ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ನವರಾತ್ರಿಯ ದುರ್ಗಾ ಪೂಜೆಯನ್ನು ಅತ್ಯಂತ ಅದ್ಧೂರಿಯಾಗಿ ಆಚಚರಣೆ ಮಾಡಲಾಗುತ್ತೆ. ಆದರೆ ಅಂತಹ ದುರ್ಗಾಪೂಜೆಯನ್ನು ನೆರವೇರಿಸಲು ಈ ಬಾರಿ ಅವಕಾಶ ನೀಡದೇ ಇರಲು ಸರ್ಕಾರ ತೀರ್ಮಾನಿಸಿದೆ ಎಂಬ ಸುದ್ದಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಪರ ವಿರೋಧ ಚರ್ಚೆಗೆ ಎಡೆಮಾಡಿಕೊಟ್ಟಿತ್ತು.
ಇದೇ ವಿಚಾರಕ್ಕೆ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾರ್ಜಿ ಕೆಂಡಾಮಂಡಲವಾಗಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ದೀದಿ ಒಂದು ವೇಳೆ ನಾನು ಹೀಗೆ ಹೇಳಿದ್ದು ನಿಜವೇ ಆದಲ್ಲಿ ಯಾರಾದರೂ ಸಾಬೀತು ಪಡಿಸುವೆರಾ ಎಂದು ಸವಾಲ್ ಹಾಕಿದ್ದಾರೆ. ಅಲ್ಲದೇ ನಾನು ಹೀಗೆ ಹೇಳಿದ್ದೇನೆ ಎಂದು ಯಾರಾದರೂ ಸಾಬೀತುಪಡಿಸಿದರೆ ಜನರ ಮುಂದೆ 100 ಬಾರಿ ಬಸ್ಕಿ ಹೊಡೆಯುತ್ತೇನೆ ಎಂದು ಬಹಿರಂಗವಾಹಗಿ ಚಾಲೆಂಜ್ ಮಾಡಿದ್ದಾರೆ ದೀದಿ.
ಇನ್ನೂ ಸರ್ಕಾರದ ವಿರುದ್ಧ ಕೆಟ್ಟ ವದಂತಿಗಳನ್ನು ವ್ಯವಸ್ಥಿತವಾಗಿ ಹರಡಲಾಗುತ್ತಿದೆ, ಈ ಮೂಲಕ ಸರ್ಕಾರಕ್ಕೆ ಕಳಂಕ ತರುವ ಪಿತೂರಿ ನಡೆಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂದುವರೆದು ಮಾತನಾಡಿದ ಮಮತಾ ಬ್ಯಾನರ್ಜಿ ಕೆಲವು ನಕಲಿ ಐಟಿ ಪುಟಗಳು ದುರ್ಗಾ ಪೂಜೆಯ ಬಗ್ಗೆ ತಪ್ಪು ಮಾಹಿತಿ ಹರಡುತ್ತಿವೆ. ಉದ್ದೇಶಪೂರ್ವಕವಾಗಿ ಸುಳ್ಳು ಸುದ್ದಿಗಳನ್ನು ಹರಡಲಾಗುತ್ತಿದೆ. ಕೋಮು ಸೌಹಾರ್ದತೆಯನ್ನು ನಾಶಗೊಳಿಸಲು ಇಂತಹ ನಕಲಿ ಸುದ್ದಿಗಳನ್ನು ಹಬ್ಬಿಸಲಾಗುತ್ತದೆ ಎಂದು ಕಿಡಿಕಾರಿದ್ದಾರೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450