ADVERTISEMENT
Tuesday, March 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಹವಾಮಾನ ವರದಿ ನೀಡಲು ಸಮುದ್ರಕ್ಕೆ ಇಳಿದ ತುವಾಲು ದೇಶದ ಸಚಿವ

Namratha Rao by Namratha Rao
November 15, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಹವಾಮಾನ ವರದಿ ನೀಡಲು ಸಮುದ್ರಕ್ಕೆ ಇಳಿದ ತುವಾಲು ದೇಶದ ಸಚಿವ

ತುವಾಲು : ತುವಾಲು ದೇಶದಲ್ಲಿ ಭಾರೀ ಮಳೆಯಿಂದಾಗಿ ಹಲವೆಡೆ ನದಿ ಕೆರೆಯಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ.. ಈ ನಡುವೆ ಆ ದೇಶದ ಹವಾಮಾನ ಬದಲಾವಣೆ ಬಗ್ಗೆ ಸಂದೇಶ ನೀಡಲು ಸಮುದ್ರದ ನೀರಿನಲ್ಲಿ ನಿಂತು ಭಾಷಣ ಮಾಡಿದ್ದು, ಈ ಸಂಬಂಧಿತ ಫೋಟೋಗಳು ಜಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.. ನವೆಂಬರ್ 9 ರಂದು ಸಮುದ್ರದಲ್ಲಿ ಮೊಣಕಾಲಿನಷ್ಟು ಆಳದ ನೀರಲ್ಲಿ ನಿಂತು, ತುವಾಲು ವಿದೇಶಾಂಗ ಸಚಿವ ಸೈಮನ್ ಕೋಫೆ ಅವರು ವಿಶ್ವಸಂಸ್ಥೆಯ ಕೋಪ್ 26 ಹವಾಮಾನ ಶೃಂಗಸಭೆಯಲ್ಲಿ ಸಂದೇಶವನ್ನು ನೀಡಿದರು.

Related posts

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

March 23, 2026
ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

March 23, 2026

ಏನ್ರೋ ಇದೆಲ್ಲಾ..? ಶೂನಲ್ಲಿ ಡ್ರಿಂಕ್ಸ್ ಕುಡಿದು ಸಂಭ್ರಮ..!

ನೀವು ನೋಡಿದಂತೆ ಇಲ್ಲಿರುವ ವಾಸ್ತವ ಸಮುದ್ರ ಮಟ್ಟಗಳು ಏರುತ್ತಿದೆ, ಕರಾವಳಿಯುದ್ದಕ್ಕೂ ಸಾಕಷ್ಟು ಸವೆತವಾಗಿದೆ, ನಾವು ಬಹಳಷ್ಟು ಹವಾಮಾನ ಮತ್ತು ಹವಾಮಾನದ ಮಾದರಿಗಳಲ್ಲಿನ ಬದಲಾವಣೆಗಳನ್ನು ನೋಡುತ್ತಿದ್ದೇವೆ. ಈ ವಿಶಿಷ್ಟ ರೀತಿಯಲ್ಲಿ ತನ್ನ ಸಂದೇಶವನ್ನು ನೀಡಲು ಅವರು ಏಕೆ ಆಯ್ಕೆ ಮಾಡಿಕೊಂಡರು ಎಂಬುದನ್ನು ವಿವರಿಸಿದ ಕೋಫೆ, ದಿನದಿಂದ ದಿನಕ್ಕೆ ತುವಾಲುವಿನಲ್ಲಿ ನಾವು ಎದುರಿಸುತ್ತಿರುವ ಸವಾಲುಗಳು ಇವು. ನಾವು ಇದನ್ನು ಯಾವ ರೀತಿ ನಿರ್ವಹಿಸುತ್ತಿದ್ದೇವೆ ಎಂಬುದನ್ನು ತೋರಿಸಲು ಮಾಧ್ಯಮವು ಈ ಸಂದೇಶಗಳನ್ನು ಜನರಿಗೆ ತಲುಪಿಸಬಹುದೆಂದು ನಾವು ಭಾವಿಸುತ್ತೇನೆ ಎಂದಿದ್ದಾರೆ. ಸಮುದ್ರ ಮಟ್ಟ ಹೆಚ್ಚುತ್ತಿರುವ ಕಾರಣ ಮುಂದಿನ 50 ರಿಂದ 100 ವರ್ಷಗಳಲ್ಲಿ ಇಡೀ ರಾಷ್ಟ್ರವನ್ನು ಸ್ಥಳಾಂತರಿಸಬೇಕಾದ ಕೆಟ್ಟ ಸನ್ನಿವೇಶದ ಬಗ್ಗೆ ತನ್ನ ದೇಶವು ಗಂಭೀರವಾಗಿ ಯೋಚಿಸುತ್ತಿದೆ ಎಂದು ಕೋಫೆ ಹೇಳಿದ್ದಾರೆ.

ಜೀವನ ಪೂರ್ತಿ ಓದಲಿಲ್ಲ.. ಆದ್ರೂ 104ರ ಹರೆದಲ್ಲಿ ವಿದ್ಯಾಭ್ಯಾಸ ಕಲಿತ ವೃದ್ಧೆ  ಪರೀಕ್ಷೆಯಲ್ಲಿ 100ಕ್ಕೆ 89 ಅಂಕ ಗಳಿಸಿದ ಕಥೆ..!

Tags: #saakshatvfloodRaintuvaluviral
ShareTweetSendShare
Join us on:

Related Posts

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

by Shwetha
March 23, 2026
0

ಬೆಂಗಳೂರು: ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ಹೆಸರುಗಳೆಂದರೆ ಅದು ಈಶ್ವರಿಯ ರವಿಚಂದ್ರನ್ ಮತ್ತು ನಾದಬ್ರಹ್ಮ ಹಂಸಲೇಖ. ಪ್ರೇಮಲೋಕದ ಮೂಲಕ ಕನ್ನಡಿಗರ ಎದೆಯಲ್ಲಿ ಪ್ರೇಮದ ಪರಾಕಾಷ್ಠೆಯನ್ನು ಬಿತ್ತಿದ...

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

by Shwetha
March 23, 2026
0

ಬಹು ದಿನಗಳ ತೀವ್ರ ಕುತೂಹಲ ಹಾಗೂ ಒಳಮನೆ ಜಟಾಪಟಿಗೆ ಕೊನೆಗೂ ತೆರೆಬಿದ್ದಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಹಿರಿಯ ನಾಯಕ,...

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

by Shwetha
March 23, 2026
0

ಬಾಲಿವುಡ್ ಅಂಗಳದಲ್ಲಿ ಪ್ರಸ್ತುತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಆದಿತ್ಯ ಧರ್ ನಿರ್ದೇಶನದ ಬಹುನಿರೀಕ್ಷಿತ ಸ್ಪೈ ಥ್ರಿಲ್ಲರ್ ಧುರಂಧರ್ 2 ಸಿನಿಮಾ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಒಂದು...

ಬೆಂಗಳೂರಿಗರೇ ಎಚ್ಚರ  – ಕುಡಿಯುವ ನೀರು ಪೋಲು ಮಾಡಿದರೆ ಭಾರೀ ದಂಡ : ಜಲಮಂಡಳಿಯಿಂದ ಹೊಸ ರೂಲ್ಸ್ ಜಾರಿ

ಬೆಂಗಳೂರಿಗರೇ ಎಚ್ಚರ – ಕುಡಿಯುವ ನೀರು ಪೋಲು ಮಾಡಿದರೆ ಭಾರೀ ದಂಡ : ಜಲಮಂಡಳಿಯಿಂದ ಹೊಸ ರೂಲ್ಸ್ ಜಾರಿ

by Shwetha
March 23, 2026
0

ಬೇಸಿಗೆ ಆರಂಭಕ್ಕೂ ಮುನ್ನವೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೀರಿನ ಹಾಹಾಕಾರ ಶುರುವಾಗಿದೆ. ನಗರದಲ್ಲಿ ದಿನೇ ದಿನೇ ಅಂತರ್ಜಲ ಮಟ್ಟ ಕುಸಿಯುತ್ತಿದ್ದು, ಕಾವೇರಿ ನೀರಿನ ಲಭ್ಯತೆಯಲ್ಲೂ ಕೊರತೆ ಎದುರಾಗಿದೆ....

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

by Shwetha
March 23, 2026
0

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ದಿವಂಗತ ಎಚ್ ವೈ ಮೇಟಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಏಪ್ರಿಲ್ 9 ರಂದು ನಡೆಯಲಿರುವ ಉಪಚುನಾವಣೆ ರಾಜ್ಯ ರಾಜಕಾರಣದಲ್ಲಿ ಭಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram