ADVERTISEMENT
Monday, April 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

Weight Loss: ಈ 1 ಚಮಚ ಆಯುರ್ವೇದದ ಮಿಶ್ರಣ ತೂಕ ಇಳಿಸಲು ಸಹಾಯ ಮಾಡುತ್ತದೆ… 

ಅಶ್ವಗಂಧ ಕೇವಲ ದೇಹದ ಒಂದು ನಿರ್ದಿಷ್ಟ ವಿಷಯದ ಮೇಲೆ ಕೇಂದ್ರಿಕರಿಸುವುದಿಲ್ಲ.   ಇದು ತೂಕ ಇಳಿಸಲು  ಸುಲಭ ಮತ್ತು ಪರಿಣಾಮಕಾರಿಯಾಗಿ ಮಾಡಲು  ಸಹಾಯ ಮಾಡುವ  ಹಲವಾರು ವಿಭಿನ್ನ ಅಂಶಗಳ ಮೇಲೆ ಕೆಂದ್ರೀಕರಿಸುತ್ತದೆ.

Naveen Kumar B C by Naveen Kumar B C
August 21, 2022
in Health, Newsbeat, ಆರೋಗ್ಯ
Share on FacebookShare on TwitterShare on WhatsappShare on Telegram

Weight Loss: ಈ 1 ಚಮಚ ಆಯುರ್ವೇದದ ಮಿಶ್ರಣ ತೂಕ ಇಳಿಸಲು ಸಹಾಯ ಮಾಡುತ್ತದೆ…

ಅಶ್ವಗಂಧ ಭಾರತೀಯ ಆಯುರ್ವೇದದಲ್ಲಿ ಪ್ರಸಿದ್ಧವಾದ ಗಿಡಮೂಲಿಕೆಯಾಗಿದೆ.  ಈ ಒಂದು ಮೂಲಿಕೆಯಿಂದ ಹಲವಾರು  ಕಾಯಿಲೆಗಳಗೆ ಔಷಧಿಯಾಗಿ ತೆಗೆದುಕೊಳ್ಳಲಾಗುತ್ತದೆ.   ಅಶ್ವಗಂಧದಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆಯಾದರೂ  ಇಂದು ನಾವು ತೂಕ  ಇಳಿಸಲು ಹೇಗೆ ಸಹಕಾರಿ ಎಂಬುದರ ಕುರಿತು ನೋಡೋಣ..

 ಅಶ್ವಗಂಧ ತೂಕ ಇಳಿಸಲು ಹೇಗೆ ಸಹಕಾರಿ ?

Related posts

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

April 6, 2026
ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

April 6, 2026

ಅಶ್ವಗಂಧ ಕೇವಲ ದೇಹದ ಒಂದು ನಿರ್ದಿಷ್ಟ ವಿಷಯದ ಮೇಲೆ ಕೇಂದ್ರಿಕರಿಸುವುದಿಲ್ಲ.   ಇದು ತೂಕ ಇಳಿಸಲು  ಸುಲಭ ಮತ್ತು ಪರಿಣಾಮಕಾರಿಯಾಗಿ ಮಾಡಲು  ಸಹಾಯ ಮಾಡುವ  ಹಲವಾರು ವಿಭಿನ್ನ ಅಂಶಗಳ ಮೇಲೆ ಕೆಂದ್ರೀಕರಿಸುತ್ತದೆ. ಅಶ್ವಗಂಧವು ತೂಕ ಇಳಿಸಲು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ ಎನ್ನುದನ್ನ ನೋಡುವುದಾದರೆ.

ಒತ್ತಡವನ್ನು ನಿವಾರಿಸುವಲ್ಲಿ ಸಹಾಯ

ತೂಕ ಹೆಚ್ಚಾಗಲು ಮುಖ್ಯ ಕಾರಣವೆಂದರೆ ಒತ್ತಡ. ಒತ್ತಡಕ್ಕೆ ಒಳಗಾದಾಗ, ಜನರು ಹೆಚ್ಚು ಜಂಕ್ ಪುಡ್ ಗಳ ಮೊರೆಹೋಗುತ್ತಾರೆ.  ಇದರಿಂದ ದೇಹಕ್ಕೆ ಅನಿವಾರ್ಯವಲ್ಲದ ಹೆಚ್ಚುವರಿ ಕಿಲೋಗಳೂ ಸರಿಕೊಳ್ಳುತ್ತವೆ.  ಮತ್ತು ತೂಕ ಹೆಚ್ಚಳಕ್ಕೆ ಕಾರಣವಾಗುತ್ತದೆ. ಅಶ್ವಗಂಧ ಒತ್ತಡವನ್ನ ನಿವಾರಿಸಲು ಸಹಾಯ ಮಾಡುತ್ತದೆ ಮತ್ತು ತೂಕ ಇಳಿಕೆಗೆ ಕಾರಣವಾಗುತ್ತದೆ.   ನಷ್ಟವನ್ನು ಉತ್ತೇಜಿಸುತ್ತದೆ.

ನಿದ್ರೆಯ ಗುಣಮಟ್ಟ ಸುಧಾರಣೆ  

ಸಾಕಷ್ಟು ನಿದ್ರೆ ಮಾಡದಿದ್ದರೆ ಹಾರ್ಮೋನುಗಳ  ಅಸಮತೋಲನ ಹೆಚ್ಚಾಗುತ್ತದೆ. ಇದು ತೂಕ ಹೆಚ್ಚಳಕ್ಕೆ ಕಾರಣವಾಗುತ್ತದೆ.  ಅಶ್ವಗಂಧ ಸೇವೆನೆಯಿಂದ ನಿದ್ರೆಯ ಗುಣಮಟ್ಟ ಮತ್ತು ಪ್ರಮಾಣ ಹೆಚ್ಚಾಗುತ್ತದೆ.  ಈ ಮೂಲಕ ಪರೋಕ್ಷವಾಗಿ ತೂಕ ಹೆಚ್ಚಾಗದಂತೆ ಸಹಾಯ ಮಾಡುತ್ತದೆ.

ಜೀರ್ಣಕ್ರಿಯೆ ಸುಧಾರಣೆ

ಅಶ್ವಗಂಧ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳ ಮೇಲೆ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಅಸಮರ್ಪಕ ಜೀರ್ಣಕ್ರಿಯೆಯಿಂದ ತೂಕವನ್ನ ಕಳೆದುಕೊಳ್ಳುವುದು ಕಷ್ಟ. ನೀವು ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನ ಹೊಂದಿದ್ದರೆ ಈ ಮೂಲಿಕೆ ನಿಮಗೆ ಸಹಾಯ ಮಾಡಬಲ್ಲದು. ಅಶ್ವಗಂಧವು ಜೀರ್ಣಕ್ರಿಯೆಯನ್ನ ಹೆಚ್ಚಿಸಿ ಕೊಬ್ಬನ್ನ ಕರಗಿಸುವಲ್ಲಿ ದೇಹಕ್ಕೆ ಸಹಾಯ ಮಾಡುತ್ತದೆ.

ಉತ್ತಮ ಆ್ಯಂಟಿಆಕ್ಸಿಡೆಂಟ್‌

ಅಶ್ವಗಂಧವು ಆ್ಯಂಟಿಆಕ್ಸಿಡೆಂಟ್‌ಗಳಿಂದ ಕೂಡಿದ್ದು ಇದು ತೂಕ ಇಳಿಸಲು ಅವಶ್ಯಕವಾಗಿದೆ. ನಿಮ್ಮ ಚಯಾಪಚಯ ಮತ್ತು ಶಕ್ತಿಯನ್ನ ಹೆಚ್ಚಿಸಲು ಆಂಟಿ ಆಕ್ಸಿಡೆಂಟ್ ಗಳು ಅತ್ಯಗತ್ಯ. ಇದು ಉರಿಯೂತವನ್ನ ಕಡಿಮೆ ಮಾಡುತ್ತದೆ ಮತ್ತು ಕೊಬ್ಬು ಕರಗಿಸುವಲ್ಲಿ ಸಹಾಯ ಮಾಡುತ್ತದೆ.

ಅಶ್ವಗಂಧವನ್ನು ಹೇಗೆ ಸೇವಿಸುವುದು ?

ಅಶ್ವಗಂಧವು ಕ್ಯಾಪ್ಸುಲ್ ರೂಪದಲ್ಲಿ ಲಭ್ಯವಿದೆ, ಆದರೆ ಒಣಗಿದ ಅಶ್ವಗಂಧದ ಎಲೆಗಳಿಂದ ಮಾಡಿದ ಪುಡಿಯನ್ನ ಸೇವಿಸಿದಾಗ ಅದು ಹೆಚ್ಚು ಪರಿಣಾಮಕಾರಿಯಾಗಿರುತ್ತದೆ. ಒಂದು ಲೋಟ ಹಾಲಿಗೆ ಒಂದು ಚಮಚ ಒಣಗಿದ ಅಶ್ವಗಂಧದ ಎಲೆಗಳನ್ನು ಸೇರಿಸಿ ಮತ್ತು ಸ್ವಲ್ಪ ಜೇನುತುಪ್ಪ ಅಥವಾ ಏಲಕ್ಕಿ ಸೇರಿಸಿ ರುಚಿ ಹೆಚ್ಚಿಸಿ. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ. ಇದರಿಂದ ನೀವು ಪರಿಣಾಮಕಾರಿ ಫಲಿತಾಂಶಗಳನ್ನ ನೋಡುತ್ತೀರ.

Tags: ashwagandhaAyurvedic Mixtureweight-loss
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

by Shwetha
April 6, 2026
0

ರಾಜ್ಯದ ಅನ್ನದಾತರಿಗೆ ಮುಂಗಾರು ಹಂಗಾಮಿನ ಸಮಯದಲ್ಲಿ ಎದುರಾಗುತ್ತಿದ್ದ ಬಹುದೊಡ್ಡ ಸಮಸ್ಯೆಗೆ ಮುಕ್ತಿ ಹಾಡಲು ರಾಜ್ಯ ಸರ್ಕಾರ ಮುಂದಾಗಿದೆ. ರೈತರಿಗೆ ಸಕಾಲದಲ್ಲಿ ರಸಗೊಬ್ಬರ ತಲುಪಿಸಲು ಮತ್ತು ಮಾರುಕಟ್ಟೆಯಲ್ಲಿ ಉದ್ದೇಶಪೂರ್ವಕವಾಗಿ...

ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

by Shwetha
April 6, 2026
0

ಬಾಗಲಕೋಟೆ: ರಾಜ್ಯ ಸರ್ಕಾರದ ಖಜಾನೆಯಲ್ಲಿ ಬಿಡಿಗಾಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರಿಸ್ಥಿತಿ ಎಲ್ಲವನ್ನೂ ಕಳೆದುಕೊಂಡು ಕೇವಲ ಗರಿಗರಿ ಬಟ್ಟೆ ಹಾಕಿಕೊಂಡು ತಿರುಗುವ ಜಂಭದ ಸಾಹುಕಾರನಂತಾಗಿದೆ. ಮನೆಗೆ ಸಾಲಗಾರರು ಮುತ್ತಿಗೆ...

ಅಮೆರಿಕದ ಒಪ್ಪಿಗೆಯಿಲ್ಲದೆ ಒಂದು ಹನಿ ತೈಲ ತರುವಂತಿಲ್ಲ : ದೊಡ್ಡಣ್ಣನ ಅಣತಿಯಂತೆ ಕುಣಿಯುತ್ತಿದೆ ದೆಹಲಿ ಸರ್ಕಾರ ; ಮೋದಿ ವಿದೇಶಾಂಗ ನೀತಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

ಅಮೆರಿಕದ ಒಪ್ಪಿಗೆಯಿಲ್ಲದೆ ಒಂದು ಹನಿ ತೈಲ ತರುವಂತಿಲ್ಲ : ದೊಡ್ಡಣ್ಣನ ಅಣತಿಯಂತೆ ಕುಣಿಯುತ್ತಿದೆ ದೆಹಲಿ ಸರ್ಕಾರ ; ಮೋದಿ ವಿದೇಶಾಂಗ ನೀತಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

by Shwetha
April 6, 2026
0

ಅಸ್ಸಾಂ ವಿಧಾನಸಭಾ ಚುನಾವಣೆಯ ಕಣ ರಂಗೇರುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಬ್ರಹ್ಮಾಸ್ತ್ರ ಪ್ರಯೋಗಿಸಿದ್ದಾರೆ. ಅಸ್ಸಾಂನ ಗೋಲಾಘಾಟ್...

ಪಾಕಿಸ್ತಾನದ ಉದ್ಧಟತನ ಭಾರತ ನಮ್ಮ ತಂಟೆಗೆ ಬಂದರೆ ಕಲ್ಕತ್ತಾ ಬಾಂಬೆವರೆಗೆ ನುಗ್ಗುತ್ತೇವೆ ಎಂದ ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸೀಫ್

ಪಾಕಿಸ್ತಾನದ ಉದ್ಧಟತನ ಭಾರತ ನಮ್ಮ ತಂಟೆಗೆ ಬಂದರೆ ಕಲ್ಕತ್ತಾ ಬಾಂಬೆವರೆಗೆ ನುಗ್ಗುತ್ತೇವೆ ಎಂದ ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸೀಫ್

by Shwetha
April 6, 2026
0

ಗಡಿಯಾಚೆಗಿನ ಉದ್ವಿಗ್ನತೆ ಮತ್ತೊಮ್ಮೆ ತಾರಕಕ್ಕೇರಿದ್ದು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸೀಫ್ ಭಾರತದ ವಿರುದ್ಧ ತೀವ್ರ ಸ್ವರೂಪದ ಎಚ್ಚರಿಕೆ ನೀಡಿದ್ದಾರೆ. ಭಾರತವೇನಾದರೂ ಪಾಕಿಸ್ತಾನದ ಮೇಲೆ ವಿನಾಕಾರಣ ದಾಳಿ...

ಕೇಂದ್ರದತ್ತ ಬೊಟ್ಟು ಮಾಡುವ ಬದಲು ಆಟೋ ಚಾಲಕರಿಗೆ 6ನೇ ಗ್ಯಾರಂಟಿ ಕೊಡಿ ಸ್ವಾಮಿ : ಎಚ್ ಡಿ ಕುಮಾರಸ್ವಾಮಿ

ಕೇಂದ್ರದತ್ತ ಬೊಟ್ಟು ಮಾಡುವ ಬದಲು ಆಟೋ ಚಾಲಕರಿಗೆ 6ನೇ ಗ್ಯಾರಂಟಿ ಕೊಡಿ ಸ್ವಾಮಿ : ಎಚ್ ಡಿ ಕುಮಾರಸ್ವಾಮಿ

by Shwetha
April 6, 2026
0

ಕೇಂದ್ರ ಸರ್ಕಾರದ ವಿರುದ್ಧ ಸುಖಾಸುಮ್ಮನೆ ಗೂಬೆ ಕೂರಿಸುವ ಬದಲು ಎಲ್ ಪಿ ಜಿ ಸಮಸ್ಯೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಆಟೋ ಚಾಲಕರಿಗೆ ರಾಜ್ಯದ ಕಾಂಗ್ರೆಸ್ ಸರ್ಕಾರ 6ನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram