ADVERTISEMENT
Thursday, June 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರಿಕೆಟ್

ಶುಭ್ಮನ್ ಗಿಲ್ ನಾಯಕತ್ವದ ಬಗ್ಗೆ ದಾದಾ ಹೇಳುವುದೇನು..?

admin by admin
November 11, 2025
in ಕ್ರಿಕೆಟ್, Sports
shubman gill saakshatv team india

team india captain

Share on FacebookShare on TwitterShare on WhatsappShare on Telegram

Related posts

Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

June 17, 2026
fifa world cup2026- spain vs capeverde

June 16, 2026

ಟೀಮ್ ಇಂಡಿಯಾ ನಾಯಕ ಶುಭ್ಮನ್ ಗಿಲ್ ನಾಯಕತ್ವದ ಬಗ್ಗೆ ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
26ರ ಹರೆಯದ ಗಿಲ್ ಬ್ಯಾಟಿಂಗ್ ಶೈಲಿ ಹಾಗೂ ನಾಯಕತ್ವದ ಗುಣಗಳನ್ನು ದಾದಾ ಮನಸಾರೆ ಕೊಂಡಾಡಿದ್ದಾರೆ.
ಶುಭ್ಮನ್ ಗಿಲ್ ಅದ್ಭುತ ಬ್ಯಾಟರ್. ಹಾಗೇ ಪರ್ಫೆಕ್ಟ್ ಕ್ಯಾಪ್ಟನ್. ಯುವ ಆಟಗಾರನಾಗಿ, ಯುವ ನಾಯಕನಾಗಿ ಇಂಗ್ಲೆಂಡ್ ನೆಲದಲ್ಲಿ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾವನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಇಂಗ್ಲೆಂಡ್ ವಿರುದ್ಧ ಸವಾಲುಗಳನ್ನು ಎದುರಿಸುವುದು ಅಷ್ಟೊಂದು ಸುಲಭದ ಮಾತಲ್ಲ. ಅಂತಹುದರಲ್ಲಿ ಶುಭ್ಮನ್ ಗಿಲ್, ನಾಯಕನಾಗಿ ಹಾಗೂ ಆಟಗಾರನಾಗಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಅಲ್ಲದೆ ಶುಭ್ಮನ್ ಗಿಲ್ ಮೂರು ಮಾದರಿಯ ಆಟಕ್ಕೂ ಸೈ ಅನ್ನಿಸಿಕೊಂಡಿದ್ದಾರೆ. ಅವರಿಗೆ ನನ್ನ ಶುಭ ಹಾರೈಕೆಗಳು ಎಂದು ಸೌರವ್ ಗಂಗೂಲಿ ಹೇಳಿದ್ದಾರೆ.
ಚೊಚ್ಚಲ ನಾಯಕತ್ವದಲ್ಲೇ ಶುಭ್ಮನ್ ಗಿಲ್ ವಿಶ್ವ ಕ್ರಿಕೆಟ್‍ನಲ್ಲಿ ಗಮನ ಸೆಳೆದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯು 2-2ರಿಂದ ಸಮಬಲಗೊಂಡಿದೆ. ಐದು ಪಂದ್ಯಗಳಲ್ಲಿ ಗಿಲ್ ಅವರು, ನಾಲ್ಕು ಶತಕಗಳೊಂದಿಗೆ 754 ರನ್ ಕಲೆ ಹಾಕಿದ್ದಾರೆ. ಅಲ್ಲದೆ ಈ ಸರಣಿಯಲ್ಲಿ ಸುನೀಲ್ ಗವಾಸ್ಕರ್ ದಾಖಲೆಯನ್ನು ಕೂಡ ಅಳಿಸಿ ಹಾಕಿದ್ದಾರೆ. 1978-79ರಲ್ಲಿ ಸುನೀಲ್ ಗವಾಸ್ಕರ್ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ 732 ರನ್ ಕಲೆ ಹಾಕಿದ್ದರು.
ಇಂಗ್ಲೆಂಡ್ ಸರಣಿಯ ಬಳಿಕ ಗಿಲ್ ನಾಯಕತ್ವದಲ್ಲಿ ತವರಿನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿತ್ತು.
ಇದೀಗ ನವೆಂಬರ್ 14ರಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳ ಮೊದಲ ಪಂದ್ಯ ಪಶ್ಚಿಮ ಬಂಗಾಳದ ಈಡನ್ ಗಾರ್ಡನ್ ಅಂಗಣದಲ್ಲಿ ನಡೆಯಲಿದೆ.
ಸದ್ಯ ಗಿಲ್ ನಾಯಕತ್ವದಲ್ಲಿ ಟೀಮ್ ಇಂಡಿಯಾ 2025-27ರ ವಿಶ್ವ ಟೆಸ್ಟ್ ಚಾಂಪಿಯನ್‍ಷಿಪ್‍ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದೆ. ಆಡಿರುವ ಏಳು ಟೆಸ್ಟ್ ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆಲುವು, ಒಂದು ಸೋಲು ಹಾಗೂ ಎರಡು ಪಂದ್ಯಗಳನ್ನು ಡ್ರಾ ಮಾಡಿಕೊಂಡಿದೆ.

Source: What does Dada say about Shubman Gill's leadership?
Via: What does Dada say about Shubman Gill's leadership?
Tags: bcciCricketIndian cricketkannada newskannada news updateShubman GillSourav Gangulyteam india
ShareTweetSendShare
Join us on:

Related Posts

Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

by admin
June 17, 2026
0

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..! ಸರಿ ಸುಮಾರು 20 ವರ್ಷಗಳ ಹಿಂದೆ ಆತ ಕುರಿಗಾಯಿ ಬಾಲಕ. ಅಲೆಮಾರಿ ಕುಟುಂಬದ ಈ ಹುಡುಗನಿಗೆ...

fifa world cup2026- spain vs capeverde

by admin
June 16, 2026
0

ಅಂಟ್ಲಾಟಿಕ್ ಮಹಾಸಾಗರವನ್ನು ದಾಟಿ ಬಂದ "ಬ್ಲೂ ಶಾರ್ಕ್ಸ್" ಮೀನುಗಳ ಫುಟ್‍ಬಾಲ್ ಪಯಣ..! ಕೇಪ್ ವರ್ಡೆ...ನಿನ್ನೆ ಮೊನ್ನೆಯ ತನಕ ಯಾರು ಕೂಡ ಕಣ್ಣೆತ್ತಿ ನೋಡದ ವಿಶ್ವ ಭೂಪಟದ ಒಂದು...

What are the special features of the Adidas Trionda ball for the 2026 FIFA World Cup?

2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..?

by admin
June 13, 2026
0

  2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..? ಫಿಫಾ ವಿಶ್ವಕಪ್.. ಇದು ಪ್ರತಿ ನಾಲ್ಕು ವರ್ಷಗಳಿಗೆ ಒಮ್ಮೆ ನಡೆಯುವ ಕಾಲ್ಚೆಂಡಿನ ಮಹಾಕುಂಭಮೇಳ. ವಿಶ್ವ ಕ್ರೀಡಾಲೋಕದಲ್ಲಿ...

Do you know the exciting story of the World Cup football?

ವಿಶ್ವಕಪ್ ಫುಟ್ಬಾಲ್ ಚೆಂಡಿನ ರೋಚಕ ಕಥೆ ಏನು ಗೊತ್ತಾ ?

by admin
June 13, 2026
0

ವಿಶ್ವಕಪ್ ಫುಟ್‍ಬಾಲ್. ಆಟಗಾರನ ದೈಹಿಕ ಮತ್ತು ಮಾನಸಿಕ ಸಾಮಥ್ರ್ಯವನ್ನು ಅಳೆದು ತೂಗುವಂತಹ ಆಟ. ಕಾಲ್ಚೆಂಡಿನ ಕರಾಮತ್ತಿನ ಈ ಆಟದಲ್ಲಿ ಫುಟ್‍ಬಾಲ್ (ಚೆಂಡು) ಕೂಡ ಅμÉ್ಟೀ ಮಹತ್ವವನ್ನು ಪಡೆದುಕೊಂಡಿದೆ....

ಕುರುಡು ಕಾಂಚಾಣದ ನಡುವೆ “ಮನರಂಜನಾ ಪ್ರಾಡಕ್ಟ್” ಆಯ್ತಾ ಐಪಿಎಲ್..!

ಕುರುಡು ಕಾಂಚಾಣದ ನಡುವೆ “ಮನರಂಜನಾ ಪ್ರಾಡಕ್ಟ್” ಆಯ್ತಾ ಐಪಿಎಲ್..!

by admin
June 8, 2026
0

ನಿಜ.. ಇದು ಗೊತ್ತಿರುವ ವಿಚಾರವೇ. ಇಂಡಿಯನ್ ಪ್ರೀಮಿಯರ್ ಲೀಗ್ ಅಂದ್ರೆ ನೋಡುವುದಕ್ಕೆ ಮಾತ್ರ ಕ್ರಿಕೆಟ್ ಆಟ. ಆದ್ರೆ ಚೆಲ್ಲಾಟವಾಡುತ್ತಿರುವುದು ಬರೀ ದುಡ್ಡು... ದುಡ್ಡು..ದುಡ್ಡು..! ಮೈದಾನ ಕ್ಲೀನ್ ಮಾಡುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram