ADVERTISEMENT
Friday, May 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಪುನೀತ್  ಹುಟ್ಟು ಹಬ್ಬದಂದು BSY, ಬೊಮ್ಮಾಯಿ , ಸಿದ್ದರಾಮಯ್ಯ ಹೇಳಿದ್ದೇನು.. ?

Naveen Kumar B C by Naveen Kumar B C
March 17, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಪುನೀತ್  ಹುಟ್ಟು ಹಬ್ಬದಂದು BSY, ಬೊಮ್ಮಾಯಿ , ಸಿದ್ದರಾಮಯ್ಯ ಹೇಳಿದ್ದೇನು.. ?

ಕರ್ನಾಟಕ ರತ್ನ ಡಾ ಶ್ರೀ ಪುನೀತ್ ರಾಜ್ ಕುಮಾರ್ ಅವರ 47 ನೇ  ಹುಟ್ಟು ಹಬ್ಬವಿಂದು . ಪುನೀತ್ ಅವರು ನಮ್ಮನ್ನೆಲ್ಲ ಅಗಲಿ  ನಾಲ್ಕೂವರೆ ತಿಂಗಳು ಸಮೀಪಿಸುತ್ತಾ ಬರುತ್ತಿದೆ. ಇಂದು ಅವರ  ಕೊನೆಯ ಚಿತ್ರ ಜೇಮ್ಸ್ ದಾಖಲೆಯ ಮಟ್ಟಕ್ಕೆ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿದೆ.

Related posts

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

May 15, 2026
ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ: ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಮತ್ತೊಮ್ಮೆ ಮುಖಭಂಗ.

ಜೀವನಾಂಶ ಪಾವತಿಸದ ಪತಿಗೆ ಜೈಲು ಗ್ಯಾರಂಟಿ: ಹೈಕೋರ್ಟ್‌ನಿಂದ ಗಂಭೀರ ಎಚ್ಚರಿಕೆ ಮತ್ತು ಮಹತ್ವದ ತೀರ್ಪು!

May 15, 2026

ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬಕ್ಕೆ ದೇಶಾದ್ಯಂತ ಅಭಿಮಾನಿಗಳೂ  ಶುಭಾಶಯ ಕೋರುತ್ತಿದ್ದಾರೆ.  ಕರ್ನಾಟಕದ ಹಲವು ರಾಜಕೀಯ ಧುರಿಣರು ಕೂಡ ಟ್ವೀಟ್ ಮಾಡುವ ಮೂಲಕ ಪುನೀತ್ ಹುಟ್ಟು ಹಬ್ಬಕ್ಕೆ ಶುಭ ಕೋರಿದ್ದಾರೆ.

ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿ, ಪವರ್ ಸ್ಟಾರ್ ಆಗಿ ಕನ್ನಡಿಗರ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದಿರುವ ಕರ್ನಾಟಕ ರತ್ನ, ಪ್ರೀತಿಯ ಅಪ್ಪು ದಿ. ಡಾ. ಪುನೀತ್ ರಾಜಕುಮಾರ್ ಅವರ ಜನ್ಮದಿನದಂದು ಪ್ರೀತಿ ಪೂರ್ವಕ ನಮನಗಳು. ಅತಿ ಚಿಕ್ಕ ವಯಸ್ಸಿನಲ್ಲಿ ನೀವು ಮಾಡಿದ ಸಾಧನೆ, ಗಳಿಸಿದ ಜನಪ್ರಿಯತೆ, ಮಾಡಿದ ಜನಸೇವೆಯನ್ನು ಬಣ್ಣಿಸಲು ಪದಗಳೇ ಸಾಲದು. ಎಂದು ಕರ್ನಾಟಕದ  ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಟ್ವೀಟ್ ಮಾಡಿ ಶುಭ ಕೋರಿದ್ದಾರೆ.

ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿ, ಪವರ್ ಸ್ಟಾರ್ ಆಗಿ ಕನ್ನಡಿಗರ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದಿರುವ ಕರ್ನಾಟಕ ರತ್ನ, ಪ್ರೀತಿಯ ಅಪ್ಪು ದಿ. ಡಾ. ಪುನೀತ್ ರಾಜಕುಮಾರ್ ಅವರ ಜನ್ಮದಿನದಂದು ಪ್ರೀತಿ ಪೂರ್ವಕ ನಮನಗಳು.

ಅತಿ ಚಿಕ್ಕ ವಯಸ್ಸಿನಲ್ಲಿ ನೀವು ಮಾಡಿದ ಸಾಧನೆ, ಗಳಿಸಿದ ಜನಪ್ರಿಯತೆ, ಮಾಡಿದ ಜನಸೇವೆಯನ್ನು ಬಣ್ಣಿಸಲು ಪದಗಳೇ ಸಾಲದು. pic.twitter.com/OPkqanw9EV

— Basavaraj S Bommai (@BSBommai) March 17, 2022

ನಾಡಿನ ಪ್ರೀತಿ ಗಳಿಸಿದ್ದ ಅಪ್ರತಿಮ, ಸಹೃದಯಿ ಕಲಾವಿದ, ಕನ್ನಡಿಗರ ಕಣ್ಮಣಿ, ಡಾ.ರಾಜ್ ಕುಟುಂಬದ ಕುಡಿ, ಚಿಕ್ಕ ವಯಸ್ಸಿನಲ್ಲಿಯೇ ಅಪಾರವಾದದ್ದನ್ನು ಸಾಧಿಸಿ, ಅಕಾಲಿಕವಾಗಿ ನಮ್ಮನ್ನಗಲಿದ ಅಭಿಮಾನಿಗಳ ಪಾಲಿನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಜನ್ಮದಿನದಂದು ಆ ಸಾಧಕ ಚೇತನಕ್ಕೆ ಅಭಿಮಾನಪೂರ್ವಕ ನಮನಗಳು. ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಟ್ವೀಟ್ ಮಾಡುವ ಮೂಲಕ ಶುಭ ಕೋರಿದ್ದಾರೆ.

ನಾಡಿನ ಪ್ರೀತಿ ಗಳಿಸಿದ್ದ ಅಪ್ರತಿಮ, ಸಹೃದಯಿ ಕಲಾವಿದ, ಕನ್ನಡಿಗರ ಕಣ್ಮಣಿ, ಡಾ.ರಾಜ್ ಕುಟುಂಬದ ಕುಡಿ, ಚಿಕ್ಕ ವಯಸ್ಸಿನಲ್ಲಿಯೇ ಅಪಾರವಾದದ್ದನ್ನು ಸಾಧಿಸಿ, ಅಕಾಲಿಕವಾಗಿ ನಮ್ಮನ್ನಗಲಿದ ಅಭಿಮಾನಿಗಳ ಪಾಲಿನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಜನ್ಮದಿನದಂದು ಆ ಸಾಧಕ ಚೇತನಕ್ಕೆ ಅಭಿಮಾನಪೂರ್ವಕ ನಮನಗಳು.

— B.S.Yediyurappa (@BSYBJP) March 17, 2022

ನಮ್ಮ ನೆಚ್ಚಿನ ಪುನೀತ್‌ ರಾಜ್‌ಕುಮಾರ್‌ ಅವರ ಬದುಕಿನ ಸಾಧನೆಗಳನ್ನು ಪ್ರೇರಣೆಯಾಗಿ ಪಡೆದು ಉತ್ತಮ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿಸೋಣ. ಅವರಲ್ಲಿದ್ದ ಸಾಮಾಜಿಕ ಕಳಕಳಿ, ಶಿಕ್ಷಣ ಪ್ರೇಮ, ಆವಿಷ್ಕಾರಿ ಮನೋಭಾವ ಎಲ್ಲರ ಮನೆ-ಮನಗಳಲ್ಲೂ ಬೆಳಗಿಸಿ ಅವರನ್ನು ಅಮರರಾಗಿಸೋಣ. ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ ನಾರಾಯಣ್ ಟ್ವೀಟ್ ಮಾಡಿದ್ದಾರೆ.

ನಮ್ಮ ನೆಚ್ಚಿನ ಪುನೀತ್‌ ರಾಜ್‌ಕುಮಾರ್‌ ಅವರ ಬದುಕಿನ ಸಾಧನೆಗಳನ್ನು ಪ್ರೇರಣೆಯಾಗಿ ಪಡೆದು ಉತ್ತಮ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿಸೋಣ.

ಅವರಲ್ಲಿದ್ದ ಸಾಮಾಜಿಕ ಕಳಕಳಿ, ಶಿಕ್ಷಣ ಪ್ರೇಮ, ಆವಿಷ್ಕಾರಿ ಮನೋಭಾವ ಎಲ್ಲರ ಮನೆ-ಮನಗಳಲ್ಲೂ ಬೆಳಗಿಸಿ ಅವರನ್ನು ಅಮರರಾಗಿಸೋಣ.#PuneethRajkumar pic.twitter.com/Fr2lQfWIG4

— Dr. C.N. Ashwath Narayan (@drashwathcn) March 17, 2022

ಬೆಟ್ಟದ ಹೂವಾಗಿ ಅರಳಿದೆ ಎರಡು ನಕ್ಷತ್ರಗಳಾಗಿ ಮಿಂಚಿದೆ ಅರಸುವಾಗಿ ಚಂದನವನದ ಯುವರತ್ನನಾದೆ ವೀರ ಕನ್ನಡಿಗನಾಗಿ ಪೃಥ್ವಿಯ ಮೈತ್ರಿ ತೊರೆದು ಪರಮಾತ್ಮನ ಮಿಲನವಾದೆ ಅಪ್ಪು ಇಂದು ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ ಅಪ್ಪು ನೆನಪು ಎಂದಿಗೂ ಅಮರ, ಅಪ್ಪು ಎಂದೆಂದಿಗೂ ಅಜರಾಮರ. ಹ್ಯಾಪಿ ಬರ್ತಡೇ ಅಪ್ಪು.   ಎಂದು ವೈದ್ಯಕೀಯ ಸಚಿವ ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಬೆಟ್ಟದ ಹೂವಾಗಿ ಅರಳಿದೆ
ಎರಡು ನಕ್ಷತ್ರಗಳಾಗಿ ಮಿಂಚಿದೆ
ಅರಸುವಾಗಿ ಚಂದನವನದ ಯುವರತ್ನನಾದೆ
ವೀರ ಕನ್ನಡಿಗನಾಗಿ ಪೃಥ್ವಿಯ ಮೈತ್ರಿ ತೊರೆದು ಪರಮಾತ್ಮನ ಮಿಲನವಾದೆ

ಅಪ್ಪು ಇಂದು ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ ಅಪ್ಪು ನೆನಪು ಎಂದಿಗೂ ಅಮರ, ಅಪ್ಪು ಎಂದೆಂದಿಗೂ ಅಜರಾಮರ. ಹ್ಯಾಪಿ ಬರ್ತಡೇ ಅಪ್ಪು.

Happy Birthday #PuneethRajkumar pic.twitter.com/a3qyEOz9DW

— Dr Sudhakar K (@DrSudhakar_) March 17, 2022

ಪುನೀತ್ ರಾಜಕುಮಾರ್ ನಮ್ಮಿಂದ ಕಣ್ಮರೆಯಾಗಿದ್ದರೂ ಸರಳ,‌ ಸಜ್ಜನಿಕೆ, ಪ್ರೀತಿ, ಆತ್ಮವಿಶ್ವಾಸದಿಂದ ಕೂಡಿದ್ದ ಅವರ ಪ್ರತಿಭಾಶಾಲಿ ವ್ಯಕ್ತಿತ್ವ ಪ್ರೇರಕಶಕ್ತಿಯಾಗಿ ಕೋಟ್ಯಂತರ ಹೃದಯದಲ್ಲಿ ಅಜರಾಮರ. ಹುಟ್ಟುಹಬ್ಬದ ದಿನ ಅಪ್ಪುವನ್ನು ಪ್ರೀತಿ ಮತ್ತು ದು:ಖದಿಂದ ಸ್ಮರಿಸುತ್ತೇನೆ.  ಎಂದು ವಿರೋಧ ಪಕ್ಷದ ಮುಖ್ಯಸ್ಥ ಸಿದ್ಧರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.

ಪುನೀತ್ ರಾಜಕುಮಾರ್ ನಮ್ಮಿಂದ ಕಣ್ಮರೆಯಾಗಿದ್ದರೂ ಸರಳ,‌ ಸಜ್ಜನಿಕೆ, ಪ್ರೀತಿ, ಆತ್ಮವಿಶ್ವಾಸದಿಂದ ಕೂಡಿದ್ದ ಅವರ ಪ್ರತಿಭಾಶಾಲಿ ವ್ಯಕ್ತಿತ್ವ ಪ್ರೇರಕಶಕ್ತಿಯಾಗಿ ಕೋಟ್ಯಂತರ ಹೃದಯದಲ್ಲಿ ಅಜರಾಮರ.

ಹುಟ್ಟುಹಬ್ಬದ ದಿನ ಅಪ್ಪುವನ್ನು
ಪ್ರೀತಿ ಮತ್ತು ದು:ಖದಿಂದ ಸ್ಮರಿಸುತ್ತೇನೆ.#PuneethRajkumar𓃵 pic.twitter.com/5LON4rKjdR

— Siddaramaiah (@siddaramaiah) March 17, 2022

What did BSY, Bommai and Siddaramaiah say at the birthday of Puneet?

Tags: BommaiBSYPuneet
ShareTweetSendShare
Join us on:

Related Posts

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

by Shwetha
May 15, 2026
0

ಕೆ.ಸಿ. ವೇಣುಗೋಪಾಲ್ ಅವರು ಕೇರಳ ಮುಖ್ಯಮಂತ್ರಿ ಆಯ್ಕೆ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ್ದು, ವಿ.ಡಿ ಸತೀಶನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದಕ್ಕೆ ಯಾವುದೇ ಅಸಮಾಧಾನ ಇಲ್ಲ...

ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ: ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಮತ್ತೊಮ್ಮೆ ಮುಖಭಂಗ.

ಜೀವನಾಂಶ ಪಾವತಿಸದ ಪತಿಗೆ ಜೈಲು ಗ್ಯಾರಂಟಿ: ಹೈಕೋರ್ಟ್‌ನಿಂದ ಗಂಭೀರ ಎಚ್ಚರಿಕೆ ಮತ್ತು ಮಹತ್ವದ ತೀರ್ಪು!

by Shwetha
May 15, 2026
0

ಪತ್ನಿಯ ಜೀವನ ನಿರ್ವಹಣೆಗೆ ನ್ಯಾಯಾಲಯ ನಿಗದಿಪಡಿಸಿದ ಹಣವನ್ನು ನೀಡದೆ ಸಬೂಬು ಹೇಳುವ ಪತಿಯಂದಿರಿಗೆ ಕರ್ನಾಟಕ ಹೈಕೋರ್ಟ್ ಈಗ ಬಿಸಿ ಮುಟ್ಟಿಸಿದೆ. ನ್ಯಾಯಾಲಯದ ಆದೇಶವಿದ್ದರೂ ಜೀವನಾಂಶ ನೀಡದಿದ್ದರೆ ಅಂತಹವರ...

ಕೇರಳಕ್ಕೆ ಹೊಸ ಮುಖ್ಯಮಂತ್ರಿ..! ವಿ.ಡಿ. ಸತೀಶನ್‌ಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್

ಕೇರಳಕ್ಕೆ ಹೊಸ ಮುಖ್ಯಮಂತ್ರಿ..! ವಿ.ಡಿ. ಸತೀಶನ್‌ಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್

by Shwetha
May 15, 2026
0

ಕೇರಳ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಗೆ ಇದೀಗ ತೆರೆ ಬಿದ್ದಿದೆ. ವಿ.ಡಿ. ಸತೀಶನ್‌ ಅವರನ್ನು ಕೇರಳದ ಹೊಸ ಮುಖ್ಯಮಂತ್ರಿಯಾಗಿ...

ಹಿಂದುತ್ವ ಎಂದರೆ ಬದುಕುವ ಹಾದಿ ಮನೆಯಲ್ಲಿ ದೀಪ ಹಚ್ಚಿದರೂ ನೀವು ಹಿಂದೂಗಳೇ ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ ಎಂದ ಸುಪ್ರೀಂ ಕೋರ್ಟ್

ಹಿಂದುತ್ವ ಎಂದರೆ ಬದುಕುವ ಹಾದಿ ಮನೆಯಲ್ಲಿ ದೀಪ ಹಚ್ಚಿದರೂ ನೀವು ಹಿಂದೂಗಳೇ ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ ಎಂದ ಸುಪ್ರೀಂ ಕೋರ್ಟ್

by Shwetha
May 15, 2026
0

ನವದೆಹಲಿ: ಹಿಂದುತ್ವ ಎನ್ನುವುದು ಕೇವಲ ಒಂದು ಧರ್ಮವಲ್ಲ, ಅದು ಜೀವನದ ಒಂದು ಅತ್ಯುನ್ನತ ಮತ್ತು ವಿಶಾಲವಾದ ಮಾರ್ಗ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಒಬ್ಬ...

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

by Shwetha
May 15, 2026
0

ರಾಜ್ಯ ರಾಜಕಾರಣದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಶಾಸಕ ಕೆ.ಎನ್. ರಾಜಣ್ಣ ಅವರು ನೀಡಿರುವ ಹೇಳಿಕೆಯೊಂದು ಈಗ ಹೊಸ ಚರ್ಚೆಗೆ ನಾಂದಿ ಹಾಡಿದೆ. ದೇಶ ಕಂಡ ದಿವಂಗತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram