ADVERTISEMENT
Monday, October 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಹನಿಮೂನ್ ನಲ್ಲಿ ತಾನು ತೃತೀಯ ಲಿಂಗೀಯ ಎಂದ ಪತಿ – ಪತ್ನಿ ಮಾಡಿದ್ದೇನು ಗೊತ್ತಾ..?

Namratha Rao by Namratha Rao
June 18, 2021
in Newsbeat, Viral News, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಹನಿಮೂನ್ ನಲ್ಲಿ ತಾನು ತೃತೀಯ ಲಿಂಗೀಯ ಎಂದ ಪತಿ – ಪತ್ನಿ ಮಾಡಿದ್ದೇನು ಗೊತ್ತಾ..?

ಲಂಡನ್ :  ನವದಂಪತಿಯೊಂದು ಮದುವೆಯಾದ ಬಳಿಕ ಹನಿಮೂನ್  ಗಾಗಿ ತೆರಳಿದ್ದರು.. ಈ ವೇಳೆ  ಪತಿ ತನಗೆ ಮಹಿಳೆಯರಂತೆ ಬದುಕಲು ಇಷ್ಟ , ತೃತೀಯ ಲಿಂಗೀಯನಾಗಿ ಪರಿವರ್ತನೆಯಾಗಬೇಕೆಂಬ ಆಸೆಯನ್ನ ಹೊರಹಾಕಿದ್ದಾನೆ.. ಆದ್ರೆ ಪತಿಯ ಮೇಲೆ ಕೋಪ ಮಾಡಿಕೊಳ್ಳುವ ಬದಲು ಆತನ ಪತ್ನಿ ಆತನ ಆಸೆಗೆ ತಕ್ಕಂತೆ ಬದುಕಲು ನೆರವಾಗಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Related posts

ರೂಮ್ ನಂ 418 ಪ್ರವೇಶಿಸಲು ಧೈರ್ಯವಿದೆಯೇ?: ಪ್ರಶಾಂತ್ ನೀಲ್ ಅರ್ಪಿಸುವ, ಮೈತ್ರಿ ಮೂವಿ ಮೇಕರ್ಸ್‌ನ ‘418’ ಚಿತ್ರದ ಟ್ರೇಲರ್ ಬಿಡುಗಡೆ!

ರೂಮ್ ನಂ 418 ಪ್ರವೇಶಿಸಲು ಧೈರ್ಯವಿದೆಯೇ?: ಪ್ರಶಾಂತ್ ನೀಲ್ ಅರ್ಪಿಸುವ, ಮೈತ್ರಿ ಮೂವಿ ಮೇಕರ್ಸ್‌ನ ‘418’ ಚಿತ್ರದ ಟ್ರೇಲರ್ ಬಿಡುಗಡೆ!

October 5, 2026
jio-games-cricket-26-premium-cricket-game-pro-pass

ಜಿಯೋ ಗೇಮ್ಸ್‌ನಲ್ಲಿ ‘ಕ್ರಿಕೆಟ್ 26’; ಪ್ರೀಮಿಯಂ ಕ್ರಿಕೆಟ್ 48 ರೂ.ನಿಂದ ಆರಂಭ

October 5, 2026

ಬ್ರಿಟನ್ ಮೂಲದ ಗ್ರಾಫಿಕ್ ಡಿಸೈನರ್ ಜೆಕ್ ಮತ್ತು ಅಮೆರಿಕದ ಹಾರ್ವಿ ಆನ್ ಲೈನ್ ಮೂಲಕ ಪರಿಚಯವಾಗಿ ಬಳಿಕ  ಪ್ರೀತಿಸಿ ಮದುವೆಯಾಗಿದ್ದರು. ಮದುವೆ ಬಳಿಕ ಹನಿಮೂನ್ ಗಾಗಿ  ಐಲ್ಯಾಂಡ್ ಗೆ ತೆರಳಿದ್ದರು. ಈ ವೇಳೆ ಹಾರ್ವಿಗೆ ತನ್ನ ಪತಿ ಪುರುಷನಲ್ಲ ಅನ್ನೋ ರಹಸ್ಯ ತಿಳಿದಿದೆ. ಪತಿ ಸಹ ತಾನು ಮಹಿಳೆಯಂತೆ ಇರಲು ಇಷ್ಟಪಡೋದಾಗಿ ಪತ್ನಿ ಮುಂದೆ ಹೇಳಿಕೊಂಡಿದ್ದಾನೆ. ಈ ವಿಷಯ ತಿಳಿಯುತ್ತಲೇ ಹಾರ್ವಿ ಪತಿಯನ್ನು ನಿಂದಿಸದೇ ಆತನಿಗೆ ಅವನ ಇಷ್ಟದಂತೆ ಇರಲು ಅನುಮತಿ ನೀಡಿದ್ದಾರೆ.

ಜೆಕ್, ತನ್ನಲ್ಲಾಗುವ ಬದಲಾವಣೆಗಳನ್ನು ಹಾರ್ವಿ ಜೊತೆ ಹಂಚಿಕೊಂಡಿದ್ದಾನೆ. ತಾನು ಟ್ರಾನ್ಸ್‍ಜೆಂಡರ್ ಆಗಿ ಬದಲಾಗುವ ಇಚ್ಛೆಯನ್ನ ಸಹ ವ್ಯಕ್ತಪಡಿಸಿದ್ದಾನೆ. ಇದನ್ನ ಬೆಂಬಲಿಸಿದ ಹಾರ್ವಿ ತನ್ನ ಉಳಿತಾಯದ ಹಣದಿಂದ 45 ಸಾವಿರ ಪೌಂಡ್ ರೂಪಾಯಿಯಿಂದ ಪತಿಗೆ ಶಸ್ತ್ರಚಿಕಿತ್ಸೆ ಮಾಡಿಸಿ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.

ಇಷ್ಟು ಮಾತ್ರ ಅಲ್ಲದೇ ಪತಿಗೆ ಮೇಕಪ್ ಮಾಡೋದು, ಹುಡುಗಿಯರಂತೆ ಡ್ರೆಸ್ ತೊಡಿಸಿ ಹಾರ್ವಿ ಖುಷಿ ಪಡ್ತಾರೆ ಎಂದು ವರದಿಯಾಗಿದೆ.  ಶಸ್ತ್ರಚಿಕಿತ್ಸೆ ಬಳಿಕ ಹಾರ್ವಿ ಮತ್ತು ಜೆಕ್ ಮತ್ತೊಮ್ಮೆ ಮದುವೆಯಾಗಲು ಮುಂದಾಗಿದ್ದಾರೆ. ಶಸ್ತ್ರಚಿಕಿತ್ಸೆ ಬಳಿಕ ಜೆಕ್ ತನ್ನ ಹೆಸರನ್ನ ರಾಯನಾ ಅಂತ ಬದಲಿಸಿಕೊಂಡಿದ್ದಾರೆ ಎನ್ನಲಾಗಿದೆ.

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ..

Tags: honeymoonhusband wifetransgenderviral
ShareTweetSendShare
Join us on:

Related Posts

ರೂಮ್ ನಂ 418 ಪ್ರವೇಶಿಸಲು ಧೈರ್ಯವಿದೆಯೇ?: ಪ್ರಶಾಂತ್ ನೀಲ್ ಅರ್ಪಿಸುವ, ಮೈತ್ರಿ ಮೂವಿ ಮೇಕರ್ಸ್‌ನ ‘418’ ಚಿತ್ರದ ಟ್ರೇಲರ್ ಬಿಡುಗಡೆ!

ರೂಮ್ ನಂ 418 ಪ್ರವೇಶಿಸಲು ಧೈರ್ಯವಿದೆಯೇ?: ಪ್ರಶಾಂತ್ ನೀಲ್ ಅರ್ಪಿಸುವ, ಮೈತ್ರಿ ಮೂವಿ ಮೇಕರ್ಸ್‌ನ ‘418’ ಚಿತ್ರದ ಟ್ರೇಲರ್ ಬಿಡುಗಡೆ!

by admin
October 5, 2026
0

ಬೆಂಗಳೂರು: ದೇಶಾದ್ಯಂತ ದೊಡ್ಡ ಮಟ್ಟದ ಸಿನಿಮಾಗಳನ್ನು ನಿರ್ಮಿಸಿ ಸೈ ಎನಿಸಿಕೊಂಡಿರುವ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ‘ಮೈತ್ರಿ ಮೂವಿ ಮೇಕರ್ಸ್’, ಇದೀಗ ಪ್ರೇಕ್ಷಕರನ್ನು ಬೆಚ್ಚಿಬೀಳಿಸಲು ಸಜ್ಜಾಗಿದೆ. ಸ್ಟಾರ್ ನಿರ್ದೇಶಕ...

jio-games-cricket-26-premium-cricket-game-pro-pass

ಜಿಯೋ ಗೇಮ್ಸ್‌ನಲ್ಲಿ ‘ಕ್ರಿಕೆಟ್ 26’; ಪ್ರೀಮಿಯಂ ಕ್ರಿಕೆಟ್ 48 ರೂ.ನಿಂದ ಆರಂಭ

by admin
October 5, 2026
0

* ಪ್ರೊ ಪಾಸ್ 48 ರೂ.ನಿಂದ ಪ್ರಾರಂಭ. ಜಿಯೋ ಬಳಕೆದಾರರಿಗೆ ಆಯ್ದ ಯೋಜನೆಗಳಲ್ಲಿ 100 ರೂ.ವರೆಗೆ ರಿಯಾಯಿತಿ * ಪ್ರೀಮಿಯಂ ಕ್ರಿಕೆಟ್ ಆಟಗಳನ್ನು ಕ್ಲೌಡ್‌ನಿಂದ ಸ್ಟ್ರೀಮ್ ಮಾಡಲಾಗುತ್ತದೆ...

india-singles-loneliness-survey-dating-apps-real-life-connections

ಆನ್‌ಲೈನ್‌ನಲ್ಲಿ ನೂರಾರು ಫ್ರೆಂಡ್ಸ್, ರಿಯಲ್ ಲೈಫ್‌ನಲ್ಲಿ ಯಾರೂ ಇಲ್ಲ! ಭಾರತದ ‘ಸಿಂಗಲ್ಸ್’ಗೆ ಕಾಡುತ್ತಿದೆ ಒಂಟಿತನ; ಸಮೀಕ್ಷೆಯಲ್ಲಿ ಅಚ್ಚರಿಯ ಮಾಹಿತಿ

by admin
October 5, 2026
0

ಬೆಂಗಳೂರು: ಇಂದಿನ ಆಧುನಿಕ ಹಾಗೂ ಡಿಜಿಟಲ್ ಯುಗದಲ್ಲಿ ಯುವಜನತೆ ಸದಾ ಆನ್‌ಲೈನ್‌ನಲ್ಲಿ ಕನೆಕ್ಟ್ ಆಗಿದ್ದರೂ, ನಿಜಜೀವನದಲ್ಲಿ ಆಪ್ತ ಸಂಬಂಧಗಳ ತೀವ್ರ ಕೊರತೆಯನ್ನು ಎದುರಿಸುತ್ತಿದ್ದಾರೆ. ಹೀಗಂತ ಭಾರತದ ಯುವಜನತೆಯ...

swiggy-dineout-great-indian-ravi-festival-50-percent-discount

ʼಡಿಸ್ಕೌಂಟ್ ಫಾಲೋಸ್ ಮೈ ಬ್ರದರ್..!ʼ: ಸ್ವಿಗ್ಗಿ ಡೈನ್‌ಔಟ್‌ನಿಂದ ಹೋಟೆಲ್ ಊಟದ ಮೇಲೆ ಬರೋಬ್ಬರಿ 50% ಡಿಸ್ಕೌಂಟ್

by admin
October 5, 2026
0

ಹೊರಗಡೆ ಹೋಗಿ ರುಚಿಯಾದ ಊಟ ಮಾಡೋದು ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಅಂಥ ಭೋಜನ ಪ್ರಿಯರಿಗೆ ಸ್ವಿಗ್ಗಿ ಡೈನ್‌ಔಟ್ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ. ಸ್ವಿಗ್ಗಿಯ...

viara-physiotherapy-performance-lab-bengaluru-sports-rehabilitation

ಕ್ರೀಡಾ ಪುನರ್ವಸತಿ ಮತ್ತು ಸಾಮರ್ಥ್ಯ ವೃದ್ಧಿ ಸೇರಿದಂತೆ ಸಮಗ್ರ ಆರೋಗ್ಯ ಸೇವೆಗೆ ವಿನೂತನ ಕೇಂದ್ರ

by admin
October 5, 2026
0

ಬೆಂಗಳೂರು: ಗಾಯಕ್ಕೆ ಚಿಕಿತ್ಸೆ ನೀಡಿ ಚೇತರಿಕೆಗೊಳಿಸುವುದರಲ್ಲೇ ಸೀಮಿತವಾಗದೆ, ವ್ಯಕ್ತಿಯ ದೈಹಿಕ ಸಾಮರ್ಥ್ಯವನ್ನು ಪುನರ್‌ನಿರ್ಮಿಸಿ, ಶಕ್ತಿ ಹೆಚ್ಚಿಸಿ, ಕ್ರೀಡೆ ಅಥವಾ ದೈನಂದಿನ ಚಟುವಟಿಕೆಗಳಿಗೆ ಸುರಕ್ಷಿತವಾಗಿ ಮರಳುವಂತೆ ಮಾಡುವ ಸಮಗ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram