ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ದಿನನಿತ್ಯ ಸ್ತೋತ್ರ; ಮಂತ್ರ; ಜಪ ಮಾಡುವುದರಿಂದ ನಮಗೆ ಸಿಗುವ ಲಾಭವೇನು*???

Naveen Kumar B C by Naveen Kumar B C
July 12, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ದಿನನಿತ್ಯ ಸ್ತೋತ್ರ; ಮಂತ್ರ; ಜಪ ಮಾಡುವುದರಿಂದ ನಮಗೆ ಸಿಗುವ ಲಾಭವೇನು*???

“ಮನನಾತ್ ತ್ರಾಯತೇ ಇತಿ ಮಂತ್ರಃ”, ಮನಸ್ಸಿಟ್ಟು ಜಪಿಸುವದರಿಂದ ರಕ್ಷಣೆ ಕೊಡುವುದೇ ಮಂತ್ರ. ಯಾವುದೇ ಮಂತ್ರವನ್ನು ಪದೇ ಪದೇ ಮನನ ಮಾಡುತ್ತಿದ್ದರೆ ಅದು ನೆನಪಿನಲ್ಲಿರುತ್ತದೆ, ಮತ್ತು ಮಂತ್ರ ಸಿದ್ಧಿಯಾಗುತ್ತದೆ.
ಮಂತ್ರಗಳ ಮನೋವೃತ್ತಿ ಹಾಗೂ ಶಾರೀರಿಕವಾಗಿ ಎರಡೂ ರೀತಿಯಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವನ್ನು ವೃದ್ಧಿಸಿಕೊಳ್ಳಲು ಮಂತ್ರಗಳು ಹೇಗೆ ಸಹಕಾರಿ ಎಂಬುದನ್ನು ಈಕೆಳಗೆ ವಿವರಿಸಲಾಗಿದೆ

Related posts

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

April 2, 2026
ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

April 2, 2026

ಶರೀರದ ತೇಜೋಶಕ್ತಿಯನ್ನು ಹೆಚ್ಚಿಸಲು, ಧ್ವನಿ, ಶ್ವಾಸ ಮತ್ತು ಲಯಬದ್ಧತೆಯಿಂದ ಪದಗಳನ್ನು ಸ್ಪಷ್ಟವಾಗಿ ಉಚ್ಛರಿಸಲು, ಸಂಕಷ್ಟಗಳನ್ನು ದೂರ ಮಾಡಲು ಮಂತ್ರಗಳ ಮೂಲಕ ಸಾಧ್ಯ.
ಪ್ರತಿ ಸ್ತೋತ್ರ ಮಂತ್ರಗಳ ಉಚ್ಛಾರವೂ ದೇಹದ ಒಂದಲ್ಲಾ ಒಂದು ರೀತಿಯಲ್ಲಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಚೇತೋಹಾರಿಯಾಗಿದೆ.
ವಿಷ್ಣು ಸಹಸ್ರನಾಮ ಇದಕ್ಕೆ ಒಳ್ಳೆಯ ಉದಾಹರಣೆ

ಸ್ತೋತ್ರ ಮಂತ್ರ ಪಠಣದಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಕೆಲವು ಮಂತ್ರಗಳ ಪಠಣ ಕಷ್ಟಕರವಾಗಿದ್ದು ಇದನ್ನು ಪಠಿಸಲು ನಾಲಿಗೆಗೆ ಹೆಚ್ಚಿನ ಒತ್ತಡ ನೀಡಬೇಕಾಗುತ್ತದೆ. ಇದರೊಂದಿಗೆ ಧ್ವನಿಪೆಟ್ಟಿಗೆ, ತುಟಿಗಳು ಮತ್ತು ಧ್ವನಿ ಹೊರಡಿಸಲು ಅಗತ್ಯವಾದ ಇತರ ಅಂಗಗಳಿಗೂ ಹೆಚ್ಚಿನ ಒತ್ತಡ ಬೀಳುತ್ತದೆ. ಮಂತ್ರಪಠಣದ ಮೂಲಕ ಉಂಟಾಗುವ ಕಂಪನ ಹೈಪೋಥಲಮಸ್ ಎಂಬ ಗ್ರಂಥಿಯನ್ನು ಪ್ರಚೋದಿಸುತ್ತದೆ. ಪಠಣದಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಈ ಪ್ರಚೋದನೆಯಿಂದ ಸ್ರವಿಸುವ ಹಾರ್ಮೋನುಗಳು ದೇಹದ ಹಲವು ಕಾರ್ಯಗಳಿಗೆ ಅಗತ್ಯವಾಗಿದ್ದು ರೋಗ ನಿರೋಧಕ ಶಕ್ತಿಯೂ ಇದರಲ್ಲೊಂದಾಗಿದೆ. ಮನಸ್ಸನ್ನು ಸಂತೋಷಕರವಾಗಿರಿಸಲು ಅಗತ್ಯವಿರುವ ಹಾರ್ಮೋನುಗಳೂ ಬಿಡುಗಡೆಯಾಗುತ್ತವೆ. ಆದ್ದರಿಂದ ಮಂತ್ರೋಚ್ಛಾರಣೆಯ ಬಳಿಕ ಒಂದು ರೀತಿಯ ಆಹ್ಲಾದತೆ, ತನ್ಮಯತೆ ಮತ್ತು ಪರವಶತೆಯನ್ನು ಅನುಭವಿಸಬಹುದು. ಮನ ಆನಂದದಿಂದ ಇದ್ದಷ್ಟೂ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಹಾಗೂ ಆರೋಗ್ಯ ಇನ್ನಷ್ಟು ಉತ್ತಮವಾಗುತ್ತದೆ. ಮನಸ್ಸು ನಿರಾಳವಾಗುತ್ತದೆ ಮನಸ್ಸು ಉದ್ವೇಗಗೊಂಡಿದ್ದಾಗ ಮನಸ್ಸಿನ ಚಿತ್ತವನ್ನು ಬೇರೆಡೆಗೆ ಹೊರಳಿಸಿ ಎಂದು ಮನಃಶಾಸ್ತ್ರಜ್ಞರು ಸಲಹೆ ನೀಡುತ್ತಾರೆ. ಆದರೆ ಇದು ಹೇಳಿದಷ್ಟು ಸುಲಭವಾಗಿ ಸಾಧಿಸಲು ಸಾಧ್ಯವಿಲ್ಲ. ಆದರೆ ಸ್ತೋತ್ರಮಂತ್ರಗಳನ್ನು ಪಠಿಸಿದಾಗ ಕೆಲವು ಹಾರ್ಮೋನುಗಳು ಬಿಡುಗಡೆಯಾಗಿ ಮನಸ್ಸಿನ ಒತ್ತಡವನ್ನು ಕಡಿಮೆಗೊಳಿಸುತ್ತದೆ. ತನ್ಮೂಲಕ ದೇಹವನ್ನು ಸಡಿಲಗೊಳಿಸಿ ನಿರಾಳತೆ ಸಾಧ್ಯವಾಗುತ್ತದೆ. ಮನಸ್ಸು ನಿರಾಳವಾಗುತ್ತದೆ ಬಳಿಕ ತಣ್ಣನೆಯ ಮನಸ್ಸಿನಿಂದ ಸಮಸ್ಯೆಯನ್ನು ಅವಲೋಕಿಸಿ ಉತ್ತಮವಾದ ನಿರ್ಧಾರ ತಳೆಯಲು ಸಾಧ್ಯವಾಗುತ್ತದೆ. ಈ ವಿಧಾನ ಒಂದು ತರಹ ಟ್ರಾಂಕ್ವಿಲೈಸರ್ ನಂತೆ ಕೆಲಸ ಮಾಡುತ್ತದೆ. ಚಕ್ರಗಳನ್ನು ಸಮತೋಲನದಲ್ಲಿರಿಸಲು ನೆರವಾಗುತ್ತದೆ

ನಮ್ಮ ದೇಹದಲ್ಲಿ ಹಲವು ಶಕ್ತಿಕೇಂದ್ರಗಳಿವೆ. ಇವನ್ನು ಚಕ್ರಗಳು ಎಂದು ಕರೆಯಲಾಗುತ್ತದೆ. ದೇಹದ ಸಮರ್ಪಕ ಕಾರ್ಯನಿರ್ವಹಣೆಗಾಗಿ ಈ ಚಕ್ರಗಳಿಂದ ಸೂಕ್ತ ಪ್ರಮಾಣದ ಶಕ್ತಿ ಪ್ರವಹಿಸುತ್ತಾ ಇರಬೇಕು. ಒಂದು ವೇಳೆ ಈ ಶಕ್ತಿಗಳ ಪ್ರಮಾಣದಲ್ಲಿ ಏರುಪೇರಾದರೆ ದೇಹದ ಕಾರ್ಯನಿರ್ವಹಣೆಯೂ ಏರುಪೇರಾಗುತ್ತದೆ. ಮಂತ್ರ ಪಠಣದಿಂದ ಈ ಚಕ್ರಗಳನ್ನು ಸಮತೋಲನದಲ್ಲಿರಿಸಲು ನೆರವಾಗುತ್ತದೆ ಮಂತ್ರಪಠಣದಿಂದ ಈ ಚಕ್ರಗಳ ಶಕ್ತಿಗಳು ಮೊದಲಿನ ಸ್ಥಿತಿಗೆ ಬರಲು ಸಾಧ್ಯವಾಗುತ್ತದೆ. ಪರಿಣಾಮವಾಗಿ ದೇಹ ಕಾಯಿಲೆಯಿಲ್ಲದ ಉತ್ತಮ ಆರೋಗ್ಯವನ್ನು ಹೊಂದುತ್ತದೆ. ಏಕಾಗ್ರತೆ ಹೆಚ್ಚಿಸುತ್ತದೆ ಹಾಗೂ ಕಲಿಯುವಿಕೆಯನ್ನು ಸುಲಭವಾಗಿಸುತ್ತದೆ.

ಮಂತ್ರಪಠಣದಿಂದ ಏಕಾಗ್ರತೆ ಸಾಧಿಸುವುದು ಸುಲಭವಾಗುತ್ತದೆ. ಕಲಿಯುವಿಕೆಯನ್ನು ಸುಲಭವಾಗಿಸುತ್ತದೆ ಏಕೆಂದರೆ ಮಂತ್ರಪಠಣ ಸಮರ್ಪಕವಾಗಲು ಏಕಾಗ್ರತೆ ಅತ್ಯಗತ್ಯವಾಗಿದ್ದು ಮಂತ್ರಪಠಣ ಸಾಧ್ಯವಾದರೆ ಬೇರೆಲ್ಲಾ ಕೆಲಸಗಳಿಗೂ ಏಕಾಗ್ರತೆ ಸಾಧಿಸುವುದು ಸುಲಭವಾಗುತ್ತದೆ. ಇದರಿಂದಾಗಿ ಹೊಸ ವಿಷಯಗಳನ್ನು ಕಲಿಯುವುದು ಸುಲಭವಾಗುತ್ತದೆ. ಜಾಣ್ಮೆ, ಸ್ಮರಣಶಕ್ತಿ, ಮೇಧಾವಿತನ ದಿನದಿಂದ ದಿನಕ್ಕೆ ಹೆಚ್ಚುತ್ತಾ ಹೋಗುತ್ತದೆ. ಹೃದಯದ ಕ್ಷಮತೆ ಹೆಚ್ಚುತ್ತದೆ ಮಂತ್ರಪಠಣದ ಮೂಲಕ ವ್ಯಗ್ಯಗೊಂಡಿದ್ದ ಮೆದುಳು ಅತಿ ಕ್ಷಿಪ್ರವಾಗಿ ನಿರಾಳವಾಗುತ್ತದೆ ಹಾಗೂ ಉಸಿರಾಟ ಸಹಾ ಸರಾಗಗೊಳ್ಳುತ್ತದೆ.

ಇಂದಿನ ದಿನಗಳಲ್ಲಿ ಹೆಚ್ಚುತ್ತಿರುವ ಮಾನಸಿಕ ಒತ್ತಡದ ಕಾರಣದಿಂದಾಗಿ ಎದುರಾಗುವ ಉದ್ವೇಗ, ದುಗುಡಗಳನ್ನೂ ಸ್ತೋತ್ರ ಮಂತ್ರಪಠಣದಿಂದ ಕಡಿಮೆಯಾಗಿಸಿಕೊಳ್ಳಬಹುದು. ನಿಯಮಿತವಾಗಿ ಸ್ತೋತ್ರ ವನ್ನು ಪಠಿಸುತ್ತಾ ಬರುವ ಮೂಲಕ ಒತ್ತಡ ಮೂಲಕ ಮೆದುಳಿಗೆ ಮತ್ತು ದೇಹಕ್ಕೆ ಆಗಿದ್ದ ಘಾಸಿಯನ್ನು ಕಡಿಮೆಗೊಳಿಸಿ ಮೊದಲಿನ ಆರೋಗ್ಯವನ್ನು ಮತ್ತೊಮ್ಮೆ ಪಡೆಯಬಹುದು. ಖಿನ್ನತೆಯನ್ನು ನಿವಾರಿಸುತ್ತದೆ. ಬದುಕಿನ ಸೋಲು ಅಥವಾ ಈಡೇರದ ಯಾವುದೋ ಬಯಕೆ ಹೆಚ್ಚಿನವರಲ್ಲಿ ಖಿನ್ನತೆಯನ್ನು ಉಂಟುಮಾಡುತ್ತದೆ. ಇದರಿಂದಾಗಿ ಮಾನಸಿಕ ಒತ್ತಡ, ಹಸಿವಾಗದಿರುವುದು, ನಿರುತ್ಸಾಹ ಮೊದಲಾದವು ಕಂಡುಬರುತ್ತದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. 

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಈ ಹೊತ್ತಿನಲ್ಲಿ ಸ್ತೋತ್ರ ಪಠಿಸುವ ಮೂಲಕ ಮೆದುಳಿಗೆ ಲಭ್ಯವಾಗುವ ಕಂಪನಗಳು ಸಕಾರಾತ್ಮಕ ಭಾವನೆಯನ್ನು ಬಡಿದೆಬ್ಬಿಸುತ್ತವೆ. ಮುಂದಿನ ಸ್ಲೈಡ್ ಕ್ಲಿಕ್ ಮಾಡಿ ಖಿನ್ನತೆಯನ್ನು ನಿವಾರಿಸುತ್ತದೆ ಸೋಲನ್ನು ಎದುರಿಸುವ, ಇನ್ನಷ್ಟು ಹೆಚ್ಚು ಸಾಮರ್ಥ್ಯ ಪಡೆದುಕೊಳ್ಳುವತ್ತ ಚಿತ್ತ ಹರಿಯುತ್ತದೆ. ಈ ಕಂಪನಗಳಿಂದ ಬಿಡುಗಡೆಯಾಗುವ ಹಾರ್ಮೋನುಗಳ ಪ್ರಭಾವದಿಂದ ಇದು ಸಾಧ್ಯವಾಗುತ್ತದೆ. ತೇಜಸ್ಸನ್ನು ಹೆಚ್ಚಿಸುತ್ತದೆ.

ಮಂತ್ರೋಚ್ಛಾರಣೆಯ ಕಾಲದಲ್ಲಿ ಉಂಟಾಗುವ ಕಂಪನಗಳು ಮುಖದ ಕೆಲವು ಪ್ರಮುಖ ಭಾಗಗಳಲ್ಲಿ ಹೆಚ್ಚಿನ ಪ್ರಚೋದನೆ ಮೂಡಿಸಿ ಈ ಭಾಗಗಳಲ್ಲಿ ರಕ್ತಪರಿಚಲನೆ ಹೆಚ್ಚುವಂತೆ ಮಾಡುತ್ತದೆ. ಪರಿಣಾಮವಾಗಿ ಇಲ್ಲಿನ ವಿಷಕಾರಿ ವಸ್ತುಗಳು ನಿವಾರಣೆಯಾಗುತ್ತದೆ ಮತ್ತು ಆ ಸ್ಥಳದಲ್ಲಿ ಹೊಸ ರಕ್ತ ಮತ್ತು ಶಕ್ತಿ ತುಂಬಿಕೊಳ್ಳುತ್ತದೆ. ಮಂತ್ರೋಚ್ಛಾರಣೆಯ ಸಮಯದಲ್ಲಿ ಲಯಬದ್ದವಾಗಿ ಪಠಿಸಬೇಕಾದ ಅನಿವಾರ್ಯತೆ ಚರ್ಮದ ಜೀವಕೋಶಗಳಿಗೆ ನಿಯಮಿತವಾಗಿ ಆಮ್ಲಜನಕವನ್ನು ಪೂರೈಸುತ್ತದೆ. ತನ್ಮೂಲಕ ಚರ್ಮದ ಕಾಂತಿ ಹೆಚ್ಚುತ್ತದೆ ಹಾಗೂ ತೇಜಸ್ಸು ಸಹಾ ಹೆಚ್ಚುತ್ತದೆ. ಅಸ್ತಮಾ ತೊಂದರೆಯನ್ನು ತಕ್ಕಮಟ್ಟಿಗೆ ನಿವಾರಿಸುತ್ತದೆ

Tags: stotra manthra
ShareTweetSendShare
Join us on:

Related Posts

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

ಕಾವೇರಿದ ಉಪಚುನಾವಣೆ ಅಖಾಡ; ಹಾಲಿ ಸಿಎಂ ವಿರುದ್ಧ ಮಾಜಿ ಸಿಎಂ ವಾಗ್ದಾಳಿ

ಕಾವೇರಿದ ಉಪಚುನಾವಣೆ ಅಖಾಡ; ಹಾಲಿ ಸಿಎಂ ವಿರುದ್ಧ ಮಾಜಿ ಸಿಎಂ ವಾಗ್ದಾಳಿ

by Shwetha
April 2, 2026
0

ರಾಜ್ಯದ ಉಪಚುನಾವಣೆಯ ರಾಜಕೀಯ ಕಣ ಇದೀಗ ತೀವ್ರ ಕಾವೇರಿದ್ದು, ಕಾಂಗ್ರೆಸ್ ಹಾಗೂ BJP ಪಕ್ಷಗಳು ತಮ್ಮ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸುತ್ತಿವೆ. ಈ ಹಿನ್ನಲೆಯಲ್ಲಿ ಹಾಲಿ...

SSLC & PUC ಪರೀಕ್ಷೆ-2 ಪರಿಷ್ಕೃತ ವೇಳಾಪಟ್ಟಿ ಪ್ರಕಟ

SSLC & PUC ಪರೀಕ್ಷೆ-2 ಪರಿಷ್ಕೃತ ವೇಳಾಪಟ್ಟಿ ಪ್ರಕಟ

by Shwetha
April 2, 2026
0

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಹಾಗೂ SSLC ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಹೊಸ ವೇಳಾಪಟ್ಟಿಯ ಪ್ರಕಾರ: ದ್ವಿತೀಯ ಪಿಯುಸಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram