ADVERTISEMENT
Tuesday, February 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Vikranth Rona : ವಿಕ್ರಾಂತ್ ರೋಣ ಎರೆಡು ಭಾಗಗಳಲ್ಲಿ ಬರಲಿದ್ದಯಾ..?? ಕಿಚ್ಚ ಸುದೀಪ್ ಕೊಟ್ಟ ಸುಳಿವೇನು..??

Namratha Rao by Namratha Rao
July 20, 2022
in Cinema, Newsbeat, ಮನರಂಜನೆ
vikranth rona
Share on FacebookShare on TwitterShare on WhatsappShare on Telegram

ಬೆಂಗಳೂರು : ವಿಕ್ರಾಂತ್ ರೋಣ… ಕಿಚ್ಚ ಸುದೀಪ್ ಅಭಿನಯದ ಭಾರತೀಯ ಸಿನಿಮಾರಂಗದ ಒನ್ ಆಫ್ ದ ಮೋಸ್ಟ್ ಆಂಟಿಸಿಪೇಟೆಡ್ ಸಿನಿಮಾ… ಈ ಸಿನಿಮಾ ಸ್ಯಾಂಡಲ್ ವುಡ್ ಮಾತ್ರವಲ್ಲದೆ ಪಕ್ಕದ ರಾಜ್ಯಗಳಲ್ಲೂ ಭಾರಿ ನಿರೀಕ್ಷೆ ಹುಟ್ಟಿಸಿದೆ.. ಬರೀ ಗ್ಲಿಂಪ್ಸ್ ಮೂಲಕವೇ ಹಾಲಿವುಡ್ ರೇಂಜ್ ಗೆ ಸೌಂಡ್ ಮಾಡಿರುವ ಈ ಸಿನಿಮಾದ ಟಯಟಲ್ ಲಾಂಚ್ ಆಗಿದ್ದು , ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾದಲ್ಲಿ… 3ಡಿ ತಂತ್ರಜ್ಞಾನದಲ್ಲಿ ಮೂಡಡಿರುತತ್ತಿರುವ ಈ ಸಿನಿಮಾ ಅನೇಕ ವಿಚಾರಗಳಿಂದ ಜಗತ್ತಿನ ಗಮನ ಸೆಲೆದಿದೆ..
ಇದೀಗ ಈ ಸಿನಿಮಾದ ಬಗ್ಗೆ ಮತ್ತೊಂದು ಸೆನ್ಷೇಷನಲ್ ಸುದ್ದಿ ಹರಿದಾಡ್ತಿದೆ.. ಅದೇನೆಂದ್ರೆ ಬಾಹುಬಲಿ , ಕೆಜಿಎಫ್ ಪುಷ್ಪ , ಮಾದರಿಯಲ್ಲೇ ಈ ಸಿನಿಮಾದ ಪಾರ್ಟ್ 2 ಬರಬಹುದು ಅನ್ನೋದು..

ಹೌದು.. ಈಗ ಬಾಲಿವುಡ್ ಮುಂದೆ ಸೌತ್ ಅಬ್ಬರಿಸುತ್ತಿದೆ.. ಬಾಲಿವುಡ್ ಸಿನಿಮಾಗಳ ಮುಂದೆ ಇಡೀ ಭಾರತೀಯ ಸಿನಿಮಾರಂಗದವರೂ ಸೌತ್ ಸಿನಿಮಾಗಳಿಗೆ ಬಹುಪರಾಕ್ ಹೇಳ್ತಿದ್ದಾರೆ.. ಬಾಲಿವುಡ್ ಮಂದಿಯನ್ನ ಬೆಚ್ಚಿ ಬೀಳಿಸಿ ಮುಂದೆ ಸಾಗ್ತಿರುವ ಸೌತ್ ಸಿನಿಮಾಗಳು ವಿಶ್ವ ಮಟ್ಟದಲ್ಲಿ ಸೌಂಡ್ ಮಾಡ್ತಿವೆ.. ಮುಂದೆ ರಿಲೀಸ್ ಆಗಲಿರುವ ಬಿಗ್ ಬಜೆಟ್ ಬಹುನಿರೀಕ್ಷೆಯ ಸಿನಿಮಾಗಳ ಲಿಸ್ಟ್ ನಲ್ಲಿ ಅಗ್ರಸ್ಥಾನದಲ್ಲಿರೋ ವಿಕ್ರಾಂತ್ ರೋಣದ ಈ ಅಪ್ ಡೇಟ್ ಕಿಚ್ಚನ ಅಭಿಮಾನಿಗಳ ಕ್ರೇಜ್ ಹೆಚ್ಚಿಸಿದೆ..

Related posts

RSSನ ನಿರಂತರ ಶ್ರಮದಿಂದಲೇ ಬಿಜೆಪಿ ಬೆಳೆದಿದೆ – ಮೋಹನ್ ಭಾಗವತ್

RSSನ ನಿರಂತರ ಶ್ರಮದಿಂದಲೇ ಬಿಜೆಪಿ ಬೆಳೆದಿದೆ – ಮೋಹನ್ ಭಾಗವತ್

February 10, 2026
ಒಂದು ಸಚಿವ ಸ್ಥಾನಕ್ಕಾಗಿ ಬೆನ್ನು ಬಗ್ಗಿಸಿ ನಿಲ್ಲುವ ದಯನೀಯ ಸ್ಥಿತಿ ಬೇಕಿತ್ತಾ? ಮೋದಿ ಎದುರು ಬಿಜೆಪಿ ಸಂಸದರಿಗೆ ನಡುಕ: ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

ರಾಜ್ಯ ರಾಜಕಾರಣ: HD ಕುಮಾರಸ್ವಾಮಿ ಮಹತ್ವದ ಹೇಳಿಕೆ, ರಾಜ್ಯ ರಾಜಕೀಯಕ್ಕೆ ಮರಳುವ ಸುಳಿವು

February 10, 2026

ಈ ಬಗ್ಗೆ ಕಿಚ್ಚ ಸುದೀಪ್ ಸಂದರ್ಶನವೊಂದರಲ್ಲಿ ಸುಳಿವು ನೀಡಿದ್ದಾರೆ. ವಿಕ್ರಾಂತ್ ರೋಣ ಎನ್ನುವುದು ನಮ್ಮ ಕನಸಿನ ಕೂಸು. ಇದು ಇನ್ನೂ ಆರಂಭ ಅಷ್ಟೇ. ಏನಾದರೂ ಆಕರ್ಷಕ ವಿಷಯವಿದೆ ಎಂದರೆ ಖಂಡಿತಾ ಎರಡನೇ ಭಾಗದ ಬಗ್ಗೆ ಯೋಚಿಸುತ್ತೇವೆ  ಎಂದಿದ್ದಾರೆ.

ಮತ್ತೊಂದೆಡೆ ಕಿಚ್ಚ ಸುದೀಪ್ ಅವರು ಮುಂಚೆಯಿಂದಲೂ ಬಾಲಿವುಡ್ , ಸೌತ್ ಇಂಡಸ್ಟ್ರಿಯಲ್ಲಿ ಗುರುತಿಸಿಕೊಂಡು ಅಲ್ಲಿಯೂ ಅಭಿಮಾನಿಗಳನ್ನ ಹೊಂದಿದ್ದಾರೆ..

ಅಂದ್ಹಾಗೆ ಕಿಚ್ಚ ಸುದೀಪ್ ಮತ್ತು ವಿಕ್ರಾಂತ್ ರೋಣ ಸಿನಿಮಾದ ನಿರ್ದೇಶಕ ಅನೂಪ್ ಭಂಡಾರಿ ಮತ್ತೊಂದು ಸಿನಿಮಾ ಮಾಡಲಿದ್ದಾರೆ ಎನ್ನುವ ಸುದ್ದಿ ಈ ಹಿಂದೆಯೇ ಖಚಿತವಾಗಿತ್ತು. ಆದ್ರೆ ಯಾವುದು ಅನ್ನೋದು ಖಾತ್ರಯಾಗಿಲ್ಲ.. ಆದ್ರೆ ಇದೀಗ ಹರಿದಾಡ್ತಿರುವ ಸುದ್ದಿ ನೋಡಿದ್ರೆ ,, ಇವರಿಬ್ಬರ ಕಾಂಬಿನೇಷನ್ ನಲ್ಲಿ ವಿಕ್ರಾಂತ್ ರೋಣ 2 ಬರಬಹುದು ಎನ್ನಲಾಗ್ತಿದೆ.. ಹಾಗೆ ನೋಡಿದ್ರೆ ಮುಂದೆ ಸುದೀಪ್ ಅವರು ಬಿಲ್ಲ ರಂಗ ಭಾಷಾ ಸಿನಿಮಾದಲ್ಲಿ ನಟಿಸಲಿದ್ದಾರೆ.. ಇನ್ನೂ ಈ ಸಿನಿಮಾ ವಿಕ್ರಾಂತ್ ರೋಣಾಗಿಂತಲೂ ಮುಂಚೆಯೇ ಸೆಟ್ಟೇರಬೇಕಿತ್ತು.. ಆದ್ರೆ ವಿಕ್ರಾಂತ್ ರೋಣ ಮೊದಲು ಶುರುವಾಯಿತು..

Tags: #saakshatvKICCHA SUDEEPvikranth rona
ShareTweetSendShare
Join us on:

Related Posts

RSSನ ನಿರಂತರ ಶ್ರಮದಿಂದಲೇ ಬಿಜೆಪಿ ಬೆಳೆದಿದೆ – ಮೋಹನ್ ಭಾಗವತ್

RSSನ ನಿರಂತರ ಶ್ರಮದಿಂದಲೇ ಬಿಜೆಪಿ ಬೆಳೆದಿದೆ – ಮೋಹನ್ ಭಾಗವತ್

by Shwetha
February 10, 2026
0

ಭಾರತೀಯ ಜನತಾ ಪಕ್ಷ (BJP) ಅಧಿಕಾರಕ್ಕೆ ಬರಲು ಮತ್ತು ‘ಅಚ್ಛೇ ದಿನ್’ ಎಂಬ ಮಾತು ಸಾಕಾರಗೊಳ್ಳಲು ದಶಕಗಳಿಂದ RSS ಕಾರ್ಯಕರ್ತರು ನಡೆಸಿದ ನಿರಂತರ ಪರಿಶ್ರಮ ಮತ್ತು ಸೈದ್ಧಾಂತಿಕ...

ಒಂದು ಸಚಿವ ಸ್ಥಾನಕ್ಕಾಗಿ ಬೆನ್ನು ಬಗ್ಗಿಸಿ ನಿಲ್ಲುವ ದಯನೀಯ ಸ್ಥಿತಿ ಬೇಕಿತ್ತಾ? ಮೋದಿ ಎದುರು ಬಿಜೆಪಿ ಸಂಸದರಿಗೆ ನಡುಕ: ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

ರಾಜ್ಯ ರಾಜಕಾರಣ: HD ಕುಮಾರಸ್ವಾಮಿ ಮಹತ್ವದ ಹೇಳಿಕೆ, ರಾಜ್ಯ ರಾಜಕೀಯಕ್ಕೆ ಮರಳುವ ಸುಳಿವು

by Shwetha
February 10, 2026
0

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಕೇಂದ್ರ ಸಚಿವ ಹಾಗೂ ಜೆಡಿಎಸ್‌ ನಾಯಕ ಹೆಚ್‌.ಡಿ. ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ. ಸಮಯ ಬಂದಾಗ ತಾನು ರಾಜ್ಯ ರಾಜಕೀಯಕ್ಕೆ...

ಬ್ಯಾಂಕ್ ಖಾತೆಗೆ ಕನ್ನ ಬೀಳುವ ಮುನ್ನ ಎಚ್ಚರ !  ಆಂಡ್ರಾಯ್ಡ್ ಫೋನ್ ಬಳಸುವವರೇ  100 ಕೋಟಿ ಫೋನ್‌ಗಳು ಇನ್ನು ಡೇಂಜರ್ ಝೋನ್‌ನಲ್ಲಿ ನಿಮ್ಮ ಮೊಬೈಲ್ ಸೇಫ್ ಆಗಿದೆಯೇ ಕೂಡಲೇ ತಿಳಿದುಕೊಳ್ಳಿ

ಬ್ಯಾಂಕ್ ಖಾತೆಗೆ ಕನ್ನ ಬೀಳುವ ಮುನ್ನ ಎಚ್ಚರ ! ಆಂಡ್ರಾಯ್ಡ್ ಫೋನ್ ಬಳಸುವವರೇ 100 ಕೋಟಿ ಫೋನ್‌ಗಳು ಇನ್ನು ಡೇಂಜರ್ ಝೋನ್‌ನಲ್ಲಿ ನಿಮ್ಮ ಮೊಬೈಲ್ ಸೇಫ್ ಆಗಿದೆಯೇ ಕೂಡಲೇ ತಿಳಿದುಕೊಳ್ಳಿ

by Shwetha
February 10, 2026
0

ಜಗತ್ತಿನಾದ್ಯಂತ ಕೋಟ್ಯಂತರ ಜನರು ಬಳಸುತ್ತಿರುವ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಗೂಗಲ್ ಮಹತ್ವದ ಮತ್ತು ಆಘಾತಕಾರಿ ಮಾಹಿತಿಯೊಂದನ್ನು ನೀಡಿದೆ. ನೀವೇನಾದರೂ 2021 ಅಥವಾ ಅದಕ್ಕಿಂತ ಹಳೆಯ ಮಾಡೆಲ್‌ನ ಸ್ಮಾರ್ಟ್‌ಫೋನ್...

ರೈತರ ಸಾಲ ಮನ್ನಾಕ್ಕೆ ಮೀನಮೇಷ ಅಲ್ಪಸಂಖ್ಯಾತರಿಗೆ ಮಾತ್ರ ಬಡ್ಡಿ ಮನ್ನಾ ಭಾಗ್ಯ: ಸರ್ಕಾರದ ತುಷ್ಟೀಕರಣ ನೀತಿ ವಿರುದ್ಧ ರೊಚ್ಚಿಗೆದ್ದ ಕೇಸರಿ ಪಡೆ

ರೈತರ ಸಾಲ ಮನ್ನಾಕ್ಕೆ ಮೀನಮೇಷ ಅಲ್ಪಸಂಖ್ಯಾತರಿಗೆ ಮಾತ್ರ ಬಡ್ಡಿ ಮನ್ನಾ ಭಾಗ್ಯ: ಸರ್ಕಾರದ ತುಷ್ಟೀಕರಣ ನೀತಿ ವಿರುದ್ಧ ರೊಚ್ಚಿಗೆದ್ದ ಕೇಸರಿ ಪಡೆ

by Shwetha
February 10, 2026
0

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲ ಮತ್ತು ಬೆಲೆ ಕುಸಿತದಿಂದ ರೈತರು ಕಂಗಾಲಾಗಿರುವ ಸಂದರ್ಭದಲ್ಲಿ, ರಾಜ್ಯ ಕಾಂಗ್ರೆಸ್ ಸರ್ಕಾರವು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ (ಕೆಎಂಡಿಸಿ) ಸಾಲದ ಮೇಲಿನ ಬಡ್ಡಿಯನ್ನು...

ಖಜಾನೆ ಖಾಲಿ ಪ್ರಶ್ನಿಸಿದ ತೇಜಸ್ವಿ ಸೂರ್ಯ ಬಂಧನ: ಸಿದ್ದರಾಮಯ್ಯ ಕರ್ನಾಟಕ ಕಂಡ ಅತ್ಯಂತ ಪುಕ್ಕಲ ಮತ್ತು ಹೇಡಿ ಮುಖ್ಯಮಂತ್ರಿ ಎಂದು ಪ್ರತಾಪ್ ಸಿಂಹ ಆಕ್ರೋಶ

ಖಜಾನೆ ಖಾಲಿ ಪ್ರಶ್ನಿಸಿದ ತೇಜಸ್ವಿ ಸೂರ್ಯ ಬಂಧನ: ಸಿದ್ದರಾಮಯ್ಯ ಕರ್ನಾಟಕ ಕಂಡ ಅತ್ಯಂತ ಪುಕ್ಕಲ ಮತ್ತು ಹೇಡಿ ಮುಖ್ಯಮಂತ್ರಿ ಎಂದು ಪ್ರತಾಪ್ ಸಿಂಹ ಆಕ್ರೋಶ

by Shwetha
February 10, 2026
0

ಹರಿಹರ: ರಾಜ್ಯ ಸರ್ಕಾರದ ಆರ್ಥಿಕ ವೈಫಲ್ಯ ಮತ್ತು ಬೆಲೆ ಏರಿಕೆಯ ವಿರುದ್ಧ ದನಿ ಎತ್ತಿದ ಸಂಸದ ತೇಜಸ್ವಿ ಸೂರ್ಯ ಅವರನ್ನು ಬಂಧನ ಮಾಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram