ಕಂಗನಾರನ್ನು ಭಗತ್ ಸಿಂಗ್ ಗೆ ಹೋಲಿಸಿದ ವಿಶಾಲ್..!
ಸುಶಾಂತ್ ಸಾವಿನ ಪ್ರಕರಣದಲ್ಲಿ ಶುರುವಾದ ಕಂಗನಾ ರಣಾವತ್ ಮತ್ತು ಶಿವಸೇನೆ ನಡುವಿನ ಕಿತ್ತಾಟ ಇದೀಗ ಕಂಗನಾ ಬಂಗಲೆಯನ್ನು ಒಡೆದು ಹಾಕುವ ಮಟ್ಟ ತಲುಪಿದೆ. ಐಶಾರಾಮಿ ಬಂಗಲೆಯ ಭಾಗಶಃ ಒಂದು ಭಾಗವನ್ನು ಮುಂಬೈ ಮಹಾನಗರ ಪಾಲಿಕೆ ಒಡೆದು ಹಾಕಿದೆ. ಪಾಲಿಕೆ ಕ್ರಮವನ್ನು ಖಂಡಿಸಿ ಕಂಗನಾ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಇಂದು ನನ್ನ ಮನೆ ಮುರಿದಿದೆ, ನಾಳೆ ನಿನ್ನ ಅಹಂಕಾರ ಮುರಿಯಲಿದೆ’ ಎಂದು ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಗುಡುಗಿದ್ದಾರೆ.
ಇದೀಗ ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ ನಟಿ ಕಂಗನಾ ರಣಾವತ್ ಬೆಂಬಲಕ್ಕೆ ನಿಂತಿದ್ದಾರೆ. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಸಿಡಿದೆದ್ದಿರುವ ಕಂಗನಾರನ್ನು ಸ್ವಾತಂತ್ರ್ಯ ಹೋರಾಟಗಾರ, ಕ್ರಾಂತಿಕಾರಿ ಭಗತ್ ಸಿಂಗ್ ಗೆ ಹೋಲಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟ ವಿಶಾಲ್, “ಕಂಗನಾ, ನಿಮ್ಮ ಧೈರ್ಯಕ್ಕೆ ಹ್ಯಾಟ್ಸ್ ಆಫ್. ಯಾವುದು ಸರಿ ಮತ್ತು ಯಾವುದು ತಪ್ಪು ಎಂದು ಧ್ವನಿ ಎತ್ತುವುದರಲ್ಲಿ ನಿಮಗೆ ಎರಡನೇ ಆಲೋಚನೆ ಇರಲ್ಲ. 1920ರಲ್ಲಿ ಭಗತ್ ಸಿಂಗ್ ಮಾಡಿದ ಹಾಗೆ. ನಿಮ್ಮ ವೈಯಕ್ತಿಕ ಸಮಸ್ಯೆ ಅಲ್ಲದಿದ್ದರೂ ಸರ್ಕಾರವನ್ನು ಎದುರಿಸಿ ನಿಲ್ಲುವ ಮೂಲಕ ಮಾದರಿಯಾಗಿದ್ದೀರಿ. ” ಎಂದಿದ್ದಾರೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450








