ADVERTISEMENT
Wednesday, July 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Vivo Pro Kabaddi 2022: ಶುಭಾರಂಭ ಮಾಡಿದ ಬೆಂಗಳೂರಿನ ಗೂಳಿಗಳು..!!

ಕಂಠೀರವ ಒಳಾಂಗಣ ಸ್ಟೇಡಿಯಂ ಕೊನೆಕ್ಷಣದವರೆಗೂ ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದ್ದ ಪಂದ್ಯದಲ್ಲಿ ಬೆಂಗಳೂರು ಬುಲ್ಸ್‌ ತಂಡ ತೆಲುಗು ಟೈಟಾನ್ಸ್‌ ವಿರುದ್ಧ 34-29 ಅಂಕಗಳ ಅಂತರದಲ್ಲಿ ಗೆದ್ದು ಬೀಗಿದೆ.

Naveen Kumar B C by Naveen Kumar B C
October 8, 2022
in Newsbeat, Sports, ಕ್ರೀಡೆ
Vivo Pro Kabaddi 2022

Vivo Pro Kabaddi 2022

Share on FacebookShare on TwitterShare on WhatsappShare on Telegram

Vivo Pro Kabaddi 2022 : ಶುಭಾರಂಭ ಮಾಡಿದ ಬೆಂಗಳೂರಿನ ಗೂಳಿಗಳು..!!

ಪ್ರೋ ಕಬಡ್ಡಿ ಸೀಸನ್ 9ಕ್ಕೆ ಅಕ್ಟೋಬರ್ 7 ರಿಂದ ಚಾಲನೆ ಸಿಕ್ಕಿದ್ದು , ಮೊದಲನೇ ದಿನವೇ ಬೆಂಗಳೂರಿನ ಗೂಳಿಗಳು ತೆಲುಗು ಟೈಟನ್ಸ್ ವಿರುದ್ಧ ಅಬ್ಬರಿಸಿದ್ದಾರೆ.. ಮೊದಲನೇ ಪಂದ್ಯದಲ್ಲೇ ಗೆದ್ದು ಲೀಗ್ ನಲ್ಲಿ ಬೆಂಗಳೂರು ಬುಲ್ಸ್  ಶುಭಾರಂಭ ಮಾಡಿದೆ..
ಕಂಠೀರವ ಒಳಾಂಗಣ ಸ್ಟೇಡಿಯಂ ಕೊನೆಕ್ಷಣದವರೆಗೂ ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದ್ದ ಪಂದ್ಯದಲ್ಲಿ ಬೆಂಗಳೂರು ಬುಲ್ಸ್‌ ತಂಡ ತೆಲುಗು ಟೈಟಾನ್ಸ್‌ ವಿರುದ್ಧ 34-29 ಅಂಕಗಳ ಅಂತರದಲ್ಲಿ ಗೆದ್ದು ಬೀಗಿದೆ.

Related posts

sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

July 29, 2026
saransh-jain-test-call-up-india-srilanka-2026

Teamindia- ತಂದೆಯ ಕನಸನ್ನು ನನಸು ಮಾಡಿರುವ 33ರ ಹರೆಯದ ಸರನ್ಶ್..!

July 29, 2026

ಗೂಳಿಗಳ ಗೆಲುವಿಗೆ ಮಹತ್ತರ ಪಾತ್ರ ವಹಿಸಿದ ನೀರಜ್ ನರ್ವಾಲ್ ರೈಡಿಂಗ್‌ ನಲ್ಲಿ 7 ಅಂಕಗಳನ್ನು ಗಳಿಸಿದ್ದಾರೆ.. ಇತ್ತ ವಿಕಾಸ್ ಖಂಡೋಲಾ , ಭರತ್ ತಲಾ 5 ಅಂಕಗಳನ್ನು ಗಳಿಸುವ ಮೂಲಕ ಬುಲ್ಸ್‌ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದರು. ಅಂದ್ಹಾಗೆ ಗೂಳಿಗಳ ಪಾಲಿನ ಸ್ಟ್ರೆಂತ್ ಎಂದೇ ಹೇಳಲಾಗುತ್ತಿದ್ದ ಪವನ್ ಶೆರಾವತ್ ಈ ಬಾರಿ ತಮಿಳ್ ತಲೈವಾಸ್ ತಂಡದ ಸಾರಥಿ ಆಗಿದ್ದಾರೆ.. ಕಳೆದ ಬಾರಿ ಬೆಂಗಳೂರು ಬುಲ್ಸ್ ತಂಡವನ್ನ ಮುನ್ನಡೆಸಿದ್ದರು… ಅತ್ಯುತ್ತ, ರೈಡರ್ ಪವನ್ ಶೆರಾವತ್ ಅತಿ ಹೆಚ್ಚು ಮೌಲ್ಯಕ್ಕೆ ಬಿಡ್ಡಿಂಗ್ ಆಗಿದ್ದಾರೆ.

ಇನ್ನೂ ಈ ಬಾರಿ ಬೆಂಗಳೂರು ಗೂಳಿಗಳನ್ನ ಮುನ್ನಡೆಸುತ್ತಿರುವುದು ಮಹೇಂದರ್ ಸಿಂಗ್ …
ಟಾಸ್ ಗೆದ್ದ ಬೆಂಗಳೂರು ಬುಲ್ಸ್‌ ತಂಡದ ನಾಯಕ ಮಹೇಂದರ್ ಸಿಂಗ್ ಮೊದಲಿಗೆ ಡಿಫೆಂಡಿಂಗ್ ಆಯ್ದುಕೊಂಡರು.. ಟೈಟಾನ್ಸ್‌ ತಂಡಕ್ಕೆ ಮೊದಲ ನಿಮಿಷದಲ್ಲೇ ವಿನಯ್ ಟಚ್‌ ಪಾಯಿಂಟ್‌ ಮೂಲಕ ಅಂಕಗಳಿಸಿಕೊಟ್ಟರು. ಇದರ ಬೆನ್ನಲ್ಲೇ ಸಿದ್ದಾರ್ಥ್‌ ದೇಸಾಯಿ ಬೋನಸ್ ಪಾಯಿಂಟ್ ಗಳಿಸಿದರು.
ಬುಲ್ಸ್ ಗೆ ಟೈಟನ್ಸ್ ಕೂಡ ಸಮಬಲದ ಟಕ್ಕರ್ ನೀಡಿದ್ದರು. ಆದ್ರೆ ಅಂತಿಮ ಹಂತದಲ್ಲಿ ಮ್ಯಾಚ್ ಕಂಪ್ಲೀಟ್ ಟರ್ನ್ ಆಗಿತ್ತು.. ಖಂಡೋಲಾ , ನೀರಜ್ , ಭರತ್ ಅಮೋಘ ಆಟ ಬುಲ್ಸ್ ಗೆಲುವಿಗೆ ನೆರವಾಯಿತು.

Vivo Pro Kabaddi 2022: Bengaluru Bulls defeat Telugu Titans in Pro Kabaddi League

Tags: bengaluru bullsVivo Pro Kabaddi
ShareTweetSendShare
Join us on:

Related Posts

sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

by admin
July 29, 2026
0

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ " ಸತ್ಯ " ಸಾಧನೆಯ ಯಶೋಗಾಥೆ..! ಸರಿ...

saransh-jain-test-call-up-india-srilanka-2026

Teamindia- ತಂದೆಯ ಕನಸನ್ನು ನನಸು ಮಾಡಿರುವ 33ರ ಹರೆಯದ ಸರನ್ಶ್..!

by admin
July 29, 2026
0

"ನೀನು ಇನ್ನೂ ಚೆನ್ನಾಗಿ ಆಡಿದ್ರೆ ನಾನು ಬೇಗ ಗುಣಮುಖನಾಗುತ್ತೇನೆ". ಇದು ಕ್ಯಾನ್ಸರ್‍ನಿಂದ ಬಳಲುತ್ತಿದ್ದ ತಂದೆ ತನ್ನ ಮಗನಿಗೆ ಬರೆದಿರುವ ಕೈಪಿಡಿಯ ಬರಹ. ತಂದೆಯ ಆಸೆಯಂತೆ ಮಗ ಇಂದು...

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

by Shwetha
July 29, 2026
0

ಮಾಜಿ ಸಚಿವ ಜಮೀರ್ ಖಾನ್ ಅವರು, ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ತಮ್ಮ ಹೆಸರು ಇರಬಹುದು ಎಂಬ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲ...

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

by Shwetha
July 29, 2026
0

ನವದೆಹಲಿ: ಲೋಕಸಭಾ ಅಧಿವೇಶನದಲ್ಲಿ ನಿನ್ನೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ವಾಕ್ಸಮರ ನಡೆದಿದೆ. ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಕಾಂಗ್ರೆಸ್ ಸಂಸದೆ...

SIR ಅವಧಿ ವಿಸ್ತರಣೆ; ಚುನಾವಣಾ ಆಯೋಗದ ನಿರ್ಧಾರ ಎಂದ ಹೈಕೋರ್ಟ್

SIR ಅವಧಿ ವಿಸ್ತರಣೆ; ಚುನಾವಣಾ ಆಯೋಗದ ನಿರ್ಧಾರ ಎಂದ ಹೈಕೋರ್ಟ್

by Shwetha
July 29, 2026
0

SIR ಪ್ರಕ್ರಿಯೆಯ ಅವಧಿ ವಿಸ್ತರಣೆ ಮಾಡಬೇಕೇ ಬೇಡವೇ ಎಂಬುದು ಚುನಾವಣಾ ಆಯೋಗದ (ECI) ವಿವೇಚನೆಗೆ ಬಿಟ್ಟ ವಿಷಯ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ದೇವನೂರು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram