ADVERTISEMENT
Monday, June 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಮಹಿಳಾ ಪೊಲೀಸ್ ಇನ್ಸ್‌ ಪೆಕ್ಟರ್‌ ರಕ್ಷಿಸಿದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು

Namratha Rao by Namratha Rao
November 13, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಮಹಿಳಾ ಪೊಲೀಸ್ ಇನ್ಸ್‌ ಪೆಕ್ಟರ್‌ ರಕ್ಷಿಸಿದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು

 ಚೆನ್ನೈ: ಇತ್ತೀಚೆಗೆ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದ ನಡುವೆಯೂ ಮಹಿಳಾ ಪೊಲೀಸ್ ಇನ್ಸ್‌ಪೆಕ್ಟರ್‌ ಒಬ್ಬರು ಅಸ್ವಸ್ಥ ಯುವಕನನ್ನು ಹೆಗಲ ಮೇಲೆ ಹೊತ್ತೊಯ್ದು ಆಸ್ಪತ್ರೆಗೆ ಸೇರಿಸಿ ಸುದ್ದಿಯಾಗಿದ್ದರು. ಅವರ ಈ ವಿಡಿಯೋ ವೈರಸಲ್ ಆಗಿತ್ತು.. ನೆಟ್ಟಿಗರಿಂದ ಅವರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು.. ಅಲ್ಲದೇ ಸಿಎಂ ಸ್ಟಾಲಿನ್ ಅವರು ಮಹಿಳಾ ಪೊಲೀಸ್ ಇನ್ ಸ್ಪೆಕ್ಟರ್ ಅನ್ನ ಅಭಿನಂದಿಸಿದ್ದರು..  ಹೀಗೆ ಆ ಯುವಕನ ರಕ್ಷಿಸಿದ ಒಂದು ದಿನದ ನಂತರದಲ್ಲಿ ಯುವಕ ಸಾವನ್ನಪಿರೋದಾಗಿ ವರದಿಯಾಗಿದೆ.

Related posts

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

June 29, 2026
ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಸಿಎಂ ಸಿಂಹಾಸನ ನಶ್ವರ ಜನರ ಹೃದಯ ಸಿಂಹಾಸನ ಶಾಶ್ವತ: ಅಧಿಕಾರ ಹೋದರೂ ಕುಗ್ಗದ ವರ್ಚಸ್ಸು ಮಾಜಿ CM ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

June 29, 2026

#WATCH | Chennai, Tamil Nadu: TP Chatram Police Station's Inspector Rajeshwari carries an unconscious man, on her shoulders, to an autorickshaw in a bid to rush him to a nearby hospital.

Chennai is facing waterlogging due to incessant rainfall here.

(Video Source: Police staff) pic.twitter.com/zrMInTqH9f

— ANI (@ANI) November 11, 2021

 

ಉದಯ ಕುಮಾರ್(25) ಮೃತನಾಗಿದ್ದಾನೆ. ಈತ ಇಂದು ಬೆಳಿಗ್ಗೆ ಸರ್ಕಾರಿ ಕಿಲ್ಪಾಕ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕೊನೆಯುಸಿರೆಳದಿದ್ದಾನೆ. ಗುರುವಾರ ಟಿ.ಪಿ.ಛಾತಿರಾಮ್‍ನ ಇನ್ಸ್‌ಪೆಕ್ಟರ್‌ ರಾಜೇಶ್ವರಿ ಅವರು ಉದಯನನ್ನು ರಕ್ಷಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪಿದ್ದಾನೆ.

ಭಾರೀ ಮಳೆಯಲ್ಲಿ ನೆನೆದು ಯುವಕ ಪ್ರಜ್ಞಾಹೀನನಾಗಿದ್ದನು. ಈ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಲು ವ್ಯವಸ್ಥೆ ಮಾಡಿದ್ದ ಆಟೋರಿಕ್ಷಾ ಬಳಿಗೆ ತಲುಪಬೇಕಾದರೆ ಮಹಿಳಾ ಪೊಲೀಸ್ ಅಧಿಕಾರಿ ಪ್ರಜ್ಞಾಹೀನ ವ್ಯಕ್ತಿಯನ್ನು ತನ್ನ ಹೆಗಲ ಮೇಲೆ ಹೊತ್ತು ಕೊಂಡು ಹೋಗಿದ್ದಾರೆ. ರಾಜೇಶ್ವರಿ ಅವರು ವ್ಯಕ್ತಿಯನ್ನು ಹೆಗಲ ಮೇಲೆ ಹೊತ್ತು ಕೊಂಡು ಹೋಗುತ್ತಿದ್ದು, ಆಟೋದಲ್ಲಿ ಇಬ್ಬರನ್ನು ಕೂರಿಸಿ ಈ ವ್ಯಕ್ತಿಯನ್ನು ಬದುಕಿಸಿ, ಬೇಗ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದು ಹೇಳುತ್ತಿದ್ದ ವೀಡಿಯೋ ವೈರಲ್ ಆಗಿದೆ.

I gave first aid after which I carried him. An auto came there, we sent him to hospital. I visited the hospital, his mother was there. I assured them to not worry&that Police dept will support them. Doctor said that treatment is on & there's nothing to worry: Inspector Rajeshwari pic.twitter.com/0SsTuWeMCG

— ANI (@ANI) November 11, 2021

ನನ್ನ ಸಾವಿಗೆ ಪಕ್ಷದ ಮುಖಂಡರೇ ಕಾರಣ ಎಂದು ಆತ್ಮಹತ್ಯೆಗೆ ಯತ್ನಿಸಿದ  ಪಟ್ಟಣ ಪಂಚಾಯ್ತಿ ಸದಸ್ಯೆ..!

Tags: chennailady police inspectorviral
ShareTweetSendShare
Join us on:

Related Posts

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

by Shwetha
June 29, 2026
0

ಬೆಂಗಳೂರು: ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಪಾನ್ ಮಸಾಲ ಹಾಗೂ ಗುಟ್ಕಾವನ್ನು ಸಂಪೂರ್ಣವಾಗಿ ನಿಷೇಧಿಸಲು ಕರ್ನಾಟಕ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯದ ಬೊಕ್ಕಸಕ್ಕೆ ನೂರು ಕೋಟಿ...

ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಸಿಎಂ ಸಿಂಹಾಸನ ನಶ್ವರ ಜನರ ಹೃದಯ ಸಿಂಹಾಸನ ಶಾಶ್ವತ: ಅಧಿಕಾರ ಹೋದರೂ ಕುಗ್ಗದ ವರ್ಚಸ್ಸು ಮಾಜಿ CM ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

by Shwetha
June 29, 2026
0

ಮೈಸೂರು: ಮುಖ್ಯಮಂತ್ರಿ ಸ್ಥಾನ ಎಂಬುದು ಶಾಶ್ವತವಲ್ಲ, ಅದು ಬಂದು ಹೋಗುವಂತದ್ದು. ಆದರೆ ಜನರ ಹೃದಯದಲ್ಲಿ ಪಡೆಯುವ ಸ್ಥಾನ ಎಂದಿಗೂ ಅಳಿಯದ ಶಾಶ್ವತ ಆಸ್ತಿ ಎಂದು ಮಾಜಿ ಮುಖ್ಯಮಂತ್ರಿ...

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

by Shwetha
June 29, 2026
0

ಬೆಂಗಳೂರು: ರಾಷ್ಟ್ರೀಯ ಭದ್ರತೆ ಮತ್ತು ದೇಶದ ಹಿತಾಸಕ್ತಿಯ ವಿಷಯ ಬಂದಾಗ ರಾಜ್ಯ ಸರ್ಕಾರವು ಯಾವಾಗಲೂ ಕೇಂದ್ರದ ಒಕ್ಕೂಟ ಸರ್ಕಾರದ ಪರವಾಗಿ ಇರುತ್ತದೆ. ಯಾವುದೇ ಕಾರಣಕ್ಕೂ ಕರ್ನಾಟಕವನ್ನು ದೇಶದ್ರೋಹಿಗಳ...

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

by Shwetha
June 29, 2026
0

ಮಂಗಳೂರು: ಕೆಂಪೇಗೌಡ ದಿನಾಚರಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿನ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದ ಪ್ರಕರಣ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ....

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

by Shwetha
June 29, 2026
0

ಮೈಸೂರು: ಜೆಡಿಎಸ್ ಹಿರಿಯ ನಾಯಕ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ನೇರ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram