ADVERTISEMENT
Saturday, June 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಬಾಂಗ್ಲಾದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ

ಮತ್ತೆ ಬಾಂಗ್ಲಾದಲ್ಲಿ ಶುರುವಾದ ಆತಂಕ

Author2 by Author2
August 26, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಢಾಕಾ: ಕಳೆದ ಕೆಲವು ದಿನಗಳಿಂದ ಶಾಂತವಾಗಿದ್ದ ಬಾಂಗ್ಲಾದೇಶದ (Bangladesh)ಲ್ಲಿ ಮತ್ತೆ ಹಿಂಸಾಚಾರ ಆರಂಭವಾಗಿದೆ.

ಢಾಕಾದಲ್ಲಿ ರಾತ್ರಿ ವಿದ್ಯಾರ್ಥಿಗಳು ಮತ್ತು ಅನ್ಸಾರ್ ಸದಸ್ಯರ ನಡುವೆ ಹಿಂಸಾತ್ಮಕ ಘರ್ಷಣೆಗಳು (Clash At Secretariat) ನಡೆದಿವೆ ಎಂಬ ಕುರಿತು ವರದಿಯಾಗಿವೆ. ಘಟನೆಯಲ್ಲಿ ಎರಡೂ ಕಡೆಯ ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅನ್ಸರ್‌ ಸದಸ್ಯರು ನಿರಂಕುಶ ಪ್ರಭುತ್ವದ ಏಜೆಂಟ್‌ಗಳು ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

Related posts

ಪಾಕಿಸ್ತಾನಿಗಳಿಂದ ಲೈಂಗಿಕ ಶೋಷಣೆ ಪ್ರಕರಣಗಳ ಕುರಿತು ಬ್ರಿಟನ್ ಸಂಸತ್ತಿನಲ್ಲಿ ಚರ್ಚೆ; ಕಠಿಣ ಕ್ರಮಕ್ಕೆ ಆಗ್ರಹ

ಪಾಕಿಸ್ತಾನಿಗಳಿಂದ ಲೈಂಗಿಕ ಶೋಷಣೆ ಪ್ರಕರಣಗಳ ಕುರಿತು ಬ್ರಿಟನ್ ಸಂಸತ್ತಿನಲ್ಲಿ ಚರ್ಚೆ; ಕಠಿಣ ಕ್ರಮಕ್ಕೆ ಆಗ್ರಹ

June 19, 2026
5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

June 18, 2026

ಬಾಂಗ್ಲಾದೇಶದಲ್ಲಿ ಆಂತರಿಕ ಭದ್ರತೆ ನೀಡುತ್ತಿರುವ ಅನ್ಸಾರ್ ಸದಸ್ಯರು (Ansar Members) ನಮ್ಮ ಉದ್ಯೋಗವನ್ನು ರಾಷ್ಟ್ರೀಕರಣಗೊಳಿಸಬೇಕೆಂದು ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರು. ಈ ವಿಚಾರವಾಗಿ ಸಭೆ ನಡೆಯುತ್ತಿದ್ದ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಬಾಂಗ್ಲಾದೇಶದಲ್ಲಿ ಸುಮಾರು 60 ಲಕ್ಷ ಅನ್ಸಾರ್ ಸದಸ್ಯರಿದ್ದಾರೆ. ಇವರು ದೇಶದ ಒಳಗ ಕಾನೂನು ಸುವ್ಯವಸ್ಥೆಯನ್ನು ನೋಡಿಕೊಳ್ಳುತ್ತಾರೆ. ಈ ಅನ್ಸಾರ್‌ ಸದಸ್ಯರು ಶೇಖ್ ಹಸೀನಾ ಅವರ ಅವಾಮಿ ಲೀಗ್‌ನ ಏಜೆಂಟ್‌ಗಳು. ಶೇಖ್ ಹಸೀನಾ ಅಣತಿಯಂತೆ ನಮ್ಮ ಮೇಲೆ ಇವರಿಂದ ಹಲ್ಲೆ ನಡೆದಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

Tags: # latest update#violanceBangladeshdhakaStudents
ShareTweetSendShare
Join us on:

Related Posts

ಪಾಕಿಸ್ತಾನಿಗಳಿಂದ ಲೈಂಗಿಕ ಶೋಷಣೆ ಪ್ರಕರಣಗಳ ಕುರಿತು ಬ್ರಿಟನ್ ಸಂಸತ್ತಿನಲ್ಲಿ ಚರ್ಚೆ; ಕಠಿಣ ಕ್ರಮಕ್ಕೆ ಆಗ್ರಹ

ಪಾಕಿಸ್ತಾನಿಗಳಿಂದ ಲೈಂಗಿಕ ಶೋಷಣೆ ಪ್ರಕರಣಗಳ ಕುರಿತು ಬ್ರಿಟನ್ ಸಂಸತ್ತಿನಲ್ಲಿ ಚರ್ಚೆ; ಕಠಿಣ ಕ್ರಮಕ್ಕೆ ಆಗ್ರಹ

by Shwetha
June 19, 2026
0

ಬ್ರಿಟನ್ ಸಂಸದ ರೂಪರ್ಟ್ ಲೋವ್ ಅವರು ಪಾಕಿಸ್ತಾನ ಮೂಲದ ಪುರುಷರಿಂದ ಬ್ರಿಟನ್‌ನಲ್ಲಿ ನಡೆದಿರುವ ಲೈಂಗಿಕ ಶೋಷಣೆ ಪ್ರಕರಣಗಳ ಕುರಿತು ಸಂಸತ್ತಿನಲ್ಲಿ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಸಂಸತ್ತಿನಲ್ಲಿ ಮಾತನಾಡಿದ...

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

by Shwetha
June 18, 2026
0

ದೇಶದ ಐದು ಪ್ರಮುಖ ರಾಜ್ಯಗಳಾದ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆಗಳು ಅವಧಿಗೆ ಮುನ್ನ ನಡೆಯಲಿವೆ ಎಂಬ ಊಹಾಪೋಹಗಳಿಗೆ ಕೇಂದ್ರ...

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

by Shwetha
June 18, 2026
0

ಜಾಗತಿಕ ಆಹಾರ ಉದ್ಯಮದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಯಮ್.ಕಾಮ್ ತನ್ನ ಅಧೀನದಲ್ಲಿರುವ ಪ್ರಸಿದ್ಧ ಪಿಜ್ಜಾ ಹಟ್ ವ್ಯವಹಾರದ ಕೆಲವು ಭಾಗಗಳನ್ನು ಎರಡು ಪ್ರತ್ಯೇಕ ಒಪ್ಪಂದಗಳ ಮೂಲಕ ಒಟ್ಟು...

ಆ್ಯಪ್‌ ನಿಷೇಧ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಟೆಲಿಗ್ರಾಮ್

ಆ್ಯಪ್‌ ನಿಷೇಧ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಟೆಲಿಗ್ರಾಮ್

by Shwetha
June 18, 2026
0

ನೀಟ್ ಮರು-ಪರೀಕ್ಷೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ವಿಧಿಸಿರುವ ತಾತ್ಕಾಲಿಕ ನಿಷೇಧವನ್ನು ಪ್ರಶ್ನಿಸಿ ಟೆಲಿಗ್ರಾಮ್ ಸಂಸ್ಥೆ ದೆಹಲಿ ಹೈಕೋರ್ಟ್ ಮೊರೆ ಹೋಗಿದೆ. ಕೇಂದ್ರ ಸರ್ಕಾರದ ಕ್ರಮದಿಂದ ತಮ್ಮ ಸೇವೆಗೆ...

ನೀಟ್ ಮರುಪರೀಕ್ಷೆಗೆ ಮಿಲಿಟರಿ ಸರ್ಪಗಾವಲು: ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ; ವಿದ್ಯಾರ್ಥಿಗಳ ಒತ್ತಡಕ್ಕೆ ಹೊಣೆ ಯಾರು ಎಂದು ಗುಡುಗಿದ ತಮಿಳುನಾಡಿನ ಸಿಂಗಂ

ನೀಟ್ ಮರುಪರೀಕ್ಷೆಗೆ ಮಿಲಿಟರಿ ಸರ್ಪಗಾವಲು: ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ; ವಿದ್ಯಾರ್ಥಿಗಳ ಒತ್ತಡಕ್ಕೆ ಹೊಣೆ ಯಾರು ಎಂದು ಗುಡುಗಿದ ತಮಿಳುನಾಡಿನ ಸಿಂಗಂ

by Shwetha
June 17, 2026
0

ಚೆನ್ನೈ: ಮುಂಬರುವ ನೀಟ್ ಯುಜಿ ಮರುಪರೀಕ್ಷೆಗೆ ಕೇಂದ್ರ ಶಿಕ್ಷಣ ಸಚಿವಾಲಯ ಹಾಗೂ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಕೈಗೊಂಡಿರುವ ಅತಿಯಾದ ಭದ್ರತಾ ಕ್ರಮಗಳ ವಿರುದ್ಧ ತಮಿಳುನಾಡಿನ ಪ್ರಭಾವಿ ನಾಯಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram