ADVERTISEMENT
Sunday, May 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಅರಬ್ ಮಹಿಳೆಯರ ವಿರುದ್ಧ ಅಸಭ್ಯ ಹೇಳಿಕೆ; ತೇಜಸ್ವಿ ಸೂರ್ಯ ಹಳೇ ಟ್ವೀಟ್ ಗೆ ನೆಟ್ಟಿಗರ ಛೀಮಾರಿ…

admin by admin
April 20, 2020
in Newsbeat, Samagra karnataka
Tejasvi Surya
Share on FacebookShare on TwitterShare on WhatsappShare on Telegram

ಬೆಂಗಳೂರು : 2015ರಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮಾಡಿದ್ದ ಟ್ವೀಟ್ ಇದೀಗ ಟ್ವಿಟ್ಟರ್ ನಲ್ಲಿ ಭಾರೀ ಸದ್ದು ಮಾಡುತ್ತಿದೆ. 2015ರಲ್ಲಿ ಪಾಕಿಸ್ತಾನಿ ಕೆನಡಿಯನ್ ಲೇಖಕರಾದ ತರೇಕ್ ಫತಾಹ್ ಎಂಬುವವರು ಸ್ವರಾಜ್ಯ ಪತ್ರಿಕೆಗೆ ನೀಡಿದ್ದ ಸಂದರ್ಶನದಲ್ಲಿ ಅರಬ್ ಮಹಿಳೆಯರ ಬಗ್ಗೆ ಮಾತನಾಡಿದ್ದರು. ಆ ಸಂದರ್ಶನವನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದ ತೇಜಸ್ವಿ ಸೂರ್ಯ, ‘ಅರಬ್ ರಾಷ್ಟ್ರಗಳ ಶೇ. 95ರಷ್ಟು ಮಹಿಳೆಯರು ನೂರಾರು ವರ್ಷಗಳಿಂದ ಲೈಂಗಿಕವಾಗಿ ಉದ್ರೇಕಗೊಳ್ಳುವುದನ್ನೇ ಮರೆತಿದ್ದಾರೆ. ಅಲ್ಲಿನ ಪ್ರತಿಯೊಬ್ಬ ತಾಯಿಯೂ ಯಾಂತ್ರಿಕವಾದ ಲೈಂಗಿಕ ಕ್ರಿಯೆಯಿಂದ ಮಕ್ಕಳನ್ನು ಹೆತ್ತಿದ್ದಾಳೆಯೇ ವಿನಃ ಪ್ರೀತಿಯಿಂದಲ್ಲ’ ಎಂದು ಟ್ವೀಟ್ ಮಾಡಿದ್ದರು. ಇದೀಗ 5 ವರ್ಷಗಳ ಬಳಿಕ ಈ ಟ್ವೀಟ್ ಸದ್ದು ಮಾಡುತ್ತಿದ್ದು, ಈ ಮೂಲಕ ತೇಜಸ್ವಿ ಸೂರ್ಯ ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್ ನಲ್ಲಿದ್ದಾರೆ.

ಅರಬ್ ರಾಷ್ಟ್ರಗಳ ಮಹಿಳೆಯರು ಗಂಡನೊಂದಿಗೆ ಯಾಂತ್ರಿಕವಾಗಿ ಸೆಕ್ಸ್ ನಡೆಸಿದ ಕಾರಣಕ್ಕೆ ತಾಯಿಯಾಗುತ್ತಿದ್ದಾರೆಯೇ ಹೊರತು ಗಂಡನ ಅಥವಾ ಮಗುವಿನ ಮೇಲಿನ ಪ್ರೀತಿಯಿಂದಲ್ಲ ಎಂದು ಟ್ವೀಟ್ ಮಾಡಿದ್ದ ತೇಜಸ್ವಿ ಸೂರ್ಯ, ಸಂಸದರಾದ ಬಳಿಕ ಆ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದರು.

Related posts

ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

ಅಸ್ಸಾಂ ಸೇರಿ ಐದೂ ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಲಿದ್ದೇವೆ ಸಮೀಕ್ಷೆಗಳ ವರದಿ ಉಲ್ಟಾ ಆಗುವುದು ಗ್ಯಾರಂಟಿ ಎಂದ ಡಿಕೆಶಿ

May 3, 2026
ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

May 3, 2026

https://twitter.com/DrJwalaG/status/1251958570452692993?s=20

ಸದ್ಯ ಟ್ರೆಂಡ್ ಆಗುತ್ತಿರುವ ಸಂಸದ ತೇಜಸ್ವಿ ಸೂರ್ಯಗೆ ಟ್ವಿಟ್ಟಿಗರು ಛೀಮಾರಿ ಹಾಕುತ್ತಿದ್ದಾರೆ. ‘ಪೂರ್ವಗ್ರಹಪೀಡಿತರಾಗಿ ಒಂದು ಸಮುದಾಯದ ಮಹಿಳೆಯರ ಮೇಲೆ ಅಸಭ್ಯವಾಗಿ ಹೇಳಿಕೆ ನೀಡಿರುವ ತೇಜಸ್ವಿ ಸೂರ್ಯ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಕು. ಹಾಗೂ ಈ ರೀತಿಯ ಟ್ವೀಟ್ ಮಾಡಿ ಸಮಾಜಕ್ಕೆ ತಪ್ಪುಸಂದೇಶ ರವಾನಿಸುತ್ತಿರುವ ಅವರನ್ನು ಟ್ವಿಟ್ಟರ್ ಬ್ಯಾನ್ ಮಾಡಬೇಕೆಂಬ’ ಆಗ್ರಹವೂ ಕೇಳಿಬಂದಿದೆ..

ಇನ್ನು ಕೆಲವರು ತೇಜಸ್ವಿ ಸೂರ್ಯ ಅವರನ್ನು ಸಮರ್ಥನೆ ಮಾಡಿಕೊಂಡಿದ್ದು, ‘5 ವರ್ಷಗಳ ಹಿಂದಿನ ಟ್ವೀಟ್ ಇಟ್ಟುಕೊಂಡು ವಿನಾಕಾರಣವಾಗಿ ತೇಜಸ್ವಿ ಸೂರ್ಯ ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ತರೇಕ್ ಫತಾಹ್ ಅವರ ಹೇಳಿಕೆಯನ್ನು ತೇಜಸ್ವಿ ಸೂರ್ಯ ನಮೂದಿಸಿ ಈ ಟ್ವೀಟ್ ಮಾಡಿದ್ದರು. ಇದು ಅವರ ಸ್ವಂತ ಹೇಳಿಕೆಯಲ್ಲ’ ಎಂದು ಟ್ವೀಟ್ ಮಾಡಿ ಸಮರ್ಥಿಸಿಕೊಂಡಿದ್ದಾರೆ.

Tags: Tejasvi Surya
ShareTweetSendShare
Join us on:

Related Posts

ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

ಅಸ್ಸಾಂ ಸೇರಿ ಐದೂ ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಲಿದ್ದೇವೆ ಸಮೀಕ್ಷೆಗಳ ವರದಿ ಉಲ್ಟಾ ಆಗುವುದು ಗ್ಯಾರಂಟಿ ಎಂದ ಡಿಕೆಶಿ

by Shwetha
May 3, 2026
0

ಚುನಾವಣೋತ್ತರ ಸಮೀಕ್ಷೆಗಳು ಕೇವಲ ಅಂಕಿಅಂಶಗಳ ಆಟವಾಗಿದ್ದು ಅವುಗಳ ಮೇಲೆ ನನಗೆ ಕಿಂಚಿತ್ತೂ ನಂಬಿಕೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ....

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

by Shwetha
May 3, 2026
0

ರಾಜ್ಯದ ಜನಸಾಮಾನ್ಯರಿಗೆ ಈಗ ಬೆಲೆ ಏರಿಕೆಯ ಬಿಸಿ ಜೋರಾಗಿ ತಟ್ಟುತ್ತಿದೆ. ಈಗಾಗಲೇ ಅಡುಗೆ ಅನಿಲ ಮತ್ತು ತರಕಾರಿಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಈಗ ಅಡುಗೆ ಎಣ್ಣೆಯ...

ಯುದ್ಧ ಮತ್ತೆ ಆರಂಭವಾಗಬಹುದು: ಇರಾನ್ ಎಚ್ಚರಿಕೆ

ಯುದ್ಧ ಮತ್ತೆ ಆರಂಭವಾಗಬಹುದು: ಇರಾನ್ ಎಚ್ಚರಿಕೆ

by Shwetha
May 3, 2026
0

ಅಮೆರಿಕದೊಂದಿಗೆ ಯುದ್ಧ ಮತ್ತೆ ಆರಂಭವಾಗುವ ಸಾಧ್ಯತೆ ಇದೆ ಎಂದು ಇರಾನ್‌ನ ಹಿರಿಯ ಮಿಲಿಟರಿ ಅಧಿಕಾರಿ ಆಸಾದಿ ಎಚ್ಚರಿಕೆ ನೀಡಿದ್ದಾರೆ. ಅವರ ಪ್ರಕಾರ, ಯುನೈಟೆಡ್ ಸ್ಟೇಟ್ಸ್ ಯಾವುದೇ ಒಪ್ಪಂದಗಳಿಗೆ...

ರಾಜ್ ಕುಮಾರ್ ಅಭಿಮಾನದ ಹೆಸರಲ್ಲಿ ಗೂಂಡಾಗಿರಿ ಮಾಡಬೇಡಿ ಚೇತನ್ ಅಹಿಂಸಾ ಆಕ್ರೋಶ

ಸಾ ರಾ ಗೋವಿಂದು ಅಣ್ಣಾವ್ರ ಹೆಸರು ಕೆಡಿಸುತ್ತಿದ್ದಾರೆ ನಟ ಚೇತನ್ ಅಹಿಂಸಾ ಕಿಡಿ: ಮನೆ ಮುತ್ತಿಗೆ ಹಾಕಿದವರ ವಿರುದ್ಧ ಪೊಲೀಸ್ ದೂರು ದಾಖಲು

by Shwetha
May 3, 2026
0

ಬೆಂಗಳೂರು: ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಮತ್ತು ಕನ್ನಡ ಪರ ಸಂಘಟನೆಗಳ ನಡುವಿನ ಸಂಘರ್ಷ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ವರನಟ ಡಾ. ರಾಜ್...

ಬೆಂಗಳೂರು ಹೋಟೆಲ್ ಬೆಲೆ ಏರಿಕೆ: ಗ್ರಾಹಕರಿಗೆ ಮತ್ತಷ್ಟು ಹೊರೆ

ಬೆಂಗಳೂರು ಹೋಟೆಲ್ ಬೆಲೆ ಏರಿಕೆ: ಗ್ರಾಹಕರಿಗೆ ಮತ್ತಷ್ಟು ಹೊರೆ

by Shwetha
May 3, 2026
0

ಬೆಂಗಳೂರು ನಗರದ ಹೋಟೆಲ್‌ಗಳಲ್ಲಿ ಊಟ ಮಾಡುವವರಿಗೆ ಇದೀಗ ಮತ್ತಷ್ಟು ಖರ್ಚು ಎದುರಾಗಲಿದೆ. ವಾಣಿಜ್ಯ LPG ಸಿಲಿಂಡರ್‌ಗಳ ಬೆಲೆಯಲ್ಲಿ ಭಾರೀ ಏರಿಕೆಯಾದ ಹಿನ್ನೆಲೆಯಲ್ಲಿ, ಹೋಟೆಲ್ ಮಾಲೀಕರು ತಮ್ಮ ಮೆನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram