ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ದೀಪಾವಳಿ 2024 ರ ದಿನದಂದು ನಾವು ಏನು ಮಾಡಬೇಕು.? ಏನು ಮಾಡಬಾರದು.?

ನಿಮ್ಮ ಎಲ್ಲ ಸಮಸ್ಯೆಗಳಿಗೆ ಗುರೂಜಿ ಸಂಪರ್ಕಿಸಿ

Author2 by Author2
November 1, 2024
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ದೀಪಾವಳಿ ಹಬ್ಬವು ಲಕ್ಷ್ಮಿ ದೇವಿಯ ಆರಾಧನೆಗೆ ಹಾಗೂ ದೀಪಗಳ ಆರಾಧನೆಗೆ ಸಮರ್ಪಿತವಾದ ಹಬ್ಬವಾಗಿದೆ. ದೀಪಾವಳಿ ಹಬ್ಬದ ದಿನದಂದು ನಾವು ಯಾವ ಕೆಲಸಗಳನ್ನು ಮಾಡಬೇಕು.? ದೀಪಾವಳಿ ಹಬ್ಬದ ದಿನದಂದು ಯಾವ ಕೆಲಸಗಳನ್ನು ಮಾಡಬಾರದು.? ದೀಪಾವಳಿ ಹಬ್ಬದ ದಿನ ಈ ಎಲ್ಲಾ ನಿಯಮಗಳನ್ನು ನೀವು ಪಾಲಿಸಿ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (01-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

April 1, 2026
ಏಪ್ರಿಲ್ ಮಾಸ ಭವಿಷ್ಯ 2026: ಮೇಷದಿಂದ ಮೀನ ರಾಶಿಯವರೆಗೆ ನಿಮ್ಮ ಭವಿಷ್ಯ ಹೇಗಿದೆ..? ಇಲ್ಲಿದೆ ರಾಶಿಫಲ ಅಪ್ಡೇಟ್

ಏಪ್ರಿಲ್ ಮಾಸ ಭವಿಷ್ಯ 2026: ಮೇಷದಿಂದ ಮೀನ ರಾಶಿಯವರೆಗೆ ನಿಮ್ಮ ಭವಿಷ್ಯ ಹೇಗಿದೆ..? ಇಲ್ಲಿದೆ ರಾಶಿಫಲ ಅಪ್ಡೇಟ್

April 1, 2026

ದೀಪಾವಳಿ ಹಬ್ಬವನ್ನು ಹಿಂದೂಗಳು ಆಚರಿಸುವ ಅತ್ಯಂತ ಮಹತ್ತರವಾದ ಹಬ್ಬವೆಂದು ಹೇಳಲಾಗುತ್ತದೆ. ಈ ವರ್ಷ ಅಂದರೆ, 2024 ರ ದೀಪಾವಳಿ ಹಬ್ಬವನ್ನು ಅಕ್ಟೋಬರ್‌ 31 ರಂದು ಗುರುವಾರ ಆಚರಿಸಲಾಗುವುದು. ಈ ದಿನ ಲಕ್ಷ್ಮಿ ಪೂಜೆಗೆ ಮತ್ತು ದೀಪಗಳನ್ನು ಬೆಳಗುವುದಕ್ಕೆ ಹೆಚ್ಚಿನ ಮಹತ್ವವಿದೆ. ಈ ದಿನ ಮನೆಯ ಮೂಲೆ ಮೂಲೆಯಲ್ಲೂ ದೀಪವನ್ನು ಬೆಳಗಿಸುವ ಮೂಲಕ ಲಕ್ಷ್ಮಿ ದೇವಿಯನ್ನು ಪೂಜಿಸುವ ಸಂಪ್ರದಾಯವಿದೆ. ಈ ವಿಶೇಷ ದಿನದಂದು ನಾವು ಮಾಡುವ ಪ್ರತಿಯೊಂದು ಕೆಲಸದ ಮೇಲೂ ನಾವು ವಿಶೇಷ ಎಚ್ಚರಿಕೆಯನ್ನು ಹೊಂದಿರಬೇಕು. ದೀಪಾವಳಿ ಹಬ್ಬದ ದಿನದಂದು ನಾವು ಕೆಲವೊಂದು ಕೆಲಸಗಳನ್ನು ಮಾಡುವುದು ನಿಷಿದ್ಧವಾಗಿದೆ. ಅವುಗಳ ಕುರಿತು ಇಲ್ಲಿ ತಿಳಿಯೋಣ.

ದೀಪಾವಳಿ 2024 ರ ದಿನದಂದು ನಾವು ಏನು ಮಾಡಬೇಕು.? ಏನು ಮಾಡಬಾರದು.?

ಈ ಬಣ್ಣದ ಬಟ್ಟೆಯನ್ನು ಧರಿಸದಿರಿ

ದೀಪಾವಳಿ ಹಬ್ಬದ ದಿನದಂದು ನಾವು ಕಪ್ಪು ಬಣ್ಣದ ಬಟ್ಟೆಯನ್ನು ಧರಿಸಬಾರದು. ಯಾಕೆಂದರೆ ಕಪ್ಪು ಬಣ್ಣವು ನಕಾರಾತ್ಮಕತೆಯ ಸಂಕೇತವಾಗಿದೆ ಹಾಗೂ ಹಿಂದೂ ಧರ್ಮದಲ್ಲಿ ಕಪ್ಪು ಬಣ್ಣವನ್ನು ಶುಭ ಕಾರ್ಯದ ವೇಳೆ ಧರಿಸುವುದು ನಿಷಿದ್ಧವಾಗಿದೆ. ಮಂಗಳಕರ ಸಮಯದಲ್ಲಿ ಅಥವಾ ಸಂದರ್ಭದಲ್ಲಿ ಕಪ್ಪು ಬಣ್ಣದ ಬಟ್ಟೆ ಧರಿಸುವುದನ್ನು ತಪ್ಪಿಸಬೇಕು. ಇಲ್ಲವಾದರೆ, ಲಕ್ಷ್ಮಿ ದೇವಿಯು ನಿಮ್ಮ ಮೇಲೆ ಕೋಪಿಸಿಕೊಳ್ಳಬಹುದು.

ಇವರನ್ನು ಹಾಗೇ ಕಳುಹಿಸಬೇಡಿ

ದೀಪಾವಳಿ ದಿನದಂದು ಸಾಕಷ್ಟು ಭಿಕ್ಷುಕರು ಆಹಾರವನ್ನು ಬೇಡಿ ನಿಮ್ಮ ಮನೆಯ ಬಾಗಿಲಿಗೆ ಬರಬಹುದು. ಅವರನ್ನು ಖಾಲಿ ಕೈಯಲ್ಲಿ ಕಳುಹಿಸಬೇಡಿ. ನಿಮ್ಮ ಕೈಯಲ್ಲಿ ಎಷ್ಟು ಸಾಧ್ಯವೋ ಅಷ್ಟು ಅವರಿಗೆ ದಾನ – ಧರ್ಮ ಮಾಡಿ ಸಹಕರಿಸಿ. ಭಿಕ್ಷುಕರು ಮಾತ್ರವಲ್ಲ, ಪ್ರಾಣಿ, ಪಕ್ಷಿಗಳು ಕೂಡ ನಿಮ್ಮ ಮನೆಯ ಬಾಗಿಲಿಗೆ ಬಂದಾಗ ಅವುಗಳನ್ನು ಹಾಗೇ ಓಡಿಸಬೇಡಿ. ಅವುಗಳಿಗೂ ತಿನ್ನಲು ಏನನ್ನಾದರೂ ನೀಡಿ. ಯಾಕೆಂದರೆ ಈ ದಿನ ಲಕ್ಷ್ಮಿ ದೇವಿಯು ಭೂಲೋಕಕ್ಕೆ ಬರುತ್ತಾಳೆ. ಅವಳು ಯಾವುದೇ ರೂಪದಲ್ಲಿ ಬೇಕಾದರೂ ನಿಮ್ಮ ಮನೆಯನ್ನು ಪ್ರವೇಶಿಸಬಹುದು. ಆದ್ದರಿಂದ ನಿಮ್ಮ ಮನೆ ಬಾಗಿಲಿಗೆ ಆಹಾರ ಕೇಳಿ ಬಂದವರನ್ನು ಹಾಗೇ ಕಳುಹಿಸಬೇಡಿ.

ಇವುಗಳನ್ನು ಸೇವಿಸದಿರಿ

​ದೀಪಾವಳಿ ಹಬ್ಬದಂದು ಕೇವಲ ಲಕ್ಷ್ಮಿ ದೇವಿಯನ್ನು ಮಾತ್ರವಲ್ಲ, ಈ ಶುಭ ದಿನದಂದು ಲಕ್ಷ್ಮಿ ದೇವಿಯೊಂದಿಗೆ ಗಣಪತಿ ದೇವನನ್ನು ಮತ್ತು ಸರಸ್ವತಿ ದೇವಿಯನ್ನೂ ಪೂಜಿಸಲಾಗುತ್ತದೆ. ಆದ್ದರಿಂದ ಈ ದಿನ ನೀವು ನಿಮ್ಮ ಮನೆಯಲ್ಲಿ ಯಾವುದೇ ರೀತಿಯಾದ ಅಮಲು ಪದಾರ್ಥಗಳಂತಹ ವಸ್ತುವನ್ನು, ಮಾಂಸಾಹಾರ ಇತ್ಯಾದಿ ವಸ್ತುಗಳನ್ನು ಸೇವಿಸಬಾರದು ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ.

ಪತಿ ಪತ್ನಿಗೆ ಇದು ಕಡ್ಡಾಯ

​ದೀಪಾವಳಿ ಹಬ್ಬದ ದಿನದಂದು ರಾತ್ರಿ ಪತಿ – ಪತ್ನಿಯಿಬ್ಬರೂ ಬ್ರಹ್ಮಚರ್ಯವನ್ನು ಕಡ್ಡಾಯವಾಗಿ ಅನುಸರಿಸಬೇಕು. ಒಂದು ವೇಳೆ ಶಾಸ್ತ್ರದಲ್ಲಿನ ಈ ನಿಯಮವನ್ನು ಅಲ್ಲಗಳೆದು, ಪತಿ ಪತ್ನಿ ಇಬ್ಬರೂ ಒಂದಾದರೆ ಮುಂದೊಂದು ದಿನ ಸಾಕಷ್ಟು ಸಮಸ್ಯೆಗಳಿಗೆ ಅವರು ಗುರಿಯಾಗಬೇಕಾಗುತ್ತದೆ. ಅದರಲ್ಲೂ ಇವರನ್ನು ಯಥೇಚ್ಛವಾಗಿ ಹಣಕಾಸಿನ ಸಮಸ್ಯೆಗಳು ಕಾಡತೊಡಗುತ್ತದೆ.

ಕೋಪದಿಂದ ದೂರವಿರಿ

ಯಾವ ವ್ಯಕ್ತಿ ಮನೆಯಲ್ಲಿ ಸದಸ್ಯರು ಸದಾ ಕೋಪದಿಂದ ಕೂಡಿರುತ್ತಾರೆಯೋ, ಅವರಲ್ಲಿ ಮನಸ್ಥಾಪಗಳು ಹೆಚ್ಚಾಗಿರುತ್ತದೆಯೋ ಅಂತಹ ಮನೆಗಳಲ್ಲಿ ಲಕ್ಷ್ಮಿ ದೇವಿ ಎಂದಿಗೂ ನೆಲೆಸುವುದಿಲ್ಲ. ಜಗಳ, ಮನಸ್ಥಾಪ ಹಾಗೂ ಕಿರಿಕಿರಿಯಿರುವ ಮನೆಗಳಲ್ಲಿ ಅವಳು ವಾಸವಾಗಿರಲು ಬಯಸುವುದಿಲ್ಲ. ಆದ್ದರಿಂದ ದೀಪಾವಳಿ ಹಬ್ಬದ ದಿನದಂದು ನೀವು ಯಾರ ಮೇಲೂ ಕೋಪಿಸಿಕೊಳ್ಳಬೇಡಿ. ಯಾರ ಮನಸ್ಸಿಗೂ ನೋವಾಗುವಂತಹ ಕೆಲಸವನ್ನು ಮಾಡಬೇಡಿ. ಹಾಗೂ ಮನಸ್ಸಿನಲ್ಲಿ ಕೆಟ್ಟ ಆಲೋಚನೆಗಳನ್ನು ಇಟ್ಟುಕೊಂಡಿರಬೇಡಿ. ಈ ತಪ್ಪನ್ನು ನೀವು ಮಾಡುವುದರಿಂದ ಸಂಪತ್ತಿನ ದೇವಿ ಲಕ್ಷ್ಮಿಯು ನಿಮ್ಮ ಮನೆಯನ್ನು ಬಿಟ್ಟು ಹೊರಟು ಹೋಗುತ್ತಾಳೆ.

ಲೇಖನ:
ಧಾರ್ಮಿಕಚಿಂತಕರು ಮತ್ತು ಸಲಹೆಗಾರರು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ ಜ್ಯೋತಿಷ್ಯಶಾಸ್ತ್ರತಜ್ಞರು 8548998564

Tags: What should we do on the day of Diwali 2024.? What not to do.?
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (01-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 1, 2026
0

ದಿನ ಭವಿಷ್ಯ: 01-04-2026 1. ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ಸಿಗುತ್ತದೆ ಹಾಗೂ ಮೇಲಧಿಕಾರಿಗಳ ವಿಶ್ವಾಸ...

ಏಪ್ರಿಲ್ ಮಾಸ ಭವಿಷ್ಯ 2026: ಮೇಷದಿಂದ ಮೀನ ರಾಶಿಯವರೆಗೆ ನಿಮ್ಮ ಭವಿಷ್ಯ ಹೇಗಿದೆ..? ಇಲ್ಲಿದೆ ರಾಶಿಫಲ ಅಪ್ಡೇಟ್

ಏಪ್ರಿಲ್ ಮಾಸ ಭವಿಷ್ಯ 2026: ಮೇಷದಿಂದ ಮೀನ ರಾಶಿಯವರೆಗೆ ನಿಮ್ಮ ಭವಿಷ್ಯ ಹೇಗಿದೆ..? ಇಲ್ಲಿದೆ ರಾಶಿಫಲ ಅಪ್ಡೇಟ್

by Shwetha
April 1, 2026
0

ಏಪ್ರಿಲ್ ಮಾಸ ಭವಿಷ್ಯ 2026 1. ಮೇಷ ರಾಶಿ ಈ ತಿಂಗಳು ನಿಮಗೆ ಅಪಾರವಾದ ಆತ್ಮವಿಶ್ವಾಸ ಮತ್ತು ನವ ಚೈತನ್ಯವನ್ನು ತರಲಿದೆ. ವೃತ್ತಿ ರಂಗದಲ್ಲಿ ನಿಮ್ಮ ಕಠಿಣ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (31-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 31, 2026
0

ದಿನ ಭವಿಷ್ಯ: 31-03-2026 1. ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಅತ್ಯಂತ ಉತ್ಸಾಹಭರಿತ ದಿನವಾಗಿರುತ್ತದೆ. ಕಾರ್ಯಕ್ಷೇತ್ರದಲ್ಲಿ ನಿಮ್ಮ ಕಠಿಣ ಶ್ರಮಕ್ಕೆ ತಕ್ಕ ಪ್ರತಿಫಲ ಖಂಡಿತ ದೊರೆಯಲಿದೆ....

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (30-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 30, 2026
0

ದಿನ ಭವಿಷ್ಯ: 30-03-2026 1. ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹದ ದಿನವಾಗಿದೆ. ನಿಮ್ಮ ದೈನಂದಿನ ಕೆಲಸಗಳಲ್ಲಿ ಚುರುಕುತನ ಇರುತ್ತದೆ. ಉದ್ಯೋಗ ಮತ್ತು ಹಣಕಾಸು: ಕಚೇರಿಯಲ್ಲಿ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (29-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 29, 2026
0

ದಿನ ಭವಿಷ್ಯ: 29-03-2026 1 ಮೇಷ ರಾಶಿ ವೃತ್ತಿ ರಂಗದಲ್ಲಿ ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವ ದಿನವಿದು. ಕಚೇರಿಯಲ್ಲಿ ನಿಮ್ಮ ನಾಯಕತ್ವ ಗುಣಗಳಿಗೆ ಮೇಲಧಿಕಾರಿಗಳಿಂದ ಮೆಚ್ಚುಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram