ADVERTISEMENT
Wednesday, March 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

ಕೋವಿಡ್ ಸಂದರ್ಭದಲ್ಲಿ ಮಾನವೀಯತೆಯಿಂದ ಕೆಲಸ ಮಾಡಬೇಕಿತ್ತು, ಲೂಟಿ ಆಗಿದೆ; ಎಂ.ಬಿ. ಪಾಟೀಲ್

ಲೂಟಿ ಮಾಡುವುದನ್ನೇ ಬಿಜೆಪಿ ಕಾಯಕ ಮಾಡಿಕೊಂಡಿತ್ತು

Author2 by Author2
September 2, 2024
in News, Politics, ಬೆಂಗಳೂರು, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಕೋವಿಡ್ (Covid) ಸಂದರ್ಭದಲ್ಲಿ ಮಾನವೀಯತೆಯಿಂದ ಕೆಲಸ ಮಾಡಬೇಕಿತ್ತು. ಆದರೆ, ಲೂಟಿ ಮಾಡಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ (M B Patil) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಅಂದಿನ ಸರ್ಕಾರ ಸಾವಿರಾರು ಕೋಟಿ ರೂ. ಲೂಟಿ ಮಾಡಿದೆ. ಆ ವೇಳೆಯೇ ನಮ್ಮ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ (Private Medical College) ನಾವು ಕಡಿಮೆ ದರದಲ್ಲಿ ಗುಣಮಟ್ಟದ ಚಿಕಿತ್ಸೆ ಕೊಟ್ಟಿದ್ದೇವೆ. ಅದು ನಮ್ಮ ಜವಾಬ್ದಾರಿ. ಕಳಪೆ ಮಟ್ಟದ ಉಪಕರಣಗಳ ಬಳಕೆ ಮಾಡಿದ್ದಾರೆ. ಸಾವು-ನೋವಿನ ಸಂದರ್ಭದಲ್ಲಿಯೂ ಲೂಟಿ ಮಾಡುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

Related posts

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

March 18, 2026
ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

March 17, 2026

ಸರ್ಕಾರ ಫಿಕ್ಸ್ ಮಾಡಿದ ಹಣಕ್ಕಿಂತ ನಮ್ಮ ಮೆಡಿಕಲ್ ಆಸ್ಪತ್ರೆಯಲ್ಲಿ ಕಡಿಮೆ ಬೆಲೆಗೆ ಮಾಡಿದ್ದೇವೆ. ನಾವು ಒಂದು ಸಾವಿರಕ್ಕೆ ಗುಣಮಟ್ಟದ ಪಿಪಿಇ ಕಿಟ್‌ (PPE Kit) ಗಳನ್ನು ನೀಡಿದ್ದೇವು. ಆದರೆ ಸರ್ಕಾರ ಕಳಪೆ ಮಟ್ಟದ 150 ರೂ. ದನ್ನು ನಾಲ್ಕು ಪಟ್ಟು ಜಾಸ್ತಿ ದುಡ್ಡು ಕೊಟ್ಟು ಪಿಪಿಇ ಕಿಟ್‌ಗಳನ್ನು ಖರೀದಿಸಿದೆ. ಹೀಗೆ ಮಾನವೀಯತೆ ಬಿಟ್ಟು ಲೂಟಿ ಮಾಡಿದ ಸರ್ಕಾರವದು ಎಂದು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಈ ಹಗರಣದಲ್ಲಿ ಡಾ.ಕೆ ಸುಧಾಕರ್ (Dr. K Sudhakar) ಭಾಗಿಯಾಗಿರುವುದು ಸತ್ಯವಾಗಿದೆ. ಕ್ಯಾಬಿನೆಟ್ ಅನುಮತಿ ಇಲ್ಲದೇ ಬಹಳ ಭ್ರಷ್ಟಾಚಾರ ಮಾಡಿದ್ದಾರೆ. ಬಿಟ್ ಕಾಯಿನ್ ಮಾತ್ರವಲ್ಲ ಎಲ್ಲಾ ಹಗರಣಗಳ ತನಿಖೆ ಆಗಬೇಕು. ಎಲ್ಲವನ್ನೂ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದು ಹೇಳಿದ್ದಾರೆ.

Tags: #mbpatil#oncovid#social workbengaluru
ShareTweetSendShare
Join us on:

Related Posts

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

by Shwetha
March 18, 2026
0

ಜಾಗತಿಕ ಭೂಪಟದಲ್ಲಿ ಸಿಲಿಕಾನ್ ಸಿಟಿ ಎಂದು ರಾರಾಜಿಸುತ್ತಿರುವ ನಮ್ಮ ಬೆಂಗಳೂರು, ಅಭಿವೃದ್ಧಿಯ ಓಟದಲ್ಲಿ ತನ್ನ ಮೂಲ ಅಸ್ಮಿತೆಯನ್ನೇ ಕಳೆದುಕೊಳ್ಳುತ್ತಿದೆಯೇ? ಉದ್ಯೋಗ ಅರಸಿ ಬರುವ ಪರಭಾಷಿಗರ ಪ್ರವಾಹದಲ್ಲಿ ಕನ್ನಡದ...

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

by Shwetha
March 17, 2026
0

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಮ್ಮ ಮೆಟ್ರೋ ವಿಸ್ತರಣೆಯ ಭಾಗವಾಗಿ ಪಿಂಕ್ ಲೈನ್‌ನಲ್ಲಿ ಸೇವೆ ಆರಂಭಿಸಲು ಸಿದ್ಧತೆಗಳನ್ನು ವೇಗಗೊಳಿಸಿದೆ. ಮೇ ತಿಂಗಳಲ್ಲಿ ಪಿಂಕ್ ಲೈನ್ ಮೆಟ್ರೋ...

ರಾಜ್ಯಸಭಾ ಅಖಾಡ: ಮೋದಿ-ಶಾ ಲೆಕ್ಕಾಚಾರಕ್ಕೆ ಅಡ್ಡಿಯಾದ ರಾಜ್ಯ ಕಮಲ ನಾಯಕರು ;ವಿರೋಧದ ನಡುವೆಯೂ ದೊಡ್ಡಗೌಡರ ಪರ ಹೈಕಮಾಂಡ್ ಚಿತ್ತ!

ರಾಜ್ಯಸಭಾ ಅಖಾಡ: ಮೋದಿ-ಶಾ ಲೆಕ್ಕಾಚಾರಕ್ಕೆ ಅಡ್ಡಿಯಾದ ರಾಜ್ಯ ಕಮಲ ನಾಯಕರು ;ವಿರೋಧದ ನಡುವೆಯೂ ದೊಡ್ಡಗೌಡರ ಪರ ಹೈಕಮಾಂಡ್ ಚಿತ್ತ!

by Shwetha
March 17, 2026
0

ಬೆಂಗಳೂರು: ರಾಜ್ಯಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕರ್ನಾಟಕ ರಾಜ್ಯ ರಾಜಕೀಯದಲ್ಲಿ, ಅದರಲ್ಲೂ ವಿಶೇಷವಾಗಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟದಲ್ಲಿ ತೀವ್ರ ಸ್ವರೂಪದ ಚರ್ಚೆಗಳು ಗರಿಗೆದರಿವೆ. ಜೆಡಿಎಸ್ ವರಿಷ್ಠ, ಮಾಜಿ...

ಒಂದೆಡೆ ಕರ್ತವ್ಯ ನಿಷ್ಠೆ, ಮತ್ತೊಂದೆಡೆ ಮಾನವೀಯತೆ: ದಂಡ ವಿಧಿಸಿದ ಕೈಗಳಿಂದಲೇ ಇಫ್ತಾರ್ ವ್ಯವಸ್ಥೆ ಮಾಡಿದ ಟ್ರಾಫಿಕ್ ಪೊಲೀಸ್

ಒಂದೆಡೆ ಕರ್ತವ್ಯ ನಿಷ್ಠೆ, ಮತ್ತೊಂದೆಡೆ ಮಾನವೀಯತೆ: ದಂಡ ವಿಧಿಸಿದ ಕೈಗಳಿಂದಲೇ ಇಫ್ತಾರ್ ವ್ಯವಸ್ಥೆ ಮಾಡಿದ ಟ್ರಾಫಿಕ್ ಪೊಲೀಸ್

by Shwetha
March 17, 2026
0

ಬೆಂಗಳೂರು: ಟ್ರಾಫಿಕ್ ಪೊಲೀಸ್ ಎಂದರೆ ಕೇವಲ ದಂಡ ಹಾಕುವವರು, ವಾಹನ ಸವಾರರೊಂದಿಗೆ ಕಟ್ಟುನಿಟ್ಟಾಗಿ ವರ್ತಿಸುವವರು ಎಂಬ ಸಾಮಾನ್ಯ ಕಲ್ಪನೆ ನಮ್ಮಲ್ಲಿದೆ. ಆದರೆ, ಖಾಕಿ ಸಮವಸ್ತ್ರದ ಒಳಗೂ ಮಿಡಿಯುವ...

ಸಂಸತ್ ಮೆಟ್ಟಿಲ ಮೇಲೆ ಕುಳಿತು ಚಹಾ ಪಕೋಡಾ ತಿನ್ನುವುದಲ್ಲ  – ಸಂಸತ್ತಿನ ಘನತೆ ಕಾಪಾಡಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ದೇವೇಗೌಡರ  ಪತ್ರ

ಸಂಸತ್ ಮೆಟ್ಟಿಲ ಮೇಲೆ ಕುಳಿತು ಚಹಾ ಪಕೋಡಾ ತಿನ್ನುವುದಲ್ಲ – ಸಂಸತ್ತಿನ ಘನತೆ ಕಾಪಾಡಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ದೇವೇಗೌಡರ ಪತ್ರ

by Shwetha
March 17, 2026
0

ದೇಶದ ಅತ್ಯುನ್ನತ ಪ್ರಜಾಪ್ರಭುತ್ವದ ದೇಗುಲವಾದ ಸಂಸತ್ತಿನಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram