ADVERTISEMENT
Sunday, October 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Agnipath scheme: ಅಧಿಕಾರಕ್ಕೆ ಬಂದ್ರೆ ಅಗ್ನಿಫಥ್ ಯೋಜನೆ ರದ್ದು- ಪ್ರಿಯಾಂಕ ಗಾಂಧಿ

ಕೇಂದ್ರದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಅಗ್ನಿಪಥ ಯೋಜನೆ ರದ್ದುಪಡಿಸುತ್ತೇವೆ ಎಂದು  ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶುಕ್ರವಾರ ಹೇಳಿದ್ದಾರೆ.

Naveen Kumar B C by Naveen Kumar B C
November 5, 2022
in Newsbeat, Politics, ರಾಜಕೀಯ
Priyanka gandhi

Priyanka gandhi

Share on FacebookShare on TwitterShare on WhatsappShare on Telegram

ಅಧಿಕಾರಕ್ಕೆ ಬಂದ್ರೆ ಅಗ್ನಿಫಥ್ ಯೋಜನೆ ರದ್ದು- ಪ್ರಿಯಾಂಕ ಗಾಂಧಿ

ಕೇಂದ್ರದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಅಗ್ನಿಪಥ ಯೋಜನೆ ರದ್ದುಪಡಿಸುತ್ತೇವೆ ಎಂದು  ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶುಕ್ರವಾರ ಹೇಳಿದ್ದಾರೆ.

Related posts

ಬಾಂಬೆ ಬಾಯ್ಸ್ ಪುಸ್ತಕ ಹೊರಬಂದರೆ ನಾಯಕರು ಬೆತ್ತಲಾಗುತ್ತಾರೆ,ಸಿದ್ದರಾಮಯ್ಯ ಮುಗಿಸಿದರೆ ನಮ್ಮ ಹಾದಿ ಸುಲಭ ಎಂಬ ಲೆಕ್ಕಾಚಾರ: ಸ್ಟಿಂಗ್ ಆಪರೇಷನ್ ಹಿಂದಿನ ಕರಾಳ ಸತ್ಯ ಬಿಚ್ಚಿಟ್ಟ ಎಚ್ ವಿಶ್ವನಾಥ್

ಬಾಂಬೆ ಬಾಯ್ಸ್ ಪುಸ್ತಕ ಹೊರಬಂದರೆ ನಾಯಕರು ಬೆತ್ತಲಾಗುತ್ತಾರೆ,ಸಿದ್ದರಾಮಯ್ಯ ಮುಗಿಸಿದರೆ ನಮ್ಮ ಹಾದಿ ಸುಲಭ ಎಂಬ ಲೆಕ್ಕಾಚಾರ: ಸ್ಟಿಂಗ್ ಆಪರೇಷನ್ ಹಿಂದಿನ ಕರಾಳ ಸತ್ಯ ಬಿಚ್ಚಿಟ್ಟ ಎಚ್ ವಿಶ್ವನಾಥ್

October 18, 2026
ಭಾನುವಾರವಾದರೂ ನವೆಂಬರ್ 1ರಂದೇ ರಾಜ್ಯೋತ್ಸವ ಆಚರಣೆ ಕಡ್ಡಾಯ: ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ

ಭಾನುವಾರವಾದರೂ ನವೆಂಬರ್ 1ರಂದೇ ರಾಜ್ಯೋತ್ಸವ ಆಚರಣೆ ಕಡ್ಡಾಯ: ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ

October 18, 2026

ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ನಿಮಿತ್ತ ಕಾಂಗ್ರಾ ಜಿಲ್ಲೆಯಲ್ಲಿ ನಡೆದ  ಸಮಾವೇಶದಲ್ಲಿ ಮಾತಾನಾಡಿದ ಪ್ರಿಯಾಂಕ ಕೊಟ್ಟ ಭರವಸೆಗಳನ್ನು ಖಂಡಿತ ಈಡೇರಿಸುತ್ತೇವೆ  ಎಂದು ಹೇಳಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಕ್ಷಣಾ ಪಡೆಗಳಲ್ಲಿ ನೇಮಕಾತಿಗಾಗಿ ಅಗ್ನಿಪಥ್ ಯೋಜನೆ ಜಾರಿಗೆ ತಂದಿರುವುದು ಗೊತ್ತೇ ಇದೆ. ಈಗಾಗಲೇ ವಿವಿಧ ರಾಜ್ಯಗಳಲ್ಲಿ ಈ ಯೋಜನೆಯಡಿ ಆಯ್ಕೆಗಳನ್ನು ಮಾಡಲಾಗುತ್ತಿದೆ. ಪ್ರತಿಪಕ್ಷಗಳ ಟೀಕೆ ಮತ್ತು ಆಕ್ಷೇಪಗಳ ಹೊರತಾಗಿಯೂ, ರಕ್ಷಣಾ ಸಚಿವಾಲಯವು ಈ ಯೋಜನೆಯನ್ನು ಹಿಂತೆಗೆದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಕೇಂದ್ರದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಮೋದಿ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ್ ಯೋಜನೆಯನ್ನು ರದ್ದುಪಡಿಸುವುದಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ಶುಕ್ರವಾರ ಕಾಂಗ್ರಾ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಹೇಳಿದ್ದಾರೆ. ಭರವಸೆ ನೀಡಿದರೆ ಖಂಡಿತ ಈಡೇರಿಸುತ್ತೇವೆ ಎಂದಿದ್ದಾರೆ.  ಛತ್ತೀಸ್‌ಗಢದಲ್ಲಿ ರೈತರ ಸಾಲ ರದ್ದು ಮಾಡುತ್ತೇವೆ ಎಂದು ಹೇಳಿ ಜಾರಿ ಮಾಡಿದ್ದೇವೆ ಎಂದಿದ್ದಾರೆ.

We will cancel the Agnipath scheme when our govt will be formed at the centre – Priyanka Gandhi Vadra

ಇದನ್ನೂ ಓದಿ – https://saakshatv.com/saakshatv-author…l-maru-avkasha-4/

Tags: agnipath schemePriyanka Gandhi
ShareTweetSendShare
Join us on:

Related Posts

ಬಾಂಬೆ ಬಾಯ್ಸ್ ಪುಸ್ತಕ ಹೊರಬಂದರೆ ನಾಯಕರು ಬೆತ್ತಲಾಗುತ್ತಾರೆ,ಸಿದ್ದರಾಮಯ್ಯ ಮುಗಿಸಿದರೆ ನಮ್ಮ ಹಾದಿ ಸುಲಭ ಎಂಬ ಲೆಕ್ಕಾಚಾರ: ಸ್ಟಿಂಗ್ ಆಪರೇಷನ್ ಹಿಂದಿನ ಕರಾಳ ಸತ್ಯ ಬಿಚ್ಚಿಟ್ಟ ಎಚ್ ವಿಶ್ವನಾಥ್

ಬಾಂಬೆ ಬಾಯ್ಸ್ ಪುಸ್ತಕ ಹೊರಬಂದರೆ ನಾಯಕರು ಬೆತ್ತಲಾಗುತ್ತಾರೆ,ಸಿದ್ದರಾಮಯ್ಯ ಮುಗಿಸಿದರೆ ನಮ್ಮ ಹಾದಿ ಸುಲಭ ಎಂಬ ಲೆಕ್ಕಾಚಾರ: ಸ್ಟಿಂಗ್ ಆಪರೇಷನ್ ಹಿಂದಿನ ಕರಾಳ ಸತ್ಯ ಬಿಚ್ಚಿಟ್ಟ ಎಚ್ ವಿಶ್ವನಾಥ್

by Shwetha
October 18, 2026
0

ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಸ್ಟಿಂಗ್ ಆಪರೇಷನ್ ಮತ್ತು ಚಾರಿತ್ರ್ಯಹನನದ ಸಂಸ್ಕೃತಿಯ ಬಗ್ಗೆ ಹಿರಿಯ ರಾಜಕಾರಣಿ ಎಚ್ ವಿಶ್ವನಾಥ್ ಈ ರೀತಿ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಭಾನುವಾರವಾದರೂ ನವೆಂಬರ್ 1ರಂದೇ ರಾಜ್ಯೋತ್ಸವ ಆಚರಣೆ ಕಡ್ಡಾಯ: ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ

ಭಾನುವಾರವಾದರೂ ನವೆಂಬರ್ 1ರಂದೇ ರಾಜ್ಯೋತ್ಸವ ಆಚರಣೆ ಕಡ್ಡಾಯ: ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ

by Shwetha
October 18, 2026
0

ನವೆಂಬರ್‌ 1ರಂದು ಆಚರಿಸಲಾಗುವ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯು ಮಹತ್ವದ ಸುತ್ತೋಲೆ ಹೊರಡಿಸಿದೆ. ಈ ಬಾರಿ ರಾಜ್ಯೋತ್ಸವ ಭಾನುವಾರ ಬಂದಿದ್ದರೂ ಆಚರಣೆಯನ್ನು ಮುಂದೂಡದೆ, ನವೆಂಬರ್‌...

ಪ್ರಾಮಾಣಿಕ ಕರೆಂಟ್ ಕಳ್ಳ ಕುಮಾರಸ್ವಾಮಿಗೆ ಧಿಕ್ಕಾರ,ರಾಹುಲ್ ಪ್ರಿಯಾಂಕಾ ಬಗ್ಗೆ ಮಾತನಾಡಿದ್ರೆ ಸುಮ್ಮನಿರಲ್ಲ:ಬೆಂಗಳೂರಿನ ಬೀದಿಗಳಲ್ಲಿ ಕೈ ಕಾರ್ಯಕರ್ತರ ಆಕ್ರೋಶದ ಅಲೆ

ಪ್ರಾಮಾಣಿಕ ಕರೆಂಟ್ ಕಳ್ಳ ಕುಮಾರಸ್ವಾಮಿಗೆ ಧಿಕ್ಕಾರ,ರಾಹುಲ್ ಪ್ರಿಯಾಂಕಾ ಬಗ್ಗೆ ಮಾತನಾಡಿದ್ರೆ ಸುಮ್ಮನಿರಲ್ಲ:ಬೆಂಗಳೂರಿನ ಬೀದಿಗಳಲ್ಲಿ ಕೈ ಕಾರ್ಯಕರ್ತರ ಆಕ್ರೋಶದ ಅಲೆ

by Shwetha
October 18, 2026
0

ರಾಜ್ಯ ರಾಜಕಾರಣದ ಅಖಾಡದಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ನಾಯಕರ ನಡುವಿನ ಸಮರ ಈಗ ಬೀದಿಗೆ ಬಂದಿದೆ. ಕಾಂಗ್ರೆಸ್‌ನ ಅಗ್ರ ನಾಯಕರಾದ ರಾಹುಲ್...

ಪ್ರಿಯಾಗೋಲ್ಡ್‌ ಬಿಸ್ಕತ್‌, ದೊಡ್ಲ ಹಾಲಿನ ಗುಣಮಟ್ಟದ ಬಗ್ಗೆ ಗಂಭೀರ ಆರೋಪ: ಮೂರು ಆಹಾರ ಸಂಸ್ಥೆಗಳ ವಿರುದ್ಧ FSSAI ಪ್ರಾಸಿಕ್ಯೂಷನ್‌ ಕ್ರಮ

ಪ್ರಿಯಾಗೋಲ್ಡ್‌ ಬಿಸ್ಕತ್‌, ದೊಡ್ಲ ಹಾಲಿನ ಗುಣಮಟ್ಟದ ಬಗ್ಗೆ ಗಂಭೀರ ಆರೋಪ: ಮೂರು ಆಹಾರ ಸಂಸ್ಥೆಗಳ ವಿರುದ್ಧ FSSAI ಪ್ರಾಸಿಕ್ಯೂಷನ್‌ ಕ್ರಮ

by Shwetha
October 18, 2026
0

ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಪ್ರಿಯಾಗೋಲ್ಡ್‌ ಬಿಸ್ಕತ್‌ ತಯಾರಕ ಸೂರ್ಯ ಫುಡ್‌ ಆ್ಯಂಡ್‌ ಆಗ್ರೋ ಲಿಮಿಟೆಡ್‌, ದೊಡ್ಲ ಡೈರಿ ಲಿಮಿಟೆಡ್‌ ಮತ್ತು ಯುಇಐಆರ್‌ ಆರ್ಗ್ಯಾನಿಕ್‌...

ಆ ಒಬ್ಬ ವ್ಯಕ್ತಿಗೆ ಇಡೀ ಸರ್ಕಾರವೇ ಶರಣು ಡಿಕೆ ಶಿವಕುಮಾರ್ ಕೂಡ ಟ್ರ್ಯಾಪ್ ಆಗಿರಬಹುದು :ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣದ ಹಿಂದೆ ಅಡಗಿದೆಯೇ ಬೃಹತ್ ಸಂಚು ಕಿಂಗ್ ಪಿನ್ ಕಪಿಮುಷ್ಠಿಯಲ್ಲಿ ಆಡಳಿತ ಯಂತ್ರ-ಎಚ್ ಡಿ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

ಆ ಒಬ್ಬ ವ್ಯಕ್ತಿಗೆ ಇಡೀ ಸರ್ಕಾರವೇ ಶರಣು ಡಿಕೆ ಶಿವಕುಮಾರ್ ಕೂಡ ಟ್ರ್ಯಾಪ್ ಆಗಿರಬಹುದು :ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣದ ಹಿಂದೆ ಅಡಗಿದೆಯೇ ಬೃಹತ್ ಸಂಚು ಕಿಂಗ್ ಪಿನ್ ಕಪಿಮುಷ್ಠಿಯಲ್ಲಿ ಆಡಳಿತ ಯಂತ್ರ-ಎಚ್ ಡಿ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

by Shwetha
October 18, 2026
0

ರಾಜ್ಯ ರಾಜಕಾರಣದ ಅಂಗಳದಲ್ಲಿ ಈಗ ಸ್ಟಿಂಗ್ ಆಪರೇಷನ್ ವಿವಾದ ಹೊಸ ಆಯಾಮ ಪಡೆದುಕೊಂಡಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಾಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram