ADVERTISEMENT
Monday, June 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Virat Kohli | ಎಷ್ಟೇ “ಗೋಲ್ಡನ್ ಡಕ್” ಆದ್ರೂ “ವಿರಾಟ್ ಎಂದೆಂದಿಗೂ ಗೋಲ್ಡ್”

Mahesh M Dhandu by Mahesh M Dhandu
May 12, 2022
in Newsbeat, Sports, ಕ್ರೀಡೆ
virat-kohli-only-indian-top-100-highest-earning-athletes-list saaksha tv

virat-kohli-only-indian-top-100-highest-earning-athletes-list saaksha tv

Share on FacebookShare on TwitterShare on WhatsappShare on Telegram

Virat Kohli | ಎಷ್ಟೇ “ಗೋಲ್ಡನ್ ಡಕ್” ಆದ್ರೂ “ವಿರಾಟ್ ಎಂದೆಂದಿಗೂ ಗೋಲ್ಡ್”

ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ಅಪರೂಪದ ಮನ್ನಣೆ ಗಳಿಸಿದ್ದಾರೆ.

Related posts

ವೈಭವ್‌ ಸೂರ್ಯವಂಶಿ ಮನೆಯಲ್ಲಿ ಮುಗಿಲು ಮುಟ್ಟಿದ ಸಂಭ್ರಮ

ಕವಿಯ ಕಲ್ಪನೆಗೂ ನಿಲುಕದ ಆಟದ ಸೊಬಗು.. ವಿಶ್ವ ಕ್ರಿಕೆಟ್ ಅಂಗಣಕ್ಕೆ ಕಾಲಿಟ್ಟಿದ್ದಾನೆ ಬಾಲ ಸೂರ್ಯ..!

June 22, 2026
rahul gandhi and indiragandhi

ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.

June 22, 2026

ಕಳೆದ ಎರಡೂವರೆ ವರ್ಷಗಳಿಂದ ಫಾರ್ಮ್ ಕೊರತೆಯಿಂದ ಬಳಲುತ್ತಿದ್ದರೂ,  ವಿಶ್ವದ ಅತಿ ಹೆಚ್ಚು ಸಂಭಾವನೆ ಪಡೆಯುವ ಟಾಪ್ 100 ಅಥ್ಲೀಟ್ ಗಳ ಪಟ್ಟಿಯಲ್ಲಿ ಸ್ಥಾನ ಗಳಿಸಿದ್ದಾರೆ.

ಸ್ಪೋರ್ಟಿಕೊ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿರುವ ಏಕೈಕ ಭಾರತೀಯ ಅಥ್ಲೀಟ್ ವಿರಾಟ್.

2021-22ನೇ ಸಾಲಿನಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ವಿಶ್ವ ಕ್ರೀಡಾಪಟುಗಳಲ್ಲಿ ವಿರಾಟ್ 61ನೇ ಸ್ಥಾನದಲ್ಲಿದ್ದಾರೆ.

ಅವರ ಆದಾಯ $ 33.9 ಮಿಲಿಯನ್. ಕೊಹ್ಲಿ ಬಿಟ್ಟರೆ ಬೇರೆ ಯಾವ ಭಾರತೀಯ ಅಥ್ಲೀಟ್‌ಗೂ ಈ ಮಟ್ಟದ ಆದಾಯ ಇಲ್ಲ.

ಪ್ರಮುಖ ಬ್ಯಾಸ್ಕೆಟ್‌ಬಾಲ್ ಆಟಗಾರ ಲೆಬ್ರಾನ್ ಜೇಮ್ಸ್ $ 126.9 ಮಿಲಿಯನ್ ಆದಾಯದೊಂದಿಗೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

virat-kohli-only-indian-top-100-highest-earning-athletes-list  saaksha tv
virat-kohli-only-indian-top-100-highest-earning-athletes-list saaksha tv

ಫುಟ್‌ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿ ($ 122 ಮಿಲಿಯನ್), ಕ್ರಿಸ್ಟಿಯಾನೊ ರೊನಾಲ್ಡೊ ($ 115 ಮಿಲಿಯನ್) ಮತ್ತು ನೇಮಾರ್ ($ 103 ಮಿಲಿಯನ್) ಕ್ರಮವಾಗಿ ಎರಡು ಮತ್ತು ನಾಲ್ಕನೇ ಸ್ಥಾನ ಪಡೆದಿದ್ದಾರೆ.

ವೃತ್ತಿಪರ ಬಾಕ್ಸರ್ ಕೆನೆಲ್ಲೊ ಅಲ್ವಾರೆಜ್ (89) ಐದನೇ ಸ್ಥಾನ, ಟೆನಿಸ್ ದಿಗ್ಗಜ ರೋಜರ್ ಫೆಡರರ್ (85.7) ಎಂಟನೇ ಸ್ಥಾನದಲ್ಲಿ, ಗಾಲ್ಫ್ ತಾರೆ ಟೈಗರ್ ವುಡ್ಸ್ (73.5) 10ನೇ ಸ್ಥಾನದಲ್ಲಿದ್ದಾರೆ.

ವಿರಾಟ್ ಅವರ ಪ್ರಸ್ತುತ ಫಾರ್ಮ್ ಬಗ್ಗೆ ಹೇಳುವುದಾದರೆ, ಪ್ರಸಕ್ತ ಐಪಿಎಲ್ ಋತುವಿನಲ್ಲಿ ರನ್ ಮಷಿನ್ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ.

ಈ ಋತುವಿನಲ್ಲಿ ಅವರು ಆಡಿದ 12 ಪಂದ್ಯಗಳಲ್ಲಿ 19.6 ಸರಾಸರಿಯಲ್ಲಿ ಕೇವಲ 216 ರನ್ ಗಳಿಸಿದ್ದಾರೆ.

ಇದರಲ್ಲಿ ಮೂರು ಗೋಲ್ಡನ್ ಡಕ್ ಔಟ್ ಗಳಿವೆ. ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕೊಹ್ಲಿ ಫಾರ್ಮ್ ಇನ್ನೂ ಕೆಟ್ಟದಾಗಿದೆ. virat-kohli-only-indian-top-100-highest-earning-athletes-list

Tags: #Saaksha TVIndianRCBvirat kohli
ShareTweetSendShare
Join us on:

Related Posts

ವೈಭವ್‌ ಸೂರ್ಯವಂಶಿ ಮನೆಯಲ್ಲಿ ಮುಗಿಲು ಮುಟ್ಟಿದ ಸಂಭ್ರಮ

ಕವಿಯ ಕಲ್ಪನೆಗೂ ನಿಲುಕದ ಆಟದ ಸೊಬಗು.. ವಿಶ್ವ ಕ್ರಿಕೆಟ್ ಅಂಗಣಕ್ಕೆ ಕಾಲಿಟ್ಟಿದ್ದಾನೆ ಬಾಲ ಸೂರ್ಯ..!

by admin
June 22, 2026
0

ಕವಿಯ ಕಲ್ಪನೆಗೂ ನಿಲುಕದ ಆಟದ ಸೊಬ..! ಎಂಥವರನ್ನು ನಿಬ್ಬೆರಾಗಿಸುವಂತಹ ಸ್ಫೋಟಕ ಬ್ಯಾಟಿಂಗ್..!ಮೈದಾನದ ಮೂಲೆಮೂಲೆಗಳಲ್ಲಿ ಪಸರಿಸುತ್ತದೆ ಕ್ರಿಕೆಟ್ ಆಟದ ಅಸಲಿ ರಂಗು..! ಹೊಡಿಬಡಿ ಆಟಕ್ಕೂ ಜೈ, ಕೆಣಕಿದ್ರೆ ಹೊಡೆದಾಟಕ್ಕೂ...

rahul gandhi and indiragandhi

ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.

by admin
June 22, 2026
0

56 ವರ್ಷದ ರಾಹುಲ್ ಗಾಂಧಿ ಅವರು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ತಮ್ಮ ಪ್ರೀತಿಯ ಅಜ್ಜಿ ನೀಡಿದ ಸ್ಫೂರ್ತಿದಾಯಕ ಕೊಡುಗೆಯನ್ನು ಗೌರವಿಸಬೇಕೆಂದು ಹಾರೈಸುತ್ತೇನೆ. ನಮ್ಮ ದಿವಂಗತ ಪ್ರಧಾನಿಯವರು...

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

by Shwetha
June 22, 2026
0

ಮೇಕೆದಾಟು ಯೋಜನೆ ಜಾರಿ ವಿಚಾರವಾಗಿ ಕಾಂಗ್ರೆಸ್ ನಾಯಕರ ಟೀಕೆಗಳಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಿಂದ ಆಯ್ಕೆಯಾಗಿರುವ ಕಾಂಗ್ರೆಸ್ ನ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

by Shwetha
June 22, 2026
0

ರಾಜ್ಯದ ಜನತೆಗೆ ಶೀಘ್ರದಲ್ಲೇ ಸಾರಿಗೆ ಬಸ್ ದರ ಏರಿಕೆಯ ಶಾಕ್ ತಗುಲುವ ಸಾಧ್ಯತೆ ದಟ್ಟವಾಗಿದೆ. ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯ ಸಾರಿಗೆ ಸಂಸ್ಥೆಗಳನ್ನು ಉಳಿಸಲು ಕೆಎಸ್ಆರ್‌ಟಿಸಿ...

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

by Shwetha
June 22, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡಮತದಾನದ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸುವಂತಹ ಸ್ಫೋಟಕ ಮಾಹಿತಿಯೊಂದನ್ನು ಹೊರಹಾಕಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram