈ ದಿನದಂದು ಪ್ರತಿಷ್ಠಿತ ಒಟಿಟಿ ಜೀ5ಕ್ಕೆ ಗುಮ್ಮ ಗ್ರ್ಯಾಂಡ್ ಎಂಟ್ರಿ ಕೊಡಲಿದ್ದಾನೆ. ಅದಕ್ಕೂ ಮುನ್ನ ಜೀ5 ಸ್ಪೆಷಲ್ ಟ್ರೇಲರ್ ವೊಂದನ್ನು ಅನಾವರಣ ಮಾಡಲಿದೆ‌. ಕನ್ನಡದಲ್ಲಿ ಮಾತ್ರ ವಿಕ್ರಾಂತ್ ರೋಣ ಜೀ5 ಒಟಿಟಿಯಲ್ಲಿ ಬಿಡುಗಡೆಯಾಗಲಿದ್ದು, ಶೀರ್ಘದಲ್ಲಿಯೂ ಬೇರೆ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

Vikrant Rona entry for G5 OTT for Kicchas birthday saaksha tv
Vikrant Rona entry for G5 OTT for Kicchas birthday saaksha tv

ಜಾಕ್ ಮಂಜು ನಿರ್ಮಾಣದಲ್ಲಿ ಅದ್ಧೂರಿಯಾಗಿ ತಯಾರಾಗಿದ್ದ ವಿಕ್ರಾಂತ್ ರೋಣ ಸಿನಿಮಾದಲ್ಲಿ ಬಾಲಿವುಡ್ ಬ್ಯೂಟಿ ಜಾಕ್ವೆಲಿನ್ ಫರ್ನಾಂಡಿಸ್​ ಸುದೀಪ್ ಜೊತೆಗೆ ಹೆಜ್ಜೆ ಹಾಕಿದ್ದ ರಾ ರಾ ರಕ್ಕಮ್ಮ ಹಾಡು ಸೂಪರ್ ಹಿಟ್ ಲಿಸ್ಟ್ ಸೇರಿತ್ತು. ಸ್ಪೆಷಲ್ ಪಾತ್ರವೊಂದರಲ್ಲಿಯೂ ಕಾಣಿಸಿಕೊಂಡಿದ್ದ ಜಾಕಿಗೆ ಕನ್ನಡಿಗರು ಮನಸೋತಿದ್ದರು. ನಿರೂಪ್​ ಭಂಡಾರಿ, ನೀತಾ ಅಶೋಕ್​, ಮಿಲನ ನಾಗರಾಜ್​, ​ ಮಧುಸೂದನ್​ ರಾವ್​, ರವಿಶಂಕರ್ ಗೌಡ ಮುಂತಾದವರು ನಟಿಸಿರುವ ಈ ಚಿತ್ರಕ್ಕೆ ಅಜನೀಶ್​ ಬಿ. ಲೋಕನಾಥ್​ ಸಂಗೀತ ನಿರ್ದೇಶನ ಮೋಡಿ ಮಾಡಿತ್ತು. ತ್ರಿಡಿ ಅವತರಣಿಕೆಯಲ್ಲಿ ಪಂಚ ಭಾಷೆಯಲ್ಲಿ ರಿಲೀಸ್ ಆದ ವಿಕ್ರಾಂತ್ ರೋಣ ಈಗ ಜೀ5 ಒಟಿಟಿಗೆ ಎಂಟ್ರಿ ಕೊಡ್ತಿದ್ದು, ಥಿಯೇಟರ್ ನಲ್ಲಿ ಮಿಸ್ ಮಾಡಿಕೊಂಡವರು ಮನೆಯಲ್ಲಿ ಇಡೀ ಮನೆ ಮಂದಿ ಜೊತೆ ಕುಳಿತು ಸಿನಿಮಾ ಕಣ್ತುಂಬಿಕೊಳ್ಳಿ

Tags: #Saaksha TVG5KicchasottVikrant Rona
ShareTweetSendShare
Join us on:

Related Posts

ಬಾಕ್ಸ್ ಆಫೀಸ್‌ನಲ್ಲಿ ಶ್ರೀರಾಮ-ರಾವಣನ ದರ್ಬಾರ್: ವಿಕ್ಕಿ ಕೌಶಲ್ ಛಾವಾ ದಾಖಲೆ ಉಡೀಸ್, 6 ದಿನಗಳಲ್ಲಿ 823.50 ಕೋಟಿ ರೂ. ಬಾಚಿದ ರಣಬೀರ್-ಯಶ್ ಚಿತ್ರ!

ಬಾಕ್ಸ್ ಆಫೀಸ್‌ನಲ್ಲಿ ಶ್ರೀರಾಮ-ರಾವಣನ ದರ್ಬಾರ್: ವಿಕ್ಕಿ ಕೌಶಲ್ ಛಾವಾ ದಾಖಲೆ ಉಡೀಸ್, 6 ದಿನಗಳಲ್ಲಿ 823.50 ಕೋಟಿ ರೂ. ಬಾಚಿದ ರಣಬೀರ್-ಯಶ್ ಚಿತ್ರ!

by Shwetha
November 13, 2026
0

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ದೃಶ್ಯಕಾವ್ಯ ರಾಮಾಯಣ ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ಹಿಂದೆಂದೂ ಕಾಣದಂತಹ ಐತಿಹಾಸಿಕ ದಾಖಲೆಗಳನ್ನು ನಿರ್ಮಿಸುತ್ತಾ ಮುನ್ನುಗ್ಗುತ್ತಿದೆ. ಬಾಲಿವುಡ್ ಸ್ಟಾರ್ ರಣಬೀರ್ ಕಪೂರ್ ಹಾಗೂ ಸ್ಯಾಂಡಲ್‌ವುಡ್‌ನ...

ಗ್ರಾಮೀಣ ಆಸ್ತಿ ಮಾಲೀಕರಿಗೆ ಸಿಹಿಸುದ್ದಿ: ಬಿ-ಖರಾಬು ಹೊರತುಪಡಿಸಿದ ಅರ್ಹ ಆಸ್ತಿಗಳಿಗೆ ಇ-ಸ್ವತ್ತು

ಗ್ರಾಮೀಣ ಆಸ್ತಿ ಮಾಲೀಕರಿಗೆ ಸಿಹಿಸುದ್ದಿ: ಬಿ-ಖರಾಬು ಹೊರತುಪಡಿಸಿದ ಅರ್ಹ ಆಸ್ತಿಗಳಿಗೆ ಇ-ಸ್ವತ್ತು

by Shwetha
November 13, 2026
0

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂದಾಯ ಭೂಮಿಯಲ್ಲಿ ನಿರ್ಮಾಣವಾಗಿರುವ ವಸತಿ ಬಡಾವಣೆಗಳ ಮನೆ ಮತ್ತು ನಿವೇಶನ ಮಾಲೀಕರಿಗೆ ಇ-ಸ್ವತ್ತು ನೀಡುವ ಪ್ರಕ್ರಿಯೆಯನ್ನು ಸುಗಮಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಬಿ-ಖರಾಬು,...

ಭ್ರಷ್ಟಾಚಾರ ವಿರೋಧಿ ಮಾತುಗಳ ಬೆನ್ನಲ್ಲೇ ಸಿಎಂ ಡಿಕೆಶಿ ಕಚೇರಿಗೆ ಕಳಂಕಿತ ಅಧಿಕಾರಿಯ ಎಂಟ್ರಿ: ವಿಶೇಷ ಕರ್ತವ್ಯಾಧಿಕಾರಿ ಕುಂಞ ಅಹಮದ್ ವಜಾಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ದೂರು!

ಭ್ರಷ್ಟಾಚಾರ ವಿರೋಧಿ ಮಾತುಗಳ ಬೆನ್ನಲ್ಲೇ ಸಿಎಂ ಡಿಕೆಶಿ ಕಚೇರಿಗೆ ಕಳಂಕಿತ ಅಧಿಕಾರಿಯ ಎಂಟ್ರಿ: ವಿಶೇಷ ಕರ್ತವ್ಯಾಧಿಕಾರಿ ಕುಂಞ ಅಹಮದ್ ವಜಾಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ದೂರು!

by Shwetha
November 13, 2026
0

ಮಂಡ್ಯ: ಸಾರ್ವಜನಿಕ ವೇದಿಕೆಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಗುಡುಗುವ ಹಾಗೂ ಪಾರದರ್ಶಕ ಆಡಳಿತದ ಭರವಸೆ ನೀಡುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಾರ್ಯಾಲಯಕ್ಕೇ ಈಗ ಗಂಭೀರ ಭ್ರಷ್ಟಾಚಾರದ ಆರೋಪ...

ಹಾಲಿನ ದರ ಮತ್ತೆ ಏರಿಕೆ: ಅಮೂಲ್ ಹಾಲು ಲೀಟರ್‌ಗೆ ₹2–₹4 ದುಬಾರಿ

ಹಾಲಿನ ದರ ಮತ್ತೆ ಏರಿಕೆ: ಅಮೂಲ್ ಹಾಲು ಲೀಟರ್‌ಗೆ ₹2–₹4 ದುಬಾರಿ

by Shwetha
November 13, 2026
0

ನಂದಿನಿ ಹಾಲಿನ ದರ ಏರಿಕೆಯ ಬೆನ್ನಲ್ಲೇ ದೇಶದ ಪ್ರಮುಖ ಹಾಲಿನ ಬ್ರ್ಯಾಂಡ್‌ಗಳಾದ ಅಮೂಲ್ (Amul) ಮತ್ತು ಮದರ್ ಡೇರಿ (Mother Dairy) ಕೂಡ ಹಾಲಿನ ಬೆಲೆಯನ್ನು ಹೆಚ್ಚಿಸಿವೆ....

ಪಕ್ಷದ ಆಂತರಿಕ ವಿಚಾರದಲ್ಲಿ ಸಿಎಂ ಮತ್ತು ನಾನು ಮಾತ್ರ ಮಾತನಾಡುತ್ತೇವೆ, ಸಚಿವರು ಬಿಜೆಪಿ ವಿರುದ್ಧ ಗುಡುಗಲಿ: ಮಾಗಡಿ ಬಾಲಕೃಷ್ಣಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಖಡಕ್ ಎಚ್ಚರಿಕೆ!

ಪಕ್ಷದ ಆಂತರಿಕ ವಿಚಾರದಲ್ಲಿ ಸಿಎಂ ಮತ್ತು ನಾನು ಮಾತ್ರ ಮಾತನಾಡುತ್ತೇವೆ, ಸಚಿವರು ಬಿಜೆಪಿ ವಿರುದ್ಧ ಗುಡುಗಲಿ: ಮಾಗಡಿ ಬಾಲಕೃಷ್ಣಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಖಡಕ್ ಎಚ್ಚರಿಕೆ!

by Shwetha
November 13, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ನಾಯಕರ ನಡುವೆ ನಡೆಯುತ್ತಿರುವ ಬಹಿರಂಗ ವಾಕ್ಸಮರಕ್ಕೆ ಕಡಿವಾಣ ಹಾಕಲು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮುಂದಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram