ADVERTISEMENT
Thursday, August 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಬಗ್ಗೆ ಬೈರತಿ ಬಸವರಾಜ್ ಹೇಳಿದ್ದೇನು?

admin by admin
June 24, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಕಲಬುರಗಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡಲಾಗುತ್ತದೆ ಎಂಬ ವದಂತಿ ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಸಚಿವ ಬೈರತಿ ಬಸವರಾಜ್ ಪ್ರತಿಕ್ರಿಯೆ ನೀಡಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಲಾಕ್ ಡೌನ್ ಜಾರಿ ಮಾಡೋದು ಸಿಎಂಗೆ ಬಿಟ್ಟ ವಿಚಾರ. ಕೇಂದ್ರದ ಜೊತೆ ಚರ್ಚಿಸಿ ಸಿಎಂ ಬಿ.ಎಸ್ ವೈ ಅವರೇ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.

Related posts

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

August 13, 2026
ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

August 13, 2026

ಇದೇ ವೇಳೆ ವಿಶ್ವನಾಥ್ ಬಗ್ಗೆ ಮಾತನಾಡಿದ ಅವರು, ಹೆಚ್. ವಿಶ್ವನಾಥ್ ಅವರು ಚುನಾವಣೆಗೆ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಈ ಕಾರಣಕ್ಕಾಗಿ ಅವರಿಗೆ ಪರಿಷತ್ ಟಿಕೆಟ್ ಕೈತಪ್ಪಿರಬಹುದು. ಆದರೆ ಪಕ್ಷದಲ್ಲಿ ಸೂಕ್ತಸ್ಥಾನಮಾನ ನೀಡುವುದಾಗಿ ಸಿಎಂ ಬಿಎಸ್ ವೈ ಭರವಸೆ ನೀಡಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಹೇಳಿದ್ದಾರೆ.

ಮುಂದುವರಿದು ಮಾತನಾಡಿದ ಬಸವರಾಜ್, ಕಲಬುರಗಿಯಲ್ಲಿ ಇಂದು ನಗರವನ್ನ ಪ್ರದಕ್ಷಿಣೆ ಮಾಡಿ ಸಮಸ್ಯೆಗಳನ್ನ, ಅಭಿವೃದ್ಧಿ ಕಾಮಗಾರಿಗಳನ್ನ ವೀಕ್ಷಿಸಿದ್ದೇನೆ. ಕಲಬುರಗಿ ನಗರಕ್ಕೆ 24*7 ನೀರು ಸರಬರಾಜು ಯೋಜನೆಗೆ ಕೆಲವೇ ದಿನಗಳಲ್ಲಿ ಶಂಕುಸ್ಥಾಪನೆ ಮಾಡಲಾಗುವುದು. 874 ಕೋಟಿ ರೂಪಾಯಿ ವೆಚ್ಚದಲ್ಲಿ 24*7 ಶುದ್ದ ಕುಡಿಯುವ ನೀರಿನ ಯೋಜನೆ ಕಲ್ಪಿಸಲಾಗುವುದು. ನೀರು ಶುದ್ದಿಕರಣ ಘಟಕದಲ್ಲಿನ ಹಳೆ ಯಂತ್ರೋಪಕರಣಗಳನ್ನ ತೆಗೆದು, ಅತ್ಯಾಧುನಿಕ ಯಂತ್ರೋಪಕರಣಗಳ ಅಳವಡಿಸಲು ಚಿಂತನೆ ನಡೆಸಲಾಗಿದೆ ಎಂದರು.

Tags: Birati BasavarajH vishwanathkarnatakaLock Down
ShareTweetSendShare
Join us on:

Related Posts

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

by Shwetha
August 13, 2026
0

ನವದೆಹಲಿ: ಸಂಸತ್ ಆವರಣದಲ್ಲಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಧ್ಯಮ ಪ್ರತಿನಿಧಿಗಳ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದು, ಪತ್ರಕರ್ತರನ್ನು ಇಲಿಗಳಿಗೆ ಹೋಲಿಸಿ...

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

by Shwetha
August 13, 2026
0

ಬೆಂಗಳೂರು: ರಾಜಧಾನಿಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ನಡೆಸಿದ ದಿಢೀರ್ ದಾಳಿ ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ ಕಾರ್ಯಾಚರಣೆ ವೇಳೆ ಜೈಲಿನಲ್ಲಿದ್ದ...

ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಸ್ವಪಕ್ಷ ಶಾಸಕನ ಶಾಕ್: ತಮಿಳುನಾಡಿಗೆ ನೀರು ಹರಿಸಿದರೆ ಉಗ್ರ ಹೋರಾಟದ ಎಚ್ಚರಿಕೆ

ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಸ್ವಪಕ್ಷ ಶಾಸಕನ ಶಾಕ್: ತಮಿಳುನಾಡಿಗೆ ನೀರು ಹರಿಸಿದರೆ ಉಗ್ರ ಹೋರಾಟದ ಎಚ್ಚರಿಕೆ

by Shwetha
August 13, 2026
0

ಮಂಡ್ಯ: ಕಾವೇರಿ ನೀರು ಹಂಚಿಕೆ ವಿಚಾರವಾಗಿ ರಾಜ್ಯದಲ್ಲಿ ಮತ್ತೆ ರಾಜಕೀಯ ಕಾವು ಏರತೊಡಗಿದೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸಬಾರದು, ಒಂದು ವೇಳೆ ರಾಜ್ಯ ಸರ್ಕಾರ...

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಕಾವೇರಿ ನೀರು ವಿಚಾರ; ಇಂದು ಕರ್ನಾಟಕ ಬಂದ್‌ಗೆ ವಾಟಾಳ್ ನಾಗರಾಜ್ ಕರೆ

by Shwetha
August 13, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಇಂದು ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದಾರೆ. ಕಾವೇರಿ ನೀರು ಬಿಡುಗಡೆಗೆ ಸಂಬಂಧಿಸಿದಂತೆ...

ವಿದ್ಯಾರ್ಥಿ ಪ್ರತಿಭಟನೆ ವಿಚಾರ: 24 ಗಂಟೆಗಳ ಚರ್ಚೆಗೆ ಅಮಿತ್ ಶಾ ಸವಾಲು; ರಾಹುಲ್ ಗಾಂಧಿ ತಿರುಗೇಟು

ವಿದ್ಯಾರ್ಥಿ ಪ್ರತಿಭಟನೆ ವಿಚಾರ: 24 ಗಂಟೆಗಳ ಚರ್ಚೆಗೆ ಅಮಿತ್ ಶಾ ಸವಾಲು; ರಾಹುಲ್ ಗಾಂಧಿ ತಿರುಗೇಟು

by Shwetha
August 13, 2026
0

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ನಡೆದ ಪೊಲೀಸ್ ಕ್ರಮ ಹಾಗೂ ರಾಮಮಂದಿರದ ದೇಣಿಗೆಗೆ ಸಂಬಂಧಿಸಿದ ಆರೋಪಗಳ ಕುರಿತು ಸಂಸತ್ತಿನಲ್ಲಿ ಉಂಟಾಗಿರುವ ಗದ್ದಲದ ನಡುವೆ ಕೇಂದ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram