ADVERTISEMENT
Sunday, February 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಿದ ವಾರ್ನರ್!

ಆಸ್ಟ್ರೇಲಿಯಾ ಪರ ಆರಂಭಿಕನಾಗಿ ಅತೀ ಹೆಚ್ಚು ರನ್ ಗಳಿಸಿದ ಆಟಗಾರ

Author2 by Author2
January 6, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ.

ಪಾಕಿಸ್ತಾನ್ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದ ಮೂಲಕ ವಿದಾಯ ಹೇಳಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದ ವಾರ್ನರ್ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಈ ಅರ್ಧಶತಕದೊಂದಿಗೆ ಆಸ್ಟ್ರೇಲಿಯಾ ಪರ ಟೆಸ್ಟ್ ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಬಾರಿಸಿದ ಆರಂಭಿಕ ಆಟಗಾರ ಎಂಬ ದಾಖಲೆ ಕೂಡ ಇವರ ಹೆಸರಿಗೆ ಬರೆಯಿಸಿಕೊಂಡಿದ್ದಾರೆ. ಇಲ್ಲಿಯವರೆಗೆ ಈ ಹೆಸರು ಮ್ಯಾಥ್ಯೂ ಹೇಡನ್ ಹೆಸರಿನಲ್ಲಿತ್ತು.

Related posts

india vs pakistan

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
KV Prabhakar, the protagonist of the CM Cup badminton tournament..!

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಪಾತ್ರಧಾರಿ ಕೆ.ವಿ. ಪ್ರಭಾಕರ್..!

February 14, 2026

ಮ್ಯಾಥ್ಯೂ ಹೇಡನ್ ಆರಂಭಿಕರಾಗಿ ಆಡಿ 8,625 ರನ್ ಕಲೆಹಾಕಿದ್ದರು. ಸದ್ಯ ಈ ದಾಖಲೆ ಮುರಿದಿರುವ ಡೇವಿಡ್ ವಾರ್ನರ್ 203 ಟೆಸ್ಟ್ ಇನಿಂಗ್ಸ್ ಆಡಿ 8,786 ರನ್ ಕಲೆಹಾಕಿ ಸಾಧನೆ ಮಾಡಿದ್ದಾರೆ. ಆಸ್ಟ್ರೇಲಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತ್ಯಧಿಕ ರನ್ ಕಲೆಹಾಕಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಡೇವಿಡ್ 463 ಇನಿಂಗ್ಸ್ ಆಡಿರುವ ವಾರ್ನರ್ 18607ಕ್ಕೂ ಅಧಿಕ ರನ್ ಕಲೆ ಹಾಕಿದ್ದಾರೆ. ಮಾಜಿ ನಾಯಕ ರಿಕಿ ಪಾಂಟಿಂಗ್ 667 ಇನಿಂಗ್ಸ್ ಆಡಿ 27,368 ರನ್ ಕಲೆಹಾಕಿ ಸಾಧನೆ ಮಾಡಿದ್ದಾರೆ.

Tags: Warner said goodbye to Test cricket!
ShareTweetSendShare
Join us on:

Related Posts

india vs pakistan

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

by admin
February 14, 2026
0

ಆತ್ಮೀಯ ಕ್ರಿಕೆಟ್ ಅಭಿಮಾನಿಗಳೇ.., ಐಸಿಸಿ ಬಂಡವಾಳ ಹೂಡಿರುವ, ಬಿಸಿಸಿಐ ನಿರ್ದೇಶನದ, ಪಿಸಿಬಿ ಚಿತ್ರಕಥೆ ಬರೆದಿರುವ, ಶ್ರೀಲಂಕಾ ನಿರ್ಮಾಣದ ಆಧುನಿಕ ಮಹಾಭಾರತದ ಐಸಿಸಿ ಟಿ-20ಯ ಮಹಾ ನಾಟಕ "ದಾಯಾದಿಗಳ...

KV Prabhakar, the protagonist of the CM Cup badminton tournament..!

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಪಾತ್ರಧಾರಿ ಕೆ.ವಿ. ಪ್ರಭಾಕರ್..!

by admin
February 14, 2026
0

ಕೆ.ವಿ. ಪ್ರಭಾಕರ್, ಪತ್ರಿಕಾ ರಂಗ, ರಾಜಕೀಯ ಕ್ಷೇತ್ರದಲ್ಲಿ ಚಿರಪರಿಚಿತ ಹೆಸರು. ಕಳೆದ 13 ವರ್ಷಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೆರಳಿನಂತೆ ಇರುವ ಕೆ.ವಿ. ಪ್ರಭಾಕರ್, ಒಂದು ಲೆಕ್ಕದಲ್ಲಿ...

RCB ಅಭಿಮಾನಿಗಳ ಸುರಕ್ಷತೆ ಕುರಿತು ಸರ್ಕಾರದ ಮಹತ್ವದ ಹೇಳಿಕೆ

RCB ಅಭಿಮಾನಿಗಳ ಸುರಕ್ಷತೆ ಕುರಿತು ಸರ್ಕಾರದ ಮಹತ್ವದ ಹೇಳಿಕೆ

by Shwetha
February 14, 2026
0

ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB ಪಂದ್ಯ ನಡೆಯಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮತಿ ನೀಡಲಾಗಿದೆ. ಇದರ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಭಿಮಾನಿಗಳ...

the elite badminton team prasanna yedekeri

ಜಾಹೀರಾತು ಲೋಕದ ಜಾದುಗಾರನ ‘ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್ ‘ಸಿಎಂ ಕಪ್‌ನಲ್ಲೂ ಮೋಡಿ ಮಾಡುತ್ತಾ..?

by admin
February 13, 2026
0

ಪ್ರಸನ್ನ ಎಡಿಕೇರಿ..! ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ದಿ ಎಲೈಟ್ ಬ್ಯಾಡ್ಮಿಂಟನ್ ತಂಡದ ಮಾಲೀಕ. ಐಎಎಸ್ ಅಧಿಕಾರಿ ಡಾ.ಸೆಲ್ವ ಕುಮಾರ್ ಅವರು ದಿ ಎಲೈಟ್ ಬ್ಯಾಡ್ಮಿಂಟನ್ ತಂಡವನ್ನು...

cm cup badminton league 2026

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ – ನಾವೆಲ್ಲಾ ಒಂದಾಗಿ.. ಹೊಸ ಇತಿಹಾಸ ಬರೆಯೋಣ..!

by admin
February 12, 2026
0

ನಾವೆಲ್ಲಾ ಒಂದಾಗಿ ಆಟನಾ ಆಡೋಣ... ಜೊತೆಯಾಗಿ ಆಡುತ್ತಾ ಸ್ನೇಹನಾ ಬೆಳೆಸೋಣ..ಅದಕ್ಕಾಗಿ ಸೇರೋಣ.. ಒಂದಾಗಿ ಗೆಲ್ಲೋಣ... ಸೌರ್ಹಾದತೆಯ ಸಂದೇಶವನ್ನು ಸಾರೋಣ.. ಹೊಸ ಪರಂಪರೆಗೆ ಮುನ್ನಡಿ ಬರೆಯೋಣ...! ಶಟಲ್ ಕಾಕ್‍ನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram