ADVERTISEMENT
Friday, August 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಬಹುನಿರೀಕ್ಷೆಯ ಸಿನಿಮಾಗಳ ಪಟ್ಟಿ : ಟಾಪ್  10 ರಲ್ಲಿಲ್ಲ RRR ಗೆ ಸ್ಥಾನ..! ನಂ. 1 ನಲ್ಲಿರೋದು ಕನ್ನಡದ ‘ವಿಕ್ರಾಂತ್ ರೋಣ’.!

Namratha Rao by Namratha Rao
July 27, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಬಹುನಿರೀಕ್ಷೆಯ ಸಿನಿಮಾಗಳ ಪಟ್ಟಿ : ಟಾಪ್  10 ರಲ್ಲಿಲ್ಲ RRR ಗೆ ಸ್ಥಾನ..! ನಂ. 1 ನಲ್ಲಿರೋದು ಕನ್ನಡದ ‘ವಿಕ್ರಾಂತ್ ರೋಣ’.!

ಪ್ರಸ್ತುತ ಭಾರತೀಯ ಸಿನಿಮಾ ರಂಗದ ಹೈ ಓಲ್ಟೇಜ್ , ಮೋಸ್ಟ್ ಎಕ್ಸ್ ಪೆಕ್ಟೆಡ್ ಸಿನಿಮಾಗಳು ಯಾವು ಅಂತ ಕೇಳಿದ್ರೆ ಸಾಮಾನ್ಯವಾಗಿ ಎಲ್ಲರೂ ಕೊಡೋ ಉತ್ತರ KGF 2  , RRR , ಪುಷ್ಪಾ. ಆದ್ರೆ ಇದೀಗ ಈ ಎಲ್ಲಾ ಲೆಕ್ಕಾಚಾರಗಳು ತಲೆಕೆಳಗಾಗಿದೆ.. ಯಾಕಂದ್ರೆ ಭಾರತೀಯ ಸಿನಿಮಾಗಳಿಗೆ ರೇಟಿಂಗ್ ನೀಡಿರುವ ಐಎಂಡಿಬಿ ಅಭಿಮಾನಿಗಳ ವಲಯದಲ್ಲಿ ಮೊದಲನೇ ಸ್ಥಾನದಲ್ಲಿ ಇರೋದು ಇದ್ಯಾವ ಸಿನಿಮಾಗಳು ಅಲ್ಲ.. ಬದಲಾಗಿ ನಮ್ಮ ಕನ್ನಡದ ಕಿಚ್ಚ ಸುದೀಪ್ ಅಭಿನಯದ “ವಿಕ್ರಾಂತ್ ರೋಣ” ..

Related posts

cognizant-launches-talent-accelerator-program-hires-489-b-school-graduates-kannada

ಟೆಕ್ ಹಿನ್ನೆಲೆ ಇಲ್ಲದವರಿಗೂ ಕಾಗ್ನಿಜೆಂಟ್‌ನಲ್ಲಿ ಉದ್ಯೋಗ, ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳ ಪದವೀಧರರ ನೇಮಕ

August 21, 2026
jeep-compass-85th-anniversary-edition-launched-in-india-price-features-kannada

ಜೀಪ್ 85ನೇ ವಾರ್ಷಿಕೋತ್ಸವ: ಭಾರತದಲ್ಲಿ ಕೇವಲ 85 ಗ್ರಾಹಕರಿಗೆ ಸಿಗಲಿದೆ ‘ಕಾಂಪಾಸ್’ನ ಈ ಸ್ಪೆಷಲ್ ಎಡಿಷನ್ ಎಸ್‌ಯುವಿ!

August 21, 2026

ಆದ್ರೆ  ಪ್ರಸ್ತುತ, ಭಾರತದ ಅತಿ ಹೆಚ್ಚು ನಿರೀಕ್ಷೆಯ ಸಿನಿಮಾಗಳ ಪಟ್ಟಿಯಲ್ಲಿ,  ಆಡಿಯೋ ಖರೀದಿಯಲ್ಲಿ KGF 2 ದಾಖಲೆ ಮುರಿದಿರುವ RRR ಚಿತ್ರಕ್ಕೆ ಟಾಪ್ ಹತ್ತರೊಳಗೂ  ಸ್ಥಾನವಿಲ್ಲ ಎನ್ನೋದು ಗಮನಾರ್ಹ. ಬಾಹುಬಲಿಯಂತಹ ಸರ್ವಕಾಲೀನ ಸೂಪರ್ ಹಿಟ್ ಸಿನಿಮಾ  ಖ್ಯಾತಿಯ ರಾಜಮೌಳಿ ನಿರ್ದೇಶನದ RRR ಸಿನಿಮಾ ಟಾಪ್ 10ರಲ್ಲೂ ಇಲ್ಲದೇ ಇರೋದು ಸದ್ಯ ಅಚ್ಚರಿಗೆ ಕಾರಣವಾಗಿದೆ.. ಆದ್ರೆ ಕನ್ನಡಾಭಿಮಾನಿಗಳು ಹೆಮ್ಮೆಯಿಂದ ಬೀಗುವಂತಾಗಿದೆ.. ಕಾರಣ ನಂಬರ್ 1 ಸ್ಥಾನದಲ್ಲಿರೋದು ವಿಕ್ರಾಂತ್ ರೋಣ.  ಆಶ್ಚರ್ಯ ಅಂದ್ರೆ  ಕೆಜಿಎಫ್ 2 ಚಿತ್ರಕ್ಕೂ ಮೊದಲ ಸ್ಥಾನ ಸಿಕ್ಕಿಲ್ಲ.

ಭಾರತೀಯ ಸಿನಿಮಾಗಳಿಗೆ ರೇಟಿಂಗ್ ನೀಡಿರುವ ಐಎಂಡಿಬಿ ಅಭಿಮಾನಿಗಳ ವಲಯದಲ್ಲಿ ಪ್ರಮುಖ ಸ್ಥಾನ ಪಡೆದಿದೆ. ಈ ಪಟ್ಟಿಯಲ್ಲಿ ಟಾಪ್‌ನಲ್ಲಿ ತಮ್ಮ ನೆಚ್ಚಿನ ಹೀರೋ ಸಿನಿಮಾ ಇದ್ದರೆ ಅದು ಹೆಮ್ಮೆಯಾಗಿ ಭಾವಿಸುವ ಟ್ರೆಂಡ್ ಇದೆ. ಇದೀಗ, ಭಾರತೀಯ ಅತಿ ಹೆಚ್ಚು ನಿರೀಕ್ಷೆಯ ಪಟ್ಟಿಯಲ್ಲಿ ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಮೊದಲ ಸ್ಥಾನದಲ್ಲಿದೆ. ಇನ್ನೂ 2ನೇ ಸ್ಥಾನದಲ್ಲಿಯೂ ನಮ್ಮ ಹೆಮ್ಮಯ ಕನ್ನಡದ ಸಿನಿಮಾ ಕೆಜಿಎಫ್ 2 ಇದೆ.. ರಾಕಿಂಗ್ ಸ್ಟಾರ್ ಯಶ್ ಪ್ರಶಾಂತ್ ನೀಲ್ ಕಾಂಬಿನೇಷನ್ ನ ಕೆಜಿಎಫ್ ಗಾಗಿ  ಭಾರತೀಯ ಸಿನಿಮಾರಂಗ ಕಾತರದಿಮದ ಕಾಯುತ್ತಿದೆ..

ಐಎಂಡಿಬಿ ಪ್ರಕಟಿಸಿರುವ ಭಾರತೀಯ ಅತಿ ಹೆಚ್ಚು ನಿರೀಕ್ಷೆಯ ಸಿನಿಮಾಗಳ ಪಟ್ಟಿಯಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಕುತೂಹಲ ಮೂಡಿಸಿರುವ ಕೆಜಿಎಫ್ ಚಾಪ್ಟರ್ 2 2ನೇ ಸ್ಥಾನದಲ್ಲಿದೆ.  3ನೇ ಸ್ಥಾನದಲ್ಲಿ ನವರಸ ಸಿನಿಮಾ ಇದ್ರೆ 4ನೇ ಸ್ಥಾನದಲ್ಲಿ ಶೇರ್‌ಷಾ ಸಿನಿಮಾವಿದೆ.

ಅಶ್ಲೀಲ ವಿಡಿಯೋ ನಿರ್ಮಾಣ : ನ್ಯಾಯಾಂಗ ಬಂಧನದಲ್ಲಿ ಕುಂದ್ರಾ – ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ನಟಿ..!

5ನೇ ಸ್ಥಾನದಲ್ಲಿ ಪುಷ್ಪ

ಇನ್ನೂ ಅಲ್ಲು ಅರ್ಜುನ್ , ರಶ್ಮಿಕಾ ಮಂದಣ್ಣ ಅಭಿನಯಿಸುತ್ತಿರುವ ಮತ್ತೊಂದು ಹೈವೋಲ್ಟೇಜ್ ಸಿನಿಮಾ ಪುಷ್ಪ ಈ ಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ತೃಪ್ತಿ ಪಡೆದುಕೊಂಡಿದೆ..

6ನೇ ಸ್ಥಾನದಲ್ಲಿ ಭುಜ್ ದಿ ಪ್ರೈಡ್ ಆಫ್ ಇಂಡಿಯಾ,

7ನೇ ಸ್ಥಾನದಲ್ಲಿ ತಿಮ್ಮರಸು,

8ನೇ ಸ್ಥಾನದಲ್ಲಿ  ಗಂಗುಬಾಯಿ ಕಥಿಯಾವಾಡಿ,

9ನೇ ಸ್ಥಾನದಲ್ಲಿ ರಾಧೇ ಶ್ಯಾಮ್

10ನೇ ಸ್ಥಾನದಲ್ಲಿ  ಅನೆಕ್  ಇದೆ.

ಇದರ ಅರ್ಥ ನಿರೀಕ್ಷೆಯಂತೆ ಟಾಪ್ 1 ಅಥವ 2 ಅಲ್ಲ  ಟಾಪ್ 10 ರಲ್ಲೂ RRR ಸಿನಿಮಾ ಸ್ಥಾನ ಪಡೆಯದೇ ಇರೋದಕ್ಕೆ ಅಚ್ಚರಿಗೆ ಕಾರಣವಾಗಿದೆ..  ರಾಮ್ ಚರಣ್ ತೇಜ ಮತ್ತು ಜೂನಿಯರ್ ಎನ್‌ಟಿಆರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಈ ಸಿನಿಮಾ ಬಹುನಿರೀಕ್ಷೆಯ ಸಿನಿಮಾಗಳ ಪಟ್ಟಿಯಲ್ಲಿ ಟಾಪ್ 10 ನಲ್ಲಿ ಟ್ರೆಂಡ್ ಆಗುತ್ತಿಲ್ಲ.

Tags: KICCHA SUDEEPvikranth rona
ShareTweetSendShare
Join us on:

Related Posts

cognizant-launches-talent-accelerator-program-hires-489-b-school-graduates-kannada

ಟೆಕ್ ಹಿನ್ನೆಲೆ ಇಲ್ಲದವರಿಗೂ ಕಾಗ್ನಿಜೆಂಟ್‌ನಲ್ಲಿ ಉದ್ಯೋಗ, ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳ ಪದವೀಧರರ ನೇಮಕ

by admin
August 21, 2026
0

ಬೆಂಗಳೂರು: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಮತ್ತು ತಂತ್ರಜ್ಞಾನ ಸೇವೆ ಒದಗಿಸುವ ಜಾಗತಿಕ ಮಟ್ಟದ ಮುಂಚೂಣಿ ಸಂಸ್ಥೆ ಕಾಗ್ನಿಜೆಂಟ್ ಭಾರತದಲ್ಲಿ ತನ್ನ ಹೊಸ ಟ್ಯಾಲೆಂಟ್ ಆಕ್ಸಿಲರೇಟರ್ ಕಾರ್ಯಕ್ರಮವನ್ನು ಆರಂಭಿಸಿದೆ....

jeep-compass-85th-anniversary-edition-launched-in-india-price-features-kannada

ಜೀಪ್ 85ನೇ ವಾರ್ಷಿಕೋತ್ಸವ: ಭಾರತದಲ್ಲಿ ಕೇವಲ 85 ಗ್ರಾಹಕರಿಗೆ ಸಿಗಲಿದೆ ‘ಕಾಂಪಾಸ್’ನ ಈ ಸ್ಪೆಷಲ್ ಎಡಿಷನ್ ಎಸ್‌ಯುವಿ!

by admin
August 21, 2026
0

ಬೆಂಗಳೂರು: ಜಗತ್ತಿನ ಖ್ಯಾತ ಎಸ್‌ಯುವಿ ತಯಾರಕ ಕಂಪನಿ ಜೀಪ್ ತನ್ನ 85ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿದೆ. ಈ ಸಂಭ್ರಮವನ್ನು ಇಮ್ಮಡಿಗೊಳಿಸಲು ಕಂಪನಿಯು ಭಾರತದಲ್ಲಿ ತನ್ನ ಅತ್ಯಂತ ಜನಪ್ರಿಯ ಜೀಪ್...

swiggy-launches-guru-24x7-ai-business-partner-for-restaurant-owners-kannada

ಹೋಟೆಲ್ ಮಾಲೀಕರಿಗೆ ಸ್ವಿಗ್ಗಿಯಿಂದ ಹೊಸ ಗಿಫ್ಟ್, ಬಂತು 24×7 ಕೆಲಸ ಮಾಡುವ ಎಐ ಬಿಸಿನೆಸ್ ಪಾರ್ಟ್ನರ್! ಏನಿದು ‘ಗುರು’?

by admin
August 21, 2026
0

ಭಾರತದ ಪ್ರಮುಖ ಆನ್‌ಲೈನ್ ಫುಡ್ ಡೆಲಿವರಿ ಪ್ಲಾಟ್‌ಫಾರ್ಮ್ ಸ್ವಿಗ್ಗಿ ತನ್ನ ಹೋಟೆಲ್ ಹಾಗೂ ರೆಸ್ಟೋರೆಂಟ್ ಪಾಲುದಾರರಿಗಾಗಿ ಹೊಚ್ಚಹೊಸ ತಂತ್ರಜ್ಞಾನವೊಂದನ್ನು ಪರಿಚಯಿಸಿದೆ. ಹೋಟೆಲ್ ಉದ್ಯಮವನ್ನು ಮತ್ತಷ್ಟು ಸುಲಭ ಮತ್ತು...

swiggy-leadership-changes-promotions-instamart-food-marketplace-kannada

ಹೊಸ ಹುದ್ದೆ, ಹೊಸ ಜವಾಬ್ದಾರಿ: ಸ್ವಿಗ್ಗಿ ನಾಯಕತ್ವ ತಂಡದಲ್ಲಿ ಮಹತ್ವದ ಬದಲಾವಣೆ!

by admin
August 21, 2026
0

ಹೊಸ ಹುದ್ದೆ, ಹೊಸ ಜವಾಬ್ದಾರಿ: ಸ್ವಿಗ್ಗಿ ನಾಯಕತ್ವ ತಂಡದಲ್ಲಿ ಮಹತ್ವದ ಬದಲಾವಣೆ! ಬೆಂಗಳೂರು: ಆನ್‌ಲೈನ್ ಫುಡ್ ಡೆಲಿವರಿ ಹಾಗೂ ಕ್ವಿಕ್ ಕಾಮರ್ಸ್ ವಲಯದಲ್ಲಿ ಮುಂಚೂಣಿಯಲ್ಲಿರುವ ಸ್ವಿಗ್ಗಿ ತನ್ನ...

bgmi-lite-announced-pre-registration-launch-date-low-end-phones-kannada

ಗೇಮಿಂಗ್‌ ಪ್ರಿಯರಿಗೆ ಗುಡ್ ನ್ಯೂಸ್‌ : ಕಡಿಮೆ ಸಾಮರ್ಥ್ಯದ ಫೋನ್‌ಗಳಿಗಾಗಿ ಬರ್ತಿದೆ BGMI LITE, ಶೀಘ್ರದಲ್ಲೇ ಪ್ರೀ-ರಿಜಿಸ್ಟ್ರೇಷನ್ ಆರಂಭ!

by admin
August 21, 2026
0

ಗೇಮಿಂಗ್‌ ಪ್ರಿಯರಿಗೆ ಗುಡ್ ನ್ಯೂಸ್‌ : ಕಡಿಮೆ ಸಾಮರ್ಥ್ಯದ ಫೋನ್‌ಗಳಿಗಾಗಿ ಬರ್ತಿದೆ BGMI LITE, ಶೀಘ್ರದಲ್ಲೇ ಪ್ರೀ-ರಿಜಿಸ್ಟ್ರೇಷನ್ ಆರಂಭ! ಬೆಂಗಳೂರ: ಮೊಬೈಲ್ ಗೇಮ್ ಪ್ರಿಯರಿಗೆ, ಅದರಲ್ಲೂ ವಿಶೇಷವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram