ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ವಕ್ಫ್ ತಿದ್ದುಪಡಿ ಕಾಯ್ದೆ 2025: 2 ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್‌ ತಡೆ

ವಕ್ಫ್ ತಿದ್ದುಪಡಿ ಕಾಯ್ದೆ 2025: 2 ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್‌ ತಡೆ

Saaksha Editor by Saaksha Editor
September 15, 2025
in National
Waqf amendment act 2025: Supreme court stays two key provisions

ಸುಪ್ರೀಂ ಕೋರ್ಟ್

Share on FacebookShare on TwitterShare on WhatsappShare on Telegram

ನವದೆಹಲಿ, ಸೆ.15: ಸುಪ್ರೀಂ ಕೋರ್ಟ್ (Supreme court)  ಇಂದು (ಸೆಪ್ಟೆಂಬರ್ 15) ವಕ್ಫ್ (ತಿದ್ದುಪಡಿ) ಕಾಯ್ದೆ 2025 ರ  (Waqf Amendment Act 2025) ಕೆಲವು ನಿಬಂಧನೆಗಳಿಗೆ ತಡೆ ನೀಡಿದೆ. ‌ ಮೊದಲನೆಯದು ವಕ್ಫ್ ರಚಿಸಲು ವ್ಯಕ್ತಿಯು ಕನಿಷ್ಠ ಐದು ವರ್ಷಗಳ ಕಾಲ ಇಸ್ಲಾಂ ಧರ್ಮವನ್ನು ಅನುಸರಿಸಿದ್ದರಬೇಕು ಎಂಬ ಷರತ್ತು. ಎರಡನೇಯದು ಜಿಲ್ಲಾಧಿಕಾರಿಗೆ ಆಸ್ತಿಯನ್ನು ವಕ್ಫ್‌ ಆಗಿ ಗುರುತಿಸಿರುವ ಅಧಿಕಾರ ನೀಡುವ ಅಂಶವನ್ನು ತಡೆ ನೀಡಿದೆ.

Related posts

ಭಾರತದಲ್ಲಿ ನನ್ನ ಖಾತೆ ನಿರ್ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ ಎಎಪಿ ನಾಯಕ- ಪ್ರಧಾನಿಗೆ ಅತಿಯಾಗಿ ತಲೆಬಾಗಬೇಡಿ ಮೆಟಾ ಸಂಸ್ಥೆಗೆ ಕೇಜ್ರಿವಾಲ್ ಖಡಕ್ ಎಚ್ಚರಿಕೆ

ಭಾರತದಲ್ಲಿ ನನ್ನ ಖಾತೆ ನಿರ್ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ ಎಎಪಿ ನಾಯಕ- ಪ್ರಧಾನಿಗೆ ಅತಿಯಾಗಿ ತಲೆಬಾಗಬೇಡಿ ಮೆಟಾ ಸಂಸ್ಥೆಗೆ ಕೇಜ್ರಿವಾಲ್ ಖಡಕ್ ಎಚ್ಚರಿಕೆ

August 7, 2026
ಚಿತಾಭಸ್ಮ ಪಡೆಯಲು ನಮಗೆ ಟೈಮಿಲ್ಲ- 5001 ರೂಪಾಯಿ ಕೊಟ್ಟು ಕೈತೊಳೆದುಕೊಂಡ ಮಗಳು : ಹೆತ್ತ ತಂದೆಯ ಅಂತ್ಯಕ್ರಿಯೆಯನ್ನು ವಿಡಿಯೋ ಕಾಲ್‌ನಲ್ಲಿ ವೀಕ್ಷಿಸಿದ ಕಟುಕ ಹೆಣ್ಣು ಮಕ್ಕಳು

ಚಿತಾಭಸ್ಮ ಪಡೆಯಲು ನಮಗೆ ಟೈಮಿಲ್ಲ- 5001 ರೂಪಾಯಿ ಕೊಟ್ಟು ಕೈತೊಳೆದುಕೊಂಡ ಮಗಳು : ಹೆತ್ತ ತಂದೆಯ ಅಂತ್ಯಕ್ರಿಯೆಯನ್ನು ವಿಡಿಯೋ ಕಾಲ್‌ನಲ್ಲಿ ವೀಕ್ಷಿಸಿದ ಕಟುಕ ಹೆಣ್ಣು ಮಕ್ಕಳು

August 7, 2026

ವಕ್ಫ್‌ (ತಿದ್ದುಪಡಿ) ಕಾಯ್ದೆ- 2025ರ ಮೂರು ಪ್ರಮುಖ ವಿಚಾರಗಳ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಾದ ಆಲಿಸಿದ ಸುಪ್ರಿಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಎ.ಜಿ. ಮಸಿಹ್ ಅವರು ಇದ್ದ ದ್ವಿಸದಸ್ಯ ಪೀಠವು ಈ ನಿಬಂಧನೆಗಳಿಗೆ ತಡೆ ನೀಡಿದೆ.

ವಕ್ಫ್‌ ಮಾಡಲು ಓರ್ವ ವ್ಯಕ್ತಿಯು ಐದು ವರ್ಷಗಳ ಕಾಲ ಇಸ್ಲಾಂ ಧರ್ಮವನ್ನು ಅನುಯಾಯಿಯಾಗಿರಬೇಕು ಎಂಬ ಸೆಕ್ಷನ್ 3(1)(r) ನಲ್ಲಿರುವ ನಿಬಂಧನೆಯನ್ನು, ರಾಜ್ಯ ಸರ್ಕಾರಗಳು ಈ ಷರತ್ತಿನ ನಿರ್ಣಯಕ್ಕೆ ಸಂಬಂಧಿಸಿದಂತೆ ನಿಯಮಗಳನ್ನು ರೂಪಿಸುವವರೆಗೆ ತಡೆಹಿಡಿಯಲಾಗಿದೆ.

ವಕ್ಫ್‌ ಆಸ್ತಿಯನ್ನು ಗುರುತಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ಅಥವಾ ಸರ್ಕಾರದಿಂದ ನಿಯೋಜಿಸಲಾಗಿರುವ ಅಧಿಕಾರಿಗೆ ನೀಡಿರುವ ಅಂಶಕ್ಕೂ ತಡೆಯನ್ನು ನೀಡಲಾಗಿದೆ. ಇದು ಅಧಿಕಾರಿಗಳ ಪ್ರತ್ಯೇಕತೆಯನ್ನು ಉಲ್ಲಂಘಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಇನ್ನು, ವಕ್ಫ್ ಮಂಡಳಿಗೆ ಮುಸ್ಲಿಮೇತರ ಸದಸ್ಯರ ನಾಮನಿರ್ದೇಶನಕ್ಕೆ ಅವಕಾಶ ನೀಡುವ ನಿಬಂಧನೆಗೆ ತಡೆ ನೀಡಲಾಗಿಲ್ಲ. ಆದರೆ, ಸಾಧ್ಯವಾದಷ್ಟು ಮಟ್ಟಿಗೆ, ಮಂಡಳಿಯ ಪದನಿಮಿತ್ತ ಸದಸ್ಯರು ಮುಸ್ಲಿಂ ವ್ಯಕ್ತಿಯಾಗಿರಬೇಕು ಎಂದು ನ್ಯಾಯಾಲಯ ಹೇಳಿದೆ.

Tags: Supreme CourtWaqf Act 2025Waqf Act 2025 newsWaqf Act DC authority stayWaqf Act provisions stayedWaqf Act religion clauseWaqf Act Supreme Court stayWaqf Amendment Act 2025Waqf Board Muslim membersWaqf property law IndiaWaqf property rights Indiaಸುಪ್ರೀಂ ಕೋರ್ಟ್ ವಕ್ಫ್ ಕಾಯ್ದೆ ತಡೆ
ShareTweetSendShare
Join us on:

Related Posts

ಭಾರತದಲ್ಲಿ ನನ್ನ ಖಾತೆ ನಿರ್ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ ಎಎಪಿ ನಾಯಕ- ಪ್ರಧಾನಿಗೆ ಅತಿಯಾಗಿ ತಲೆಬಾಗಬೇಡಿ ಮೆಟಾ ಸಂಸ್ಥೆಗೆ ಕೇಜ್ರಿವಾಲ್ ಖಡಕ್ ಎಚ್ಚರಿಕೆ

ಭಾರತದಲ್ಲಿ ನನ್ನ ಖಾತೆ ನಿರ್ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ ಎಎಪಿ ನಾಯಕ- ಪ್ರಧಾನಿಗೆ ಅತಿಯಾಗಿ ತಲೆಬಾಗಬೇಡಿ ಮೆಟಾ ಸಂಸ್ಥೆಗೆ ಕೇಜ್ರಿವಾಲ್ ಖಡಕ್ ಎಚ್ಚರಿಕೆ

by Shwetha
August 7, 2026
0

ಹೊಸ ದೆಹಲಿ: ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಜಾಗತಿಕ ತಂತ್ರಜ್ಞಾನ ಸಂಸ್ಥೆ ಮೆಟಾ ವಿರುದ್ಧ ಗಂಭೀರ ಸಮರ ಸಾರಿದ್ದಾರೆ. ಭಾರತದಲ್ಲಿ ತಮ್ಮ...

ಚಿತಾಭಸ್ಮ ಪಡೆಯಲು ನಮಗೆ ಟೈಮಿಲ್ಲ- 5001 ರೂಪಾಯಿ ಕೊಟ್ಟು ಕೈತೊಳೆದುಕೊಂಡ ಮಗಳು : ಹೆತ್ತ ತಂದೆಯ ಅಂತ್ಯಕ್ರಿಯೆಯನ್ನು ವಿಡಿಯೋ ಕಾಲ್‌ನಲ್ಲಿ ವೀಕ್ಷಿಸಿದ ಕಟುಕ ಹೆಣ್ಣು ಮಕ್ಕಳು

ಚಿತಾಭಸ್ಮ ಪಡೆಯಲು ನಮಗೆ ಟೈಮಿಲ್ಲ- 5001 ರೂಪಾಯಿ ಕೊಟ್ಟು ಕೈತೊಳೆದುಕೊಂಡ ಮಗಳು : ಹೆತ್ತ ತಂದೆಯ ಅಂತ್ಯಕ್ರಿಯೆಯನ್ನು ವಿಡಿಯೋ ಕಾಲ್‌ನಲ್ಲಿ ವೀಕ್ಷಿಸಿದ ಕಟುಕ ಹೆಣ್ಣು ಮಕ್ಕಳು

by Shwetha
August 7, 2026
0

ಸೋನಿಪತ್: ಮನುಷ್ಯ ಸಂಬಂಧಗಳು ಎಷ್ಟು ಯಾಂತ್ರಿಕವಾಗಿವೆ ಎನ್ನುವುದಕ್ಕೆ ಹರ್ಯಾಣದ ಸೋನಿಪತ್‌ನಲ್ಲಿ ನಡೆದ ಈ ಕರುಣಾಜನಕ ಘಟನೆಯೇ ಸಾಕ್ಷಿ. ತಮ್ಮ ಇಡೀ ಜೀವನವನ್ನೇ ಮಕ್ಕಳ ಭವಿಷ್ಯಕ್ಕಾಗಿ ಮುಡಿಪಾಗಿಟ್ಟ ತಂದೆಯೊಬ್ಬರು...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ವಿದೇಶಿ ದೇಣಿಗೆಗೆ ಕೇಂದ್ರದ ಬ್ರೇಕ್: ಭಾರತದ ಆಂತರಿಕ ಮಸೂದೆಯನ್ನು ಕ್ರೈಸ್ತ ವಿರೋಧಿ ಎಂದ ಅಮೆರಿಕ ಸಂಸದ

ವಿದೇಶಿ ದೇಣಿಗೆಗೆ ಕೇಂದ್ರದ ಬ್ರೇಕ್: ಭಾರತದ ಆಂತರಿಕ ಮಸೂದೆಯನ್ನು ಕ್ರೈಸ್ತ ವಿರೋಧಿ ಎಂದ ಅಮೆರಿಕ ಸಂಸದ

by Shwetha
August 6, 2026
0

ಭಾರತ ಸರ್ಕಾರವು ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಗೆ (FCRA) ತರಲು ಉದ್ದೇಶಿಸಿರುವ ನೂತನ ತಿದ್ದುಪಡಿ ಮಸೂದೆ ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಮಸೂದೆಯನ್ನು...

ಮದರಸಾ ಶಿಕ್ಷಣದ ವಿರುದ್ಧ ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ: ಚಂದಾ ಚೋರರು ದೇಶಭಕ್ತರೇ ಎಂದು ಕೆಣಕಿದ ಕಪಿಲ್ ಸಿಬಲ್

ಮದರಸಾ ಶಿಕ್ಷಣದ ವಿರುದ್ಧ ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ: ಚಂದಾ ಚೋರರು ದೇಶಭಕ್ತರೇ ಎಂದು ಕೆಣಕಿದ ಕಪಿಲ್ ಸಿಬಲ್

by Shwetha
August 6, 2026
0

ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಮದರಸಾ ಶಿಕ್ಷಣದ ಕುರಿತು ನೀಡಿರುವ ವಿವಾದಾತ್ಮಕ ಹೇಳಿಕೆ ಈಗ ರಾಜಕೀಯ ವಲಯದಲ್ಲಿ ಕಿಚ್ಚು ಹಚ್ಚಿದೆ. ಮೌರ್ಯ ಅವರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram