ADVERTISEMENT
Friday, March 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮಾಸ್ಕ್ ವಿಚಾರಕ್ಕೆ ಗ್ರಾಹಕನ ಮೇಲೆ ಗುಂಡು ಹಾರಿಸಿದ ಬ್ಯಾಂಕ್ ಸೆಕ್ಯುರಿಟಿ ಗಾರ್ಡ್..! – VIDEO VIRAL

Namratha Rao by Namratha Rao
June 25, 2021
in Newsbeat, Viral News, ಅಪರಾಧ
Share on FacebookShare on TwitterShare on WhatsappShare on Telegram

ಮಾಸ್ಕ್ ವಿಚಾರಕ್ಕೆ ಗ್ರಾಹಕನ ಮೇಲೆ ಗುಂಡು ಹಾರಿಸಿದ ಬ್ಯಾಂಕ್ ಸೆಕ್ಯುರಿಟಿ ಗಾರ್ಡ್..! – VIDEO VIRAL

ಉತ್ತರಪ್ರದೇಶ : ಉತ್ತರಪ್ರದೇಶದ ಬರೇಲಿಯಲ್ಲಿ ಆಘಾತಕಾರಿ ಘಟನೆಯೊಮದು ನಡೆದಿದೆ..  ಮಾಸ್ಕ್​ ಹಾಕದ ಬಗ್ಗೆ ನಡೆದ ಚರ್ಚೆಯ ಹಿನ್ನೆಲೆಯಲ್ಲಿ ಬ್ಯಾಂಕ್​​ ಸೆಕ್ಯುರಿಟಿ ಗಾರ್ಡ್, ಗ್ರಾಹಕನ ಮೇಲೆ ಗುಂಡು ಹಾರಿಸಿದ್ದು, ಈ ಸಂಬಂಧಿತ ವಿಡಿಯೋ  ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Related posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

March 20, 2026
ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

March 20, 2026

ಉತ್ತರಪ್ರದೇಶದ ಬರೇಲಿಯ ಬ್ಯಾಂಕ್​ ಆಫ್​ ಬರೋಡಾದ ಜಂಕ್ಷನ್​ ರೋಡ್​ ಶಾಖೆಯಲ್ಲಿ ಈ  ಘಟನೆ  ನಡೆದಿದೆ. ಬರೇಲಿಯ ಕೊತ್ವಾಲಿ ಠಾಣೆಯ ಪೊಲೀಸರು ಸೆಕ್ಯುರಿಟಿ ಗಾರ್ಡ್​ ಕೇಶವ್​ಕುಮಾರ್​​ನನ್ನು ಬಂಧಿಸಿದ್ದಾರೆ. ಗುಂಡೇಟಿನಿಂದ ಗಾಯಗೊಂಡ ರೈಲ್ವೆ ನೌಕರ ರಾಜೇಶ್ ಕುಮಾರ್ ಎಂಬುವರರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಭದ್ರತಾ ಸಿಬ್ಬಂದಿಯನ್ನು ಉತ್ತರ ಪ್ರದೇಶ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಸ್ಕ್ ಧರಿಸದೆ ಬ್ಯಾಂಕಿನೊಳಗಡೆ ಬರುತ್ತಿದ್ದ ಗ್ರಾಹಕನನ್ನು ತಡೆದಾಗ ಇಬ್ಬರ ನಡುವೆ ಜಗಳ ನಡೆದು ಭದ್ರತಾ ಸಿಬ್ಬಂದಿ ಗುಂಡು ಹಾರಿಸಿದ್ದಾಗಿ ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

ಭಾರತೀಯ ಮಹಿಳೆಗೆ ‘ಸ್ಟುಪಿಡ್ ಇಂಡಿಯನ್ಸ್ ’ ಎಂದು ನಿಂದಿಸಿ ಜೈಲು ಪಾಲಾದ  ಸಿಂಗಪುರದ ಮಹಿಳೆ..!

In #Bareilly a railway employee was allegedly shot by bank guard at Junction road branch of Bank of Baroda. Reports claimed that victim was shot following an argument over not wearing mask. Victim taken to district hospital. pic.twitter.com/SzuHRpGZv5

— Arvind Chauhan (@Arv_Ind_Chauhan) June 25, 2021

‘ದೇಶದಲ್ಲಿ ಕೊರೋನಾ ಎರಡನೆಯ ಅಲೆ ಮುಗಿದಿಲ್ಲ’ –  ‘ಡೆಲ್ಟಾ’ ಆತಂಕ

ಮಾಸ್ಕ್ ಧರಿಸದಿರುವುದಕ್ಕೆ ಜಗಳ ಆರಂಭವಾಯಿತು. ತದನಂತರ ಭದ್ರತಾ ಸಿಬ್ಬಂದಿ ಗುಂಡು ಹಾರಿಸಿರುವುದಾಗಿ ಕುಮಾರ್ ಅವರ ಸಂಬಂಧಿಕರು ತಿಳಿಸಿದ್ದಾರೆ. ಈ ಸಂಬಂಧ ವಿಚಾರಣೆ ನಡೆಯುತ್ತಿರುವುದಾಗಿ ಬರೇಲಿ ಪೊಲೀಸ್ ಮುಖ್ಯಸ್ಥ ರೋಹಿತ್ ಸಿಂಗ್ ಸಜ್ವಾನ್ ಹೇಳಿದ್ದಾರೆ.

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: bankgunSECURITY gardviral
ShareTweetSendShare
Join us on:

Related Posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

by Shwetha
March 20, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಚರ್ಚೆಗಳು ಗರಿಗೆದರಿವೆ. ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸದ್ಯಕ್ಕೆ ಸಿಎಂ ಹುದ್ದೆ ಖಾಲಿ...

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

by Shwetha
March 20, 2026
0

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷವು ಜಾಗತಿಕ ಮಟ್ಟದಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ನೇರ ಕಾದಾಟವು ತೈಲ ಮಾರುಕಟ್ಟೆಯ ಮೇಲೆ ಗಂಭೀರ ಪರಿಣಾಮ ಬೀರಿದ್ದು,...

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

by Shwetha
March 20, 2026
0

ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿಭಾಗದ ಲಕ್ಷಾಂತರ ಭಕ್ತರ ಆರಾಧ್ಯ ದೈವ, ಪವಾಡ ಪುರುಷ ಸಂತ ಬಾಳು ಮಾಮಾ ಅವರ ಭವಿಷ್ಯವಾಣಿಯೊಂದು ಇದೀಗ ಜಗತ್ತಿನಾದ್ಯಂತ ಸಂಚಲನ ಮೂಡಿಸಿದೆ. ಕುರಿ...

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

by Shwetha
March 20, 2026
0

ಅಡುಗೆ ಅನಿಲ ಸಿಲಿಂಡರ್ ಬುಕ್ಕಿಂಗ್ ಮಾಡಿ, ಡೆಲಿವರಿ ಬಾಯ್ ಬರುವವರೆಗೆ ಕಾಯುವ ದಿನಗಳಿಗೆ ಇನ್ನೇನು ಕಾಲ ಕೂಡಿದೆ. ದೇಶದ ಇಂಧನ ಕ್ಷೇತ್ರದ ದೈತ್ಯ ಸಂಸ್ಥೆಯಾದ ಭಾರತ್ ಪೆಟ್ರೋಲಿಯಂ...

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

by Shwetha
March 20, 2026
0

ಬಾಲಿವುಡ್‌ನ ಎನರ್ಜಿಟಿಕ್ ಸ್ಟಾರ್ ರಣವೀರ್ ಸಿಂಗ್ ಅವರ ಬಹುನಿರೀಕ್ಷಿತ ಸಿನಿಮಾ ಧುರಂಧರ್: ದಿ ರಿವೆಂಜ್ ಅಂತಿಮವಾಗಿ ಬೆಳ್ಳಿತೆರೆಗೆ ಅಪ್ಪಳಿಸಿದೆ. ಸಿನಿಮಾ ಪ್ರೇಮಿಗಳ ದೀರ್ಘಕಾಲದ ಕಾಯುವಿಕೆಗೆ ಮಾರ್ಚ್ 19...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram