ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Virat Kohli – ಇದು ರನ್ ಬೇಟೆಯಲ್ಲ.. ದಾಖಲೆಗಳ ಬೇಟೆ

Mahesh M Dhandu by Mahesh M Dhandu
November 3, 2022
in Newsbeat, Sports, ಕ್ರಿಕೆಟ್
virat-kohli-multiple-t20-world-cup-records-does

virat-kohli-multiple-t20-world-cup-records-does

Share on FacebookShare on TwitterShare on WhatsappShare on Telegram

Virat Kohli – ಇದು ರನ್ ಬೇಟೆಯಲ್ಲ.. ದಾಖಲೆಗಳ ಬೇಟೆ

ಪ್ರಸ್ತುತ ಟಿ 20 ವಿಶ್ವಕಪ್ ನಲ್ಲಿ ವಿರಾಟ್ ಕೊಹ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ.  ಮೊದಲ ಪಂದ್ಯದಲ್ಲಿ ಬದ್ಧ ವೈರಿ ಪಾಕಿಸ್ತಾನ ವಿರುದ್ಧ ಅಜೇಯ 82 ರನ್, ನೆದರ್ ಲೆಂಡ್ ವಿರುದ್ದ 62 ರನ್, ಬಾಂಗ್ಲಾ ವಿರುದ್ಧವೂ ಅರ್ಧ ಶತಕ ಸಿಡಿಸಿದ್ದಾರೆ. ಸದ್ಯ ವಿರಾಟ್ ಮೆಗಾ ಟೂರ್ನಿಯ ಟಾಪ್ ರನ್ ಸ್ಕೋರರ್ ಆಗಿದ್ದಾರೆ. ಬಾಂಗ್ಲಾದೇಶದ ವಿರುದ್ಧ ಮತ್ತೆ ಅದ್ಭುತ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ, ಹಲವು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

Related posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

August 2, 2026
jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026

ಚುಟುಕು ಕ್ರಿಕೆಟ್ ನ ವಿಶ್ವಕಪ್ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ವಿರಾಟ್ ಕೊಹ್ಲಿ. ಹೌದು.. ! ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 16 ರನ್ ಗಳಿಸಿದ್ದಾಗ ವಿರಾಟ್ ಈ ಸಾಧನೆ ಮಾಡಿದರು. ಇಲ್ಲಿಯವರೆಗೂ ಶ್ರೀಲಂಕಾ ಮಾಜಿ ನಾಯಕ ಮಹೇಲಾ ಜಯವರ್ದನೆ ಮೊದಲ ಸ್ಥಾನದಲ್ಲಿದ್ದರು. ಮಹೇಲಾ ವಿಶ್ವಕಪ್ ನಲ್ಲಿ 1016 ರನ್ ಗಳಿಸಿದ್ದರು. ವಿರಾಟ್ ಕೊಹ್ಲಿ ಈಗ 1065 ರನ್ ಗಳಿಸಿ ಮೊದಲ ಸ್ಥಾನದಲ್ಲಿದ್ದಾರೆ.

ಅದೇ ರೀತಿಯಲ್ಲಿ ಅಂತಾರಾಷ್ಟ್ರೀಯ ಟಿ 20 ಕ್ರಿಕೆಟ್ ನಲ್ಲಿ ಅತ್ಯಧಿಕ ರನ್ ಗಳಿಸಿದ ಕ್ರಿಕೆಟರ್ ಗಳ ಪಟ್ಟಿಯಲ್ಲಿ ವಿರಾಟ್ ಟಾಪ್ ರ್ಯಾಂಕ್ ನಲ್ಲಿದ್ದಾರೆ. ಇಲ್ಲಿಯವರೆಗೂ ವಿರಾಟ್ ಕೊಹ್ಲಿ 113 ಟಿ 20 ಪಂದ್ಯಗಳನ್ನಾಡಿದ್ದು, 3932 ರನ್ ದಾಖಲಿಸಿದ್ದಾರೆ. ರೋಹಿತ್ ಶರ್ಮಾ 146 ಪಂದ್ಯಗಳಲ್ಲಿ 3811 ರನ್ ಗಳಿಸಿದ್ದಾರೆ.

virat-kohli-multiple-t20-world-cup-records-does
virat-kohli-multiple-t20-world-cup-records-does

ಆಸ್ಟ್ರೇಲಿಯಾ ನೆಲದಲ್ಲಿ ಅತ್ಯಧಿಕ ರನ್ ಗಳಿಸಿದ ಭಾರತೀಯ ಆಟಗಾರರಾಗಿ ವಿರಾಟ್ ಕೊಹ್ಲಿ ನಿಂತಿದ್ದಾರೆ. ಇಲ್ಲಿಯರೆಗೂ ವಿರಾಟ್ ಆಸೀಸ್ ನೆಲದಲ್ಲಿ 3350 ರನ್ ಗಳಿಸಿದ್ದಾರೆ. ಈ ಇದಕ್ಕೂ ಮೊದಲು ಸಚಿನ್ ಹೆಸರಲ್ಲಿ ಈ ದಾಖಲೆ ಇತ್ತು. ಸಚಿನ್ ಆಸೀಸ್ ನೆಲದಲ್ಲಿ 3300 ರನ್ ಗಳಿಸಿದ್ದಾರೆ.

 ಅದೇ ರೀತಿ ವಿಶ್ವಕಪ್ ಗಳಲ್ಲಿ ಮೂರಕ್ಕಿಂತ ಹೆಚ್ಚು ಅರ್ಧಶತಕಗಳನ್ನು ಸಿಡಿಸಿದ್ದು ಇದು ಮೂರನೇ ಬಾರಿ. ವಿರಾಟ್ ಕೊಹ್ಲಿ 2014, 2016 ರಲ್ಲಿ ಈ ಸಾಧನೆ ಮಾಡಿದ್ದರು.

ಇದು ಮಾತ್ರವಲ್ಲದೇ ಟಿ 20 ವಿಶ್ವಕಪ್  ಇತಿಹಾಸದಲ್ಲಿ ಅತ್ಯಧಿಕ ಮ್ಯಾನ್ ಆಫ್ ದಿ ಮ್ಯಾಚ್ ಅವಾರ್ಡ್ ಗಳನ್ನು ಪಡೆದುಕೊಂಡ ಕ್ರಿಕೆಟರ್ ಆಗಿ ವಿರಾಟ್ ದಾಖಲೆ ನಿರ್ಮಿಸಿದ್ದಾರೆ.

   

Tags: #Saaksha TVCricketvirat kohli
ShareTweetSendShare
Join us on:

Related Posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram