Tuesday, February 7, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Virat kohli – ವಿಶ್ವಕಪ್ ನಲ್ಲಿ ಸಾವಿರ ರನ್ ಪೂರೈಸಿದ ವಿರಾಟ್

Mahesh M Dhandu by Mahesh M Dhandu
October 30, 2022
in Newsbeat, Sports, ಕ್ರಿಕೆಟ್
Virat Kohli becomes the second player to get to 1000 runs in t 20 wc

Virat Kohli becomes the second player to get to 1000 runs in t 20 wc

Share on FacebookShare on TwitterShare on WhatsappShare on Telegram

Virat kohli – ವಿಶ್ವಕಪ್ ನಲ್ಲಿ ಸಾವಿರ ರನ್ ಪೂರೈಸಿದ ವಿರಾಟ್

ಟಿ 20 ವಿಶ್ವಕಪ್ ನ ಭಾಗವಾಗಿ ಪರ್ಥ್ ನಲ್ಲಿ ನಡೆಯುತ್ತಿರುವ ದಕ್ಷಿಣಾ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಸಂಕಷ್ಟಕ್ಕೆ ಸಿಲುಕಿದೆ.

Related posts

Rama Sitha

Astrology : ದಾಂಪತ್ಯ ಗಟ್ಟಿಯಾಗಿರಲು ಭಾರತೀಯ ಸಂಸ್ಕೃತಿಯಲ್ಲಿ ಉತ್ತಮ ಉಪಾಯ… 

February 6, 2023
Bks varma

B. K. S Varma : ಕರ್ನಾಟಕದ ಪ್ರಸಿದ್ಧ ಹಿರಿಯ ಚಿತ್ರಕಲಾವಿದ ಬಿ.ಕೆ.ಎಸ್ ವರ್ಮಾ ಇನ್ನಿಲ್ಲ… 

February 6, 2023

ಆದ್ರೆ ಈ ಪಂದ್ಯದಲ್ಲಿ 12  ರನ್ ಗಳಿಸುವ ಮೂಲಕ ಟಿ 20 ವಿಶ್ವಕಪ್ ನಲ್ಲಿ ಸಾವಿರ ರನ್ ಪೂರೈಸಿದ ಸಾಧನೆ ಮಾಡಿದ್ದಾರೆ.

ಆ ಮೂಲಕ ಟಿ 20 ವಿಶ್ವಕಪ್ ನಲ್ಲಿ ಒಂದು ಸಾವಿರ ರನ್ ಪೂರೈಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೇ ವಿಶ್ವದ ಎರಡನೇ ಬ್ಯಾಟರ್ ಆಗಿದ್ದಾರೆ.

Virat Kohli becomes the second player to get to 1000 runs in t 20 wc
Virat Kohli becomes the second player to get to 1000 runs in t 20 wc

ವಿರಾಟ್ ಕೊಹ್ಲಿಗೂ ಮೊದಲು ಶ್ರೀಲಂಕಾದ ದಿಗ್ಗಜ ಮಹೇಲಾ ಜಯವರ್ಧನೆ ಒಂದು ಸಾವಿರ ರನ್ ಗಳಿಸಿದ್ದರು.

ಮಹೇಲಾ 31 ಪಂದ್ಯಗಳಲ್ಲಿ 1016 ರನ್ ಗಳಿಸಿದ್ದರು. ವಿರಾಟ್ ಕೊಹ್ಲಿ 24 ಪಂದ್ಯಗಳಲ್ಲಿ 1001 ರನ್ ಗಳಿಸಿದ್ದಾರೆ. ಇನ್ನು ಮೂರನೇ ಸ್ಥಾನದಲ್ಲಿ ಕ್ರಿಸ್ ಗೇಲ್ ( 965 ) ಇದ್ದಾರೆ.

ಈ ಬಾರಿಯ ಮೆಗಾ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಉತ್ತಮ ಫಾರ್ಮ್ ನಲ್ಲಿದ್ದು, ಜಯವರ್ದನೆ ದಾಖಲೆ ಮುರಿಯೋದು ಪಕ್ಕಾ ಆಗಿದೆ.  

Tags: #Saaksha TVCrickett-20 world cupvirat kohli
ShareTweetSendShare
Join us on:

Related Posts

Rama Sitha

Astrology : ದಾಂಪತ್ಯ ಗಟ್ಟಿಯಾಗಿರಲು ಭಾರತೀಯ ಸಂಸ್ಕೃತಿಯಲ್ಲಿ ಉತ್ತಮ ಉಪಾಯ… 

by Naveen Kumar B C
February 6, 2023
0

ದಾಂಪತ್ಯ ಗಟ್ಟಿಯಾಗಿರಲು ಭಾರತೀಯ ಸಂಸ್ಕೃತಿಯಲ್ಲಿ ಉತ್ತಮ ಉಪಾಯ... ಭಾರತೀಯ ಸಂಸ್ಕೃತಿಯ ಉಳಿವಿಗೆ ಗೃಹಸ್ಥಜೀವನ ಸುಭದ್ರವಾದ ಅಡಿಪಾಯ ಒದಗಿಸುವಂಥದ್ದು. ಆದರೆ ಈಗೀಗ ಆ ಗೃಹಸ್ಥ ಜೀವನದಲ್ಲಿ ದಾಂಪತ್ಯಜೀವನದಲ್ಲಿ ಹೆಚ್ಚಾಗಿ...

Bks varma

B. K. S Varma : ಕರ್ನಾಟಕದ ಪ್ರಸಿದ್ಧ ಹಿರಿಯ ಚಿತ್ರಕಲಾವಿದ ಬಿ.ಕೆ.ಎಸ್ ವರ್ಮಾ ಇನ್ನಿಲ್ಲ… 

by Naveen Kumar B C
February 6, 2023
0

ಕರ್ನಾಟಕದ ಪ್ರಸಿದ್ಧ ಹಿರಿಯ ಚಿತ್ರಕಲಾವಿದ ಬಿ.ಕೆ.ಎಸ್ ವರ್ಮಾ ಇನ್ನಿಲ್ಲ…   ಕರ್ನಾಟಕದ ಪ್ರಸಿದ್ಧ ಹಿರಿಯ ಚಿತ್ರಕಲಾವಿದ ಬಿ.ಕೆ.ಎಸ್ ವರ್ಮಾ ನಿಧನರಾಗಿದ್ದಾರೆ.  ಕಳೆದ ಮೂರು ತಿಂಗಳಿಂದ ಆರೋಗ್ಯ ಸಂಬಂಧಿ...

 Ricky kej  

 Ricky kej  : ಸತತ ಮೂರನೇ ಭಾರಿಗೆ ಗ್ರ್ಯಾಮಿ ಪ್ರಶಸ್ತಿ ಮುಡಿಗೇರಿಸಿಕೊಂಡ ಕನ್ನಡಿಗ… 

by Naveen Kumar B C
February 6, 2023
0

 Ricky kej  : ಸತತ ಮೂರನೇ ಭಾರಿಗೆ ಗ್ರ್ಯಾಮಿ ಪ್ರಶಸ್ತಿ ಮುಡಿಗೇರಿಸಿಕೊಂಡ ಕನ್ನಡಿಗ…   ಬೆಂಗಳೂರು ಮೂಲದ ಸಂಗೀತ ನಿರ್ದೇಶಕ ರಿಕಿ ಕೇಜ್  ಸತತ ಮೂರನೇ  ಭಾರಿಗೆ ...

crime

Madhya Pradesh : 16 ವರ್ಷದ ಬಾಲಕನಿಂದ 58 ವರ್ಷದ ಮಹಿಳೆ ಮೇಲೆ ಅತ್ಯಾಚಾರ; ಕೊಲೆ… 

by Naveen Kumar B C
February 6, 2023
0

16 ವರ್ಷದ ಬಾಲಕನಿಂದ 58 ವರ್ಷದ ಮಹಿಳೆ ಮೇಲೆ ಅತ್ಯಾಚಾರ; ಕೊಲೆ… 16 ವರ್ಷದ ಬಾಲಕ 58 ವರ್ಷದ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಆಕೆಯ ಬಾಯಿಯನ್ನ...

Kichha sudeep Shikar Dhavan

Kiccha Sudeep : ಗಬ್ಬರ್ ಸಿಂಗ್ ಶಿಖರ್ ಧವನ್  ಅವರನ್ನ ಭೇಟಿ ಮಾಡಿದ ಕಿಚ್ಚ ಸುದೀಪ್….

by Naveen Kumar B C
February 6, 2023
0

ಕ್ರಿಕೆಟ್ ಆಟಗಾರ ಗಬ್ಬರ್ ಸಿಂಗ್ ಶಿಖರ್ ಧವನ್  ಅವರನ್ನ ಭೇಟಿ ಮಾಡಿದ ಕಿಚ್ಚ ಸುದೀಪ್…. ಸಿನಿಮಾ ಹೊರತುಪಡಿಸಿ  ನಟ ಕಿಚ್ಚ ಸುದೀಪ್ ಗೆ  ಕ್ರಿಕೆಟ್ ಮೇಲೆ ಅತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Rama Sitha

Astrology : ದಾಂಪತ್ಯ ಗಟ್ಟಿಯಾಗಿರಲು ಭಾರತೀಯ ಸಂಸ್ಕೃತಿಯಲ್ಲಿ ಉತ್ತಮ ಉಪಾಯ… 

February 6, 2023
Bks varma

B. K. S Varma : ಕರ್ನಾಟಕದ ಪ್ರಸಿದ್ಧ ಹಿರಿಯ ಚಿತ್ರಕಲಾವಿದ ಬಿ.ಕೆ.ಎಸ್ ವರ್ಮಾ ಇನ್ನಿಲ್ಲ… 

February 6, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram