mamatha banerjee Nomination Submission
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ : ಇಂದು ನಾಮಪತ್ರ ಸಲ್ಲಿಸಿದ ದೀದಿ..!
ಪಶ್ಚಿಮ ಬಂಗಾಳ : ಪಶ್ಚಿಮ ಬಂಗಾಳದಲ್ಲಿ ಶೀಘ್ರವೇ ವಿಧಾನಸಭಾ ಚುನಾವಣೆ ಆರಂಭವಾಗಲಿದೆ. ಮತ್ತೊಮ್ಮೆ ಮಮತಾ ಬ್ಯಾನರ್ಜಿ ಅಧಿಕಾರಕ್ಕೇರಲು ಸಕಲ ತಯಾರಿ ನಡೆಸಿದ್ದಾರೆ. ಇನ್ನೂ ಇಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ವಿಧಾನಸಭಾ ಚುನಾವಣೆಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದರು.
ಮಹಿಳೆಯ ಮೇಲೆ ಹಲ್ಲೆ ನಡೆಸಿದ ZOMATO ಡಿಲೆವರಿ ಬಾಯ್..! ಮಹಿಳೆ ಕಣ್ಣೀರು – VIDEO VIRAL
ಮಮತಾ ಅವರು ನಂದಿಗ್ರಾಮ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಇನ್ನೂ ನಾಮಪತ್ರ ಸಲ್ಲಿಕೆಯ ಮೊದಲು ನಂದಿಗ್ರಾಮದಲ್ಲಿರುವ ಶಿವ ದೇವಾಲಯಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ ಮಮತಾ ಅವರಿಗೆ ಗ್ರಾಮಸ್ಥರಿಂದ ಭರ್ಜರಿ ಸ್ವಾಗತ ಸಿಕ್ಕಿದೆ. ಇನ್ನೂ ದೀದಿ ಬರೋಬ್ಬರಿ 5 ವರ್ಷಗಳ ಬಳಿಕ ನಂದಿ ಗ್ರಾಮಕ್ಕೆ ಬಂದಿದ್ದು, ಬೃಹತ್ ರೋಡ್ ಶೋ ಮೂಲಕ ತೆರಳಿ ತಮ್ಮ ನಾಮಪತ್ರವನ್ನ ಸಲ್ಲಿಸಿದ್ದಾರೆ.
ದೆಹಲಿ ಜನರಿಗಾಗಿ ‘ರಾಮರಾಜ್ಯ’ದ 10 ತತ್ವಗಳ ಪಾಲನೆ ಮಾಡಲಿದ್ದಾರಂತೆ ಕೇಜ್ರಿವಾಲ್..!
mamatha banerjee Nomination Submission