ADVERTISEMENT
Tuesday, May 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಚಾರ್ಜ್ ಶೀಟ್ ನಲ್ಲಿ ದರ್ಶನ್ ಆಂಡ್ ಗ್ಯಾಂಗ್ ಬಗ್ಗೆ ಏನು ಉಲ್ಲೇಖವಿದೆ?

14 ಜನ ಆರೋಪಿಗಳ ವಿರುದ್ಧ ಕೊಲೆ ಆರೋಪ

Author2 by Author2
September 4, 2024
in State, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ 3,991 ಪುಟಗಳ ಚಾರ್ಜ್‌ ಶೀಟ್‌ ಸಲ್ಲಿಕೆ ಮಾಡಿದ್ದು, ಆರೋಪಿಗಳಿಗೆ ಢವ ಢವ ಶುರುವಾಗಿದೆ. ಜೈಲಿನಲ್ಲಿ ದರ್ಶನ್ ಅಂತೂ ಊಟ, ನಿದ್ದೆ ಮಾಡದೆ ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ಮಾರುತೇಶ್ ಪರಸುರಾಮ್ ಮೋಹಿತ್ ಅವರಿಗೆ ಒಂದು ಬಾಕ್ಸ್‌ನಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗಿದೆ. ಚಾರ್ಜ್‌ ಶೀಟ್‌ ನಲ್ಲಿ 231 ಸಾಕ್ಷಿಗಳ ಉಲ್ಲೇಖವಿದೆ. 27 ಜನ ಸಾಕ್ಷಿ, ನ್ಯಾಯಾಧೀಶರ ಮುಂದೆ 164, ಮೂವರು ಪ್ರತ್ಯಕ್ಷ ಸಾಕ್ಷಿದಾರರು ಇದ್ದಾರೆ. ಅಲ್ಲದೇ, ಐ ವಿಟ್ನೆಸ್ 03, ಸಿಎಫ್‌ಎಸ್‌ಎಲ್ 8, 59 ಜನ ಪಂಚರ ಸಾಕ್ಷಿ, ಪೊಲೀಸರು – 56, ಸರ್ಕಾರಿ ಅಧಿಕಾರಿಗಳು – 8, ಎಫ್‌ಎಸ್‌ಎಲ್, ಸಿಎಫ್‌ಎಸ್‌ಎಲ್ 08, ಪ್ರತ್ಯಕ್ಷ ಸಾಕ್ಷಿಗಳು 03, ಪೊಲೀಸರ ಎದುರು ಸಿಆರ್‌ಪಿಸಿ 161 ಅಡಿ ಹೇಳಿಕೆ ದಾಖಲಿಸಿದ ವ್ಯಕ್ತಿಗಳು 97, ನ್ಯಾಯಾಧೀಶರ ಮುಂದೆ 164 ಹೇಳಿಕೆಯನ್ನು 27 ಜನ ದಾಖಲಿಸಿದ್ದಾರೆ.

Related posts

ಹಸ್ತ ಪಾಳಯದಲ್ಲಿ ಬಿರುಗಾಳಿ ಅಲ್ಪಸಂಖ್ಯಾತ ಘಟಕಕ್ಕೆ ಡಿಕೆಶಿ ಮೇಜರ್ ಸರ್ಜರಿ ಸಚಿವ ಜಮೀರ್ ಮತ್ತು ನಸೀರ್ ಅಹಮ್ಮದ್ ಗೆ ಹೈಕಮಾಂಡ್ ಶಾಕ್

ಗ್ಯಾರಂಟಿಗಳು ಕೈ ಹಿಡಿದಿವೆ: ಡಿಸಿಎಂ ಡಿ.ಕೆ. ಶಿವಕುಮಾರ್

May 5, 2026
ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಪತನ: ಕಾಳಿ ಮಾತೆ ಮುಂದೆ ನಿಂತ ಮಮತಾರನ್ನ ಕೋಳಿ ತರ ಸೋಲಿಸಿದ್ರು ಅಂದ್ರು ಒಳ್ಳೆ ಹುಡುಗ ಪ್ರಥಮ್!

ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಪತನ: ಕಾಳಿ ಮಾತೆ ಮುಂದೆ ನಿಂತ ಮಮತಾರನ್ನ ಕೋಳಿ ತರ ಸೋಲಿಸಿದ್ರು ಅಂದ್ರು ಒಳ್ಳೆ ಹುಡುಗ ಪ್ರಥಮ್!

May 5, 2026

ಈ ಪ್ರಕರಣದಲ್ಲಿ ಪವಿತ್ರಗೌಡ -ಎ1, ದರ್ಶನ್ (Darshan) ಎ-2, 14 ಜನರ ಮೇಲೆ ಕೊಲೆ ಆರೋಪ ದಾಖಲಾಗಿದೆ. ಅಲ್ಲದೇ, 14 ಜನ ಆರೋಪಿಗಳ ಮೇಲೆಯೂ ಅಪಹರಣ ಮತ್ತು ಕೊಲೆ ಆರೋಪ ದಾಖಲಾಗಿದೆ. ಮೂರು ಆರೋಪಿಗಳ ಮೇಲೆ ಮಾತ್ರ ಸಾಕ್ಷ್ಯ ನಾಶ ಕೇಸ್ ದಾಖಲಿಸಿರುವ ಕುರಿತು ಉಲ್ಲೇಖಿಸಲಾಗಿದೆ. ಕಾರ್ತಿಕ್ ಅಲಿಯಾಸ್ ಕಪ್ಪೆ, ಕೇಶವಮೂರ್ತಿ, ನಿಖಿಲ್ ನಾಯಕ್ ಈ ಮೂವರ ಮೇಲೆ ಮಾತ್ರ ಸಾಕ್ಷಿ ನಾಶ ಪ್ರಕರಣ ದಾಖಲಾಗಿದೆ.
ದರ್ಶನ್ ಹಾಗೂ ಪವಿತ್ರಾ ಮೇಲೆ ಅಪಹರಣ, ಕೊಲೆ, ನಾಕ್ಷಿ ನಾಶ, ಒಳಸಂಚು, ದರೋಡೆ, ಕಾನೂನುಬಾಹಿರ ಗುಂಪುಗಾರಿಕೆ ಪ್ರಕರಣ ದಾಖಲಾಗಿದೆ.

Tags: #muredercase#renukaswamyChargesheetDarshan
ShareTweetSendShare
Join us on:

Related Posts

ಹಸ್ತ ಪಾಳಯದಲ್ಲಿ ಬಿರುಗಾಳಿ ಅಲ್ಪಸಂಖ್ಯಾತ ಘಟಕಕ್ಕೆ ಡಿಕೆಶಿ ಮೇಜರ್ ಸರ್ಜರಿ ಸಚಿವ ಜಮೀರ್ ಮತ್ತು ನಸೀರ್ ಅಹಮ್ಮದ್ ಗೆ ಹೈಕಮಾಂಡ್ ಶಾಕ್

ಗ್ಯಾರಂಟಿಗಳು ಕೈ ಹಿಡಿದಿವೆ: ಡಿಸಿಎಂ ಡಿ.ಕೆ. ಶಿವಕುಮಾರ್

by Shwetha
May 5, 2026
0

ರಾಜ್ಯದ ಉಪಚುನಾವಣೆ ಹಾಗೂ ಪಂಚರಾಜ್ಯಗಳ ಚುನಾವಣಾ ಫಲಿತಾಂಶಗಳ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕದಲ್ಲಿ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳು ಜನರ...

ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಪತನ: ಕಾಳಿ ಮಾತೆ ಮುಂದೆ ನಿಂತ ಮಮತಾರನ್ನ ಕೋಳಿ ತರ ಸೋಲಿಸಿದ್ರು ಅಂದ್ರು ಒಳ್ಳೆ ಹುಡುಗ ಪ್ರಥಮ್!

ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಪತನ: ಕಾಳಿ ಮಾತೆ ಮುಂದೆ ನಿಂತ ಮಮತಾರನ್ನ ಕೋಳಿ ತರ ಸೋಲಿಸಿದ್ರು ಅಂದ್ರು ಒಳ್ಳೆ ಹುಡುಗ ಪ್ರಥಮ್!

by Shwetha
May 5, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದಿನಿಂದ ಹೊಸ ಅಧ್ಯಾಯವೊಂದು ಆರಂಭವಾಗಿದೆ. ದಶಕಗಳ ಕಾಲ ಏಕಚಕ್ರಾಧಿಪತ್ಯ ಸ್ಥಾಪಿಸಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಭದ್ರಕೋಟೆ ಈಗ...

ಕಾಂಗ್ರೆಸ್ ಭದ್ರಕೋಟೆ ಭೇದಿಸಲು ಸಂಚು ಹೂಡಿದ್ದ ಬಿಜೆಪಿಗೆ ಮರ್ಮಾಘಾತ:ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಧ್ವಜ ಹಾರಿಸಿದ ಸಮರ್ಥ್ ಶಾಮನೂರು

ಕಾಂಗ್ರೆಸ್ ಭದ್ರಕೋಟೆ ಭೇದಿಸಲು ಸಂಚು ಹೂಡಿದ್ದ ಬಿಜೆಪಿಗೆ ಮರ್ಮಾಘಾತ:ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಧ್ವಜ ಹಾರಿಸಿದ ಸಮರ್ಥ್ ಶಾಮನೂರು

by Shwetha
May 5, 2026
0

ದಾವಣಗೆರೆ: ಇಡೀ ರಾಜ್ಯದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂತಿಮ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ತನ್ನ ಭದ್ರಕೋಟೆಯನ್ನು ಯಶಸ್ವಿಯಾಗಿ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (05-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 5, 2026
0

ದಿನ ಭವಿಷ್ಯ : 05-05-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿಗಳು ಸಿಗಲಿವೆ. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವ ಸಮಯವಿದು. ಆರೋಗ್ಯದ...

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

by Shwetha
May 4, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಸದ್ಯ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram