ವಿಕ್ರಾಂತ್ ರೋಣ… ಕಿಚ್ಚ ಸುದೀಪ್ ಅಭಿನಯದ ಭಾರತೀಯ ಸಿನಿಮಾರಂಗದ ಒನ್ ಆಫ್ ದ ಮೋಸ್ಟ್ ಆಂಟಿಸಿಪೇಟೆಡ್ ಸಿನಿಮಾ… ಈ ಸಿನಿಮಾ ಸ್ಯಾಂಡಲ್ ವುಡ್ ಮಾತ್ರವಲ್ಲದೆ ಪಕ್ಕದ ರಾಜ್ಯಗಳಲ್ಲೂ ಭಾರಿ ನಿರೀಕ್ಷೆ ಹುಟ್ಟಿಸಿದೆ.. ಬರೀ ಗ್ಲಿಂಪ್ಸ್ ಮೂಲಕವೇ ಹಾಲಿವುಡ್ ರೇಂಜ್ ಗೆ ಸೌಂಡ್ ಮಾಡಿರುವ ಈ ಸಿನಿಮಾದ ಟಯಟಲ್ ಲಾಂಚ್ ಆಗಿದ್ದು , ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾದಲ್ಲಿ… 3ಡಿ ತಂತ್ರಜ್ಞಾನದಲ್ಲಿ ಮೂಡಡಿರುತತ್ತಿರುವ ಈ ಸಿನಿಮಾ ಅನೇಕ ವಿಚಾರಗಳಿಂದ ಜಗತ್ತಿನ ಗಮನ ಸೆಲೆದಿದೆ..
ಇದೀಗ ಈ ಸಿನಿಮಾದ ಬಗ್ಗೆ ಮತ್ತೊಂದು ಸೆನ್ಷೇಷನಲ್ ಸುದ್ದಿ ಹರಿದಾಡ್ತಿದೆ.. ಅದೇನೆಂದ್ರೆ ಬಾಹುಬಲಿ , ಕೆಜಿಎಫ್ ಪುಷ್ಪ , ಮಾದರಿಯಲ್ಲೇ ಈ ಸಿನಿಮಾದ ಪಾರ್ಟ್ 2 ಬರಬಹುದು ಅನ್ನೋದು..
ವಿಕ್ರಾಂತ್ ರೋಣ ಭಾಗ 2 ಬರಲಿದೆ ಎನ್ನುವ ಸುಳಿವು ಸಿಕ್ಕಿದೆ. ಇತ್ತೀಚೆಗೆ ಸಂದರ್ಶನ ಒಂದರಲ್ಲಿ ಮಾತನಾಡಿದ ನಟ ಕಿಚ್ಚ ಸುದೀಪ್ ವಿಕ್ರಾಂತ್ ರೋಣ ಸೀಕ್ವೆಲ್ ಬಗ್ಗೆ ಸುಳಿವು ಕೊಟ್ಟಿದ್ದಾರೆ. ವಿಕ್ರಾಂತ್ ರೋಣ 2 ಮಾಡುವ ಎಲ್ಲಾ ಅವಕಾಶಗಳು ಇದೆ








