ADVERTISEMENT
Sunday, February 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಪಾಕಿಸ್ತಾನದ ಜನರನ್ನ ಕಾಡ್ತಿದೆ ನಿಗೂಢ ವೈರಲ್ ಫೀವರ್..!

Namratha Rao by Namratha Rao
November 13, 2021
in International, Newsbeat, ದೇಶ - ವಿದೇಶ
Kerala zika viral
Share on FacebookShare on TwitterShare on WhatsappShare on Telegram

ಪಾಕಿಸ್ತಾನದ ಜನರನ್ನ ಕಾಡ್ತಿದೆ ನಿಗೂಢ ವೈರಲ್ ಫೀವರ್..!

ಪಾಕಿಸ್ತಾನ : ಪಾಕಿಸ್ತಾನದಲ್ಲಿ ನಿಗೂಢ ವೈರಲ್ ಜ್ವರವು ವೇಗವಾಗಿ ಹರಡುತ್ತಿದ್ದು, ಜನರನ್ನ ಆತಂಕಕ್ಕೆ ದೂಡಿದೆ.. ಪಾಕಿಸ್ತಾನದ ಕರಾಚಿಯಲ್ಲಿ ಈ ವೈರಲ್ ಫೀವರ್ ಕಾಣಿಸಿಕೊಂಡಿದೆ.. ಆದ್ರೆ ಇದರ ಬಗ್ಗೆ ವೈದ್ಯರಿಗೂ ಸರಿಯಾಗಿ ತಿಳಿಯದೇ ತಲೆ ಕೆಡಿಸಿಕೊಂಡಿದ್ದಾರೆ.ಅಂದ್ಹಾಗೆ ಈ ವೈರಲ್ ಜ್ವರವನ್ನು ಮೊದಲು ಡೆಂಗ್ಯೂ ಎಂದು ಪರಿಗಣಿಸಿ ಪರೀಕ್ಷಿಸೆ ನಡೆಸಲಾಯ್ತು.

Related posts

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

February 15, 2026
ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

February 15, 2026

ನಂತರದಲ್ಲಿ ರಿಪೋರ್ಟ್ ನೆಗೆಟಿವ್ ಬಂದಿದ್ದು ವೈದ್ಯರು ಶಾಕ್ ಆಗಿದ್ದಾರೆ.. ಇನ್ನೂ ಈ ರೋಗದಿಂದ ರೋಗಿಗಳ ಪ್ಲೇಟ್‍ಲೆಟ್‍ಗಳು ಮತ್ತು ಬಿಳಿ ರಕ್ತ ಕಣಗಳನ್ನು ಕಡಿಮೆ ಮಾಡುತ್ತಿದ್ದು, ಡೆಂಗ್ಯೂ ರೋಗದ ಲಕ್ಷಣವನ್ನು ಹೊಂದಿದೆ ಎಂದು ತಜ್ಞರು ಹೇಳುತ್ತಿದ್ದಾರೆ.ಡೌ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್‍ ನ ಆಣ್ವಿಕ ರೋಗಶಾಸ್ತ್ರದ ಮುಖ್ಯಸ್ಥ ಪ್ರೊ.ಸಯೀದ್ ಖಾನ್ ಈ ಕುರಿತು ಮಾತನಾಡಿದ್ದು, ಒಂದೆರಡು ವಾರಗಳಿಂದ, ನಾವು ಈ ವೈರಲ್ ಜ್ವರದ ಪ್ರಕರಣಗಳನ್ನು ನೋಡುತ್ತಿದ್ದೇವೆ.

ಈ ಜ್ವರದಿಂದ ರೋಗಿಗಳಲ್ಲಿ ಪ್ಲೇಟ್‍ಲೆಟ್‍ಗಳು ಮತ್ತು ಬಿಳಿ ರಕ್ತ ಕಣಗಳು ಕುಸಿಯುತ್ತಿವೆ. ಈ ರೋಗಲಕ್ಷಣಗಳು ಡೆಂಗ್ಯೂ ಜ್ವರಕ್ಕೆ ಹೋಲುತ್ತವೆ. ಆದರೆ ಈ ಕುರಿತು ಪರೀಕ್ಷೆಸಿದಾಗ ರಿಪೋರ್ಟ್ ನೆಗೆಟಿವ್ ಬರುತ್ತಿದೆ ಎಂದು ಹೇಳಿದ್ದಾರೆ.ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‍ನಲ್ಲಿ ಶುಕ್ರವಾರ 45 ಜನರಿಗೆ ಹೊಸ ಡೆಂಗ್ಯೂ ಜ್ವರ ಪ್ರಕರಣಗಳು ವರದಿಯಾಗಿವೆ. ಈ ನಿಗೂಢ ವೈರಸ್ ಕಾಯಿಲೆಯಿಂದಾಗಿ ಡೆಂಗ್ಯೂ ಪ್ರಕರಣಗಳ ಸಂಖ್ಯೆಯೂ ಕೂಡ ಹೆಚ್ಚಾಗುತ್ತಿದೆ ಎಂದು ತಿಳಿದುಬಂದಿದೆ…

ಇನ್ನೂ ನಗರದ ವಿವಿಧ ಆಸ್ಪತ್ರೆಗಳ ವೈದ್ಯರು ಮತ್ತು ಹೆಮಟೋ – ರೋಗಶಾಸ್ತ್ರಜ್ಞರು ಸೇರಿದಂತೆ ಇತರ ತಜ್ಞರು, ಕರಾಚಿಯಲ್ಲಿ ಡೆಂಗ್ಯೂ ವೈರಸ್ ತರಹದ ಇನ್ನೊಂದು ರೋಗ ಕಾಣಿಸಿಕೊಂಡಿದೆ ಎಂದು ದೃಢಪಡಿಸಿದ್ದಾರೆ.ಇದು ಡೆಂಗ್ಯೂ ಜ್ವರದಂತೆಯೇ ಕಾರ್ಯನಿರ್ವಹಿಸುವ ಮತ್ತು ಅದೇ ಚಿಕಿತ್ಸಾ ಫ್ರೋಟೋಕಾಲ್ಸ್ ಗಳ ಅಗತ್ಯವಿರುವ ರೋಗವನ್ನು ಉಂಟುಮಾಡುತ್ತದೆ. ಆದರೆ ಇದು ಡೆಂಗ್ಯೂ ಜ್ವರವಲ್ಲ ಎಂದು ತಿಳಿಸಿದ್ದಾರೆ.

Tags: #saakshatvDengueHealthpakisthanviral fever
ShareTweetSendShare
Join us on:

Related Posts

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

by Shwetha
February 15, 2026
0

ಮಹಾರಾಷ್ಟ್ರದ ಮಾಲೆಗಾಂವ್ ಮಹಾನಗರ ಪಾಲಿಕೆಯಲ್ಲಿ ತೀವ್ರ ಸ್ವರೂಪದ ರಾಜಕೀಯ ವಿವಾದವೊಂದು ಭುಗಿಲೆದ್ದಿದೆ. ಮಹಾನಗರ ಪಾಲಿಕೆಯ ಉಪಮೇಯರ್ ಅವರ ಅಧಿಕೃತ ಕೊಠಡಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಸಂವಿಧಾನ...

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

by Shwetha
February 15, 2026
0

ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಲೆ ದಿನೇ ದಿನೇ ಹೆಚ್ಚುತ್ತಿದ್ದು, ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬರೋಬ್ಬರಿ 141 ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪಮುಖ್ಯಮಂತ್ರಿ...

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

by Shwetha
February 15, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ 2028ರ ವಿಧಾನಸಭಾ ಚುನಾವಣೆಯ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಚರ್ಚೆ ಈಗಲೇ ಕಾವೇರುತ್ತಿದೆ. ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸಿಎಂ ಆಗಲು...

ರಾಜ್ಯದ ಜನತೆಗೆ ಬಂಪರ್ ಸುದ್ದಿ: ಫೆಬ್ರವರಿಯಿಂದಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ, ಅನರ್ಹ ಕಾರ್ಡ್‌ಗಳಿಗೆ ಕತ್ತರಿ ಗ್ಯಾರಂಟಿ!

ರಾಜ್ಯದ ಜನತೆಗೆ ಬಂಪರ್ ಸುದ್ದಿ: ಫೆಬ್ರವರಿಯಿಂದಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ, ಅನರ್ಹ ಕಾರ್ಡ್‌ಗಳಿಗೆ ಕತ್ತರಿ ಗ್ಯಾರಂಟಿ!

by Shwetha
February 15, 2026
0

ಬೆಂಗಳೂರು: ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಾಗಿ (Ration Card) ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಲಕ್ಷಾಂತರ ಕುಟುಂಬಗಳಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕಳೆದ ಕೆಲವು ಸಮಯದಿಂದ...

ದೆಹಲಿಯಿಂದ ಡಿಕೆಶಿ ವಾಪಸ್ ಬಂದ್ರು, ಮುನ್ನೆಲೆಗೆ ಬಂದ  ಕೋಡಿಶ್ರೀಗಳ ಭವಿಷ್ಯ! ಬಜೆಟ್ ಬೆನ್ನಲ್ಲೇ ರಾಜ್ಯದಲ್ಲಿ ಆಪರೇಷನ್ ಹಸ್ತಾಂತರ ಫಿಕ್ಸ್?

ದೆಹಲಿಯಿಂದ ಡಿಕೆಶಿ ವಾಪಸ್ ಬಂದ್ರು, ಮುನ್ನೆಲೆಗೆ ಬಂದ ಕೋಡಿಶ್ರೀಗಳ ಭವಿಷ್ಯ! ಬಜೆಟ್ ಬೆನ್ನಲ್ಲೇ ರಾಜ್ಯದಲ್ಲಿ ಆಪರೇಷನ್ ಹಸ್ತಾಂತರ ಫಿಕ್ಸ್?

by Shwetha
February 15, 2026
0

ಕರ್ನಾಟಕದ ರಾಜಕೀಯ ಅಖಾಡದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಕಳೆದ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 2026ನೇ ಸಾಲಿನ ರಾಜ್ಯ ಬಜೆಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram