ADVERTISEMENT
Friday, April 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ವಯನಾಡು ದುರಂತ; ತನ್ನ ಮಾಲೀಕರಿಗಾಗಿ ಹುಡುಕಾಟ ನಡೆಸಿದ್ದ ನಾಯಿ! ಮುಂದೇನಾಯ್ತು?

ಒಡತಿ ಕಾಣುತ್ತಿದ್ದಂತೆ ಓಡೋಡಿ ಬಂದ ನಾಯಿ

Author2 by Author2
August 4, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ತಿರುವನಂತಪುರಂ: ಕೇರಳದ (Kerala) ವಯನಾಡು ಭೂಕುಸಿತ (Wayanad Landslide) ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 350ರ ಗಡಿ ದಾಟಿದೆ. ಇನ್ನೂ ರಕ್ಷಣಾ ಪಡೆಗಳು ಶೋಧ ಕಾರ್ಯ ನಡೆಸಿವೆ. ಈ ಸಂದರ್ಭದಲ್ಲಿ ಹಲವಾರು ಮನ ಕಲಕುವ ಘಟನೆಗಳು ನಡಿದಿದ್ದು, ಜನ ಮರುಕ ಪಡುವಂತಾಗಿದೆ.

ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 387ಕ್ಕೆ ಏರಿಕೆ ಕಂಡಿದೆ. ಮುಂಡಕ್ಕೈ, ಚೂರಲ್ಮಲದಲ್ಲಿ 206ಕ್ಕೂ ಹೆಚ್ಚು ಜನರು ಇನ್ನೂ ನಾಪತ್ತೆಯಾಗಿದ್ದಾರೆ. ಚಲಿಯಾರ್ ನದಿ ರಭಸವಾಗಿ ಹರಿದ ಪರಿಣಾಮ ಗ್ರಾಮದಲ್ಲಿದ್ದ ಕಾರು, ಗೃಹೋಪಯೋಗಿ ವಸ್ತುಗಳು ನದಿಯಲ್ಲಿ ಕೊಚ್ಚಿಕೊಂಡು ಹೋಗಿವೆ.

Related posts

‘ಪಾಕ್ ವಿಶ್ವಾಸಾರ್ಹ ಮಧ್ಯಸ್ಥಿಕೆದಾರನಲ್ಲ’.. ಇಸ್ರೇಲ್ ಅನುಮಾನ

‘ಪಾಕ್ ವಿಶ್ವಾಸಾರ್ಹ ಮಧ್ಯಸ್ಥಿಕೆದಾರನಲ್ಲ’.. ಇಸ್ರೇಲ್ ಅನುಮಾನ

April 10, 2026
ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

April 10, 2026

ಈ ದುರಂತದಲ್ಲಿ ಒಟ್ಟು 1,208 ಮನೆಗಳು ಹಾನಿಯಾಗಿವೆ. ಮುಂಡಕ್ಕೈನಲ್ಲಿ 540 ಮನೆಗಳು, ಚೂರಲ್ಮಲದಲ್ಲಿ 600, ಅಟ್ಟಮಾಲದಲ್ಲಿ 68 ಮನೆಗಳು ನೆಲಸಮವಾಗಿವೆ. 3,700 ಎಕರೆ ಕೃಷಿಭೂಮಿ ನಾಶವಾಗಿದ್ದು, 21,111 ಕೋಟಿ ಮೌಲ್ಯದ ಬೆಳೆ ನೆಲಕಚ್ಚಿವೆ. ಹಲವಾರು ದಾನಿಗಳು ದೇಣಿಗೆ ನೀಡುತ್ತಿದ್ದಾರೆ. ಈ ಮೂಲಕ ನೊಂದವರ ಕಣ್ಣೀರು ಒರಿಸುವ ಕಾರ್ಯ ಮಾಡುತ್ತಿದ್ದಾರೆ. ಈ ಮಧ್ಯೆ ಶ್ವಾನವೊಂದು 6 ದಿನಗಳ ಬಳಿಕ ತನ್ನ ಮನೆ ಒಡತಿಯನ್ನು ಕಂಡ ಕೂಡಲೇ ಓಡಿ ಬಂದ ದೃಶ್ಯ ಮನಕಲುಕುವಂತಿತ್ತು.

ತನ್ನ ಒಡತಿಯನ್ನು ಕಂಡು ಓಡಿ ಹೋಗಿ ಬಿಗಿದಪ್ಪಿಕೊಂಡಿದೆ. ಅಲ್ಲದೇ, ವಯನಾಡಿನಲ್ಲಿ ಕಳ್ಳರ ಹಾವಳಿ ಕೂಡ ಹೆಚ್ಚಾಗಿದ್ದು, ಪಾಪಿಗಳು ನಿರಾಶ್ರಿತರ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದಾರೆ. ಈ ಬಗ್ಗೆ ನಿರಾಶ್ರಿತರು ಆತಂಕ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಗುರುತು ಸಿಗದ ಶವಗಳನ್ನು ಸಾಮೂಹಿಕವಾಗಿ ಅಂತ್ಯಕ್ರಿಯೆ ಮಾಡಲಾಗುತ್ತಿದೆ.

Tags: Wayanad Tragedy; A dog that searched for its owner! What happened next?
ShareTweetSendShare
Join us on:

Related Posts

‘ಪಾಕ್ ವಿಶ್ವಾಸಾರ್ಹ ಮಧ್ಯಸ್ಥಿಕೆದಾರನಲ್ಲ’.. ಇಸ್ರೇಲ್ ಅನುಮಾನ

‘ಪಾಕ್ ವಿಶ್ವಾಸಾರ್ಹ ಮಧ್ಯಸ್ಥಿಕೆದಾರನಲ್ಲ’.. ಇಸ್ರೇಲ್ ಅನುಮಾನ

by Shwetha
April 10, 2026
0

ಇರಾನ್-ಅಮೆರಿಕಾ ನಡುವೆ ಕದನವಿರಾಮಕ್ಕೆ ನಾವು ಕಾರಣ ಎಂಬಂತೆ ಪಾಕಿಸ್ತಾನ ಹೇಳಿಕೊಳ್ಳುತ್ತಿರುವ ಹಿನ್ನೆಲೆ, ಭಾರತದಲ್ಲಿನ ಇಸ್ರೇಲ್ ರಾಯಭಾರಿ ರೂವೆನ್ ಅಜರ್ ಪಾಕ್‌ನ ವಿಶ್ವಾಸಾರ್ಹತೆಯ ಬಗ್ಗೆ ಗಂಭೀರ ಸಂಶಯ ವ್ಯಕ್ತಪಡಿಸಿದ್ದಾರೆ....

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

by Shwetha
April 10, 2026
0

ಐಪಿಎಲ್ 2026ರ ಆವೃತ್ತಿಯು ರೋಚಕ ಪಂದ್ಯಗಳ ಜೊತೆಗೆ ಇದೀಗ ಹೊಸದೊಂದು ವಿವಾದಕ್ಕೆ ಸಾಕ್ಷಿಯಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರಮುಖ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಅವರ...

ವಂದೇ ಮಾತರಂ’ ಹಾಡಲು ನಿರಾಕರಣೆ: “ಇಷ್ಟವಿಲ್ಲದಿದ್ದರೆ ಪಾಕಿಸ್ತಾನಕ್ಕೆ ಹೋಗಿ” ಎಂದ ಕಾಂಗ್ರೆಸ್!

ವಂದೇ ಮಾತರಂ’ ಹಾಡಲು ನಿರಾಕರಣೆ: “ಇಷ್ಟವಿಲ್ಲದಿದ್ದರೆ ಪಾಕಿಸ್ತಾನಕ್ಕೆ ಹೋಗಿ” ಎಂದ ಕಾಂಗ್ರೆಸ್!

by Shwetha
April 10, 2026
0

ಮಧ್ಯಪ್ರದೇಶದ ಇಂದೋರ್ ರಾಜಕೀಯದಲ್ಲಿ 'ವಂದೇ ಮಾತರಂ' ಗೀತೆಯ ವಿಚಾರವಾಗಿ ಭಾರೀ ಬಿರುಗಾಳಿ ಎದ್ದಿದೆ. ಮುನ್ಸಿಪಲ್ ಕಾರ್ಪೊರೇಷನ್ ಸಭೆಯಲ್ಲಿ ರಾಷ್ಟ್ರಗೀತೆಯನ್ನು ಹಾಡಲು ನಿರಾಕರಿಸಿದ ಇಬ್ಬರು ಕಾಂಗ್ರೆಸ್ ಸದಸ್ಯೆಯರು, "ಇಸ್ಲಾಂನಲ್ಲಿ...

‘ಬಂಗಾಳಕ್ಕೆ ಇವೇ ನನ್ನ ಗ್ಯಾರಂಟಿಗಳು’.. ಮೋದಿ ವಾಗ್ದಾಳಿ

‘ಬಂಗಾಳಕ್ಕೆ ಇವೇ ನನ್ನ ಗ್ಯಾರಂಟಿಗಳು’.. ಮೋದಿ ವಾಗ್ದಾಳಿ

by Shwetha
April 10, 2026
0

ಪಶ್ಚಿಮ ಬಂಗಾಳದಲ್ಲಿ ಟಿಎಮ್'ಸಿ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಟಿಎಮ್'ಸಿ ಆಡಳಿತ ಖಾಸಗಿ ಉದ್ಯೋಗಗಳನ್ನು ಹಾಳುಮಾಡಿದ್ದು, ನುಸುಳುಕೋರರಿಗೆ ಉದ್ಯೋಗ ನೀಡಲಾಗಿದೆ ಎಂದು...

ಇರಾನ್–ಅಮೆರಿಕಾ ಸೀಸ್‌ಫೈರ್: ಚೀನಾದ ತಂತ್ರಗಾರಿಕೆ ಹಿನ್ನಲೆ

ಇರಾನ್–ಅಮೆರಿಕಾ ಸೀಸ್‌ಫೈರ್: ಚೀನಾದ ತಂತ್ರಗಾರಿಕೆ ಹಿನ್ನಲೆ

by Shwetha
April 9, 2026
0

ಇರಾನ್–ಅಮೆರಿಕಾ ಸೀಸ್‌ಫೈರ್ ವಿಚಾರದಲ್ಲಿ ನಿಜವಾದ ಹಿನ್ನಲೆ ಶಕ್ತಿ ಚೀನಾ ಆಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಆರಂಭದಲ್ಲಿ ಮಾತುಕತೆಗೆ ಸಮ್ಮತಿಸದ ಇರಾನ್ ಅನ್ನು ಬೀಜಿಂಗ್ ಮನವೊಲಿಸಿದೆ ಎನ್ನಲಾಗುತ್ತಿದೆ. ಚೀನಾ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram