ADVERTISEMENT
Wednesday, July 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮೂರನೇ ಟೆಸ್ಟ್ – ಇಂಗ್ಲೆಂಡ್ ವಿರುದ್ಧ ಕೆರೆಬಿಯನ್ನರಿಗೆ ಸೋಲಿನ ಭೀತಿ..!

admin by admin
July 27, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಮೂರನೇ ಟೆಸ್ಟ್ – ಇಂಗ್ಲೆಂಡ್ ವಿರುದ್ಧ ಕೆರೆಬಿಯನ್ನರಿಗೆ ಸೋಲಿನ ಭೀತಿ..!

ಇಂಗ್ಲೆಂಡ್ ವಿರುದ್ಧ ವೆಸ್ಟ್ ಇಂಡೀಸ್ ಮೂರನೇ ಟೆಸ್ಟ್ ಪಂದ್ಯದಲ್ಲಿ ಸೋಲಿನ ಭೀತಿಯಲ್ಲಿದೆ. ಗೆಲ್ಲಲು 399 ರನ್‍ಗಳ ಬೃಹತ್ ಸವಾಲನ್ನು ಬೆನ್ನಟ್ಟಿದ್ದ ವೆಸ್ಟ್ ಇಂಡೀಸ್ ಮೂರನೇ ದಿನದ ಅಂತ್ಯಕ್ಕೆ 10 ರನ್ ಗಳಿಸಿ ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಕ್ರೇಗ್ ಬ್ರಾತ್ ವೇಟ್ ಅಜೇಯ 2 ರನ್ ಹಾಗೂ ಶಾಯ್ ಹೋಪ್ 4 ರನ್‍ಗಳೊಂದಿಗೆ ನಾಲ್ಕನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ವೆಸ್ಟ್ ಇಂಡೀಸ್ ಈಗ ಏನಿದ್ರೂ ಎಂಟು ವಿಕೆಟ್‍ಗಳನ್ನಿಟ್ಟುಕೊಂಡು ಇಂಗ್ಲೆಂಡ್‍ಗೆ ಪ್ರತ್ಯುತ್ತರ ನೀಡಬೇಕಾಗಿದೆ.
ಇದಕ್ಕೂ ಮೊದಲು ಇಂಗ್ಲೆಂಡ್ ತನ್ನ ಎರಡನೇ ಇನಿಂಗ್ಸ್ ನಲ್ಲಿ ಎರಡು ವಿಕೆಟ್ ನಷ್ಟಕ್ಕೆ 226 ರನ್‍ಗಳಿಗೆ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದೆ. ಹಾಗೇ, ಮೊದಲ ಇನಿಂಗ್ಸ್ ನಲ್ಲಿ 172 ರನ್‍ಗಳ ಇನಿಂಗ್ಸ್ ಮುನ್ನಡೆ ಪಡೆದುಕೊಂಡಿತ್ತು. ಇಂಗ್ಲೆಂಡ್ ತಂಡದ ಪರ ರೋರಿ ಬನ್ರ್ಸ್ ಅವರು ಆಕರ್ಷಕ 90 ರನ್ ಸಿಡಿಸಿದ್ರು. ಹಾಗೇ ಮೊದಲ ವಿಕೆಟ್‍ಗೆ ರೋರಿ ಬನ್ರ್ಸ್ ಮತ್ತು ಡಾಮಿನಿಕ್ ಸಿಬ್ಲೇಯ್ (56 ರನ್) 114 ರನ್ ದಾಖಲಿಸಿದ್ರು. ನಂತರ ನಾಯಕ ಜಾಯ್ ರೂಟ್ ಮತ್ತು ಬನ್ರ್ಸ್ ಎರಡನೇ ವಿಕೆಟ್‍ಗೆ 112 ರನ್‍ಗಳ ಜೊತೆಯಾಟವಾಡಿ ವಿಂಡೀಸ್‍ಗೆ ಕಂಟಕವಾದ್ರು.
ಇನ್ನೊಂದೆಡೆ ವೆಸ್ಟ್ ಇಂಡೀಸ್ ತಂಡಕ್ಕೆ ಮಾರಕವಾಗಿ ಪರಿಣಮಿಸಿದ್ದು ವೇಗಿ ಸ್ಟುವರ್ಟ್ ಬ್ರಾಡ್. ಎರಡನೇ ಇನಿಂಗ್ಸ್ ನಲ್ಲಿ ವೆಸ್ಟ್ ಇಂಡೀಸ್ ತಂಡಕ್ಕೆ ಆಘಾತ ನೀಡಿದ್ದರು. ಈ ಮೂಲಕ ತನ್ನ ಟೆಸ್ಟ್ ವಿಕೆಟ್‍ಗಳ ಸಂಖ್ಯೆಯನ್ನು 499ಕ್ಕೇರಿಸಿದ್ರು. ಈ ಪಂದ್ಯದಲ್ಲೇ ಸ್ಟುವರ್ಟ್ ಬ್ರಾಡ್ 500 ವಿಕೆಟ್ ಪಡೆಯುವ ಎಲ್ಲಾ ಸಾಧ್ಯತೆಗಳಿವೆ.
ಇಂಗ್ಲೆಂಡ್ ಮೊದಲ ಇನಿಂಗ್ಸ್ 369 ಮತ್ತು ಎರಡನೇ ಇನಿಂಗ್ಸ್ 226/2 ಡಿಕ್ಲೇರ್
ವೆಸ್ಟ್ ಇಂಡೀಸ್ ಮೊದಲ ಇನಿಂಗ್ಸ್ -197 ರನ್, ಎರಡನೇ ಇನಿಂಗ್ಸ್ 2 ವಿಕೆಟ್‍ಗೆ 10 ರನ್

Related posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

June 30, 2026
ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

June 30, 2026
Tags: Dominic SibleyEnglandengland -West Indies 3rd testEngland's Stuart BroadJason HolderJOE ROOTKraigg BrathwaiteOld Trafford in ManchesterRory Burnswest indies
ShareTweetSendShare
Join us on:

Related Posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

by Shwetha
June 30, 2026
0

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಬಹಿರಂಗ ಚರ್ಚೆಯ ಆಹ್ವಾನ ನೀಡಿದ್ದಾರೆ. ಈ...

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

by Shwetha
June 30, 2026
0

ನಿಮ್ಮ ಮತ ನಿಮ್ಮ ಹಕ್ಕು. ಆದರೆ ಆ ಹಕ್ಕನ್ನು ಚಲಾಯಿಸಲು ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದು ಅನಿವಾರ್ಯ. ಭಾರತೀಯ ಚುನಾವಣಾ ಆಯೋಗದ ಆದೇಶದಂತೆ ಇಂದಿನಿಂದ ರಾಜ್ಯಾದ್ಯಂತ...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಮಾಸ್ ಲೀಡರ್ ಗೆ ಸ್ವಪಕ್ಷೀಯರಿಂದಲೇ ಸಂಚು ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡುತ್ತಿರುವುದರ ಹಿಂದಿದೆ ಭಾರಿ ಲೆಕ್ಕಾಚಾರ :ಕಿಂಗ್ ಮೇಕರ್ ಪಟ್ಟಕ್ಕಾಗಿ ನಡೆಯುತ್ತಿದೆ ಒಳಗೊಳಗೆ ರಾಜಕೀಯ ಯುದ್ಧ

by Shwetha
June 30, 2026
0

ಕರ್ನಾಟಕ ರಾಜಕೀಯದ ಇತಿಹಾಸದಲ್ಲಿ ಅತಿ ದೊಡ್ಡ ಮಾಸ್ ಲೀಡರ್ ಎನಿಸಿಕೊಂಡಿರುವ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಬಗ್ಗೆ ಈಗ ಕಾಂಗ್ರೆಸ್ ಒಳಾಂಗಣದಲ್ಲಿ ಭಾರಿ ಚರ್ಚೆಗಳು ನಡೆಯುತ್ತಿವೆ. ಮುಖ್ಯಮಂತ್ರಿ...

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

by Shwetha
June 30, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ...

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

by Shwetha
June 30, 2026
0

ಅಯೋಧ್ಯೆಯ ಭವ್ಯ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆ ಹಣದಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಈಗ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಹಗರಣದ ತನಿಖೆ ಚುರುಕುಗೊಂಡಿದ್ದು ಈಗಾಗಲೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram