ADVERTISEMENT
Friday, April 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಹುಚ್ಚು….. ಅನ್ನೋದು ಇದನ್ನೇ ನೋಡಿ… ಚನ್ನಾಗಿರೋ ಮುಖವನ್ನ ಬೇಕಂತ್ಲೇ ಈ ರೀತಿ ಹಾಳು ಮಾಡಿಕೊಳ್ಳೋರನ್ನ ನೋಡಿದ್ದೀರಾ..!

Namratha Rao by Namratha Rao
March 16, 2021
in Newsbeat, Viral News, ಜೀವನಶೈಲಿ
Share on FacebookShare on TwitterShare on WhatsappShare on Telegram

ಹುಚ್ಚು….. ಅನ್ನೋದು ಇದನ್ನೇ ನೋಡಿ… ಚನ್ನಾಗಿರೋ ಮುಖವನ್ನ ಬೇಕಂತ್ಲೇ ಈ ರೀತಿ ಹಾಳು ಮಾಡಿಕೊಳ್ಳೋರನ್ನ ನೋಡಿದ್ದೀರಾ..!

ಅಮೆರಿಕಾ : ಇತ್ತೀಚೆಗೆ ಯುವತಿಯೊಬ್ಲು ಝೋಂಬಿಯಂತೆ ಕಾಣಿಸಲು 50ಕ್ಕೂ ಹೆಚ್ಚು ಬಾರಿ ಪ್ಲಾಸ್ಟಿಕ್ ಸರ್ಜರಿಗೆ ಒಳಗಾಗಿದ್ದಳು ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸೌಂಡ್ ಮಾಡಿತ್ತು. ಎಲ್ಲೆಡೆ ವೈರಲ್ ಆಗಿ ನೆಟ್ಟಿಗರು ಶಾಕ್ ಆಗಿದ್ದರು.

Related posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026
ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

April 2, 2026

ಆದರೀಗ ಅಂಹದ್ದೇ ಮತ್ತೋರ್ವ ತಲೆಕೆಟ್ಟ ವ್ಯಕ್ತಿಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದೆ. ಈತನ ಮೊದಲ ಫೋಟೋ ನಂತರದ ಫೋಟೋ ನೊಡಿ ನೆಟಿಜನ್ಸ್ OMG ಇವನೆಂಥ ಹುಚ್ಚ ಸ್ವಾಮಿ ಅಂತಿದ್ದಾರೆ.

ಇಲ್ಲೊಬ್ಬ ವ್ಯಕ್ತಿ ತಾನು ನಿಜಜೀವನದಲ್ಲಿ ಕಪ್ಪು ಏಲಿಯನ್ ಮಾದರಿಯಲ್ಲಿ ಕಾಣಬೇಕೆಂದು ಮೂಗು, ಕಿವಿ, ತುಟಿ, ನಾಲಿಗೆ, ಉಬ್ಬನ್ನೇ ಕತ್ತರಿಸಿಕೊಂಡಿದ್ದಾರೆ. ಹೌದು… ಆಂಥೋನಿ ಲೋಫ್ರೆಡೋ ಎಂಬಾತ ತಾನು ನಿಜ ಜೀವನದಲ್ಲಿ ಏಲಿಯನ್ ರೀತಿ ಕಾಣಬೇಕೆಂದು ದೇಹವನ್ನೇ ಬದಲಾಯಿಸಿಕೊಂಡಿದ್ದಾನೆ. ದೇಹದ ಪೂರ್ತಿ ಚುಚ್ಚಿಸಿಕೊಂಡಿ ಟ್ಯಾಟೂಗಳನ್ನ ಹಾಕಿಸಿಕೊಂಡಿದ್ದಾನೆ. ಆದ್ರೆ ಇದೆಲ್ಲಾದ್ರೂ ಹೋಗ್ಲೀ ಸ್ವಾಮಿ ಯಾವುದೋ ಒಂದು ಹುಚ್ಚಿಗೆ ಬಿದ್ದು ಯಾರಾದ್ರೂ ತಮ್ಮ ದೇಹದ ಅಂಗಾಂಗಳನ್ನ ಕತ್ತರಿಸಿಕೊಳ್ಳೋಕೆ ಹೋಗ್ತಾರೆ ಅಂದ್ರೆ ಅಂಥವರಿಗೆ ಏನ್ ಹೇಳೋಣ.

ಇಷ್ಟೇ ಅಲ್ಲ ಇನ್ನೂ ವಿಚಿತ್ರ ಅಂದ್ರೆ ಈತನಿಗೆ ಇವರ ತಾಯಿ ಸಂಪೂರ್ಣವಾಗಿ ಸಪೋರ್ಟ್ ಮಾಡಿದ್ದಾರೆ. ಮದರ್ಸ್ ಡೇ ದಿನ ತನ್ನ ತಾಯಿ ಜೊತೆಗಿನ ಫೋಟೋ ಶೇರ್ ಮಾಡಿಕೊಂಡಿರುವ ಆಂಟೋನಿ ತನ್ನ ಬತಾಯಿಯನ್ನ ಸಿಕ್ಕಾಪಟ್ಟೆ ಹೊಗಳಿದ್ದಾರೆ.

ಇದ್ರಿಂದ ತಾಯಿಯ ಒಂದು ಪ್ರೀತಿ ಎಷ್ಟು ಗಟ್ಟಿಯಾಗಿರುತ್ತೆ ಅನ್ನೋದಕ್ಕೆ ಮತ್ತೊಂದು ಉದಾಹರಣೆ ಸಿಕ್ಕಂತಾಗಿದೆ. ಯಾಕಂದ್ರೆ ತನ್ನ ಮಗ ತಪ್ಪು ಅಂತ, ಆತ ಹುಚ್ಚ ಎಂದು ಸಮಾಜವೇ ಆಡಿಕೊಳ್ಳಬಹುದು ಎಂದು ಗೊತ್ತಿದ್ರೂ ಆತನ ಹಿಂದೆ ಒನ್ ವುಮೆನ್ ಆರ್ಮಿ ರೀತಿ ನಿಂತು ತನ್ನ ಮಗನಿಗೆ ಪ್ರತಿ ವಿಚಾರದಲ್ಲಿ ಸಪೋರ್ಟ್ ಮಾಡಿದ್ದಾರೆ.

ಈತ ತನ್ನ ದೇಹದ ಮೇಲಿನ ಚರ್ಮವನ್ನು ತೆಗೆದು ಮೆಟಲ್ ಅಂಟಿಸಿಕೊಂಡಿದ್ದಾರೆ. ವಿಪರ್ಯಾಸವೆಂದ್ರೆ ಈ ಯುವಕ ನೋಡಲು ತುಂಬ ಸುಂದರವಾಗಿದ್ದರು. ಆದ್ರೆ ಏಲಿಯನ್ ಹುಚ್ಚಿಗೆ ಬಿದ್ದು ದೇಹದಲ್ಲಿ ಮಾಡಿಕೊಂಡಿದ್ದನ್ನ ನೋಡಿದ್ರೆ ಎಂತವರೂ ಕೂಡ ಶಾಕ್ ಆಗದೇ ಇರೋದಿಲ್ಲ.

ಏನಾದ್ರೂ ಇರಲಿ ಅವರ ದೇಹ , ಅವರಿಷ್ಟ ಅವರಿಗೆ ಅವರ ದೇಹದ ಮೇಲೆ ಸಂಪೂರ್ಣ ಹಕ್ಕಿದೆ. ಇವರಿಗೆ ಸೋಫಷಿಯಲ್ ಮೀಡಿಯಾದಲ್ಲಿ ತುಂಬಾ ಜನ ಫಾಲೋವರ್ಸ್ ಇದ್ದಾರೆ. ಇನ್ಸ್ಟಾಗ್ರಾಂ ಖಾತೆಯಲ್ಲಿ ಸುಮಾರು 3 ಲಕ್ಷದ 45 ಸಾವಿರ ಮಂದಿ ಫಾಲೋವರ್ಸ್ ಗಳಿದ್ದಾರೆ. ಆದ್ರೆ @socialinfluencer ಆಗಿರುವ ಇವರಿಂದ ಇತರರು ಕೂಡ ಪ್ರೇರೇಪಿತರಾಗುವ ಸಾಧ್ಯತೆಗಳಿರುತ್ತವೆ. ಇನ್ನೂ ಅಲ್ಟಿಮೇಟ್ ಆಗಿ ನಾವೇನೋ ಒಂದು ನಿರ್ಧಾರ ತೆಗೆದುಕೊಂಡಿದ್ದೇವೆ ಅಂದ್ರೆ ಅದನ್ನ ನಾವು ಬಳಿಕ ರಿಗ್ರೇಟ್ ಮಾಡಬಾರದು, ಸಂತೃಪ್ತರಾಗಿದ್ರೆ ಸಾಕು ಆ ತೃಪ್ತಿ ಆಂಥೋನಿಗಿದೆಯಂತೆ.

Tags: Australian all-roundersocial influencer changed faceViral news
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram