ADVERTISEMENT
Wednesday, February 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

Virat ಕೊಹ್ಲಿ RCB  ತಂಡದ ಬ್ರ್ಯಾಂಡ್ ಅಂಬಾಸಿಟರ್

Mahesh M Dhandu by Mahesh M Dhandu
April 4, 2022
in Marjala Manthana, Newsbeat, ಮಾರ್ಜಲ ಮಂಥನ
virat-kohli-only-indian-top-100-highest-earning-athletes-list saaksha tv

virat-kohli-only-indian-top-100-highest-earning-athletes-list saaksha tv

Share on FacebookShare on TwitterShare on WhatsappShare on Telegram

Virat ಕೊಹ್ಲಿ RCB  ತಂಡದ ಬ್ರ್ಯಾಂಡ್ ಅಂಬಾಸಿಟರ್

2016 ರ ಐಪಿಎಲ್ ಫೈನಲ್ ಪಂದ್ಯ ಯಾರಿಗೆ ನೆನಪಿರುತ್ತೋ ಯಾರಿಗೆ ಇರೋದಿಲ್ವೋ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳಿಗೆ ಮಾತ್ರ ಕೆಟ್ಟ ಕನಸಾಗಿ ಕಾಡುತ್ತಿದೆ.

Related posts

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

February 18, 2026
ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

February 18, 2026

ಆ ಫೈನಲ್ ಪಂದ್ಯ ಆರ್ ಸಿಬಿ ಅಭಿಮಾನಿಗಳ ಕನಸನ್ನ ನುಚ್ಚು ನೂರು ಮಾಡಿತ್ತು. ಆ ಪಂದ್ಯ ವಿಶ್ವದಾದ್ಯಂತ ಇದ್ದ ಕೋಟ್ಯಂತರ ಆರ್ ಸಿಬಿ ಅಭಿಮಾನಿಗಳ ಹೃದಯವನ್ನ ಬ್ರೇಕ್ ಮಾಡಿತ್ತು..

ಹೌದು..!! 2016ರ ಇಂಡಿಯನ್ ಪ್ರಿಮಿಯರ್ ಲೀಗ್, ಆರ್ ಸಿಬಿ ಅಭಿಮಾನಿಗಳಿಗೆ ಸಾಕಷ್ಟು ಖುಷಿಯನ್ನ ಕೊಟ್ಟ ಹಾಗೇ ನೋವನ್ನ ನೀಡಿದ ಟೂರ್ನಿಯಾಗಿದೆ.

ಯಾಕಂದರೇ ಆ ಸೀಸನ್ ನಲ್ಲಿ ಆರ್ ಸಿಬಿ ತಂಡ ಸಾಕಷ್ಟು ಬಲಿಷ್ಠವಾಗಿತ್ತು. ಆರಂಭಿಕರಿಂದ ಹಿಡಿದು ಆಲ್ ರೌಂಡರ್, ಬೌಲರ್ ಗಳು ಸೆಟ್ಟಾಗಿದ್ದರು. 

ಟೂರ್ನಿಯಲ್ಲಿ ಪಂದ್ಯಗಳ ಮೇಲೆ ಪಂದ್ಯಗಳನ್ನ ಗೆಲ್ಲುತ್ತಾ ಆರ್ ಸಿಬಿ ಫೈನಲ್ ಪ್ರವೇಶಿಸಿತ್ತು.

ಚಾಂಪಿಯನ್ ಆಗೋದಕ್ಕೂ ಮೊದಲೇ ಆ ಸೀಸನ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಆಗಿತ್ತು. ಇದಕ್ಕೆ ಪ್ರಮುಖ ಕಾರಣ ವಿರಾಟ್ ಕೊಹ್ಲಿಯ ರೌದ್ರಾವತಾರ..!!

ನಿಜ..!! ವಿರಾಟ್ ಕೊಹ್ಲಿ 2016ರ ಸೀಸನ್ ನಲ್ಲಿ ಅಕ್ಷರಶಃ ವಿಶ್ವರೂಪವನ್ನ ಪ್ರದರ್ಶಿಸಿದ್ದರು. ಬರೋಬ್ಬರಿ ನಾಲ್ಕು ಸೆಂಚೂರಿಗಳೊಂದಿಗೆ 960 ಕ್ಕೂ ಹೆಚ್ಚು ರನ್ ಗಳಿಗೆ ಅಬ್ಬರಿಸಿ ಬೊಬ್ಬರಿದ್ರು.

RCB DC saaksha tv

ಜೊತೆಗೆ ಎ ವಿ ಡಿ ವಿಲಿಯರ್ಸ್ ಮತ್ತು ಕೆ.ಎಲ್.ರಾಹುಲ್ ಬ್ಯಾಟಿಂಗ್ ಪರಾಕ್ರಮ ತೋರಿದ್ರು. ಆದ್ರೆ ಫೈನಲ್ ನಲ್ಲಿ ಎಲ್ಲವೂ ಉಲ್ಟಾ ಪಲ್ಪಾ ಆಗೋಯ್ತು..

ಹೈದರಾಬಾದ್ ವಿರುದ್ಧ ಆರ್ ಸಿಬಿ ತಂಡ ಇನ್ನೇನು ಗೆದ್ದೇ ಬಿಡ್ತು. ಈ ಸಲ ಕಪ್ ನಮ್ದೆ ಅನ್ನುವಷ್ಟರಲ್ಲಿ ಅದೃಷ್ಠ ಲಕ್ಷ್ಮಿ ಹೈದರಾಬಾದ್ ತಂಡದ ಪರ ಜಿಗಿದಿತ್ತು.

ಅಂದು ಆರ್ ಸಿಬಿ ಪಂದ್ಯ ಸೋಲುತ್ತಿದ್ದಂತೆ ಕೆ.ಎಲ್ ರಾಹುಲ್ ಸೇರಿದಂತೆ ಸಾಕಷ್ಟು ಆಟಗಾರರು ಮೈದಾನದಲ್ಲಿ ಕಣ್ಣೀರಾಕಿದ್ದರು.

ಇದಕ್ಕೆ ಅಭಿಮಾನಿಗಳು ಹೊರತಾಗಿಲ್ಲ. ಈ ಪಂದ್ಯ ಆರ್ ಸಿಬಿ ಅಭಿಮಾನಿಗಳ ಹಾರ್ಟ್ ಬ್ರೇಕ್ ಮಾಡಿತ್ತು.

ಇದೀಗ ವಿಷಯ ಏನಂದರೇ ಸ್ವತಃ ವಿರಾಟ್ ಕೊಹ್ಲಿಗೂ ಕೂಡ  ಈ ಪಂದ್ಯ ಹಾರ್ಟ್ ಬ್ರೇಕ್ ಮಾಡಿತ್ತಂತೆ. ಇದನ್ನ ಸ್ವತಃ ಅವರೇ ಹೇಳಿಕೊಂಡಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇತ್ತೀಚೆಗೆ ವಿಡಿಯೋವೊಂದನ್ನ ಬಿಡುಗಡೆ ಮಾಡಿದೆ.

ವಿಶೇಷ ಏನಂದರೇ ಈ ವಿಡಿಯೋದಲ್ಲಿ ವಿರಾಟ್ ಕೊಹ್ಲಿಗೆ ನಿಮ್ಮ ಹಾರ್ಟ್ ಬ್ರೇಕ್ ಮಾಡಿದ ಪಂದ್ಯ ಯಾವುದು ಅಂತಾ ಪ್ರಶ್ನೆ ಕೇಳಲಾಗಿದೆ.

ಇದಕ್ಕೆ ವಿರಾಟ್ ಕೊಹ್ಲಿ ಉತ್ತರಿಸುತ್ತಾ 2016ರ ಐಪಿಎಲ್ ಫೈನಲ್ ನಲ್ಲಿ ಸೋತಿದ್ದು, ನನ್ನ ಹಾರ್ಟ್ ಬ್ರೇಕ್ ಮಾಡಿತ್ತು ಅಂತಾ ಹೇಳಿದ್ದಾರೆ.  

Virat Kohli is the brand ambassador for the RCB team saaksha tv

ಜೊತೆಗೆ ಇದೇ ವರ್ಷ ನಡೆದ ಟಿ 20 ವಿಶ್ವಕಪ್ ಸೆಮಿ ಫೈನಲ್ ಕೂಡ ವಿರಾಟ್ ಕೊಹ್ಲಿ ಹಾರ್ಟ್ ಬ್ರೇಕ್ ಮಾಡಿತ್ತಂತೆ.

ಮುಂಬೈನಲ್ಲಿ ನಡೆದ ಸೆಮೀಸ್ ನಲ್ಲಿ ಟೀಂ ಇಂಡಿಯಾ ವೆಸ್ಟ್ ಇಂಡಿಸ್ ವಿರುದ್ಧ ಸೋಲನುಭವಿಸಿತ್ತು.

ಈ ಟೂರ್ನಿಯಲ್ಲೂ ವಿರಾಟ್ ಕೊಹ್ಲಿ ವಿಶ್ವರೂಪ ಪ್ರದರ್ಶಿಸಿದ್ದರು. ಆದ್ರೆ ಸೆಮೀಸ್ ನಲ್ಲಿ ಭಾರತ ತಂಡ ಸೋಲು ಕಂಡಿತ್ತು.

ಈ ಎರಡೂ ಪಂದ್ಯಗಳು ವಿರಾಟ್ ಕೊಹ್ಲಿ ವೃತ್ತಿಜೀವನದಲ್ಲಿ ಹಾರ್ಟ್ ಬ್ರೇಕ್ ಮಾಡಿದ ಪಂದ್ಯಗಳಾಗಿವೆ ಎಂದು ಅವರೇ ಹೇಳಿಕೊಂಡಿದ್ದಾರೆ. Virat Kohli is the brand ambassador for the RCB team

Tags: #Saaksha TVCricketRCBvirat kohli
ShareTweetSendShare
Join us on:

Related Posts

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

by Shwetha
February 18, 2026
0

ಬೆಂಗಳೂರು/ಮೈಸೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಪ್ರಮುಖ ಶಾಸಕರು ಹಾಗೂ ಸಚಿವರುಗಳ ತಂಡ ವಿದೇಶ ಪ್ರವಾಸ ಕೈಗೊಂಡಿರುವುದು ರಾಜಕೀಯ ವಲಯದಲ್ಲಿ ಭಾರೀ...

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

by Shwetha
February 18, 2026
0

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪಕ್ಷದ ಕಚೇರಿಗಳಿಗಾಗಿ ಸಾರ್ವಜನಿಕ ಸೌಲಭ್ಯಗಳಿಗೆ ಮೀಸಲಾದ ಸಿಎ ಸೈಟ್‌ಗಳನ್ನು ಬಳಸಿಕೊಳ್ಳುತ್ತಿದೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ...

ರಾಜ್ಯ ರಾಜಕಾರಣಕ್ಕೆ ವಾಪಸ್ ಯೋಚನೆ ಇಲ್ಲ: ವಿ. ಸೋಮಣ್ಣ ಮಹತ್ವದ ಹೇಳಿಕೆ

ರಾಜ್ಯ ರಾಜಕಾರಣಕ್ಕೆ ವಾಪಸ್ ಯೋಚನೆ ಇಲ್ಲ: ವಿ. ಸೋಮಣ್ಣ ಮಹತ್ವದ ಹೇಳಿಕೆ

by Shwetha
February 18, 2026
0

ಕೇಂದ್ರ ಸಚಿವ ವಿ. ಸೋಮಣ್ಣ ಅವರು ರಾಜ್ಯ ರಾಜಕಾರಣಕ್ಕೆ ಮರಳುವ ಯಾವುದೇ ಯೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತಮ್ಮ ರಾಜಕೀಯ...

ಮಹದೇವಪ್ಪ ಈಗ ಹೈಕಮಾಂಡ್ ಲೆವೆಲ್ ನಾಯಕರು, ಅಧಿಕಾರ ಹಂಚಿಕೆ ಗುಟ್ಟು ಸಿಎಂ ಬಾಯಲ್ಲೇ ಬರಲಿದೆ: ಡಿಕೆಶಿ ಖಡಕ್ ಮಾತು

ಮಹದೇವಪ್ಪ ಈಗ ಹೈಕಮಾಂಡ್ ಲೆವೆಲ್ ನಾಯಕರು, ಅಧಿಕಾರ ಹಂಚಿಕೆ ಗುಟ್ಟು ಸಿಎಂ ಬಾಯಲ್ಲೇ ಬರಲಿದೆ: ಡಿಕೆಶಿ ಖಡಕ್ ಮಾತು

by Shwetha
February 18, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆಯ ಗದ್ದಲ ಮತ್ತೆ ಮುನ್ನೆಲೆಗೆ ಬಂದಿದ್ದು, ಸಚಿವ ಎಚ್.ಸಿ ಮಹದೇವಪ್ಪ ಅವರ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತಮ್ಮದೇ ಶೈಲಿಯಲ್ಲಿ...

ಸಿಎಂ ಕಪ್ 2026: ಬ್ಯಾಡ್ಮಿಂಟನ್ ಅಖಾಡದಲ್ಲಿ ಅಬ್ಬರಿಸಲು ಸಜ್ಜಾದ ಸಚಿವ ಸುಧಾಕರ್

ಸಿಎಂ ಕಪ್ 2026: ಬ್ಯಾಡ್ಮಿಂಟನ್ ಅಖಾಡದಲ್ಲಿ ಅಬ್ಬರಿಸಲು ಸಜ್ಜಾದ ಸಚಿವ ಸುಧಾಕರ್

by Shwetha
February 18, 2026
0

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಕ್ರೀಡಾಕೂಟಗಳಲ್ಲಿ ಒಂದಾದ ಸಿಎಂ ಕಪ್ 2026ರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಫೈನಲ್ ಪಂದ್ಯಗಳಿಗೆ ವೇದಿಕೆ ಸಜ್ಜಾಗಿದೆ. ಫೆಬ್ರವರಿ 21 ಮತ್ತು 22 ರಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram