ADVERTISEMENT
Monday, April 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ನಾವು ಬಂಡಾಯ ಶಾಸಕರಲ್ಲ, ಕತ್ತಿ ಮನೆಗೆ ರೊಟ್ಟಿ ತಿನ್ನಲು ಹೋಗಿದ್ವಿ : ಯತ್ನಾಳ್

admin by admin
May 29, 2020
in Politics, Samagra karnataka, Uncategorized, ರಾಜ್ಯ
Share on FacebookShare on TwitterShare on WhatsappShare on Telegram

 

ಬೆಂಗಳೂರು : ರಾಜ್ಯಸಭಾ ಚುನಾವಣೆಗೆ ರಮೇಶ್ ಕತ್ತಿಗೆ ಟಿಕೆಟ್ ನೀಡಬೇಕೆಂಬ ಬೇಡಿಕೆ ಮುಂದಿಟ್ಟುಕೊಂಡು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ನೇತೃತ್ವದಲ್ಲಿ 20 ಕ್ಕೂ ಹೆಚ್ಚು ಶಾಸಕರು ಪ್ರತ್ಯೇಕ ಸಭೆ ನಡೆಸಿದ್ದು, ಬಿಎಸ್ ವೈ ವಿರುದ್ಧ ಸಮರ ಸಾರಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಇಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರತಿಕ್ರಿಯೆ ನೀಡಿದ್ದು, ನಾವು ಬಂಡಾಯ ಶಾಸಕರು ಅಲ್ಲ. ನಾವು ನಮ್ಮ ಸರ್ಕಾರವನ್ನು ಬೀಳಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

Related posts

ಅಭ್ಯರ್ಥಿ ಯಾರದ್ದೇ ಇರಲಿ ಎಲ್ಲರೂ ನಮ್ಮವರೇ ರಾಜ್ಯ ಬಿಜೆಪಿ ನಾಯಕರ ನಡೆಗೆ ದೆಹಲಿ ನಾಯಕರು ಫಿದಾ   State BJP leaders

ಅಭ್ಯರ್ಥಿ ಯಾರದ್ದೇ ಇರಲಿ ಎಲ್ಲರೂ ನಮ್ಮವರೇ ರಾಜ್ಯ ಬಿಜೆಪಿ ನಾಯಕರ ನಡೆಗೆ ದೆಹಲಿ ನಾಯಕರು ಫಿದಾ State BJP leaders

April 12, 2026
ದಾವಣಗೆರೆಯಲ್ಲಿ ಕೈಗೆ ತಪ್ಪಿತೇ ಮುಸ್ಲಿಂ ಮತಗಳ ಸಾಥ್? ಸೋಲಿನ ಭೀತಿಯಲ್ಲಿ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ದಾವಣಗೆರೆಯಲ್ಲಿ ಕೈಗೆ ತಪ್ಪಿತೇ ಮುಸ್ಲಿಂ ಮತಗಳ ಸಾಥ್? ಸೋಲಿನ ಭೀತಿಯಲ್ಲಿ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

April 12, 2026

ಇಂದು ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನಾವು ಸರ್ಕಾರದ ವಿರುದ್ಧ ಬಂಡಾಯ ಎದ್ದು, ಸಭೆ ಮಾಡಲು ಹೋಗಿರಲಿಲ್ಲ. ಲಾಕ್ ಡೌನ್ ನಿಂದಾಗಿ ರೊಟ್ಟಿ ತಿನ್ನಲು ಆಗಿರಲ್ಲಿಲ್ಲ. ಆದ್ದರಿಂದ ಉಮೇಶ್ ಕತ್ತಿ ಮನೆಯಲ್ಲಿ ರೊಟ್ಟಿ ತಿನ್ನಲು ಹೋಗಿದ್ದೆವು. ಅಲ್ಲಿ ಮಾವಿನ ಹಣ್ಣು ತಿಂದು ಲೋಕಾಭಿರಾಮವಾಗಿ ಮಾತಾಡಿದ್ದೇವೆ. ನಮಗೆ ಯಡಿಯೂರಪ್ಪ ಅವರ ವಿರುದ್ಧ ಯಾವುದೇ ಅಸಮಾಧಾನವಿಲ್ಲ. ಆ ವಿಚಾರದ ಬಗ್ಗೆ ಸಭೆಯಲ್ಲಿ ನಾವು ಚರ್ಚೆ ಮಾಡಿಲ್ಲ. ಕತ್ತಿ ಮನೆಯಲ್ಲಿ ರಾಜ್ಯಸಭೆ, ವಿಧಾನ ಪರಿಷತ್ ಬಗ್ಗೆಯೂ ಚರ್ಚೆ ಆಗಿಲ್ಲ. ನಾವು ಒಟ್ಟಿಗೆ ಸೇರಿ ಹರಟೆ ಹೊಡೆದಿದ್ದೇವೆ. ಸರ್ಕಾರ ಕೆಡುವುವ ಕೆಲಸ ಯತ್ನಾಳ್ ಮಾಡುವುದಿಲ್ಲ ಎಂದ ಪಾಟೀಲ್, ಇನ್ನೂ ಉಳಿದ ವರ್ಷ ಸರ್ಕಾರ ಅಧಿಕಾರದಲ್ಲಿ ಇರುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನು ನಾನು ಯಾವುದೇ ವಿಚಾರವಾಗಿ ಮಾತನಾಡಲು ಭಯಪಡುವುದಿಲ್ಲ. ಅನೇಕ ಸಂದರ್ಭಗಳಲ್ಲಿ ಸರ್ಕಾರಕ್ಕೆ ಸಲಹೆ ನೀಡಿದ್ದೇನೆ. ಈ ಸಭೆ ನಾಯಕತ್ವದ ವಿರುದ್ಧದ ಸಭೆ ಅಲ್ಲ. ಈ ಸಭೆಯಲ್ಲಿ ಅಭಿವೃದ್ಧಿ ವಿಚಾರ ಚರ್ಚೆ ಆಗಿದೆ. ಕ್ಷೇತ್ರದ ವಿಚಾರ ಚರ್ಚೆ ಆಗಿದೆ. ಕೊರೊನಾದಲ್ಲಿ ಬಿಜೆಪಿ ಶಾಸಕರು ಉತ್ತಮವಾಗಿ ಕೆಲಸ ಮಾಡಿದ್ದಾರೆ ಇದರ ಬಗ್ಗೆ ಚರ್ಚೆ ಮಾಡಿದ್ದೇವೆ. ಜೊತೆಗೆ ಸಣ್ಣ ಪುಟ್ಟ ರಾಜಕೀಯ ವಿಚಾರದ ಬಗ್ಗೆ ಮಾತನಾಡಿದ್ದೇವೆ. ಉಮೇಶ್ ಕತ್ತಿ ಅವರ ಮಂತ್ರಿ ಸ್ಥಾನದ ಬಗ್ಗೆ ನಾವು ಚರ್ಚೆ ಮಾಡಿಲ್ಲ. ಕತ್ತಿ ಅವರನ್ನು ಮಂತ್ರಿ ಮಾಡುತ್ತೇನೆ ಎಂದು ಯಡಿಯೂರಪ್ಪ ಅವರೇ ಹೇಳಿದ್ದಾರೆ. ಇದರ ಬಗ್ಗೆ ನಾವು ಮಾತನಾಡಲ್ಲ ಎಂದು ಯತ್ನಾಳ್ ಹೇಳಿದ್ದಾರೆ.

Tags: Basana Gowda Patil YatnalBJP
ShareTweetSendShare
Join us on:

Related Posts

ಅಭ್ಯರ್ಥಿ ಯಾರದ್ದೇ ಇರಲಿ ಎಲ್ಲರೂ ನಮ್ಮವರೇ ರಾಜ್ಯ ಬಿಜೆಪಿ ನಾಯಕರ ನಡೆಗೆ ದೆಹಲಿ ನಾಯಕರು ಫಿದಾ   State BJP leaders

ಅಭ್ಯರ್ಥಿ ಯಾರದ್ದೇ ಇರಲಿ ಎಲ್ಲರೂ ನಮ್ಮವರೇ ರಾಜ್ಯ ಬಿಜೆಪಿ ನಾಯಕರ ನಡೆಗೆ ದೆಹಲಿ ನಾಯಕರು ಫಿದಾ State BJP leaders

by Shwetha
April 12, 2026
0

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಮೇ ನಾಲ್ಕರಂದು ಹೊರಬೀಳಲಿರುವ ಫಲಿತಾಂಶ ಯಾರ ಪರವಾಗಿಯೇ ಬರಲಿ ಕರ್ನಾಟಕ ಬಿಜೆಪಿಯ ಒಳಮನೆಯಲ್ಲಿ...

ದಾವಣಗೆರೆಯಲ್ಲಿ ಕೈಗೆ ತಪ್ಪಿತೇ ಮುಸ್ಲಿಂ ಮತಗಳ ಸಾಥ್? ಸೋಲಿನ ಭೀತಿಯಲ್ಲಿ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ದಾವಣಗೆರೆಯಲ್ಲಿ ಕೈಗೆ ತಪ್ಪಿತೇ ಮುಸ್ಲಿಂ ಮತಗಳ ಸಾಥ್? ಸೋಲಿನ ಭೀತಿಯಲ್ಲಿ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

by Shwetha
April 12, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಮತ್ತು ಬಾಗಲಕೋಟೆ ಉಪಚುನಾವಣೆಯ ಮತದಾನ ಮುಗಿದಿದ್ದು, ಫಲಿತಾಂಶಕ್ಕಾಗಿ ರಾಜ್ಯ ರಾಜಕೀಯ ವಲಯ ಕಾತರದಿಂದ ಕಾಯುತ್ತಿದೆ. ಈ ನಡುವೆ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ...

ಮಗನ ವಿದೇಶಿ ವ್ಯಾಸಂಗಕ್ಕೆ ಅಡ್ಡಿಯಾದ ಹಲ್ಲೆ ಪ್ರಕರಣ: ಹೆಸರನ್ನು ಕೈಬಿಡುವಂತೆ ಹೈಕೋರ್ಟ್‌ನಲ್ಲಿ ಅನಂತಕುಮಾರ್ ಹೆಗಡೆ ಮೊರೆ

ಮಗನ ವಿದೇಶಿ ವ್ಯಾಸಂಗಕ್ಕೆ ಅಡ್ಡಿಯಾದ ಹಲ್ಲೆ ಪ್ರಕರಣ: ಹೆಸರನ್ನು ಕೈಬಿಡುವಂತೆ ಹೈಕೋರ್ಟ್‌ನಲ್ಲಿ ಅನಂತಕುಮಾರ್ ಹೆಗಡೆ ಮೊರೆ

by Shwetha
April 12, 2026
0

ಮಾಜಿ ಸಂಸದ ಅನಂತಕುಮಾರ್ ಹೆಗಡೆ ಅವರು ತಮ್ಮ ಪುತ್ರ ಅಶುತೋಷ್ ಹೆಗಡೆ ಅವರ ಭವಿಷ್ಯದ ದೃಷ್ಟಿಯಿಂದ ಈಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಹಲ್ಲೆ...

ಸ್ವಪಕ್ಷದ ಅಭ್ಯರ್ಥಿ ಸೋಲಿಸಲು ಜಮೀರ್ ಅಹ್ಮದ್ ಟೀಂನಿಂದ 10 ಕೋಟಿ ರೂ. ಡೀಲ್ ಆರೋಪ : ದಾವಣಗೆರೆ ದಕ್ಷಿಣ ಉಪಚುನಾವಣೆಯ ಮಹಾ ಸಂಚಿಗೆ ಕಾಂಗ್ರೆಸ್ ನಲ್ಲಿ ತಲ್ಲಣ!

ಸ್ವಪಕ್ಷದ ಅಭ್ಯರ್ಥಿ ಸೋಲಿಸಲು ಜಮೀರ್ ಅಹ್ಮದ್ ಟೀಂನಿಂದ 10 ಕೋಟಿ ರೂ. ಡೀಲ್ ಆರೋಪ : ದಾವಣಗೆರೆ ದಕ್ಷಿಣ ಉಪಚುನಾವಣೆಯ ಮಹಾ ಸಂಚಿಗೆ ಕಾಂಗ್ರೆಸ್ ನಲ್ಲಿ ತಲ್ಲಣ!

by Shwetha
April 12, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಖಾಡವೀಗ ಕೇವಲ ಎರಡು ಪಕ್ಷಗಳ ನಡುವಿನ ಹೋರಾಟವಾಗಿ ಉಳಿದಿಲ್ಲ, ಬದಲಾಗಿ ಕಾಂಗ್ರೆಸ್ ಪಕ್ಷದ ಆಂತರಿಕ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದೆ. ಅಚ್ಚರಿಯ...

ಬಿಸಿಲಿನ ತೀವ್ರತೆ: ಕೆಲಸದ ಸಮಯ ಬದಲಾವಣೆಗೆ ಸರ್ಕಾರಿ ನೌಕರರ ಒತ್ತಾಯ

ಬಿಸಿಲಿನ ತೀವ್ರತೆ: ಕೆಲಸದ ಸಮಯ ಬದಲಾವಣೆಗೆ ಸರ್ಕಾರಿ ನೌಕರರ ಒತ್ತಾಯ

by Shwetha
April 12, 2026
0

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಜನಜೀವನಕ್ಕೆ ತೊಂದರೆ ಉಂಟುಮಾಡುತ್ತಿದೆ. ಮಲೆನಾಡು ಭಾಗಗಳಲ್ಲಿ ಸ್ವಲ್ಪ ತಂಪಿನ ವಾತಾವರಣ ಇದ್ದರೂ, ಉತ್ತರ ಕರ್ನಾಟಕ ಭಾಗದಲ್ಲಿ ಉರಿಯುವ ಬಿಸಿಲು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram