ADVERTISEMENT
Wednesday, February 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಭಾರತದ ವಿನೂ ಮಂಕಡ್ ಗೆ ಐಸಿಸಿ ಹಾಲ್ ಆಫ್ ಫೇಮ್ ಗೌರವ

admin by admin
June 15, 2021
in Newsbeat, Sports, ಕ್ರೀಡೆ
vinoo mankad indian cricketer saakshatv
Share on FacebookShare on TwitterShare on WhatsappShare on Telegram

Related posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

February 4, 2026
ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

February 4, 2026

ಭಾರತದ ವಿನೂ ಮಂಕಡ್ ಗೆ ಐಸಿಸಿ ಹಾಲ್ ಆಫ್ ಫೇಮ್ ಗೌರವ

kumara sangakkara srilanka saakshatvವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದ ವೇಳೆ ಐಸಿಸಿ ವಿಶ್ವದ ಶ್ರೇಷ್ಠ ಹತ್ತು ಆಟಗಾರರಿಗೆ ಗೌರವ ನೀಡುವ ತೀರ್ಮಾನವನ್ನು ತೆಗೆದುಕೊಂಡಿದೆ.
ಭಾರತ ಕ್ರಿಕೆಟ್ ತಂಡದ ಆಲ್ ರೌಂಡರ್ ವಿನೂ ಮಂಕಡ್ ಸೇರಿದಂತೆ ಹತ್ತು ಆಟಗಾರರಿಗೆ ಐಸಿಸಿ ಹಾಲ್ ಆಫ್ ಫೇಮ್ ಗೌರವ ನೀಡಿದೆ.
ಜೂನ್ 18ರಿಂದ ಇಂಗ್ಲೆಂಡ್ ನ ಸೌತಾಂಪ್ಟನ್ ನಲ್ಲಿ ಟೀಮ್ ಇಂಡಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಫೈನಲ್ ಪಂದ್ಯದಲ್ಲಿ ಕಾದಾಟ ನಡೆಸಲಿವೆ.
ಇದೇ ವೇಳೆ ಐಸಿಸಿ ವಿಶ್ವದ ಮಹಾನ್ ಕ್ರಿಕೆಟಿಗರನ್ನು ನೆನಪಿಸುವ ಕಾರ್ಯಕ್ಕೆ ಮುಂದಾಗಿದೆ. 1918ರಿಂದ 2016ರವರೆಗೆ ತಲಾ ಇಬ್ಬರು ಕ್ರಿಕೆಟಿಗರನ್ನು ಆಯ್ಕೆ ಮಾಡಿ ಐಸಿಸಿ ಹಾಲ್ ಆಫ್ ಫೇಮ್ ಗೌರವ ನೀಡುವ ನಿರ್ಧಾರ ತೆಗೆದುಕೊಂಡಿರುವುದು ಪ್ರಶಂಸನೀಯವೇ ಸರಿ.

1918ಕ್ಕೆ ಮುನ್ನ ಆಸ್ಟ್ರೇಲಿಯಾದ ಮಾಂಟಿ ನೊಬೆಲ್ ಮತ್ತು ದಕ್ಷಿಣ ಆಫ್ರಿಕಾದ ಅಬ್ರೆ ಫಾಕ್ನರ್ ಅವರನ್ನು ನೇಮಕ ಮಾಡಿದೆ.
ಇನ್ನು 1918ರಿಂದ 1945ರವರೆಗೆ ಆಸ್ಟ್ರೇಲಿಯಾದ ಸ್ಟಾನ್ ಮೆಕೆಬ್ ಮತ್ತು ವೆಸ್ಟ್ ಇಂಡೀಸ್ ನ ಸರ್ ಲೇರಿ ಕಾನ್ಸೆಂಟೆಟಿನ್ ಅವರನ್ನು ಆಯ್ಕೆ ಮಾಡಿದೆ
1946ರಿಂದ 1970ರ ತನಕ ಭಾರತದ ವಿನೂ ಮಂಕಡ್ ಮತ್ತು ಇಂಗ್ಲೆಂಡ್ ನ ಟೆಡ್ ಡೆಕ್ಸಟರ್ ಅವರನ್ನು ನೇಮಕ ಮಾಡಿದೆ.
 Zimbabwe  Andy Flower saakshatv1971ರಿಂದ 1995ರವರೆಗೆ ವೆಸ್ಟ್ ಇಂಡೀಸ್ ನ ಡೆಸ್ಮಂಡ್ ಹೆನ್ಸ್ ಮತ್ತು ಇಂಗ್ಲೆಂಡ್ ಬಾಬ್ ವಿಲ್ಲಿಸ್ ಅವರನ್ನು ಆಯ್ಕೆ ಮಾಡಲಾಗಿದೆ.
1995ರಿಂದ 2016ರವರೆಗೆ ಶ್ರೀಲಂಕಾದ ಮಾಜಿ ನಾಯಕ ಕುಮಾರ ಸಂಗಕ್ಕರ ಮತ್ತು ಜಿಂಬಾಬ್ವೆಯ ಮಾಜಿ ನಾಯಕ ಆಂಡಿ ಫ್ಲವರ್ ಅವರನ್ನು ಆಯ್ಕೆ ಮಾಡಿದೆ.
ಇನ್ನು ಭಾರತದ ವಿನೂ ಮಂಕಡ್ ಅವರು ಶ್ರೇಷ್ಠ ಆಲ್ ರೌಂಡರ್ ಆಗಿದ್ದರು. ಆರಂಭಿಕ ಆಟಗಾರನಾಗಿರುವುದರ ಜೊತೆಗೆ ಎಡಗೈ ಸಿನ್ನರ್ ಆಗಿದ್ದ ವಿನೂ ಮಂಕಡ್ ಅವರು 44 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 2109 ರನ್ ಕಲೆ ಹಾಕಿದ್ದರು. ಒಟ್ಟು 162 ವಿಕೆಟ್ ಗಳನ್ನು ಕೂಡ ಕಬಳಿಸಿದ್ದರು.
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ಐದು ಹಂತಗಳಲ್ಲಿ ಆಟಗಾರರನ್ನು ಆಯ್ಕೆ ಮಾಡಿದೆ.

Tags: Andy Flower.austreilabcciBob Willis.Desmond HaynesEnglandICCICC Hall of FameindiaIndian cricketkumara sangakkarasrilankateam indiaVinoo Mankadwest indieszimbabwe
ShareTweetSendShare
Join us on:

Related Posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

by Shwetha
February 4, 2026
0

ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪಗಳನ್ನು ಮಾಡುತ್ತಿದ್ದ ಗುತ್ತಿಗೆದಾರರ ಸಂಘವೇ ಈಗ ಭಾರೀ ವಿವಾದದ ಕೇಂದ್ರಬಿಂದುವಾಗಿದೆ. ಸಂಘದೊಳಗೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದ...

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

by Shwetha
February 4, 2026
0

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಬಾಕಿ ಪಾವತಿಸದ ಮಾಲೀಕರ ವಿರುದ್ಧ ಕಠಿಣ ಕ್ರಮಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. GBA ಅಧೀನದಲ್ಲಿರುವ 5 ನಗರ ಪಾಲಿಕೆ...

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

by Shwetha
February 4, 2026
0

ಬೆಂಗಳೂರು: ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಕೋಟ್ಯಂತರ ಗ್ರಾಹಕರಿಗೆ ತುರ್ತು ಎಚ್ಚರಿಕೆಯೊಂದನ್ನು ರವಾನಿಸಿದೆ. ಡಿಜಿಟಲ್ ಯುಗದಲ್ಲಿ ಬ್ಯಾಂಕಿಂಗ್ ವ್ಯವಹಾರಗಳು...

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

by Shwetha
February 4, 2026
0

ಬೆಂಗಳೂರು: ಕರ್ನಾಟಕದಲ್ಲಿ ಪಡಿತರ ಚೀಟಿಗಾಗಿ ಕಾಯುತ್ತಿರುವ ಲಕ್ಷಾಂತರ ಕುಟುಂಬಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದೆ. ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್...

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

by Shwetha
February 4, 2026
0

ಬೆಂಗಳೂರು: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಉರ್ದು ಶಾಲೆಗಳ ಕಾರ್ಯನಿರ್ವಹಣಾ ಅವಧಿಯನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಇದೀಗ ರಾಜಕೀಯ ವಲಯದಲ್ಲಿ ಭಾರೀ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram