ADVERTISEMENT
Sunday, June 15, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ವಿಧಾನ ಪರಿಷತ್ ನ 6 ಕ್ಷೇತ್ರಗಳಿಗೆ ಇಂದು ಮತದಾನ

ಇಂದು ಮತದಾನ

Author2 by Author2
June 3, 2024
in State, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಇಂದು ವಿಧಾನ ಪರಿಷತ್ ನ 6 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಹೀಗಾಗಿ ಚುನಾವಣಾ ಆಯೋಗ ಎಲ್ಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದೆ. ವಿಧಾನ ಪರಿಷತ್ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಎಲ್ಲ 6 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧೆ ಮಾಡುತ್ತಿದ್ದು, ಬಿಜೆಪಿ 4 ಮತ್ತು ಜೆಡಿಎಸ್ 2 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿವೆ. ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೂ ಮತದಾನ ನಡೆಯಲಿದೆ.

Related posts

ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

“ಮುಖ್ಯಮಂತ್ರಿಯಾಗಿ ಇರುವಾಗಲೇ ಸಮೀಕ್ಷೆ ಮುಗಿಸಿ!” – ಸಿದ್ದರಾಮಯ್ಯಗೆ ವಿಶ್ವನಾಥ್ ಪ್ರಶ್ನೆ

June 15, 2025
ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

ಸಿಎಂ ಕುರ್ಚಿ ಜಟಾಪಟಿ: ಕಾಂಗ್ರೆಸ್ ಸರ್ಕಾರ ಪತನದ ಭವಿಷ್ಯ ನುಡಿದ ಆರ್. ಅಶೋಕ್

June 15, 2025

ಪದವೀಧರ ಕ್ಷೇತ್ರದಲ್ಲಿ ಒಟ್ಟು 3,63,573 ಮತದಾರರಿದ್ದಾರೆ. 461 ಒಟ್ಟು ಮತ ಕೇಂದ್ರಗಳಿವೆ. ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 70260 ಮತಗಳಿದ್ದು, 170 ಮತ ಕೇಂದ್ರಗಳಿವೆ. ಒಟ್ಟಾರೆ 78 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿದ್ದಾರೆ. 1,56,623 ಮತದಾರರಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಡಾ. ಚಂದ್ರಶೇಖರ ಪಾಟೀಲ್ ಹಾಗೂ ಬಿಜೆಪಿಯಿಂದ ಅಮರನಾಥ ಪಾಟೀಲ್ ಸ್ಪರ್ಧೆ ಮಾಡಿದ್ದಾರೆ. ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್‍ನಿಂದ ಆಯನೂರು ಮಂಜುನಾಥ್ ಹಾಗೂ ಬಿಜೆಪಿಯಿಂದ ಧನಂಜಯ ಸರ್ಜಿ ಕಣದಲ್ಲಿದ್ದಾರೆ.

ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ರಾಮೋಜಿ ಗೌಡ ಹಾಗೂ ಬಿಜೆಪಿಯಿಂದ ಅ. ದೇವೇಗೌಡ ಕಣದಲ್ಲಿದ್ದಾರೆ. ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್‍ ನಿಂದ ಡಿ.ಟಿ. ಶ್ರೀನಿವಾಸ್ ಹಾಗೂ ಬಿಜೆಪಿಯಿಂದ ವೈ.ಎ. ನಾರಾಯಣಸ್ವಾಮಿ ಕಣದಲ್ಲಿದ್ದಾರೆ. ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್‍ ನಿಂದ ಕೆ.ಕೆ. ಮಂಜುನಾಥ್, ಜೆಡಿಎಸ್‍ನಿಂದ ಭೋಜೇಗೌಡ ಕಣದಲ್ಲಿದ್ದಾರೆ. ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್‍ ನಿಂದ ಮರಿತಿಬ್ಬೇಗೌಡ, ಜೆಡಿಎಸ್‍ನಿಂದ ವಿವೇಕಾನಂದ ಕಣದಲ್ಲಿದ್ದಾರೆ.

 

Tags: Voting for 6 constituencies of Vidhan Parishad today
ShareTweetSendShare
Join us on:

Related Posts

ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

“ಮುಖ್ಯಮಂತ್ರಿಯಾಗಿ ಇರುವಾಗಲೇ ಸಮೀಕ್ಷೆ ಮುಗಿಸಿ!” – ಸಿದ್ದರಾಮಯ್ಯಗೆ ವಿಶ್ವನಾಥ್ ಪ್ರಶ್ನೆ

by Shwetha
June 15, 2025
0

ಬೆಂಗಳೂರು:ರಾಜ್ಯದಲ್ಲಿ ಜಾತಿಗಣತಿ ಮರುಸಮೀಕ್ಷೆ ನಡೆಸುವ ಪ್ರಸ್ತಾವನೆಯ ವಿರುದ್ಧ ಹಿರಿಯ ರಾಜಕೀಯ ನಾಯಕ ಹೆಚ್. ವಿಶ್ವನಾಥ್ ಗಂಭೀರ ಪ್ರಶ್ನೆ ಎಸೆದಿದ್ದಾರೆ. ಡಿಸೆಂಬರ್‌ನಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಗಳ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎನ್ನಲಾಗುತ್ತಿರುವಾಗ,...

ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

ಸಿಎಂ ಕುರ್ಚಿ ಜಟಾಪಟಿ: ಕಾಂಗ್ರೆಸ್ ಸರ್ಕಾರ ಪತನದ ಭವಿಷ್ಯ ನುಡಿದ ಆರ್. ಅಶೋಕ್

by Shwetha
June 15, 2025
0

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಹುದ್ದೆಗೆ ನಡೆಯುತ್ತಿರುವ ಆಂತರಿಕ ಜಟಾಪಟಿಯು ಸರ್ಕಾರದ ಪತನಕ್ಕೆ ಕಾರಣವಾಗಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್...

ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

ಪ್ರಧಾನಿ ಮೋದಿ ನಾಯಕತ್ವದಿಂದ ಸಿದ್ದರಾಮಯ್ಯ ಕಲಿಯಬೇಕು: ಕೇಂದ್ರ ಸಚಿವ ಸೋಮಣ್ಣ

by Shwetha
June 15, 2025
0

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಶೈಲಿಯನ್ನು ಅಧ್ಯಯನ ಮಾಡಬೇಕು ಮತ್ತು ಅದನ್ನು ಕರ್ನಾಟಕದಲ್ಲಿ "ಜನಪರ ವಿಧಾನ" ಅಳವಡಿಸಿಕೊಳ್ಳಬೇಕು ಎಂದು ಕೇಂದ್ರ ವಸತಿ...

‘ಥಗ್ ಲೈಫ್’ ವಿವಾದ: ಕ್ಷಮೆ ಕೇಳದೆ ಇರುವುದನ್ನು ಪ್ರಶ್ನಿಸಿ, ಕಮಲ್ ಹಾಸನ್ ಅರ್ಜಿ ವಿಚಾರಣೆ  ಮುಂದೂಡಿಕೆ

‘ಥಗ್ ಲೈಫ್’ ವಿವಾದ: ಕ್ಷಮೆ ಕೇಳದೆ ಇರುವುದನ್ನು ಪ್ರಶ್ನಿಸಿ, ಕಮಲ್ ಹಾಸನ್ ಅರ್ಜಿ ವಿಚಾರಣೆ ಮುಂದೂಡಿಕೆ

by Shwetha
June 14, 2025
0

ಕಮಲ್ ಹಾಸನ್ ನಟನೆಯ ಮತ್ತು ನಿರ್ಮಾಣದ 'ಥಗ್ ಲೈಫ್' ಸಿನಿಮಾವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಭದ್ರತೆ ಕಲ್ಪಿಸಬೇಕು ಎಂಬ ಮನವಿಯ ಮೇರೆಗೆ ಅವರು ಸಲ್ಲಿಸಿದ್ದ ರಿಟ್ ಅರ್ಜಿಯ...

ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ನೇಮಕಾತಿ 2025

ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ನೇಮಕಾತಿ 2025

by Shwetha
June 13, 2025
0

DHFWS Koppal Recruitment 2025 : ಎನ್.ಹೆಚ್.ಎಂ. ಯೋಜನೆಯಡಿಯ ಎನ್.ಟಿ.ಸಿ.ಪಿ ಕಾರ್ಯಕ್ರಮದಡಿಯಲ್ಲಿನ ಜಿಲ್ಲಾ ಸರ್ವೇಕ್ಷಣಾ ಘಟಕ ಕೊಪ್ಪಳ ಜಿಲ್ಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಸಲಹೆಗಾರರ ಹುದ್ದೆಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram