ADVERTISEMENT
Thursday, August 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮಾಗಡಿ ಟೋಲ್ ಬಳಿ ವಿಷ್ಣು ಪ್ರತಿಮೆ ಧ್ವಂಸ ಮಾಡಿದ ಕಿಡಿಗೇಡಿಗಳು..!

Kariyappa N by Kariyappa N
December 26, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಸಿಲಿಕಾನ್ ಸಿಟಿ ಹೊರವಲಯದ ಮಾಗಡಿ ರಸ್ತೆಯ ಟೋಲ್ ಬಳಿ ನಿರ್ಮಿಸಿದ್ದ ಸಾಹಸಸಿಂಹ ಡಾ.ವಿಷ್ಣುವರ್ಧನ್ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದಾರೆ.

statue
ಇದೇ ಸ್ಥಳದಲ್ಲಿ ವಿಷ್ಣು ಪ್ರತಿಮೆಯನ್ನು ಧ್ವಂಸ ಮಾಡಿರುವುದು ಇದು ಎರಡನೇ ಬಾರಿ. ಈ ಹಿಂದೆ ಪ್ರತಿಮೆಯನ್ನೇ ಸ್ಥಳದಿಂದ ಎತ್ತೊಯ್ಯಲಾಗಿತ್ತು.
ತಡರಾತ್ರಿ ವಿಷ್ಣುವರ್ಧನ್‍ರ 12 ಅಡಿ ಪ್ರತಿಮೆಯನ್ನು ಪ್ರತಿಮೆಯನ್ನು ಧ್ವಂಸ ಮಾಡಿ ಅವಮಾನ ಮಾಡಿರುವ ಕಿಡಿಗೇಡಿಗಳು ಮತ್ತೆ ತಮ್ಮ ವಿಕೃತಿ ಮೆರೆದಿದ್ದಾರೆ.
ಈ ಹಿಂದೆ ಟೋಲ್‍ಗೇಟ್ ಬಳಿ ಪ್ರತಿಮೆ ನಿರ್ಮಾಣ ಮಾಡುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಆಗಾಗ ಘರ್ಷಣೆ ನಡೆಯುತ್ತಿತ್ತು ಎನ್ನಲಾಗಿದೆ. ಪ್ರತಿಮೆಯನ್ನು ಒಂದು ವಾರದಲ್ಲಿ ಧ್ವಂಸ ಮಾಡುತ್ತೇವೆ ಎಂದು ಕೆಲ ಕಿಡಿಗೇಡಿಗಳು ಓಡಾಡಿಕೊಂಡಿದ್ದರಂತೆ. ಅವರೇ ಈ ಕೃತ್ಯ ನಡೆಸಿರಬಹುದು ಎಂದು ವಿಷ್ಣು ಅಭಿಮಾನಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

Related posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

August 19, 2026
ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

August 19, 2026

statue
ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
ಕೆಲ ದಿನಗಳ ಹಿಂದೆ ತೆಲುಗು ನಟ ವಿಜಯ್ ರಂಗರಾಜು, ವಿಷ್ಣುವರ್ಧನ್ ಬಗ್ಗೆ ಅವಹೇಳಕಾರಿ ಹೇಳಿಕೆ ನೀಡಿ ಬಳಿಕ ಕ್ಷಮೆಯಾಚಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಈ ಘಟನೆ ನಡೆದಿದೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: bangaloref Silicon Cityhas been vandalizedstatue of Dr. Vishnuvardhantoll of Magadi Road
ShareTweetSendShare
Join us on:

Related Posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

by Shwetha
August 19, 2026
0

ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

by Shwetha
August 19, 2026
0

ಭಾರತದಲ್ಲಿ ಮರಣದಂಡನೆ ಶಿಕ್ಷೆಯನ್ನು ಜಾರಿಗೊಳಿಸಲು ಪ್ರಸ್ತುತ ಇರುವ ಗಲ್ಲಿಗೇರಿಸುವ ಪದ್ಧತಿಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಮರಣದಂಡನೆಯನ್ನು ಕಡಿಮೆ ನೋವಿನಿಂದ ಜಾರಿಗೊಳಿಸಲು ಮಾರಕ ಇಂಜೆಕ್ಷನ್, ಗುಂಡಿಕ್ಕುವಿಕೆ ಸೇರಿದಂತೆ...

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

by Shwetha
August 19, 2026
0

ಬೆಂಗಳೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಮಹಿಳಾ ಬ್ಯಾರಕ್ ಪರಿಶೀಲನೆ ನಡೆಸಿದ್ದಾರೆ....

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

by Shwetha
August 19, 2026
0

ಹನೂರು ಶೂಟೌಟ್ ಪ್ರಕರಣದ ಕುರಿತು ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೀಡಿದ್ದ ಹೇಳಿಕೆಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಡಿಕೆಶಿ, ಒಂದು ರಾಜ್ಯದ...

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

by Shwetha
August 19, 2026
0

ವಿಧಾನಸಭೆಯಲ್ಲಿ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ, ರಾಜಕೀಯ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಯೌವನ, ಹಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram