ADVERTISEMENT
Thursday, May 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

100ನೇ Test : 8000 ರನ್ಸ್ ಪೂರೈಸಿದ Kohli

Mahesh M Dhandu by Mahesh M Dhandu
March 4, 2022
in Newsbeat, Sports, ಕ್ರಿಕೆಟ್, ಕ್ರೀಡೆ
Virat Kohli becomes 6th Indian batsman to reach 8000 runs Saaksha tv
Share on FacebookShare on TwitterShare on WhatsappShare on Telegram

100ನೇ Test : 8000 ರನ್ಸ್ ಪೂರೈಸಿದ Kohli

ವೃತ್ತಿ  ಜೀವನದ ನೂರನೇ ಟೆಸ್ಟ್ ಪಂದ್ಯವನ್ನಾಡುತ್ತಿರುವ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ, ಶತಕದ ಪಂದ್ಯದಲ್ಲಿ ಮಹತ್ವದ ಮೈಲುಗಲ್ಲು ತಲುಪಿದ್ದಾರೆ. ಈ ಪಂದ್ಯದಲ್ಲಿ 38 ರನ್ ಗಳಿಸುವ ಮೂಲಕ ಟೆಸ್ಟ್ ಕ್ರಿಕೆಟ್ ನಲ್ಲಿ 8000 ರನ್ ಸೇರಿಸಿ ಸಾಧನೆ ಮಾಡಿದ್ದಾರೆ.

Related posts

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

May 13, 2026
ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

May 13, 2026

ವಿರಾಟ್ ಕೊಹ್ಲಿ ಪಂದ್ಯದ 39ನೇ ಓವರ್ ನಲ್ಲಿ 8000 ಸಾವಿರ ರನ್ ಸಾಧನೆ ಮಾಡಿದ್ದಾರೆ. ವಿಶ್ವಾ ಫರ್ನಾಂಡೋ ಎಸೆದ ಎರಡನೇ ಎಸೆತವನ್ನು ಡೀಪ್ ಪಾಯಿಂಟ್ ಗೆ ತಳ್ಳಿ ಒಂದು ರನ್ ಕದಿಯುತ್ತಿದ್ದಂತೆ ಅಭಿಮಾನಿಗಳು ಹಾಗೂ ಡ್ರೆಸಿಂಗ್ ರೂಮ್ ನಲ್ಲಿ ಕುಳಿತಿದ್ದ ಸಹ ಆಟಗಾರರು ಚೇಸಿಂಗ್ ಸ್ಟಾರ್ ಸಾಧನೆಗೆ ಚಪ್ಪಾಳೆ ತಟ್ಟಿ ಅಭಿನಂದಿಸಿದರು.

Virat Kohli becomes 6th Indian batsman to reach 8000 runs Saaksha tv

 ಈಗಾಗಲೇ ಸುನಿಲ್ ಗವಾಸ್ಕರ್ (Sunil Gavaskar), ಸಚಿನ್ ತೆಂಡುಲ್ಕರ್(Sachin Tendulkar), ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ (Rahul Dravid), ವಿರೇಂದ್ರ ಸೆಹ್ವಾಗ್ (Virender Sehwag) ಹಾಗೂ ವಿವಿಎಸ್‌ ಲಕ್ಷ್ಮಣ್ (VVS Laxman) ಭಾರತ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ 8,000+ ರನ್ ಬಾರಿಸಿದ ಸಾಧನೆ ಮಾಡಿದ್ದಾರೆ.

ಸಚಿನ್ 8,000 ರನ್ ಮೈಲುಗಲ್ಲು ತಲುಪಲು 154 ಇನ್ನಿಂಗ್ಸ್ ತೆಗೆದುಕೊಂಡಿದ್ದರು,  ರಾಹುಲ್ ದ್ರಾವಿಡ್ (158 ಇನ್ನಿಂಗ್ಸ್), ವೀರೇಂದ್ರ ಸೆಹ್ವಾಗ್ (160 ಇನ್ನಿಂಗ್ಸ್), ಸುನಿಲ್ ಗವಾಸ್ಕರ್ (166 ಇನ್ನಿಂಗ್ಸ್) ಮತ್ತು ವಿವಿಎಸ್ ಲಕ್ಷ್ಮಣ್ (201 ಇನ್ನಿಂಗ್ಸ್)  ತೆಗೆದುಕೊಂಡಿದ್ದರು.

Virat Kohli becomes 6th Indian batsman to reach 8000 runs

Tags: #Saaksha TVCrickettest matchvirat kohli
ShareTweetSendShare
Join us on:

Related Posts

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

by Shwetha
May 13, 2026
0

ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಇಡೀ ದೇಶವನ್ನೇ ಬೆರಗುಗೊಳಿಸಿದೆ. ಭದ್ರಕೋಟೆಯಂತಿದ್ದ ಡಿಎಂಕೆ ಪಕ್ಷವು ಹೀನಾಯ ಸೋಲನ್ನನುಭವಿಸಿ ಅಧಿಕಾರ ಕಳೆದುಕೊಂಡಿದ್ದರೂ, ಮಾಜಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್...

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

by Shwetha
May 13, 2026
0

ರಾಜ್ಯದ ಲಕ್ಷಾಂತರ ಮಹಿಳೆಯರು ಅತ್ಯಂತ ಕುತೂಹಲದಿಂದ ಕಾಯುತ್ತಿದ್ದ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು...

ಪ್ರಧಾನಿ ಮೋದಿ ಮಾರ್ಗದಲ್ಲಿ ಸ್ಪೋಟಕ ಪತ್ತೆ..! ಪ್ರಕರಣ ಎನ್‌ಐಎಗೆ

ಪ್ರಧಾನಿ ಮೋದಿ ಮಾರ್ಗದಲ್ಲಿ ಸ್ಪೋಟಕ ಪತ್ತೆ..! ಪ್ರಕರಣ ಎನ್‌ಐಎಗೆ

by Shwetha
May 13, 2026
0

ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಪತ್ತೆಯಾದ ಪ್ರಕರಣ ಇದೀಗ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಸ್ಥಳದಲ್ಲಿ...

NEET ಪರೀಕ್ಷೆ ರದ್ದು: ವಿದ್ಯಾರ್ಥಿಗಳ ಕನಸುಗಳ ಜೊತೆ ಚೆಲ್ಲಾಟವೇ?

NEET ಪರೀಕ್ಷೆ ರದ್ದು: ವಿದ್ಯಾರ್ಥಿಗಳ ಕನಸುಗಳ ಜೊತೆ ಚೆಲ್ಲಾಟವೇ?

by Shwetha
May 13, 2026
0

ಡಾಕ್ಟರ್ ಆಗುವ ಮಹತ್ತರ ಕನಸನ್ನು ಹೊತ್ತು ರಾತ್ರಿ-ಹಗಲು ಶ್ರಮಪಟ್ಟು NEET ಪರೀಕ್ಷೆಗೆ ಸಿದ್ಧರಾದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಇದೀಗ ಭಾರೀ ಆಘಾತ ಎದುರಾಗಿದೆ. ದೇಶದ ಅತ್ಯಂತ ಪ್ರಮುಖ ವೈದ್ಯಕೀಯ...

ಮಿತವ್ಯಯ ಮಂತ್ರಕ್ಕೆ ಡಿಕೆಶಿ ಕಿಡಿ ಬೊಮ್ಮಾಯಿ ಖಡಕ್ ತಿರುಗೇಟು: ರಾಜ್ಯ ರಾಜಕಾರಣದಲ್ಲಿ ಮೋದಿ ಕಿವಿಮಾತಿನದ್ದೇ ಸದ್ದು

ಮಿತವ್ಯಯ ಮಂತ್ರಕ್ಕೆ ಡಿಕೆಶಿ ಕಿಡಿ ಬೊಮ್ಮಾಯಿ ಖಡಕ್ ತಿರುಗೇಟು: ರಾಜ್ಯ ರಾಜಕಾರಣದಲ್ಲಿ ಮೋದಿ ಕಿವಿಮಾತಿನದ್ದೇ ಸದ್ದು

by Shwetha
May 13, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನೀಡಿದ ಚಿನ್ನ ಮತ್ತು ಇಂಧನ ಮಿತವ್ಯಯದ ಸಲಹೆ ಈಗ ರಾಜ್ಯ ರಾಜಕಾರಣದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram