ADVERTISEMENT
Friday, March 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಟಾಪ್ 5 ವೈರಲ್ ಸುದ್ದಿಗಳು : ಇತ್ತೀಚೆಗಿನ ನ್ಯೂಸ್..!

Namratha Rao by Namratha Rao
January 29, 2021
in Newsbeat, Viral News, ದೇಶ - ವಿದೇಶ
new-york
Share on FacebookShare on TwitterShare on WhatsappShare on Telegram

ಟಾಪ್ 5 ವೈರಲ್ ಸುದ್ದಿಗಳು : ಇತ್ತೀಚೆಗಿನ ನ್ಯೂಸ್..!

ಪೂರ್ಣ ಸುದ್ದಿಗಳಿಗಾಗಿ ಲಿಂಕ್ ಗಳನ್ನ ಕ್ಲಿಕ್ ಮಾಡಿ

Related posts

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

March 6, 2026
ಖಾಸಗಿ ಸಮಾರಂಭದಲ್ಲಿ ಅರ್ಜುನ್ ತೆಂಡೂಲ್ಕರ್ – ಸಾನಿಯಾ ವಿವಾಹ; ಫೋಟೋಗಳು ವೈರಲ್

ಖಾಸಗಿ ಸಮಾರಂಭದಲ್ಲಿ ಅರ್ಜುನ್ ತೆಂಡೂಲ್ಕರ್ – ಸಾನಿಯಾ ವಿವಾಹ; ಫೋಟೋಗಳು ವೈರಲ್

March 6, 2026

ಮಾಸ್ಕ್ ಧರಿಸದವರಿಗೆ ತಕ್ಕ ಪಾಠ ಕಲಿಸಿದ ಕಿಲಾಡಿ ಕುಳ್ಳ

ಕೊರೊನಾ ವ್ಯಾಕ್ಸಿನ ಬಂದ ಬಳಿಕ ಜನರು ಕೊರೊನಾ ಬಗ್ಗೆ ಹೆಚ್ಚಾಗಿ ತಲೆಕೆಡಿಸಿಕೊಳ್ಳುತ್ತಿಲ್ಲ. ಎಷ್ಟೋ ಮಂದಿ ಮಾಸ್ಕ್ ಧರಿಸದೇ ಅಸಡ್ಡೆ ತೋರಿಸುತ್ತಿದ್ದಾರೆ. ಇಂತಹ ವ್ಯಕ್ತಿಗಳಿಗೆ ನ್ಯೂಯಾರ್ಕ್ ನಲ್ಲಿ ವ್ಯಕ್ತಿವೊಬ್ಬ ಸಖತ್ತಾಗಿಯೇ ಬುದ್ಧಿ ಕಲಿಸುತ್ತಿದ್ದಾನೆ. ಹೌದು..! ನ್ಯೂಯಾರ್ಕ್ ನ ರೈಲಿನಲ್ಲಿ ಮಾಸ್ಕ್ ಧರಿಸದೇ ಇರುವವರಿಗೆ ವ್ಯಕ್ತಿಯೊಬ್ಬ ಚೌಕಿ ವೇಷಧರಿಸಿ ಕಿರುಕುಳ ನೀಡುವ ಮೂಲಕ ತಕ್ಕ ಪಾಠ ಕಲಿಸಿದ್ದಾನೆ.

ಮಗುವನ್ನ ರಕ್ಷಿಸಿದ ಬೆಕ್ಕು : ವಿಡಿಯೋ ವೈರಲ್

ನವದೆಹಲಿ : ಈಗಿನ್ನೂ ಅಂಬೆಗಾಲಿಡುವ ಮಗು ಬಾಲ್ಕನಿಯಲ್ಲಿದ್ದ ಕಂಬದ ಮೇಲೆ ಕೈ ಇಟ್ಟು ಇಣುಕಿ ನೋಡುತ್ತಿದ್ದಾಗ ಬೆಕ್ಕು ತಡೆದಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665

ಬೆಕ್ಕಿನ ಕಾರ್ಯ ನೆಟ್ಟಿಜನ್ನರ ಮನಗೆದಿದ್ದು, ಭಾರತೀಯ ಅರಣ್ಯ ಸೇವೆ ಅಧಿಕಾರಿ ಸುಧಾ ರಾಮೆನ್ ಅವರು ಈ ವಿಡಿಯೋವನ್ನ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ” ಮಗುವೊಂದು ಬಾಲ್ಕನಿಯಲ್ಲಿ ನಿಂತು ಹೊರ ನೋಡಲು ಅಲ್ಲಿದ್ದ ಕಂಬಿಗಳನ್ನ ಹಿಡಿದು ಹತ್ತಲು ಪ್ರಯತ್ನಿಸುತ್ತಿದೆ.

ಜಲಪಾತದ ಅಂಚಿನಲ್ಲಿ ಬಿಕಿನಿ ಫೋಟೋಶೂಟ್ : ಇದೆಂಥಾ ಹುಚ್ಚಾಟ ಎಂದ ನೆಟ್ಟಿಗರು

ವಾಷಿಂಗ್ ಟನ್ : ಮಾಡೆಲ್ ಗಳನ್ನು ಅಂದ್ರೆ ಚಿತ್ರ ವಿಚಿತ್ರ ಫೋಟೋಶೂಟ್ ಗಳು ಸಾಮಾನ್ಯ. ವೆರೈಟಿ ಡ್ರಸ್ ಗಳಲ್ಲಿ ಹೊಸ ಹೊಸ ಸ್ಟಿಲ್ ಗಳಲ್ಲಿ ಫೋಟೊ ಕ್ಲಿಕ್ಕಿಸಿಕೊಳ್ಳುವುದು ಮಾಡೆಲ್ ಗಳ ವಾಡಿಕೆ. ಅಮೆರಿಕದ ಯುವ ಮಾಡೆಲ್ ಬಿಕಿನಿಯಲ್ಲಿ ತುಂಬಾ ಎತ್ತರದ ಪ್ರದೇಶದಿಂದ ಫೋಟೋಶೂಟ್ ಮಾಡಿಸಿದ್ದು, ನೆಟ್ಟಿಗರಿಗೆ ಆಹಾರವಾಗಿದೆ. ಪೆನ್ಸಿಲ್ವೇನಿಯಾದ 25 ವರ್ಷದ ಅಮೆರಿಜ್ ರೋಸ್ ಕಳೆದ ವರ್ಷ ಡಿಸೆಂಬರ್‍ನಲ್ಲಿ ಜಾಂಬಿಯಾಕ್ಕೆ ಹೋಗಿದ್ದರು. ಅಲ್ಲಿ ಅವರು ವಿಶ್ವದ ಅತಿ ಉದ್ದದ ವಿಕ್ಟೋರಿಯಾ ಜಲಪಾತಕ್ಕೆ ಭೇಟಿ ನೀಡಿದರು. ಡೆವಿಲ್ಸ್ ಪೂಲ್ ಎಂದೇ ಕರೆಯಲ್ಪಡುವ ಈ ಜಲಪಾತವನ್ನು ನೋಡಿ ಖುಷಿಪಟ್ಟ ಅಮೆರಿಜ್ ಅಲ್ಲಿ ಬಿಕಿನಿ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ.

Vedio : ಮೈನವಿರೇಳಿಸುತ್ತೆ ಹುಲಿಗಳ ನಡುವಿನ ಕಾಳಗ..!

ನವದೆಹಲಿ: ದಟ್ಟಾರಣ್ಯದಲ್ಲಿ 2 ಹುಲಿಗಳು ಕಾಳಗ ನಡೆಸುತ್ತಿರುವ ವಿಡಿಯೋವೊಂದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಹುಲಿಗಳ ಕಾದಾಟ ನೋಡಿ ನೆಟ್ಟಿಗರು ರೋಮಾಂಚಿತರಾಗಿದ್ದಾರೆ. ಈ ವಿಡಿಯೋವನ್ನ ಭಾರತೀಯ ಅರಣ್ಯ ಸೇವಾ ಅಧಿಕಾರಿ (IFS) ಪರ್ವೀನ್ ಕಸ್ವಾನ್ ಟ್ವಿಟ್ಟರ್ ನಲ್ಲಿ ಶೇರ್ ಮಾಡಿಕೊಂಡಿದ್ದು, ಹುಲಿಗಳ ವೈರಲ್ ವಿಡಿಯೋ ನೋಡಿ ನೆಟ್ಟಗರು ಫಿದಾ ಆಗಿದ್ದಾರೆ.

ವಿಡಿಯೊದಲ್ಲಿ ಎರಡು ಬಲಿಷ್ಠ ಹುಲಿಗಳು ಕಾಡಿನಲ್ಲಿ ಕೆಲ ದೂರ ಗಾಂಭೀರ್ಯದಿಂದ ನಡೆದುಕೊಂಡು ಹೋಗಿವೆ. ಇದಾದ ಸ್ವಲ್ಪದ್ರಲ್ಲೇ ಮಾರ್ಗ ಬದಲಿಸುವ ಒಂದು ಹುಲಿ ಮತ್ತೊಂದು ಹುಲಿ ಮೇಲೆ ಎರಗುತ್ತದೆ. ಸ್ವಲ್ಪ ಸಮಯ ಜಗಳದ ಬಳಿಕ ಎರಡೂ ಹುಲಿಗಳು ತಮ್ಮ ಪಾಡಿಗೆ ತಾವು ತೆರಳುತ್ತವೆ. ವಿಡಿಯೊವನ್ನು ಎಲ್ಲಿ ಮತ್ತು ಯಾವಾಗ ತೆಗೆದುಕೊಳ್ಳಲಾಗಿದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಬಂದಿಲ್ಲ.

video : ಹೆಡ್‌ ಫೋನ್‌  ಗುಂಗಲ್ಲಿದ್ದ ಮಹಿಳೆ ಮೇಲೆ ಹರಿದ ರೈಲು

ಕಿವಿಯಲ್ಲಿ ಹೆಡ್ ​ಪೋನ್​ ಹಾಕಿಕೊಂಡು ರೈಲ್ವೆ ಹಳಿ ದಾಟುತ್ತಿದ್ದ ಆರೋಗ್ಯ ಕಾರ್ಯಕರ್ತೆ ಮೇಲೆ ರೈಲ್ವೆ ಹರಿದಿದೆ. ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಿವಿಯಲ್ಲಿ ಹೆಡ್​ಫೋನ್​ ಹಾಕಿಕೊಂಡು ಹಾಡು ಕೇಳುತ್ತಾ ರೈಲ್ವೆ ಹಳಿ ದಾಟಲು ಮುಂದಾಗಿದ್ದಾರೆ. ಈ ವೇಳೆ ಸೂಪರ್​ ಫಾಸ್ಟ್​ ರೈಲು ಬಂದಿದ್ದು ಅವರಿಗೆ ತಿಳಿದಿಲ್ಲ. ಅದನ್ನ ನೋಡಿ ಬೇಗ ಹೋಗಲು ಪ್ರಯತ್ನಿಸಿದ್ದಾರಾದರೂ ಅಷ್ಟರಲ್ಲೇ ಅವರ ಮೇಲೆ ಟ್ರೈನ್ ಹರಿದುಬಿಟ್ಟಿದೆ. ಈ ವಿಡಿಯೋದ  ಭಯಾನಕ ದೃಶ್ಯದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು,  ವೈರಲ್ ಆಗಿದೆ.

ಪೂರ್ಣ ಸುದ್ದಿಗಳಿಗಾಗಿ ಲಿಂಕ್ ಗಳನ್ನ ಕ್ಲಿಕ್ ಮಾಡಿ

ತನ್ನ ಗಂಡ ‘ಅವನಲ್ಲ ಅವಳು’ ಎಂದು ಗೊತ್ತಾಯ್ತು…. ಮುಂದೇನಾಯ್ತು..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

 

Tags: intresting newsvedio viralviral stores
ShareTweetSendShare
Join us on:

Related Posts

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

by Shwetha
March 6, 2026
0

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಇರಾನ್–ಇಸ್ರೇಲ್ ಸೇನಾ ಸಂಘರ್ಷದ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಶೇಷವಾಗಿ ಹಾರ್ಮುಜ್ ಜಲಸಂಧಿ ಬಂದ್ ಅನ್ನು ಇರಾನ್ ಬಂದ್ ಮಾಡಿರುವುದರಿಂದ...

ಖಾಸಗಿ ಸಮಾರಂಭದಲ್ಲಿ ಅರ್ಜುನ್ ತೆಂಡೂಲ್ಕರ್ – ಸಾನಿಯಾ ವಿವಾಹ; ಫೋಟೋಗಳು ವೈರಲ್

ಖಾಸಗಿ ಸಮಾರಂಭದಲ್ಲಿ ಅರ್ಜುನ್ ತೆಂಡೂಲ್ಕರ್ – ಸಾನಿಯಾ ವಿವಾಹ; ಫೋಟೋಗಳು ವೈರಲ್

by Shwetha
March 6, 2026
0

ಭಾರತದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರು ಸಾನಿಯಾ ಎಂಬವರೊಂದಿಗೆ ಖಾಸಗಿ ಸಮಾರಂಭದಲ್ಲಿ ವಿವಾಹವಾಗಿದ್ದಾರೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ....

ಜಾಗತಿಕ ಶಾಂತಿಗೆ ಭಾರತದ ದೃಢ ಸಂದೇಶ: ಮಿಲಿಟರಿ ಸಂಘರ್ಷದಿಂದ ಯಾವುದೇ ಸಮಸ್ಯೆಗೆ ಪರಿಹಾರವಿಲ್ಲ ಎಂದು ಗುಡುಗಿದ ಪ್ರಧಾನಿ ಮೋದಿ

ಜಾಗತಿಕ ಶಾಂತಿಗೆ ಭಾರತದ ದೃಢ ಸಂದೇಶ: ಮಿಲಿಟರಿ ಸಂಘರ್ಷದಿಂದ ಯಾವುದೇ ಸಮಸ್ಯೆಗೆ ಪರಿಹಾರವಿಲ್ಲ ಎಂದು ಗುಡುಗಿದ ಪ್ರಧಾನಿ ಮೋದಿ

by Shwetha
March 6, 2026
0

ನವದೆಹಲಿ: ಪ್ರಸ್ತುತ ಜಗತ್ತು ಎದುರಿಸುತ್ತಿರುವ ತೀವ್ರ ಅಸ್ಥಿರತೆ ಮತ್ತು ಅನಿಶ್ಚಿತತೆಯ ನಡುವೆ, ಜಾಗತಿಕ ಶಾಂತಿಗಾಗಿ ಭಾರತ ತನ್ನ ಬದ್ಧತೆಯನ್ನು ಮತ್ತೊಮ್ಮೆ ಜಗಜ್ಜಾಹೀರು ಮಾಡಿದೆ. ಫಿನ್ಲೆಂಡ್ ಅಧ್ಯಕ್ಷ ಅಲೆಕ್ಸಾಂಡರ್...

ರಾಜ್ಯ ಬಜೆಟ್‌ ನೇರ ಪ್ರಸಾರ: 230 ಬಸ್ ನಿಲ್ದಾಣಗಳಲ್ಲಿ ಟಿವಿಗಳಲ್ಲಿ ವೀಕ್ಷಣೆಗೆ ಅವಕಾಶ

ರಾಜ್ಯ ಬಜೆಟ್‌ ನೇರ ಪ್ರಸಾರ: 230 ಬಸ್ ನಿಲ್ದಾಣಗಳಲ್ಲಿ ಟಿವಿಗಳಲ್ಲಿ ವೀಕ್ಷಣೆಗೆ ಅವಕಾಶ

by Shwetha
March 6, 2026
0

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯ ಬಜೆಟ್ ಮಂಡಿಸಲಿದ್ದು, ಇದು ಅವರ ರಾಜಕೀಯ ಜೀವನದಲ್ಲಿ 17ನೇ ಬಜೆಟ್ ಆಗಿರುವುದರಿಂದ ವಿಶೇಷ ಮಹತ್ವ ಪಡೆದಿದೆ. ಈ ಮೂಲಕ...

ದೇಶದ ಭದ್ರತೆ ಜೊತೆ ಮೋದಿ ರಾಜಿ: ಹಿಂದೂ ಮಹಾಸಾಗರದಲ್ಲಿ ಅಮೆರಿಕ ದಾಳಿ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

ದೇಶದ ಭದ್ರತೆ ಜೊತೆ ಮೋದಿ ರಾಜಿ: ಹಿಂದೂ ಮಹಾಸಾಗರದಲ್ಲಿ ಅಮೆರಿಕ ದಾಳಿ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

by Shwetha
March 6, 2026
0

ಶ್ರೀಲಂಕಾ ಸಮೀಪದ ಹಿಂದೂ ಮಹಾಸಾಗರದಲ್ಲಿ ಇರಾನ್‌ನ ಯುದ್ಧನೌಕೆಯ ಮೇಲೆ ಅಮೆರಿಕ ನಡೆಸಿದ ಭೀಕರ ದಾಳಿ ಹಾಗೂ ಹಡಗು ಮುಳುಗಡೆ ಪ್ರಕರಣವು ಇದೀಗ ಭಾರತದಲ್ಲಿ ಭಾರಿ ರಾಜಕೀಯ ಬಿರುಗಾಳಿಯನ್ನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram