ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Virat ಕೊಹ್ಲಿಗೆ ವಿಶ್ರಾಂತಿ.. ಒಂದು ಸಿರೀಸ್ ಗೆ ಸೀಮಿತನಾ…?

Mahesh M Dhandu by Mahesh M Dhandu
April 28, 2022
in Newsbeat, Sports, ಕ್ರಿಕೆಟ್
ind-vs-wi-t20- India’s squad for T20I series against West Indies saaksha tv

ind-vs-wi-t20- India’s squad for T20I series against West Indies saaksha tv

Share on FacebookShare on TwitterShare on WhatsappShare on Telegram

Virat ಕೊಹ್ಲಿಗೆ ವಿಶ್ರಾಂತಿ.. ಒಂದು ಸಿರೀಸ್ ಗೆ ಸೀಮಿತನಾ…?

ಐಪಿಎಲ್ 2022 ರ ಅಂತ್ಯದ ನಂತರ, ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ಐದು ಪಂದ್ಯಗಳ ಟಿ 20 ಸರಣಿಯನ್ನು ಆಡಲಿದೆ.

Related posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026
ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

March 4, 2026

ಐಪಿಎಲ್ ಫೈನಲ್ ಮುಗಿದ 12 ದಿನಗಳ ನಂತರ ಈ ಸರಣಿ ಶುರುವಾಗಲಿದೆ.

ಈ ಸರಣಿಯಲ್ಲಿ ಹಲವು ಹಿರಿಯ ಕ್ರಿಕೆಟಿಗರಿಗೆ ವಿಶ್ರಾಂತಿ ನೀಡಲು ಬಿಸಿಸಿಐ ಮುಂದಾಗಿದೆ ಎನ್ನಲಾಗಿದೆ.

ಕೊಹ್ಲಿ, ರೋಹಿತ್ ಶರ್ಮಾ, ರವೀಂದ್ರ ಜಡೇಜಾ, ಬುಮ್ರಾ, ಕೆಎಲ್ ರಾಹುಲ್ ಮತ್ತು ಮೊಹಮ್ಮದ್ ಶಮಿಲ್ ಅವರಿಗೆ ವಿಶ್ರಾಂತಿ ನೀಡುವ ಚಿಂತನೆಯಲ್ಲಿ ಬಿಸಿಸಿಐ ಇದೆ.

 ಅವರ ಅನುಪಸ್ಥಿತಿಯಲ್ಲಿ ಶಿಖರ್ ಧವನ್ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ.

 ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಐಪಿಎಲ್ ನಲ್ಲಿ ಮಿಂಚುತ್ತಿರುವ ಯುವ ಆಟಗಾರರಿಗೆ ಬಿಸಿಸಿಐ ಮಣೆ ಹಾಕಲಿದೆ.

ಆದರೆ ಕೊಹ್ಲಿಗೆ ವಿಶ್ರಾಂತಿ ನೀಡುವ ಬಗ್ಗೆ ಅಭಿಮಾನಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ. ಐಪಿಎಲ್ 2022ರಲ್ಲಿ ಕೊಹ್ಲಿಯ ಕಳಫೆ ಪ್ರದರ್ಶನ ಮುಂದುವರಿದಿದೆ.

virat-kohli-likely-rested-home-series-vs-south-africa saaksha tv
virat-kohli-likely-rested-home-series-vs-south-africa saaksha tv

ಇದುವರೆಗೆ ಆರ್‌ಸಿಬಿ ಪರ  ಕೊಹ್ಲಿ 9 ಪಂದ್ಯಗಳಲ್ಲಿ 120 ರನ್ ಗಳಿಸಿದ್ದಾರೆ.  ರೋಹಿತ್ ಟೀಂ ಇಂಡಿಯಾದ ನಾಯಕರಾಗಿದ್ದಾರೆ.

ರಾಹುಲ್ ಲಕ್ನೋ ತಂಡದ ನಾಯಕರಾಗಿ ಉತ್ತಮ ಫಾರ್ಮ್ ನಲ್ಲಿದ್ದಾರೆ. ಆದ್ರೆ ವಿರಾಟ್ ಕೊಹ್ಲಿ ಫಾರ್ಮ್ ನಲ್ಲಿಲ್ಲ.

ಹೀಗಾಗಿ ಅವರಿಗೆ ರೆಸ್ಟ್ ನೀಡುವುದು ಸೂಕ್ತವಾಗಿದರೂ, ಕೇವಲ ಒಂದು ಸಿರೀಸ್ ನಿಂದ ಮಾತ್ರ ಕೊಹ್ಲಿ ಅವರಿಗೆ ರೆಸ್ಟ್ ನೀಡ್ತಾರಾ ಅಥವಾ ಟಿ 20 ಮಾದರಿಗೆ ಪೂರ್ತಿಯಾಗಿ ಕಡೆಗಣಿಸುತ್ತಾರಾ ಅನ್ನೋ ಪ್ರಶ್ನೆ ಎಲ್ಲರಲ್ಲೂ ಮೂಡಿದೆ.

ಆದ್ರೆ ಜುಲೈನಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಒಂದು ಟೆಸ್ಟ್, ಐದು ಟಿ 20 ಪಂದ್ಯಗಳ ಟಿ 20 ಸರಣಿಯಾಡಲಿದೆ.

ಆದ್ರೆ ವಿರಾಟ್ ಕೊಹ್ಲಿಗೆ ಕೇವಲ ಸೌತ್ ಆಫ್ರಿಕಾ ವಿರುದ್ದದ ಸರಣಿಗೆ ಮಾತ್ರ ರೆಸ್ಟ್ ನೀಡಲಾಗುತ್ತಿದೆ.

ಆದ್ರೆ ಇಂಗ್ಲೆಂಡ್ ವಿರುದ್ದದ ಸರಣಿಗೆ ಅವರು ತಂಡಕ್ಕೆ ವಾಪಸ್ ಆಗಲಿದ್ದಾರೆ ಎಂದು ಆಯ್ಕೆ ಸಮಿತಿ ಸದಸ್ಯರು ಹೇಳಿದ್ದಾರೆ.

ಒಬ್ಬ ಆಟಗಾರ ಫಾರ್ಮ್ ಕಳೆದುಕೊಳ್ಳುವುದು ಹೊಸದಲ್ಲ. ಸ್ವಲ್ಪ ಸಮಯ ರೆಸ್ಟ್ ಕೊಟ್ಟರೇ ಎಲ್ಲವೂ ಸರಿ ಹೋಗುತ್ತದೆ.

ಆಫ್ರಿಕಾ ವಿರುದ್ಧದ ಸರಣಿಗೆ ಯುವ ಆಟಗಾರರಿಗೆ ಅವಕಾಶ ನೀಡಬೇಕು ಎಂಬ ಉದ್ದೇಶದಿಂದ ಹಿರಿಯ ಆಟಗಾರರಿಗೆ ರೆಸ್ಟ್ ನೀಡಲಾಗುತ್ತದೆ ಎಂದಿದ್ದಾರೆ. 

  virat-kohli-likely-rested-home-series-vs-south-africa 

Tags: #Saaksha TVCricketvirat kohli
ShareTweetSendShare
Join us on:

Related Posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

by Shwetha
March 4, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಭಾರತವು ಈ ವಿಚಾರದಲ್ಲಿ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು ಎಂದು ಹೇಳಿದ್ದಾರೆ. ಇರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram