ADVERTISEMENT
Tuesday, June 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಈ ಹುಡುಗನನ್ನು ‘FREE’ ಯಾಗಿ ಬಿಟ್ಟುಬಿಡಿ : ಸೆಹ್ವಾಗ್

Mahesh M Dhandu by Mahesh M Dhandu
January 14, 2022
in Newsbeat, Sports, ಕ್ರೀಡೆ
Virender-sehwag-lauds-rishabh pant century saaksha tv
Share on FacebookShare on TwitterShare on WhatsappShare on Telegram

ಈ ಹುಡುಗನನ್ನು ‘FREE’ ಯಾಗಿ ಬಿಟ್ಟುಬಿಡಿ : ಸೆಹ್ವಾಗ್

ದಕ್ಷಿಣ ಆಫ್ರಿಕಾ ವಿರುದ್ಧದ ನಿರ್ಣಾಯಕ ಮೂರನೇ ಟೆಸ್ಟ್ ಪಂದ್ಯದಲ್ಲಿ ವೀರೋಚಿತ ಶತಕ ಸಿಡಿಸಿದ ಟೀಂ ಇಂಡಿಯಾ ವಿಕೆಟ್ ಕೀಪರ್ ರಿಷಬ್ ಪಂತ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

Related posts

fifa wolrd cup football 2026

FIFA 2026 : ಹಸಿರು ರಂಗಮಂಟಪದ ಮಹಾರಾಣಿ.. 22 ಆಟಗಾರರನ್ನು ಆಡಿಸುವ ಆ ತಾಂತ್ರಿಕ ಮೋಹಿನಿ ಯಾರು..?

June 23, 2026
ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

June 23, 2026

ಸುನಿಲ್  ಗವಾಸ್ಕರ್ ಮತ್ತು ಸಚಿನ್ ರಂತಹ ದಿಗ್ಗಜರು  ಪಂತ್ ಇನ್ನಿಂಗ್ಸ್ ಅನ್ನು ಗಗನಕ್ಕೇರುತ್ತಿದ್ದಾರೆ.

ಟೀಂ ಇಂಡಿಯಾ ಸೀಮಿತ ಓವರ್‌ಗಳ ನಾಯಕ ರೋಹಿತ್ ಶರ್ಮಾ ಕೂಡ ಪಂತ್ ಅವರನ್ನು ಶ್ಲಾಘಿಸಿದ್ದಾರೆ.

Is ladke ko free hi chhod do. One of the biggest match winners in Test Cricket round the world #RishabhPant

— Virrender Sehwag (@virendersehwag) January 13, 2022

ಇದರ ಮುಂದುವರೆದ ಭಾಗವಾಗಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಕೂಡ ಪಂತ್ ಬಗ್ಗೆ ಮೆಚ್ಚುಗೆಯ ಸುರಿಮಳೆಗೈದಿದ್ದಾರೆ.

ಈ ಹುಡುಗನನ್ನು ಫ್ರಿಯಾಗಿ ಬಿಟ್ಟುಬಿಡಿ. ಅವರು ವಿಶ್ವ ಕ್ರಿಕೆಟ್‌ನ ಅತಿದೊಡ್ಡ ಮ್ಯಾಚ್ ವಿನ್ನರ್‌ಗಳಲ್ಲಿ ಒಬ್ಬರಾಗುತ್ತಾರೆ ಎಂದು ಟ್ವೀಟ್ ಮಾಡಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭಾರತದ ದ್ವಿತೀಯ ಇನ್ನಿಂಗ್ಸ್ ನಲ್ಲಿ ಪಂತ್ 139 ಎಸೆತಗಳಲ್ಲಿ ಔಟಾಗದೆ 100 ರನ್ ಗಳಿಸಿದರು.

ಇದರ ನೆರವಿನೊಂದಿಗೆ ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾಗೆ ಪಂದ್ಯ ಗೆಲ್ಲಲು 212 ರನ್ ಗಳ ಗುರಿಯನ್ನು ನೀಡಿದೆ.

Tags: #rishab pant#Saaksha TVCricketveerendra Sehwag
ShareTweetSendShare
Join us on:

Related Posts

fifa wolrd cup football 2026

FIFA 2026 : ಹಸಿರು ರಂಗಮಂಟಪದ ಮಹಾರಾಣಿ.. 22 ಆಟಗಾರರನ್ನು ಆಡಿಸುವ ಆ ತಾಂತ್ರಿಕ ಮೋಹಿನಿ ಯಾರು..?

by admin
June 23, 2026
0

FIFA 2026 : ಅದು ಹಚ್ಚ ಹಸಿರಿನ ಹೈಬ್ರಿಡ್ ಹುಲ್ಲು ಹಾಗೂ ಸ್ವಲ್ಪ ಕೃತಕ ಪ್ಲಾಸ್ಟಿಕ್ ನಾರುಗಳಿಂದ ಸಿದ್ದಗೊಂಡಿರುವ ಆಯತಾಕಾರದ ವಿನ್ಯಾಸದ ಫುಟ್‍ಬಾಲ್ ಮೈದಾನ. 105 ಮೀಟರ್...

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

by admin
June 23, 2026
0

ಇದು ಬರೀ ಒಂದು ಫುಟ್‍ಬಾಲ್ ಕಥೆಯಲ್ಲ..! ಒಬ್ಬ ಕ್ರಾಂತಿಕಾರಿ ಕಾಲ್ಚೆಂಡು ಆಟಗಾರನ ಬದುಕಿನ ಯಾನ. ಆಟದ ಜೊತೆಗೆ ವರ್ಣಭೇದ ನೀತಿಯ ವಿರುದ್ದ ಹೋರಾಡುತ್ತಿರುವ ಧೀರ ಸೇನಾನಿಯ ಬದುಕಿನ...

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

by Shwetha
June 23, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಈಗ ದೊಡ್ಡ ಮಟ್ಟದ ಪರಿಷ್ಕರಣೆ ಎದುರಾಗಿದೆ. ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಬೆನ್ನಲ್ಲೇ ಈಗ ಆಹಾರ ಇಲಾಖೆಯಲ್ಲೂ ಕ್ರಾಂತಿಕಾರಿ ಬದಲಾವಣೆಗೆ...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಬಸ್ ಟಿಕೆಟ್ ದರ ಮತ್ತೆ ಏರಿಕೆಯಾಗುತ್ತಾ? ಸರ್ಕಾರಕ್ಕೆ ಸಾರಿಗೆ ನಿಗಮಗಳ ಮನವಿ

by Shwetha
June 23, 2026
0

ಇರಾನ್–ಅಮೆರಿಕ ಉದ್ವಿಗ್ನತೆಯ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ದೇಶದಲ್ಲಿ ಡೀಸೆಲ್ ದರವು ಲೀಟರ್‌ಗೆ ಸುಮಾರು ₹8ರವರೆಗೆ ಹೆಚ್ಚಳವಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ....

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ  ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

by Shwetha
June 23, 2026
0

ಬೆಂಗಳೂರು: ಕನ್ನಡ ಸಿನಿಮಾ ರಂಗದಿಂದ ವೃತ್ತಿ ಜೀವನ ಆರಂಭಿಸಿ, ಇಂದು ಇಡೀ ದಕ್ಷಿಣ ಭಾರತದಾದ್ಯಂತ ಮಿಂಚುತ್ತಿರುವ ಯುವ ನಟಿ ಶ್ರೀಲೀಲಾಗೆ ಮುಂಬೈನಲ್ಲಿ ಕಹಿ ಅನುಭವ ಉಂಟಾಗಿದೆ. ಅಂತರರಾಷ್ಟ್ರೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram