ADVERTISEMENT
Tuesday, September 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ – ನಾಯಕನಾಗಿ ಮತ್ತೊಂದು ದಾಖಲೆಯತ್ತ ವಿರಾಟ್ ಕೊಹ್ಲಿ..!

admin by admin
June 15, 2021
in Newsbeat, Sports, ಕ್ರೀಡೆ
virat kohli team india saakshatv
Share on FacebookShare on TwitterShare on WhatsappShare on Telegram

ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ – ನಾಯಕನಾಗಿ ಮತ್ತೊಂದು ದಾಖಲೆಯತ್ತ ವಿರಾಟ್ ಕೊಹ್ಲಿ..!

virat kohli team india test team saakshatvಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಶತಕದ ಬರವನ್ನು ಎದುರಿಸುತ್ತಿದ್ದಾರೆ. ಟೆಸ್ಟ್ ಮತ್ತು ಏಕದಿನ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿ ಶತಕ ದಾಖಲಿಸದೇ ಎರಡು ವರ್ಷ ಕಳೆದಿದೆ.
ಈಗಾಗಲೇ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ ನಲ್ಲಿ 43 ಶತಕಗಳನ್ನು ಸಿಡಿಸಿದ್ದಾರೆ. ಹಾಗೇ ಟೆಸ್ಟ್ ಕ್ರಿಕೆಟ್ ನಲ್ಲಿ 27 ಶತಕಗಳನ್ನು ದಾಖಲಿಸಿದ್ದಾರೆ.
ಪ್ರತಿ ಸರಣಿಯಲ್ಲೂ ಶತಕದ ಮೇಲೆ ಶತಕ ದಾಖಲಿಸುತ್ತಾ ದಾಖಲೆ ಬರೆಯುತ್ತಿದ್ದ ವಿರಾಟ್ ಕೊಹ್ಲಿ ಈಗ ಶತಕಕ್ಕಾಗಿ ಬಕಪಕ್ಷಿಯಂತೆ ಕಾಯುವಂತಹ ಪರಿಸ್ಥಿತಿಯಾಗಿದೆ.

Related posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

September 22, 2026
ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

September 22, 2026

ಏಕದಿನ ಕ್ರಿಕೆಟ್ ನಲ್ಲಿ 2019ರ ಆಗಸ್ಟ್ 14ರಂದು ವೆಸ್ಟ್ ಇಂಡೀಸ್ ವಿರುದ್ಧ ಶತಕ ಬಾರಿಸಿದ್ದರು. ಅದೇ ರೀತಿ ಟೆಸ್ಟ್ ಕ್ರಿಕೆಟ್ ನಲ್ಲಿ 2019ರ ನವೆಂಬರ್ 22ರಂದು ಕೊಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ಬಾಂಗ್ಲಾದೇಶ ವಿರುದ್ಧ ಶತಕ ದಾಖಲಿಸಿದ್ದರು. ಆನಂತರ ವಿರಾಟ್ ಹೆಸರಿಗೆ ಒಂದೇ ಒಂದು ಶತಕ ಸೇರ್ಪಡೆಯಾಗಿಲ್ಲ.

virat kohli team india saakshatvಇದೀಗ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದಲ್ಲಿ ವಿರಾಟ್ ಶತಕ ದಾಖಲಿಸುತ್ತಾರೆ ಅನ್ನೋ ನಿರೀಕ್ಷೆಗಳಿವೆ. ಈಗಾಗಲೇ ವಿರಾಟ್ ಕೊಹ್ಲಿಯ ಫಾರ್ಮ್ ಬಗ್ಗೆಯೂ ಕ್ರಿಕೆಟ್ ಪಂಡಿತರು ನಾನಾ ರೀತಿಯ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.
ಮಹತ್ವದ ಪಂದ್ಯಗಳಲ್ಲಿ ನೆಲಕಚ್ಚಿ ನಿಂತು ಆಡುವ ಸಾಮಥ್ರ್ಯವಿರುವುದರಿಂದ ಸಹಜವಾಗಿ ವಿರಾಟ್ ಕೊಹ್ಲಿ ಮೇಲೆ ಹೆಚ್ಚಿನ ಭರವಸೆ ಮತ್ತು ನಂಬಿಕೆ ಇದೆ. ಹೀಗಾಗಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡಕ್ಕೆ ಸಿಂಹಸ್ವಪ್ನರಾಗಿ ಕಾಡುವ ಸಾಧ್ಯತೆಗಳು ಇವೆ.
ಇನ್ನೊಂದೆಡೆ ಟೆಸ್ಟ್ ಚಾಂಪಿಯನ್ ಷಿಪ್ ಫೈ&ನಲ್ ಪಂದ್ಯದಲ್ಲಿ ವಿರಾಟ್ ಶತಕ ಸಿಡಿಸಿದ್ರೆ ಮತ್ತೊಂದು ದಾಖಲೆಯನ್ನು ಬರೆಯಲಿದ್ದಾರೆ.
virat kohli team india saakshatvಹೌದು, ವಿರಾಟ್ ಕೊಹ್ಲಿ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್ ನಲ್ಲಿ ಒಟ್ಟು 70 ಶತಕಗಳನ್ನು ದಾಖಲಿಸಿದ್ದಾರೆ. ಇದ್ರಲ್ಲಿ ಟೀಮ್ ಇಂಡಿಯಾದ ನಾಯಕನಾಗಿ ವಿರಾಟ್ ಕೊಹ್ಲಿ ಸದ್ಯ 41 ಶತಕಗಳನ್ನು ದಾಖಲಿಸಿದ್ದಾರೆ. ಈ ಮೂಲಕ ನಾಯಕನಾಗಿ ಅತೀ ಹೆಚ್ಚು ಶತಕ ಸಿಡಿಸಿದ್ದ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಜೊತೆಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ರಿಕಿ ಪಾಂಟಿಂಗ್ ಕೂಡ 41 ಶತಕಗಳನ್ನು ಸಿಡಿಸಿದ್ದರು.
ಜೂನ್ 18ರಿಂದ ಸೌತಾಂಪ್ಟನ್ ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ನ ಫೈನಲ್ ಪಂದ್ಯದಲ್ಲಿ ವಿರಾಟ್ ಶತಕ ಸಿಡಿಸಿದ್ರೆ, ನಾಯಕನಾಗಿ ಗರಿಷ್ಠ ಶತಕ ಸಿಡಿಸಿದ ಹೆಗ್ಗಳಿಕೆಗೂ ಪಾತ್ರರಾಗಲಿದ್ದಾರೆ.
ಒಟ್ಟಿನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯ ಹಲವು ಮಹತ್ವದ ದಾಖಲೆಗೆ ಕಾರಣವಾಗುವುದರಲ್ಲಿ ಎರಡು ಮಾತಿಲ್ಲ.

Tags: #saakshatvbcciEnglandICCnewzealandoneday cricketrainewzteam indiatest cricketvirat kohliworld test championship finalWTC final
ShareTweetSendShare
Join us on:

Related Posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

by Shwetha
September 22, 2026
0

ಗದಗ: ಕರಾವಳಿ ಭಾಗದಲ್ಲಿ ಸಂಪುಟ ಸಭೆ ನಡೆಸಿ ಜೈಕಾರ ಹಾಕಿಸಿಕೊಳ್ಳುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈಗ ಉತ್ತರ ಕರ್ನಾಟಕದ ಭಾಗದಿಂದ ಭಾರೀ ಆಘಾತ ಎದುರಾಗಿದೆ. ಗದಗ ತಾಲ್ಲೂಕನ್ನು...

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

by Shwetha
September 22, 2026
0

ಹಾಸನ: ಸಕಲೇಶಪುರದಲ್ಲಿ ನಡೆದ ಪ್ರಜಾಸೇವೆ ಸಭೆಯಲ್ಲಿ ಅಧಿಕಾರಿಗಳಿಗೆ ಗೌರವಯುತವಾಗಿ ಏನಾದರೂ ಕೊಡುವುದು ನಿಮ್ಮ ಧರ್ಮ ಎಂದು ಹೇಳಿಕೆ ನೀಡಿದ್ದ ಅಬಕಾರಿ ಸಚಿವ ಶಿವಲಿಂಗೇಗೌಡ ಅವರ ಸಂಕಷ್ಟ ಈಗ...

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

by Shwetha
September 22, 2026
0

ಅಬಕಾರಿ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರ ಹೇಳಿಕೆಯೊಂದು ಇದೀಗ ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಸೆಪ್ಟೆಂಬರ್ 19ರಂದು ಸಕಲೇಶಪುರದಲ್ಲಿ ನಡೆದ...

ಶಾಲಾ ಮಕ್ಕಳಿಗೆ ಅ.3ರಿಂದ 19 ದಿನಗಳ ದಸರಾ ರಜೆ

ಶಾಲಾ ಮಕ್ಕಳಿಗೆ ಅ.3ರಿಂದ 19 ದಿನಗಳ ದಸರಾ ರಜೆ

by Shwetha
September 22, 2026
0

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ 2026-27ನೇ ಶೈಕ್ಷಣಿಕ ಸಾಲಿನ ದಸರಾ ರಜೆಯ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ, ಅಕ್ಟೋಬರ್ 3ರಿಂದ ಅಕ್ಟೋಬರ್ 21ರವರೆಗೆ ಒಟ್ಟು...

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

by Shwetha
September 22, 2026
0

ಹಾಸನ: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ ನಡುವಿನ ಜಮೀನು ಜಟಾಪಟಿ ಈಗ ತಾರಕಕ್ಕೇರಿದೆ. ಸಾಲಮನ್ನಾ ಮಾಡಲು ನೆಲಮಂಗಲದಲ್ಲಿರುವ ನಿಮ್ಮ ಜಮೀನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram