ADVERTISEMENT
Saturday, January 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಒಳಮೀಸಲಾತಿ ಜಾರಿಗೆ ತಂದಿದ್ದೇವೆ; ಜಿ. ಪರಮೇಶ್ವರ್

ಗೃಹ ಸಚಿವ ಪರಮೇಶ್ವರ್ ಹೇಳಿಕೆ

Author2 by Author2
October 30, 2024
in State, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಪರಿಶಿಷ್ಟ ವರ್ಗದ ಒಳಮೀಸಲಾತಿ ಜಾರಿಗೆ ಒಪ್ಪಿದ್ದೇವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ( G Parameshwar ) ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, , ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಸಚಿವರಾದ ಹೆಚ್.ಸಿ.ಮಹದೇವಪ್ಪ, ಪ್ರಿಯಾಂಕ್ ಖರ್ಗೆ ಮತ್ತು ನಾನು ಒಳಮೀಸಲಾತಿಗೆ ವಿರುದ್ಧವಾಗಿದ್ದಾರೆ ಎಂದು ಹಲವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ.

Related posts

ದಿನ ಭವಿಷ್ಯ (04-01-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (24-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

January 24, 2026
ಖುಲಾಯಿಸುತ್ತಾ ಶೋಭಾ ಕರಂದ್ಲಾಜೆಯ ರಾಜಕೀಯ ಅದೃಷ್ಟ?

ಖುಲಾಯಿಸುತ್ತಾ ಶೋಭಾ ಕರಂದ್ಲಾಜೆಯ ರಾಜಕೀಯ ಅದೃಷ್ಟ?

January 23, 2026

ಅನಾವಶ್ಯಕವಾಗಿ ನಮ್ಮ ಹೆಸರುಗಳನ್ನು ತರುವುದು ಸರಿಯಲ್ಲ. ಒಳಮೀಸಲಾತಿ ವಿಚಾರವಾಗಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ನೇರವಾಗಿ ಚರ್ಚಿಸಿದ್ದೇನೆ. ಆದರೆ, ಒಳಮೀಸಲಾತಿ ಜಾರಿಗೆ ವಿರುದ್ಧವಾಗಿದ್ದೇವೆ ಎಂದು ಆರೋಪಿಸುವುದು ಸರಿಯಲ್ಲ ಎಂದು ಗುಡುಗಿದ್ದಾರೆ.
ಒಳಮೀಸಲಾತಿ ಜಾರಿಗೆ ನಾವೆಲ್ಲ ಒಮ್ಮತದ ನಿರ್ಣಯವನ್ನು ತೆಗೆದುಕೊಂಡಿದ್ದೇವೆ. ಒಂದು ವೇಳೆ ನಾವು ವಿರೋಧಿಸುವುದಾದರೆ ಬಹಿರಂಗವಾಗಿ ಹೇಳುತ್ತೇವೆ. ಯಾರಿಗೂ ಹೆದರಿಕೊಂಡು ಒಪ್ಪಿಕೊಳ್ಳುತ್ತಿಲ್ಲ ಎಂದು ಕೂಡ ಹೇಳಿದ್ದಾರೆ.

Tags: We have implemented internal reservation; G. Parameshwar
ShareTweetSendShare
Join us on:

Related Posts

ದಿನ ಭವಿಷ್ಯ (04-01-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (24-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
January 24, 2026
0

ದಿನ ಭವಿಷ್ಯ: 24-01-2026 1 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಿತಾಂಶಗಳು ದೊರೆಯಲಿವೆ. ಶನಿವಾರವಾದ್ದರಿಂದ ಕೆಲಸದಲ್ಲಿ ಸ್ವಲ್ಪ ವಿಳಂಬವಾಗಬಹುದು, ಆದರೆ ಅಂತಿಮವಾಗಿ ಯಶಸ್ಸು ಸಿಗಲಿದೆ. ಉದ್ಯೋಗದಲ್ಲಿರುವವರಿಗೆ...

ಖುಲಾಯಿಸುತ್ತಾ ಶೋಭಾ ಕರಂದ್ಲಾಜೆಯ ರಾಜಕೀಯ ಅದೃಷ್ಟ?

ಖುಲಾಯಿಸುತ್ತಾ ಶೋಭಾ ಕರಂದ್ಲಾಜೆಯ ರಾಜಕೀಯ ಅದೃಷ್ಟ?

by Shwetha
January 23, 2026
0

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಬಿಜೆಪಿಯೊಳಗೆ ಮತ್ತೊಂದು ಮಹತ್ವದ ಜವಾಬ್ದಾರಿ ಲಭಿಸಿದೆ. ಮುಂಬರುವ ಕೇರಳ ವಿಧಾನಸಭೆ ಚುನಾವಣೆ ಹಿನ್ನೆಲೆ, ಬಿಜೆಪಿ ಹೈಕಮಾಂಡ್ ಶೋಭಾ ಕರಂದ್ಲಾಜೆಗೆ ಬಿಜೆಪಿಯ...

ಇವಿಎಂ ಹ್ಯಾಕ್ ಸುಳ್ಳಿನ ಬಲೂನ್ ಒಡೆದ ‘ಬೆಂಗಳೂರು ಬುಲ್’ ರಾಹುಲ್ ಗಾಂಧಿಗೆ ಶಾಕ್ ಕೊಟ್ಟ ಡಿ ಕೆ ಸುರೇಶ್

ಇವಿಎಂ ಹ್ಯಾಕ್ ಸುಳ್ಳಿನ ಬಲೂನ್ ಒಡೆದ ‘ಬೆಂಗಳೂರು ಬುಲ್’ ರಾಹುಲ್ ಗಾಂಧಿಗೆ ಶಾಕ್ ಕೊಟ್ಟ ಡಿ ಕೆ ಸುರೇಶ್

by Shwetha
January 23, 2026
0

ಬೆಂಗಳೂರು: ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ದೇಶಾದ್ಯಂತ ಇವಿಎಂ ವಿರುದ್ಧ ಸಮರ ಸಾರಿದ್ದರೆ, ಇತ್ತ ಕರ್ನಾಟಕದಲ್ಲಿ ಸ್ವಪಕ್ಷೀಯ ನಾಯಕರೇ ಇವಿಎಂ ಪರ ಬ್ಯಾಟಿಂಗ್ ಮಾಡುವ...

ಅವರ ಕೈಗೆ ಕಬ್ಬಿಣ ನಿನ್ನ ಕೈಗೆ ಹಗ್ಗ: ಶಾಸಕ ಪ್ರದೀಪ್ ಈಶ್ವರ್‌ಗೆ ಸ್ಪೀಕರ್ ಖಾದರ್ ಪಂಚಿಂಗ್ ಡೈಲಾಗ್

ಅವರ ಕೈಗೆ ಕಬ್ಬಿಣ ನಿನ್ನ ಕೈಗೆ ಹಗ್ಗ: ಶಾಸಕ ಪ್ರದೀಪ್ ಈಶ್ವರ್‌ಗೆ ಸ್ಪೀಕರ್ ಖಾದರ್ ಪಂಚಿಂಗ್ ಡೈಲಾಗ್

by Shwetha
January 23, 2026
0

ಬೆಂಗಳೂರು: ರಾಜ್ಯ ವಿಧಾನಸಭೆಯ ವಿಶೇಷ ಜಂಟಿ ಅಧಿವೇಶನವು ಗುರುವಾರ ಅಕ್ಷರಶಃ ಹೈಡ್ರಾಮಾಕ್ಕೆ ಸಾಕ್ಷಿಯಾಯಿತು. ರಾಜ್ಯಪಾಲರ ಭಾಷಣದ ವಿವಾದ, ಆಡಳಿತ ಮತ್ತು ವಿಪಕ್ಷಗಳ ನಡುವಿನ ಕೆಸರೆರಚಾಟದ ನಡುವೆಯೇ ಸ್ಪೀಕರ್...

ಬಸ್ ನಿಲ್ದಾಣದ ಶೌಚಾಲಯಕ್ಕೆ ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ಇದ್ದರೆ ಹುಷಾರ್: ಶೌಚಾಲಯ ಅವ್ಯವಸ್ಥೆ ಕಂಡು ಅಧಿಕಾರಿಗಳಿಗೆ ಚಾಟಿ ಬೀಸಿದ ಸಚಿವರು

ಬಸ್ ನಿಲ್ದಾಣದ ಶೌಚಾಲಯಕ್ಕೆ ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ಇದ್ದರೆ ಹುಷಾರ್: ಶೌಚಾಲಯ ಅವ್ಯವಸ್ಥೆ ಕಂಡು ಅಧಿಕಾರಿಗಳಿಗೆ ಚಾಟಿ ಬೀಸಿದ ಸಚಿವರು

by Shwetha
January 23, 2026
0

ಬೆಂಗಳೂರು: ರಾಜ್ಯದ ಸಾರಿಗೆ ಸಂಸ್ಥೆಗಳು ದೇಶದಲ್ಲೇ ಉತ್ತಮ ಸೇವೆಗೆ ಹೆಸರಾಗಿದ್ದರೂ, ಬಸ್ ನಿಲ್ದಾಣಗಳಲ್ಲಿನ ಶೌಚಾಲಯಗಳ ದುಸ್ಥಿತಿ ಇಲಾಖೆಯ ಮಾನ ಕಳೆಯುತ್ತಿದೆ. ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram