ADVERTISEMENT
Thursday, March 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಮನೆಯಲ್ಲಿ ಕಡಜ ಗೂಡು ಕಟ್ಟಿದರೆ ಏನನ್ನು ಸೂಚಿಸುತ್ತದೆ ?

What Does It Mean If a Wasp Builds a Nest in Your House?

Saaksha Editor by Saaksha Editor
October 25, 2025
in Astrology, ಜ್ಯೋತಿಷ್ಯ
What Does It Mean If a Wasp Builds a Nest in Your House?

ಸಾಂದರ್ಭಿಕ ಚಿತ್ರ

Share on FacebookShare on TwitterShare on WhatsappShare on Telegram

ಕೆಲವೊಂದು ಬಾರಿ ಮನುಷ್ಯರಿಗೆ ಕೆಲವೊಂದು ಸಂದೇಹಗಳು ಇರುತ್ತವೆ ಅದು ಯಾವ ರೀತಿ ಎಂದರೆ ಕಡಜ ಮನೆಯಲ್ಲಿ ಗೂಡನ್ನು ಕಟ್ಟಿದರೆ ಅದರಿಂದ ಒಳ್ಳೆಯದಾಗುತ್ತದೆಯೋ ಅಥವಾ ಕೆಟ್ಟದಾಗುತ್ತದೆಯೋ ಎಂಬ ಸಂಶಯ ಇರುತ್ತದೆ. ಹಾಗಾದರೆ ಕಡಜದ ಗೂಡು ಮನೆಯಲ್ಲಿ ಕಟ್ಟಿದ್ದರೆ ಅದು ಏನನ್ನು ಸೂಚಿಸುತ್ತದೆ ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (19-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 19, 2026
Yugadi 2026 Horoscope – ಯುಗಾದಿ ವರ್ಷ ಭವಿಷ್ಯ : ಪರಾಭವ ನಾಮ ಸಂವತ್ಸರದಲ್ಲಿ ಯಾರಿಗೆ ಒಲಿಯಲಿದೆ ಅದೃಷ್ಟ? ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

Yugadi 2026 Horoscope – ಯುಗಾದಿ ವರ್ಷ ಭವಿಷ್ಯ : ಪರಾಭವ ನಾಮ ಸಂವತ್ಸರದಲ್ಲಿ ಯಾರಿಗೆ ಒಲಿಯಲಿದೆ ಅದೃಷ್ಟ? ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

March 19, 2026

ಕಡಜದ ಹುಳ

ಕಡಜದ ಹುಳ ಮನೆಯಲ್ಲಿ ಗೂಡು ಕಟ್ಟುವುದು ತುಂಬಾ ಶುಭ ಎಂದು ತಿಳಿಸಲಾಗಿದೆ. ಕಡಜದ ಗೂಡು ಲಕ್ಷ್ಮಿಯ ವಾಸಸ್ಥಾನ ಎಂದು ಹೇಳಲಾಗಿದೆ ಆದ್ದರಿಂದ ಒಂದು ವೇಳೆ ನಿಮ್ಮ ಮನೆಯಲ್ಲಿ ಕಡಜದ ಹುಳು ಗೂಡನ್ನು ಕಟ್ಟಿದ್ದರೆ ಮನೆಯಲ್ಲಿ ಯಾರಿಗಾದರೂ ಮಕ್ಕಳು ಆಗದೆ ಇದ್ದರೆ ಅವರಿಗೆ ಸಂತಾನ ಪ್ರಾಪ್ತಿಯಾಗುತ್ತದೆ ಎಂಬ ಒಂದು ನಂಬಿಕೆ ಇದೆ.

ಕಡಜದ ಗೂಡು ಲಕ್ಷ್ಮಿಯ ವಾಸಸ್ಥಳ

ಕಡಜದ ಗೂಡು ಲಕ್ಷ್ಮಿಯ ವಾಸಸ್ಥಳ ಎಂದು ಹೇಳುವುದರಿಂದ ಮನೆಯಲ್ಲಿ ಕಡಜದ ಹುಳು ಗೂಡನ್ನು ಕಟ್ಟಿದರೆ ಹಣಕಾಸಿನ ಸಮಸ್ಯೆ ಬಗೆಹರಿಯುತ್ತದೆ. ಒಂದು ವೇಳೆ ಮನೆಯಲ್ಲಿ ಚಿಕ್ಕ ಮಕ್ಕಳಿದ್ದು ಕಡಜದ ಹುಳು ಕಚ್ಚುತ್ತದೆ ಎಂಬ ಭಯವಿದ್ದರೆ ಆಗ ಕಣಜದ ಗೂಡನ್ನು ಹುಳವು ಇಲ್ಲದೆ ಇರುವ ಸಮಯದಲ್ಲಿ ಅದನ್ನು ತೆಗೆದು ಯಾರು ಓಡಾಡದೆ ಇರುವ ಜಾಗದಲ್ಲಿ ಹಾಕಬೇಕು ಹಾಗೂ ತದನಂತರ ಗೂಡು ಕಟ್ಟಿದ ಜಾಗಕ್ಕೆ ಗೋಮೂತ್ರವನ್ನು ಹಾಕಬೇಕು.

ಇದನ್ನೂ ಓದಿ: 21 ದಿನ ಮುರುಗನ್ ದೇವರ ಈ ಮಂತ್ರವನ್ನು ಪಠಿಸಿ ನಿಮ್ಮ ಎಲ್ಲಾ ಆಸೆ ಈಡೇರುತ್ತದೆ

ಕಡಜದ ಗೂಡು ಕೆಳಗಡೆ ಬಿದ್ದರೆ ಏನು ಮಾಡಬೇಕು

ಒಂದು ವೇಳೆ ಕಡಜದ ಗೂಡು ತುಂಬಾ ಹಳೆಯದಾಗಿ ಅದೇ ಕೆಳಗೆ ಬಿದ್ದಿದ್ದರೆ ಅದನ್ನು ತುಳಿಯಬಾರದು ಮತ್ತು ಅದರ ಮಣ್ಣನ್ನು ಒಂದು ಡಬ್ಬಿಯಲ್ಲಿ ಶೇಖರಣೆ ಮಾಡಿ ಪ್ರತಿದಿನ ಹಣೆಗೆ ಇಟ್ಟುಕೊಳ್ಳುತ್ತಾ ಬಂದರೆ ಸಾಕಷ್ಟು ಶುಭಫಲಗಳು ಲಭಿಸುತ್ತದೆ.

What Does It Mean If a Wasp Builds a Nest in Your House?
ಸಾಂದರ್ಭಿಕ ಚಿತ್ರ

ಲೇಖಕರು: ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮತ್ತಷ್ಟು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: spiritual meaning of wasp nestwasp in house meaningwasp inside house meaningwasp nest in homewasp nest in house meaningwasp nest in roof meaningwasp nest spiritual meaningwasp nest superstitionwasp symbolism in homewhat does it mean if a wasp builds a nest in your houseತೇನುಹುಳು ಗೂಡು ಒಳ್ಳೆಯದಾ ಕೆಟ್ಟದಾತೇನುಹುಳು ಗೂಡು ಶಕುನಮನೆಗೆ ಗೂಡು ಕಟ್ಟುವ ತೇನುಹುಳು ಅರ್ಥಮನೆಗೆ ತೇನುಹುಳು ಗೂಡು ಕಟ್ಟಿದರೆ ಅರ್ಥಮನೆಗೆ ತೇನುಹುಳು ಬಂದ್ರೆ ಅರ್ಥಮನೆಗೆ ವಾಸ್ಪ್ ಗೂಡು ಅರ್ಥವಾಸ್ಪ್ ಗೂಡು ಅರ್ಥ ಕನ್ನಡದಲ್ಲಿವಾಸ್ಪ್ ಗೂಡು ಆಧ್ಯಾತ್ಮಿಕ ಅರ್ಥ
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (19-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 19, 2026
0

ದಿನ ಭವಿಷ್ಯ: 19-03-2026 ಮೇಷ ರಾಶಿ ಇಂದು ನಿಮಗೆ ಆರ್ಥಿಕವಾಗಿ ಲಾಭದಾಯಕ ದಿನವಾಗಿದೆ. ಉದ್ಯೋಗದಲ್ಲಿರುವವರಿಗೆ ಬಡ್ತಿ ಅಥವಾ ವೇತನ ಹೆಚ್ಚಳದ ಸೂಚನೆಗಳಿವೆ. ಕೌಟುಂಬಿಕ ಜೀವನದಲ್ಲಿ ಶಾಂತಿ ನೆಲೆಸಲಿದ್ದು...

Yugadi 2026 Horoscope – ಯುಗಾದಿ ವರ್ಷ ಭವಿಷ್ಯ : ಪರಾಭವ ನಾಮ ಸಂವತ್ಸರದಲ್ಲಿ ಯಾರಿಗೆ ಒಲಿಯಲಿದೆ ಅದೃಷ್ಟ? ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

Yugadi 2026 Horoscope – ಯುಗಾದಿ ವರ್ಷ ಭವಿಷ್ಯ : ಪರಾಭವ ನಾಮ ಸಂವತ್ಸರದಲ್ಲಿ ಯಾರಿಗೆ ಒಲಿಯಲಿದೆ ಅದೃಷ್ಟ? ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

by Shwetha
March 19, 2026
0

ಮೇಷ ರಾಶಿ ಈ ವರ್ಷ ಮೇಷ ರಾಶಿಯವರಿಗೆ ಮಿಶ್ರ ಫಲಿತಾಂಶಗಳು ಕಂಡುಬರುತ್ತವೆ. ಶನಿಯು ನಿಮ್ಮ ರಾಶಿಯಿಂದ ದ್ವಾದಶ ಭಾವದಲ್ಲಿ ಸಂಚರಿಸುವುದರಿಂದ ಖರ್ಚು ವೆಚ್ಚಗಳು ಹೆಚ್ಚಾಗಬಹುದು. ದೂರದ ಪ್ರಯಾಣ...

astrology

ಮಾಟ-ಮಂತ್ರ ಕೆಟ್ಟ ಶಕ್ತಿ ಕೆಟ್ಟದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

by admin
March 18, 2026
0

ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಜ್ಞಾನೇಶ್ವರ್ ರಾವ್ ಗುರೂಜಿ 8548998564 ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 18, 2026
0

ದಿನ ಭವಿಷ್ಯ: 18-03-2026 ಮೇಷ ರಾಶಿ (Aries) ಇಂದು ನಿಮಗೆ ಬಹಳ ಉತ್ಸಾಹದ ದಿನ. ಗ್ರಹಗಳ ಅನುಕೂಲಕರ ಚಲನೆಯಿಂದಾಗಿ ನೀವು ಕೈಹಾಕುವ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ವೃತ್ತಿ...

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

by admin
March 17, 2026
0

ನಮಸ್ಕಾರ ಸ್ನೇಹಿತರೆ ಕನಕಧಾರ ಸ್ತೋತ್ರವನ್ನು ಮನೆಯಲ್ಲಿ ಪಠನೆ ಮಾಡುವುದರಿಂದ ಯಾವ ರೀತಿಯ ಫಲಗಳು ದೊರೆಯುತ್ತವೆ ಹಾಗೆಯೇ ಕನಕಧಾರಾ ಸ್ತೋತ್ರವನ್ನು ಪಠಿಸುವಾಗ ಯಾವ ನಿಯಮಗಳನ್ನು ಮುಖ್ಯವಾಗಿ ಅನುಸರಿಸಬೇಕು ಎಂಬುವುದರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram