Friday, September 22, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Sandalwood : ವೆಂಕಟ್ ಭಾರಧ್ವಾಜ್ ಸಾರಥ್ಯದ ‘ಶ್ರೀರಂಗ’ ಸಿನಿಮಾದ ಟ್ರೇಲರ್ ರಿಲೀಸ್…ಜುಲೈ 22ಕ್ಕೆ ಬೆಳ್ಳಿತೆರೆಗೆ ಸಿನಿಮಾ ಎಂಟ್ರಿ ಫಿಕ್ಸ್ 

Namratha Rao by Namratha Rao
July 18, 2022
in Cinema, Newsbeat, ಮನರಂಜನೆ
shreeranga kannada film
Share on FacebookShare on TwitterShare on WhatsappShare on Telegram

ವೆಂಕಟ್ ಭಾರಧ್ವಾಜ್ ಸಾರಥ್ಯದ ‘ಶ್ರೀರಂಗ’ ಸಿನಿಮಾದ ಟ್ರೇಲರ್ ರಿಲೀಸ್…ಜುಲೈ 22ಕ್ಕೆ ಬೆಳ್ಳಿತೆರೆಗೆ ಸಿನಿಮಾ ಎಂಟ್ರಿ ಫಿಕ್ಸ್

ವಿಭಿನ್ನ ಶೀರ್ಷಿಕೆ, ವಿಭಿನ್ನ ಪೋಸ್ಟರ್ ಮೂಲಕ ಕುತೂಹಲ ಹೆಚ್ಚಿಸಿದ್ದ ವೆಂಕಟ್ ಭಾರಧ್ವಾಜ್ ಸಾರಥ್ಯದ ಶ್ರೀರಂಗ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಕಾಮಿಡಿ ಜೊತೆಗೆ ಕ್ರೈ ಥ್ರಿಲ್ಲರ್ ಅಂಶಗಳನ್ನು ಒಳಗೊಂಡಿರುವ ಟ್ರೇಲರ್ ನೋಡುಗರಿಗೆ ಸಿನಿಮಾ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.

Related posts

17 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ

ಡ್ರಗ್ ಕೇಸ್ ನಲ್ಲಿ ತಲೆಮರೆಸಿಕೊಂಡ ತೆಲುಗು ನಟ

September 21, 2023
ಖ್ಯಾತ ನಟನ ಪುತ್ರಿ ಆತ್ಮಹತ್ಯೆಗೆ ಶರಣು

ಖ್ಯಾತ ನಟನ ಪುತ್ರಿ ಆತ್ಮಹತ್ಯೆಗೆ ಶರಣು

September 19, 2023

ಟ್ರೇಲರ್ ಬಿಡುಗಡೆ ಬಳಿಕ ಮಾತನಾಡಿದ ನಿರ್ದೇಶಕ ವೆಂಟಕ್ ಭಾರಧ್ವಾಜ್, ಸಿನಿಮಾ ಅನ್ನೋದನ್ನು ಒಬ್ಬರ ಕೈಯಲ್ಲಿ ಮಾಡಲು ಆಗುವುದಿಲ್ಲ. ತಾಂತ್ರಿಕ ವರ್ಗ, ಕಲಾ ವರ್ಗ ಹೀಗೆ ಎಲ್ಲರೂ ಕೂಡಿದಾಗ ಮಾತ್ರ ಸಿನಿಮಾಗುತ್ತದೆ. ಶಂಕರ್ ರಾಮನ್ ಡೈಲಾಗ್ ಅದ್ಭುತವಾಗಿದೆ. ಚಿಕ್ಕ ಪಾತ್ರದಿಂದ ಹಿಡಿದು ದೊಡ್ಡ ಪಾತ್ರದವರೆಗೂ ಎಲ್ಲರೂ ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ನಾನು ಒಂದು ಪಾತ್ರ ಮಾಡಿದ್ದೇನೆ. ಸಿನಿಮಾದಲ್ಲಿ ಸುನಿಲ್ ಅವರ ವಾಯ್ಸ್ ಇದೆ. ಇದೇ 22ಕ್ಕೆ ಸಿನಿಮಾ ರಿಲೀಸ್ ಆಗ್ತಿದೆ. ಪ್ರತಿಯೊಬ್ಬರು ಬೆಂಬಲ ಕೊಡಿ ಎಂದರು.

ವೆಂಕಟ್ ಭಾರದ್ವಾಜ್ ಚಿತ್ರಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ. ನಾಯಕನಾಗಿ ಶಿನವ್, ನಾಯಕಿಯರಾಗಿ ರಚನಾ ರಾಯ್, ರೂಪ ರಾಯಪ್ಪ ಹಾಗೂ ವಂದನಾ ಶೆಟ್ಟಿ ನಟಿಸಿದ್ದು, ಉಳಿದಂತೆ ಗುರುರಾಜ್ ಹೊಸಕೋಟೆ, ಯಮುನಾ ಶ್ರೀನಿಧಿ, ಸಾಗರ್ ಜಯರಾಮ್, ಚಿಪ್ಸ್ ಬಾಬು, ಗಿರೀಶ್, ಮಣಿ ಮಾರನ್ ಅಭಿನಯಿಸಿದ್ದಾರೆ. ಇವರ ಜೊತೆಗೆ ಪುಟಾಣಿಗಳ ದಂಡೇ ಇದೆ. ಮಾಸ್ಡರ್ ಚಿರಾಯು ಚಕ್ರವರ್ತಿ, ತ್ರಿಧಾರ ಲಕ್ಷ್ಮಣ್, ಪುಶ್ಕಲ್ ಪ್ರೀತ್, ರಜತ್ ರಿತಿಕ್, ಐಶಾನಿ ನಟಿಸಿದ್ದಾರೆ.
ಮಿಥುನ್ ಛಾಯಾಗ್ರಾಹಣ, ಚಂದನ್ ಸಂಕಲನ, ಶಂಕರ್ ರಾಮನ್ ಸಂಭಾಷಣೆ, ಸಮೀರ್ ಕುಲಕರ್ಣಿ ಸಂಗೀತ, ಕನ್ನಡದ ಟಾಪ್ ರಪೆರ್ ವಿರಾಜಕನ್ನಡಿಗ, ಅವಿನಾಶ್ ಛೆಬ್ಬಿ, ಚೈತ್ರಾ ನಾಣಯ್ಯ ಹಾಡುಗಳಿಗೆ ಧ್ವನಿಯಾಗಿದ್ದಾರೆ. ರುತು ಕ್ರಿಯೇಷನ್ ನಡಿ ಸುಮಾ ಸಿಆರ್ ನಿರ್ಮಾಣ ಮಾಡಿದ್ದು, ಬಿಎಂ ದಿಲೀಪ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಸದ್ಯ ಟ್ರೇಲರ್ ರಿಲೀಸ್ ಮಾಡಿ ಪ್ರಚಾರ ಕಾರ್ಯ ಆರಂಭಿಸಿರುವ ಶ್ರೀರಂಗ ಸಿನಿಮಾ ಇದೇ ತಿಂಗಳ 22ಕ್ಕೆ ಬೆಳ್ಳಿತೆರೆಗೆ ಎಂಟ್ರಿ ಕೊಡ್ತಿದೆ.

Tags: Kiccha SudeepaSandalwoodvikranth rona
ShareTweetSendShare
Join us on:

Related Posts

17 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ

ಡ್ರಗ್ ಕೇಸ್ ನಲ್ಲಿ ತಲೆಮರೆಸಿಕೊಂಡ ತೆಲುಗು ನಟ

by Honnappa Lakkammanavar
September 21, 2023
0

ತೆಲುಗು ಸಿನಿಮಾಗಳಲ್ಲಿ ಖ್ಯಾತಿ ಗಳಿಸಿರುವ ನವದೀಪ್ (Navdeep) ಅವರು ಈಗ ಡ್ರಗ್ಸ್ ಪ್ರಕರಣದಲ್ಲಿ ಸಂಕಷ್ಟ ಅನುಭವಿಸುತ್ತಿದ್ದಾರೆ. ಡ್ರಗ್ ಕೇಸ್ ಹೆಸರೂ ಸಿಲುಕಿದೆ. ವಿಚಾರಣೆಯಿಂದ ತಪ್ಪಿಸಿಕೊಳ್ಳಲು ತಲೆ ಮರೆಸಿಕೊಂಡಿದ್ದಾರೆ...

ಖ್ಯಾತ ನಟನ ಪುತ್ರಿ ಆತ್ಮಹತ್ಯೆಗೆ ಶರಣು

ಖ್ಯಾತ ನಟನ ಪುತ್ರಿ ಆತ್ಮಹತ್ಯೆಗೆ ಶರಣು

by Honnappa Lakkammanavar
September 19, 2023
0

ಖ್ಯಾತ ನಟ, ನಿರ್ಮಾಪಕ, ಸಂಗೀತ ನಿರ್ದೇಶಕ ವಿಜಯ್ ಆಂಟೋನಿ (Vijay Antony) ಅವರ ಪುತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪುತ್ರಿ ಮೀರಾ (Meera) ಅವರು ಇಂದು ಬೆಳಿಗ್ಗೆ ಆತ್ಮಹತ್ಯೆಗೆ...

ಮನೆ ನೋಡಿಕೊಳ್ಳುವವರಿಲ್ಲ; 400 ಕೋಟಿ ರೂ.ಗೆ ಮಾರಾಟ

ಮನೆ ನೋಡಿಕೊಳ್ಳುವವರಿಲ್ಲ; 400 ಕೋಟಿ ರೂ.ಗೆ ಮಾರಾಟ

by Honnappa Lakkammanavar
September 19, 2023
0

ಬಾಲಿವುಡ್ ನಟ ದೇವ್ ಆನಂದ್ ಅವರು ಸಾಕಷ್ಟು ಆಸ್ತಿ ಮಾಡಿದ್ದರು. ಇವರು ಮುಂಬಯಿಯಲ್ಲಿ ಬಹುಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದರು. ಆದರೆ, ಅವರು ನಿಧನರಾಗಿದ್ದರಿಂದಾಗಿ ಅವರ ಆಸ್ತಿ...

ಜೂನಿಯರ್ ಪ್ರಿನ್ಸ್ ಗ್ರ್ಯಾಂಡ್ ಎಂಟ್ರಿ

ಜೂನಿಯರ್ ಪ್ರಿನ್ಸ್ ಗ್ರ್ಯಾಂಡ್ ಎಂಟ್ರಿ

by Honnappa Lakkammanavar
September 18, 2023
0

ಚಂದನವನದ ನಟ ಧ್ರುವ ಸರ್ಜಾ (Dhruva Sarja) ಅವರ ಪತ್ನಿ ಪ್ರೇರಣಾ ಗಂಡು ಮಗುವಿಗೆ (Baby boy)ಜನ್ಮ ನೀಡಿದ್ದಾರೆ. ಬಸವನಗುಡಿಯ ಖಾಸಗಿ ಆಸ್ಪತ್ರೆಯಲ್ಲಿ ಅವರು ಮಗುವಿಗೆ ಜನ್ಮ...

ಕನ್ನಡತಿಗೆ ಮದುವೆ ಫಿಕ್ಸ್?

ಕನ್ನಡತಿಗೆ ಮದುವೆ ಫಿಕ್ಸ್?

by Honnappa Lakkammanavar
September 18, 2023
0

ಕನ್ನಡತಿ ಧಾರಾವಾಹಿಯ ನಟಿ ರಂಜನಿ ರಾಘವನ್ ಅವರ ಮದುವೆ ಫಿಕ್ಸ್ ಆಗಿರಬಹುದು ಎಂಬ ಗುಲ್ಲು ಹಬ್ಬಿದೆ. ಸುಂದರವಾದ ಸೀರೆ ಉಟ್ಟುಕೊಂಡಿರುವ ಅವರು ಕ್ಯೂಟ್ ಆಗಿ ಕಾಣುತ್ತಿದ್ದು, ಫೋಟೋಸ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಬಾರ್ ನಲ್ಲಿ ರಾಮಾಯಣದ ವೀಡಿಯೋ ; ಓರ್ವ ಅರೆಸ್ಟ್!

ಬೆಂಗಳೂರಲ್ಲಿ ಮದ್ಯ ನಿಷೇಧ!

September 21, 2023
ಕುಡಿದ ಮತ್ತಿನಲ್ಲಿ ಮದುವೆಯಾದ ಯುವಕರಿಬ್ಬರು, ನಂತರ ಸಂಸಾರ ನಡೆಸುವಂತೆ ಯುವಕನ ಪಟ್ಟು  

ಈ ಡಾಕ್ಟರ್‌ ಕ್ವಾರ್ಟರ್ಸ್‌ ತುಂಬಾ ಕ್ವಾರ್ಟರ್‌ ಬಾಟಲ್‌

September 21, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram