ADVERTISEMENT
Sunday, June 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ದುರ್ಗಾಪೂಜೆ ವದಂತಿಗೆ ‘ದೀದಿ’ ಕೆಂಡಾಮಂಡಲ : 100 ಬಸ್ಕಿ ಹೊಡೆಯಲು ಸಿದ್ಧ  ಎಂದ ‘ದೀದಿ’..!  

admin by admin
September 10, 2020
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಕೋಲ್ಕತಾ:  ಪಶ್ಚಿಮ ಬಂಗಾಳದಲ್ಲಿ ನವರಾತ್ರಿಯ ದುರ್ಗಾ ಪೂಜೆಯನ್ನು ಅತ್ಯಂತ ಅದ್ಧೂರಿಯಾಗಿ ಆಚಚರಣೆ ಮಾಡಲಾಗುತ್ತೆ. ಆದರೆ  ಅಂತಹ ದುರ್ಗಾಪೂಜೆಯನ್ನು ನೆರವೇರಿಸಲು ಈ ಬಾರಿ ಅವಕಾಶ ನೀಡದೇ ಇರಲು ಸರ್ಕಾರ ತೀರ್ಮಾನಿಸಿದೆ ಎಂಬ ಸುದ್ದಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಪರ ವಿರೋಧ ಚರ್ಚೆಗೆ ಎಡೆಮಾಡಿಕೊಟ್ಟಿತ್ತು.

ಇದೇ ವಿಚಾರಕ್ಕೆ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾರ್ಜಿ ಕೆಂಡಾಮಂಡಲವಾಗಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ದೀದಿ ಒಂದು ವೇಳೆ ನಾನು ಹೀಗೆ ಹೇಳಿದ್ದು ನಿಜವೇ ಆದಲ್ಲಿ ಯಾರಾದರೂ ಸಾಬೀತು ಪಡಿಸುವೆರಾ  ಎಂದು ಸವಾಲ್ ಹಾಕಿದ್ದಾರೆ. ಅಲ್ಲದೇ ನಾನು ಹೀಗೆ ಹೇಳಿದ್ದೇನೆ ಎಂದು ಯಾರಾದರೂ ಸಾಬೀತುಪಡಿಸಿದರೆ ಜನರ ಮುಂದೆ 100 ಬಾರಿ ಬಸ್ಕಿ ಹೊಡೆಯುತ್ತೇನೆ ಎಂದು ಬಹಿರಂಗವಾಹಗಿ ಚಾಲೆಂಜ್ ಮಾಡಿದ್ದಾರೆ ದೀದಿ.

Related posts

ನೀಟ್ ಪರೀಕ್ಷೆ ಕುರಿತು ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ; ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಜೂಜಾಟ ಎಂದು ಆರೋಪ

ನೀಟ್ ಪರೀಕ್ಷೆ ಕುರಿತು ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ; ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಜೂಜಾಟ ಎಂದು ಆರೋಪ

June 21, 2026
ನನ್ನ ಹೆಂಡ್ತಿ ಫೋಟೋ ಹಾಕಿ ಪ್ರಚಾರ ಮಾಡ್ತೀರಾ? ಸಿಎಂ ಆದ್ರೂ ಇವ್ರ ಬುದ್ಧಿ ಬದಲಾಗಿಲ್ಲ: ಬ್ಲೂ ಫಿಲಂ ಪೋಸ್ಟರ್ ಪಾಲಿಟಿಕ್ಸ್ ಬಗ್ಗೆ ಎಚ್‌ಡಿಕೆ ಕೆಂಡ

ಬಿಡದಿ ಟೌನ್‌ಶಿಪ್ ಯೋಜನೆಯ ಪಿತಾಮಹ ಎಚ್‌ಡಿಕೆ ಎಂದ CM – ಮತ್ತೆ ಜೈಲಿಗೆ ಹೋಗಲು ನಾನು ಸಿದ್ಧನಿಲ್ಲ: ಎಚ್‌ಡಿಕೆ ಮತ್ತು ಬಿಎಸ್‌ವೈಗೆ ಡಿಕೆಶಿ ಕೊಟ್ಟ ಆ ಒಂದು ಖಡಕ್ ಎಚ್ಚರಿಕೆ ಏನು?

June 21, 2026

ಇನ್ನೂ ಸರ್ಕಾರದ ವಿರುದ್ಧ ಕೆಟ್ಟ ವದಂತಿಗಳನ್ನು ವ್ಯವಸ್ಥಿತವಾಗಿ ಹರಡಲಾಗುತ್ತಿದೆ, ಈ ಮೂಲಕ ಸರ್ಕಾರಕ್ಕೆ ಕಳಂಕ ತರುವ ಪಿತೂರಿ ನಡೆಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂದುವರೆದು ಮಾತನಾಡಿದ ಮಮತಾ ಬ್ಯಾನರ್ಜಿ ಕೆಲವು ನಕಲಿ ಐಟಿ ಪುಟಗಳು ದುರ್ಗಾ ಪೂಜೆಯ ಬಗ್ಗೆ ತಪ್ಪು ಮಾಹಿತಿ ಹರಡುತ್ತಿವೆ. ಉದ್ದೇಶಪೂರ್ವಕವಾಗಿ ಸುಳ್ಳು ಸುದ್ದಿಗಳನ್ನು ಹರಡಲಾಗುತ್ತಿದೆ. ಕೋಮು ಸೌಹಾರ್ದತೆಯನ್ನು ನಾಶಗೊಳಿಸಲು ಇಂತಹ ನಕಲಿ ಸುದ್ದಿಗಳನ್ನು ಹಬ್ಬಿಸಲಾಗುತ್ತದೆ ಎಂದು ಕಿಡಿಕಾರಿದ್ದಾರೆ.

ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450

Tags: dididurgapoojamamathabanerjinavarathritmcwestbengalcm
ShareTweetSendShare
Join us on:

Related Posts

ನೀಟ್ ಪರೀಕ್ಷೆ ಕುರಿತು ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ; ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಜೂಜಾಟ ಎಂದು ಆರೋಪ

ನೀಟ್ ಪರೀಕ್ಷೆ ಕುರಿತು ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ; ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಜೂಜಾಟ ಎಂದು ಆರೋಪ

by Shwetha
June 21, 2026
0

ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ನೀಟ್ ಮರುಪರೀಕ್ಷೆಯ ವ್ಯವಸ್ಥಾಪನೆ ಕುರಿತು ಕೇಂದ್ರ ಸರ್ಕಾರ ಮತ್ತು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ನನ್ನ ಹೆಂಡ್ತಿ ಫೋಟೋ ಹಾಕಿ ಪ್ರಚಾರ ಮಾಡ್ತೀರಾ? ಸಿಎಂ ಆದ್ರೂ ಇವ್ರ ಬುದ್ಧಿ ಬದಲಾಗಿಲ್ಲ: ಬ್ಲೂ ಫಿಲಂ ಪೋಸ್ಟರ್ ಪಾಲಿಟಿಕ್ಸ್ ಬಗ್ಗೆ ಎಚ್‌ಡಿಕೆ ಕೆಂಡ

ಬಿಡದಿ ಟೌನ್‌ಶಿಪ್ ಯೋಜನೆಯ ಪಿತಾಮಹ ಎಚ್‌ಡಿಕೆ ಎಂದ CM – ಮತ್ತೆ ಜೈಲಿಗೆ ಹೋಗಲು ನಾನು ಸಿದ್ಧನಿಲ್ಲ: ಎಚ್‌ಡಿಕೆ ಮತ್ತು ಬಿಎಸ್‌ವೈಗೆ ಡಿಕೆಶಿ ಕೊಟ್ಟ ಆ ಒಂದು ಖಡಕ್ ಎಚ್ಚರಿಕೆ ಏನು?

by Shwetha
June 21, 2026
0

ಬೆಂಗಳೂರು ಸಾರ್ವಜನಿಕರ ಅಹವಾಲುಗಳನ್ನು ಆಲಿಸಲು ಮತ್ತು ಜನರ ಸಮಸ್ಯೆಗಳಿಗೆ ತಕ್ಷಣದ ಪರಿಹಾರ ನೀಡಲು ರಾಜ್ಯ ಸರ್ಕಾರ ಒಂದು ಮಹತ್ವದ ನಿರ್ಧಾರ ಕೈಗೊಂಡಿದೆ. ಸಂಪುಟ ಸಭೆಯ ಬಳಿಕ ಮಾಧ್ಯಮಗಳೊಂದಿಗೆ...

BJP ನಾಯಕರಿಗೆ ದೆಹಲಿ ಬುಲಾವ್ ವಿಚಾರಕ್ಕೆ ಪ್ರಿಯಾಂಕ್ ಖರ್ಗೆ ವ್ಯಂಗ್ಯ

BJP ನಾಯಕರಿಗೆ ದೆಹಲಿ ಬುಲಾವ್ ವಿಚಾರಕ್ಕೆ ಪ್ರಿಯಾಂಕ್ ಖರ್ಗೆ ವ್ಯಂಗ್ಯ

by Shwetha
June 21, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿರುವ ಅಡ್ಡಮತದಾನದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿ ನಾಯಕರನ್ನು ದೆಹಲಿಗೆ ಕರೆಯಲಾಗಿದೆ ಎಂಬ ವರದಿಗಳ ಮಧ್ಯೆ, ಕರ್ನಾಟಕ ಗೃಹ ಸಚಿವ...

ಆರ್‌ಎಸ್‌ಎಸ್‌ ಗುಲಾಮರಲ್ಲ, ಸಂಘದವರೇ ನೇರ ಉತ್ತರ ನೀಡಲಿ: ಆರ್‌ಎಸ್‌ಎಸ್ ಅಸ್ತಿತ್ವಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು

ಆರ್‌ಎಸ್‌ಎಸ್‌ ಗುಲಾಮರಲ್ಲ, ಸಂಘದವರೇ ನೇರ ಉತ್ತರ ನೀಡಲಿ: ಆರ್‌ಎಸ್‌ಎಸ್ ಅಸ್ತಿತ್ವಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು

by Shwetha
June 21, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಮತ್ತು ಅದರ ಕಾರ್ಯವೈಖರಿ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ವಾಗ್ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಸಂಘಟನೆಯ ಕುರಿತು...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (21-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 21, 2026
0

ದಿನ ಭವಿಷ್ಯ : 21-06-2026 1 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ಹಾಗೂ ಸಕಾರಾತ್ಮಕ ದಿನವಾಗಿರುತ್ತದೆ. ನೀವು ಕೈಗೊಂಡ ಪ್ರತಿಯೊಂದು ಕಾರ್ಯಗಳಲ್ಲಿ ಯಶಸ್ಸು ನಿಮ್ಮದಾಗಲಿದೆ....

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram