ADVERTISEMENT
Saturday, April 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ವಯನಾಡು ದುರಂತ; 104 ಜನ ಬಲಿ

ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ

Author2 by Author2
July 30, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಕೇರಳದ ವಯನಾಡು ಪ್ರವಾಹದ ಭೀಕರತೆಗೆ ಕಾರಣವಾಗಿದೆ. ಅಲ್ಲಿ ಸಾವನ್ನಪ್ಪಿದವರ ಸಂಖ್ಯೆ 104ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ ಇನ್ನೂ ಏರುವ ಸಾಧ್ಯತೆಗಳಿವೆ. ನೂರಾರು ಜನರು ಮನೆಗಳಡಿ, ನದಿಯಲ್ಲಿ ಸಿಲುಕಿಕೊಂಡಿದ್ದು, ಅವರ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ.

ಘಟನೆಯ ಹಿನ್ನೆಲೆಯಲ್ಲಿ ಸಿಎಂ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದೆ. ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತವು ಈಗಾಗಲೇ ಕನಿಷ್ಠ 104 ಜನರನ್ನು ಬಲಿ ತೆಗೆದುಕೊಂಡಿದೆ. ಕೇರಳ ಸರ್ಕಾರ ಇಂದು ಮತ್ತು ನಾಳೆ ರಾಜ್ಯದಲ್ಲಿ ಶೋಕಾಚರಣೆಯನ್ನು ಘೋಷಿಸಿದೆ.

Related posts

ಸಂವಿಧಾನದ ಹೆಸರಲ್ಲಿ ರಾಜಕೀಯ ಮಾಡಬೇಡಿ ಮುಸ್ಲಿಂ ಮೀಸಲಾತಿ ಅಸಾಧ್ಯ ಎಂದ ಅಮಿತ್ ಶಾ

ಸಂವಿಧಾನದ ಹೆಸರಲ್ಲಿ ರಾಜಕೀಯ ಮಾಡಬೇಡಿ ಮುಸ್ಲಿಂ ಮೀಸಲಾತಿ ಅಸಾಧ್ಯ ಎಂದ ಅಮಿತ್ ಶಾ

April 17, 2026
ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

April 17, 2026

ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಭೂಕುಸಿತಗಳು ಸಂಭವಿಸಿದ ಮಳೆಯಿಂದಾಗಿ ಕೇರಳದ ವಯನಾಡಿನಲ್ಲಿ ಭಾರತೀಯ ಸೇನೆಯ ತಂಡವನ್ನು ನಿಯೋಜಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ.ಭಾರತೀಯ ಸೇನೆಯು ವಯನಾಡಿನಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಕಾರ್ಯಾಚರಣೆಗಾಗಿ ಈಗಾಗಲೇ ನಿಯೋಜಿಸಲಾದ ಸುಮಾರು 225 ಸಿಬ್ಬಂದಿಯ ಹೊರತಾಗಿ, ಕನಿಷ್ಠ 140 ಸಿಬ್ಬಂದಿಗಳನ್ನು ಒಳಗೊಂಡಿರುವ ಇನ್ನೂ ಎರಡು ತಂಡಗಳನ್ನು ತಿರುವನಂತಪುರಂನಲ್ಲಿ ತುರ್ತು ಸಂದರ್ಭದಲ್ಲಿ ಏರ್ಲಿಫ್ಟ್ ಮಾಡಲು ಸ್ಟ್ಯಾಂಡ್‌ ಬೈನಲ್ಲಿ ಸಿದ್ಧಗೊಳಿಸಲಾಗಿದೆ.

ಅನಿವಾರ್ಯ ಪರಿಸ್ಥಿತಿಯ ಹೊರತು ವಯನಾಡಿಗೆ ಪ್ರಯಾಣಿಸುವುದನ್ನು ತಪ್ಪಿಸುವಂತೆ ಸಿಎಂ ಪಿಣರಾಯಿ ವಿಜಯನ್ ಜನರಿಗೆ ಮನವಿ ಮಾಡಿದ್ದಾರೆ. ವ ವಿನಾಶಕಾರಿ ಭೂಕುಸಿತವು ಈಗಾಗಲೇ ಕನಿಷ್ಠ 98 ಜನರನ್ನು ಬಲಿ ತೆಗೆದುಕೊಂಡ ನಂತರ, ಕೇರಳ ಸರ್ಕಾರವು ಇಂದು ಎರಡು ದಿನಗಳ ಕಾಲ ರಾಜ್ಯದಲ್ಲಿ ಶೋಕಾಚರಣೆಯನ್ನು ಘೋಷಿಸಿದೆ. ಕೇರಳ ಬ್ಯಾಂಕ್ ಈಗಾಗಲೇ ಸಿಎಂಡಿಆರ್‌ಎಫ್‌ಗೆ 50 ಲಕ್ಷ ರೂ., ಸಿಕ್ಕಿಂ ಮುಖ್ಯಮಂತ್ರಿ 2 ಕೋಟಿ ರೂ., ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ 5 ಕೋಟಿ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ

Tags: Wayanad Tragedy; 104 people died
ShareTweetSendShare
Join us on:

Related Posts

ಸಂವಿಧಾನದ ಹೆಸರಲ್ಲಿ ರಾಜಕೀಯ ಮಾಡಬೇಡಿ ಮುಸ್ಲಿಂ ಮೀಸಲಾತಿ ಅಸಾಧ್ಯ ಎಂದ ಅಮಿತ್ ಶಾ

ಸಂವಿಧಾನದ ಹೆಸರಲ್ಲಿ ರಾಜಕೀಯ ಮಾಡಬೇಡಿ ಮುಸ್ಲಿಂ ಮೀಸಲಾತಿ ಅಸಾಧ್ಯ ಎಂದ ಅಮಿತ್ ಶಾ

by Shwetha
April 17, 2026
0

ನವದೆಹಲಿ ಲೋಕಸಭೆಯಲ್ಲಿ ನಿನ್ನೆ ನಡೆದ ಮಹಿಳಾ ಮೀಸಲಾತಿ ಹಾಗೂ ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗಳ ಮೇಲಿನ ಸುದೀರ್ಘ ಚರ್ಚೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು...

ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

ಆಂಟಿ ಎಂದು ಕರೆಯುವ ಮುನ್ನ ನೂರು ಬಾರಿ ಯೋಚಿಸಿ: ಎರಡು ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

by Shwetha
April 17, 2026
0

ಬೆಂಗಳೂರು ಅಥವಾ ಇತರ ನಗರಗಳಲ್ಲಿ ಪರಿಚಯವಿಲ್ಲದ ಮಹಿಳೆಯರನ್ನು ಅಥವಾ ಸಹೋದ್ಯೋಗಿಗಳನ್ನು ಆಂಟಿ ಎಂದು ಕರೆಯುವುದು ಹಲವರಿಗೆ ಅಭ್ಯಾಸವಾಗಿಬಿಟ್ಟಿದೆ. ಕೆಲವರು ಗೌರವದಿಂದ ಕರೆದರೆ, ಇನ್ನು ಕೆಲವರು ಗೇಲಿ ಮಾಡಲು...

ನಿಮ್ಮ ಪ್ಲಾನ್ ನೋಡಿ ಚಾಣಕ್ಯನೇ ಬೆಚ್ಚಿ ಬೀಳುತ್ತಿದ್ದ ಅಮಿತ್ ಶಾ ಗೆ ಪ್ರಿಯಾಂಕಾ ಗಾಂಧಿ ನೀಡಿದ ಖಡಕ್ ತಿರುಗೇಟು

ನಿಮ್ಮ ಪ್ಲಾನ್ ನೋಡಿ ಚಾಣಕ್ಯನೇ ಬೆಚ್ಚಿ ಬೀಳುತ್ತಿದ್ದ ಅಮಿತ್ ಶಾ ಗೆ ಪ್ರಿಯಾಂಕಾ ಗಾಂಧಿ ನೀಡಿದ ಖಡಕ್ ತಿರುಗೇಟು

by Shwetha
April 17, 2026
0

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯ ಕುರಿತು ನಡೆದ ಚರ್ಚೆಯು ಕೇವಲ ರಾಜಕೀಯ ಸಂಘರ್ಷಕ್ಕೆ ಮಾತ್ರವಲ್ಲದೆ ಹಾಸ್ಯ ಮತ್ತು ಚುಚ್ಚುಮಾತಿನ ಪ್ರಸಂಗಗಳಿಗೂ ಸಾಕ್ಷಿಯಾಯಿತು. ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ...

ದೇವಸ್ಥಾನಗಳ ಟನ್ ಗಟ್ಟಲೆ ಚಿನ್ನ ಸಾರ್ವಜನಿಕ ಉದ್ದೇಶಕ್ಕೆ ಬಳಕೆಯಾಗಲಿ ಫಾದರ್ ಪೌಲ್ ಥೆಲಕ್ಕಟ್ ವಿವಾದಾತ್ಮಕ ಹೇಳಿಕೆ

ದೇವಸ್ಥಾನಗಳ ಟನ್ ಗಟ್ಟಲೆ ಚಿನ್ನ ಸಾರ್ವಜನಿಕ ಉದ್ದೇಶಕ್ಕೆ ಬಳಕೆಯಾಗಲಿ ಫಾದರ್ ಪೌಲ್ ಥೆಲಕ್ಕಟ್ ವಿವಾದಾತ್ಮಕ ಹೇಳಿಕೆ

by Shwetha
April 17, 2026
0

ಲೋಕಸಭೆಯಲ್ಲಿ ಮಂಡನೆಯಾಗಿರುವ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ ಅಂದರೆ ಎಫ್‌ಸಿಆರ್‌ಎ ತಿದ್ದುಪಡಿ ಮಸೂದೆಯ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಕ್ಯಾಥೋಲಿಕ್ ಪಾದ್ರಿ ಫಾದರ್ ಪೌಲ್ ಥೆಲಕ್ಕಟ್ ನೀಡಿರುವ...

ರಾಮ ಉತ್ತರ ಭಾರತದವನು, ರಾವಣ ದಕ್ಷಿಣದ ಆದಿವಾಸಿ ಎಂದ ಪ್ರಕಾಶ್ ರಾಜ್: ವಿಡಿಯೋ ವೈರಲ್ ಬೆನ್ನಲ್ಲೇ ಟ್ರೋಲ್ ಸುರಿಮಳೆ

ರಾಮ ಉತ್ತರ ಭಾರತದವನು, ರಾವಣ ದಕ್ಷಿಣದ ಆದಿವಾಸಿ ಎಂದ ಪ್ರಕಾಶ್ ರಾಜ್: ವಿಡಿಯೋ ವೈರಲ್ ಬೆನ್ನಲ್ಲೇ ಟ್ರೋಲ್ ಸುರಿಮಳೆ

by Shwetha
April 17, 2026
0

ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಮತ್ತೊಮ್ಮೆ ವಿವಾದದ ಸುಳಿಗೆ ಸಿಲುಕಿದ್ದಾರೆ. ಕೇರಳ ಸಾಹಿತ್ಯ ಉತ್ಸವದ ವೇದಿಕೆಯಲ್ಲಿ ಅವರು ರಾಮಾಯಣದ ಕುರಿತು ನೀಡಿದ ಹೇಳಿಕೆಯ ವಿಡಿಯೋ ಈಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram