ADVERTISEMENT
Monday, September 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ViratKohli | ಎಲ್ಲಿ ಹೋಯ್ತು ವಿರಾಟ್ ವೀರಾವೇಶ.. ಇದು ವಿದಾಯದ ಸಮಯ..

Mahesh M Dhandu by Mahesh M Dhandu
February 11, 2022
in Newsbeat, Sports, ಕ್ರೀಡೆ
/money-factor-behind-bcci-decision-not-drop-virat saaksha tv

/money-factor-behind-bcci-decision-not-drop-virat saaksha tv

Share on FacebookShare on TwitterShare on WhatsappShare on Telegram

ViratKohli | ಎಲ್ಲಿ ಹೋಯ್ತು ವಿರಾಟ್ ವೀರಾವೇಶ.. ಇದು ವಿದಾಯದ ಸಮಯ..

 ಎಲ್ಲಿ ಹೋಯ್ತು ವಿರಾಟ್ ಕೊಹ್ಲಿ ವೀರಾವೇಶ..? ಎಲ್ಲಿ ಹೋಯ್ತು ಕೊಹ್ಲಿ ಘರ್ಜನೆಯ ಆಟ..? ಇದು ಕಿಂಗ್ ಕೊಹ್ಲಿಯ ವಿದಾಯದ ಸಮಯವಾ…?

Related posts

ನಗರ ಗಬ್ಬೆದ್ದು ನಾರುತ್ತಿದ್ದರೂ ಖಾಯಂ ಉದ್ಯೋಗ ಬೇಕೆ? ಕೆಲಸಕ್ಕೆ ಬಾರದವರಿಗೆ ಸರ್ಕಾರಿ ಭಾಗ್ಯವೇಕೆ? :ಪೌರಕಾರ್ಮಿಕರ ಬೇಡಿಕೆಗೆ ಸಚಿವ ಕೃಷ್ಣಬೈರೇಗೌಡ ಬ್ರೇಕ್-ಸಚಿವರ ಆಕ್ರೋಶಕ್ಕೆ ಉದ್ಯಮಿ ಕಿರಣ್ ಮಜುಂದಾರ್ ಶಾ ಬೆಂಬಲ

ನಗರ ಗಬ್ಬೆದ್ದು ನಾರುತ್ತಿದ್ದರೂ ಖಾಯಂ ಉದ್ಯೋಗ ಬೇಕೆ? ಕೆಲಸಕ್ಕೆ ಬಾರದವರಿಗೆ ಸರ್ಕಾರಿ ಭಾಗ್ಯವೇಕೆ? :ಪೌರಕಾರ್ಮಿಕರ ಬೇಡಿಕೆಗೆ ಸಚಿವ ಕೃಷ್ಣಬೈರೇಗೌಡ ಬ್ರೇಕ್-ಸಚಿವರ ಆಕ್ರೋಶಕ್ಕೆ ಉದ್ಯಮಿ ಕಿರಣ್ ಮಜುಂದಾರ್ ಶಾ ಬೆಂಬಲ

September 7, 2026
ಚಾಮುಂಡೇಶ್ವರಿಯಲ್ಲಿ ಪಕ್ಷ ಮುಖ್ಯವಲ್ಲ ನಾನು ಮುಖ್ಯ ಎಂದ ಟಿ ದೇವೇಗೌಡ:ನಾನು ಏಕಾಂಗಿಯಲ್ಲ ನನ್ನ ಹಿಂದೆ ಜನರಿದ್ದಾರೆ- ಕುಮಾರಸ್ವಾಮಿಗೆ ಹಳೆ ಇತಿಹಾಸ ನೆನಪಿಸಿದ ಜಿಟಿಡಿ

ಚಾಮುಂಡೇಶ್ವರಿಯಲ್ಲಿ ಪಕ್ಷ ಮುಖ್ಯವಲ್ಲ ನಾನು ಮುಖ್ಯ ಎಂದ ಟಿ ದೇವೇಗೌಡ:ನಾನು ಏಕಾಂಗಿಯಲ್ಲ ನನ್ನ ಹಿಂದೆ ಜನರಿದ್ದಾರೆ- ಕುಮಾರಸ್ವಾಮಿಗೆ ಹಳೆ ಇತಿಹಾಸ ನೆನಪಿಸಿದ ಜಿಟಿಡಿ

September 7, 2026

ಹೌದು..! ಕಾಲವೊಂದಿತ್ತು ಆಗ ವಿರಾಟ್ ಕೊಹ್ಲಿ ಮೈದಾನಕ್ಕೆ ಇಳಿದ್ರೆ ರನ್ ಪ್ರವಾಹವೇ ಹರಿಯುತ್ತಿತ್ತು. ಪ್ರತಿ ಪಂದ್ಯದಲ್ಲೂ ವಿರಾಟ್ ರನ್ ಶಿಖರವನ್ನೇ ಕಟ್ಟುತ್ತಿದ್ದರು.

ಒಂದೊಂದೇ ರನ್ ಗಳಿಸುತ್ತಾ, ಸೆಂಚೂರಿ ಸಿಡಿಸುತ್ತಾ, ದಾಖಲೆಗಳ ದಾಖಲೆಗಳನ್ನು ಬರೆಯುತ್ತಿದ್ದ ವಿರಾಟ್ ಕೊಹ್ಲಿ ಈಗ ಕಣ್ಮರೆಯಾಗುತ್ತಿದ್ದಾರೆ.

ಟೆಸ್ಟ್, ಏಕದಿನ, ಟಿ 20 ಹೀಗೆ ಎಲ್ಲಾ ಮಾದರಿ ಕ್ರಿಕೆಟ್ ನಲ್ಲೂ ವಿರಾಟ್ ವೀರಾವೇಶ ಮಾಯವಾಗಿದೆ. ಮೊದಲಿನ ವಿರಾಟ್ ಕೊಹ್ಲಿ ಎಲ್ಲಿಯೂ ಕಾಣಿಸುತ್ತಿಲ್ಲ.

ಇಲ್ಲೇ ಡ್ರಾ ಇಲ್ಲೇ ಬಹುಮಾನ ಅಂತಾ ಬೌಲರ್ ಗಳ ಮೇಲೆ ಮುಗಿಬೀಳುತ್ತಿದ್ದ ವಿರಾಟ್ ಕೊಹ್ಲಿ, ಈಗ ಮಾನ ಉಳಿಸಿಕೊಂಡ್ರೆ ಸಾಕಪ್ಪಾ ಅನ್ನುಂತೆ ಬ್ಯಾಟ್ ಬೀಸಲಾರಂಭಿಸಿದ್ದಾರೆ.

virat kohli retirement  saaksha tv

ನಿಜ ವಿರಾಟ್ ಕೊಹ್ಲಿ ಮೊದಲ ಟಚ್ ನಲ್ಲಿಲ್ಲ ಕಾಣಿಸಿಕೊಳ್ಳುತ್ತಿಲ್ಲ. ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಏಕದಿನ ಸರಣಿಯಲ್ಲಿ ಎರಡು ಅರ್ಧ ಶತಕಗಳನ್ನ ಸಿಡಿಸಿದ್ದ ವಿರಾಟ್, ವಿಂಡೀಸ್ ವಿರುದ್ಧ ಸರಣಿಯಲ್ಲಿ ಗಳಿಸಿದ್ದು ಕೇವಲ 26 ರನ್ ಮಾತ್ರ.

ವಿಂಡೀಸ್ ವಿರುದ್ಧದ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ 8 ರನ್ ಗಳಿಗೆ ಸುಸ್ತಾಗಿದ್ದರು. ಇದಾದ ಬಳಿಕ ಎರಡನೇ ಪಂದ್ಯದಲ್ಲಿ 18ಕ್ಕೆ ಸಾಕಾಗಿದ್ದರು. ಇದೀಗ ಮೂರನೇ ಪಂದ್ಯದಲ್ಲಿ ಎರಡು ಎಸೆತಗಳನ್ನ ಎದುರಿಸಿ ರನ್ ಖಾತೆ ತೆರೆಯದೇ ಪೆವಿಲಿಯನ್ ಸೇರಿಕೊಂಡಿದ್ದಾರೆ.

ಇದು ಅವರ ಹೇಟರ್ಸ್ ಗೆ ಆಹಾರವಾಗಿದೆ. ವಿರಾಟ್ ಕೊಹ್ಲಿ ಹೆಟರ್ಸ್ ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಗಳನ್ನು ಮಾಡುತ್ತಾ ಖುಷಿ ಪಡುತ್ತಿದ್ದಾರೆ. ಆದ್ರೆ ಕೊಹ್ಲಿ ಅಭಿಮಾನಿಗಳು ಮಾತ್ರ ಹಳೆಯ ವಿಡಿಯೋಗಳನ್ನ ಶೇರ್ ಮಾಡುತ್ತಾ, ವಿ ಮಿಸ್ ವಿರಾಟ್ ಎನ್ನುತ್ತಿದ್ದಾರೆ.

Tags: #Saaksha TVCricketvirat kohliWIvsIND
ShareTweetSendShare
Join us on:

Related Posts

ನಗರ ಗಬ್ಬೆದ್ದು ನಾರುತ್ತಿದ್ದರೂ ಖಾಯಂ ಉದ್ಯೋಗ ಬೇಕೆ? ಕೆಲಸಕ್ಕೆ ಬಾರದವರಿಗೆ ಸರ್ಕಾರಿ ಭಾಗ್ಯವೇಕೆ? :ಪೌರಕಾರ್ಮಿಕರ ಬೇಡಿಕೆಗೆ ಸಚಿವ ಕೃಷ್ಣಬೈರೇಗೌಡ ಬ್ರೇಕ್-ಸಚಿವರ ಆಕ್ರೋಶಕ್ಕೆ ಉದ್ಯಮಿ ಕಿರಣ್ ಮಜುಂದಾರ್ ಶಾ ಬೆಂಬಲ

ನಗರ ಗಬ್ಬೆದ್ದು ನಾರುತ್ತಿದ್ದರೂ ಖಾಯಂ ಉದ್ಯೋಗ ಬೇಕೆ? ಕೆಲಸಕ್ಕೆ ಬಾರದವರಿಗೆ ಸರ್ಕಾರಿ ಭಾಗ್ಯವೇಕೆ? :ಪೌರಕಾರ್ಮಿಕರ ಬೇಡಿಕೆಗೆ ಸಚಿವ ಕೃಷ್ಣಬೈರೇಗೌಡ ಬ್ರೇಕ್-ಸಚಿವರ ಆಕ್ರೋಶಕ್ಕೆ ಉದ್ಯಮಿ ಕಿರಣ್ ಮಜುಂದಾರ್ ಶಾ ಬೆಂಬಲ

by Shwetha
September 7, 2026
0

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಸ್ವಚ್ಛತೆಯ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಕಂದಾಯ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ನೀಡಿದ್ದ ಖಡಕ್ ಹೇಳಿಕೆಗೆ...

ಚಾಮುಂಡೇಶ್ವರಿಯಲ್ಲಿ ಪಕ್ಷ ಮುಖ್ಯವಲ್ಲ ನಾನು ಮುಖ್ಯ ಎಂದ ಟಿ ದೇವೇಗೌಡ:ನಾನು ಏಕಾಂಗಿಯಲ್ಲ ನನ್ನ ಹಿಂದೆ ಜನರಿದ್ದಾರೆ- ಕುಮಾರಸ್ವಾಮಿಗೆ ಹಳೆ ಇತಿಹಾಸ ನೆನಪಿಸಿದ ಜಿಟಿಡಿ

ಚಾಮುಂಡೇಶ್ವರಿಯಲ್ಲಿ ಪಕ್ಷ ಮುಖ್ಯವಲ್ಲ ನಾನು ಮುಖ್ಯ ಎಂದ ಟಿ ದೇವೇಗೌಡ:ನಾನು ಏಕಾಂಗಿಯಲ್ಲ ನನ್ನ ಹಿಂದೆ ಜನರಿದ್ದಾರೆ- ಕುಮಾರಸ್ವಾಮಿಗೆ ಹಳೆ ಇತಿಹಾಸ ನೆನಪಿಸಿದ ಜಿಟಿಡಿ

by Shwetha
September 7, 2026
0

ಮೈಸೂರು: ಜೆಡಿಎಸ್ ಹಿರಿಯ ಶಾಸಕ ಜಿ ಟಿ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನಡುವಿನ ಶೀತಲ ಸಮರ ಈಗ ಬಹಿರಂಗ ಸಂಘರ್ಷಕ್ಕೆ ತಿರುಗಿದೆ....

ವಂದೇ ಮಾತರಂ ಹಾಡಲು 3 ನಿಮಿಷ ಸಮಯವಿಲ್ಲವೇ? ದೇಶದ ಸಂವಿಧಾನಕ್ಕಿಂತ ಗಾಂಧಿ ಕುಟುಂಬವೇ ದೊಡ್ಡದೇ? ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅನುರಾಗ್ ಠಾಕೂರ್

ವಂದೇ ಮಾತರಂ ಹಾಡಲು 3 ನಿಮಿಷ ಸಮಯವಿಲ್ಲವೇ? ದೇಶದ ಸಂವಿಧಾನಕ್ಕಿಂತ ಗಾಂಧಿ ಕುಟುಂಬವೇ ದೊಡ್ಡದೇ? ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅನುರಾಗ್ ಠಾಕೂರ್

by Shwetha
September 7, 2026
0

ಇಂದೋರ್: ರಾಷ್ಟ್ರಗೀತೆ ಮತ್ತು ಸಂವಿಧಾನದ ವಿಚಾರದಲ್ಲಿ ಕಾಂಗ್ರೆಸ್ ಪಕ್ಷವು ಅನುಸರಿಸುತ್ತಿರುವ ಧೋರಣೆಯನ್ನು ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅನುರಾಗ್ ಠಾಕೂರ್ ತೀವ್ರವಾಗಿ ತರಾಟೆಗೆ...

ನನ್ನ ಎದೆಯಲ್ಲಿ ರಾಮನೂ ಇದ್ದಾನೆ ಸಿದ್ದರಾಮಯ್ಯನವರೂ ಇದ್ದಾರೆ:ಮುಂದಿನ ಮುಖ್ಯಮಂತ್ರಿಯೂ ಸಿದ್ದರಾಮಯ್ಯ-ಪ್ರದೀಪ್ ಈಶ್ವರ್

ನನ್ನ ಎದೆಯಲ್ಲಿ ರಾಮನೂ ಇದ್ದಾನೆ ಸಿದ್ದರಾಮಯ್ಯನವರೂ ಇದ್ದಾರೆ:ಮುಂದಿನ ಮುಖ್ಯಮಂತ್ರಿಯೂ ಸಿದ್ದರಾಮಯ್ಯ-ಪ್ರದೀಪ್ ಈಶ್ವರ್

by Shwetha
September 7, 2026
0

ಬೆಂಗಳೂರು: ರಾಜಧಾನಿಯ ಅರಮನೆ ಮೈದಾನದಲ್ಲಿ ನಡೆದ ಹಿಂದುಳಿದ ಜಾತಿಗಳ ಬೃಹತ್ ಜನಜಾಗೃತಿ ಸಮಾವೇಶವು ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ. ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ...

ಸಿದ್ದರಾಮಯ್ಯ ಅವರಂತಹ ಅಪರೂಪದ ನಾಯಕ ಸಿಗಲು ಅಸಾಧ್ಯ: ಅಹಿಂದ ಹೋರಾಟವೇ ನಮ್ಮ ಶಕ್ತಿ, ಸಿದ್ದರಾಮಯ್ಯ ಹಾದಿಯೇ ನಮಗೆ ಸ್ಫೂರ್ತಿ-ಪರಮೇಶ್ವರ್ ಖಡಕ್ ಸಂದೇಶ

ಸಿದ್ದರಾಮಯ್ಯ ಅವರಂತಹ ಅಪರೂಪದ ನಾಯಕ ಸಿಗಲು ಅಸಾಧ್ಯ: ಅಹಿಂದ ಹೋರಾಟವೇ ನಮ್ಮ ಶಕ್ತಿ, ಸಿದ್ದರಾಮಯ್ಯ ಹಾದಿಯೇ ನಮಗೆ ಸ್ಫೂರ್ತಿ-ಪರಮೇಶ್ವರ್ ಖಡಕ್ ಸಂದೇಶ

by Shwetha
September 7, 2026
0

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವ ಮತ್ತು ರಾಜ್ಯದ ಅಭಿವೃದ್ಧಿಗೆ ಅವರು ನೀಡಿರುವ ಕೊಡುಗೆಗಳನ್ನು ಗೃಹ ಸಚಿವ ಡಾ ಜಿ ಪರಮೇಶ್ವರ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಸಿದ್ದರಾಮಯ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram