ಅಮಾವಾಸ್ಯೆಯಂದು ಈ ದೀಪದಎಣ್ಣೆಯು ದೇವರ ಮನೆಯಲ್ಲಿ ಜ್ಯೋತಿ ಬೆಳಗಿಸಿದರೆ ತುಂಬಾ ತುಂಬಾ ಶ್ರೇಷ್ಠ ಅಷ್ಟೈಶ್ವರ್ಯ ವೃದ್ದಿ ….

1 min read
astrology saakshatv

ಅಮಾವಾಸ್ಯೆಯಂದು ಈ ದೀಪದ ಎಣ್ಣೆಯು ದೇವರ ಮನೆಯಲ್ಲಿ ಜ್ಯೋತಿ ಬೆಳಗಿಸಿದರೆ ತುಂಬಾ ತುಂಬಾ ಶ್ರೇಷ್ಠ ಅಷ್ಟೈಶ್ವರ್ಯ ವೃದ್ದಿ …..

1″ಇಪ್ಪೆ ಎಣ್ಣೆ”ಯು ದೇವರಿಗೆ ತುಂಬಾ ತುಂಬಾ ಶ್ರೇಷ್ಠ..

ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ , ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ ..ಗೃಹಕಲಹವು ನಿಂತುಹೋಗುತ್ತದೆ ..ದೇವರ ಅನುಗ್ರಹ ಹಾಗೂ ಗುರುಗಳ ಅನುಗ್ರಹ ಎಂದೆಂದೂ ಇದ್ದು, ಶುಭಕಾರ್ಯಗಳು ಯಾವುದೇ ತೊಂದರೆ ಇರದೆ ಸುಸೂತ್ರವಾಗಿ ನಡೆಯುತ್ತದೆ..

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಈ ಎಣ್ಣೆಯ ಬೆಲೆ ಜಾಸ್ತಿ..

2. “ಗಂಧದ ಎಣ್ಣೆ” ಯನ್ನು ದೀಪಕ್ಕೆ ಉಪಯೋಗಿಸಿದರೆ, ಸಾಲದ ಭಾದೆ ಇರುವುದಿಲ್ಲ, ಮನೆಯು ದಿನೇ ದಿನೇ ಅಭಿವೃದ್ಧಿ ಹೊಂದಿ ಧನ-ಕನಕ-ವಸ್ತು, ವಾಹನಗಳು ಹೆಚ್ಚಾಗುತ್ತವೆ..
ಮನೆಯಲ್ಲಿ ಹಿರಿಯರಿಗೆ ಗೌರವ ಜಾಸ್ತಿಯಾಗುತ್ತದೆ ..
ರೋಗಭಾದೆ, ಶತೃಭಾಧೆ ನಿವಾರಣೆಯಾಗುತ್ತದೆ ..

3. ದೇವರ ದೀಪಕ್ಕೆ ಎಳ್ಳೆಣ್ಣೆ ಉಪಯೋಗಿಸಿದರೆ ಕಷ್ಟಗಳು ದಿನಕ್ರಮೇಣ ಕಡಿಮೆಯಾಗುತ್ತದೆ ..
ದೇಹದ ಆರೋಗ್ಯವು ದಿನೇ ದಿನೇ ಸುಧಾರಿಸುತ್ತದೆ..
ಉದರ ವ್ಯಾಧಿಗಳು ನಿವಾರಣೆಯಾಗುತ್ತದೆ , ಕಣ್ಣಿಗೆ ಸಂಬಂಧಿಸಿದ ಖಾಯಿಲೆ ನಿವಾರಣೆಯಾಗುತ್ತದೆ ..

4. ಕೋರ್ಟು ತಕರಾರು ಇದ್ದ ಪಕ್ಷದಲ್ಲಿ ಆ ದಿವಸ ದೇವರಿಗೆ “ಮೆರುದಾನಿ ಎಣ್ಣೆ “ಯಲ್ಲಿ ದೀಪ ಹಚ್ಚಿದರೆ, ವ್ಯಾಜ್ಯದಲ್ಲಿ ಜಯ ಸಿದ್ಧ..
ಸತ್ಯಕ್ಕೆ ಜಯವಾಗುತ್ತದೆ ..

ದೀಪದ ಬತ್ತಿಯ ವಿಚಾರಗಳು”..

1. ದೀಪದ ಬತ್ತಿಯು ಕೊಳೆಯಿಂದ ಕೂಡಿದ್ದರೆ, ಮನೆಯಲ್ಲಿ ಇರುವವರಿಗೆ ಜ್ಞಾಪಕಶಕ್ತಿ ಕಡಿಮೆ ಇದ್ದು, ತುಂಬಾ ಯೋಚನೆ ಮಾಡಿ ಆರೋಗ್ಯ ಕೆಡಿಸಿಕೊಳ್ಳುತ್ತಾರೆ..

2. ದೀಪದ ಬತ್ತಿಯು ಕಪ್ಪಾಗಿದ್ದರೆ, ಜೀವನದಲ್ಲಿ ಕಷ್ಟವನ್ನು ಅನುಭವಿಸಬೇಕಾಗುತ್ತದೆ ..

3. ದೀಪದ ಬತ್ತಿಯು ಹಾಲಿನಂತೆ ಬೆಳ್ಳಗೆ ಇದ್ದರೆ ಜೀವನದಲ್ಲಿ ಸಮಸ್ತ ಕಾರ್ಯಗಳೂ ಸುಸೂತ್ರವಾಗಿ ನಡೆಯುತ್ತವೆ..

4. ದೀಪದ ಬತ್ತಿಯು ತುಂಬಾ ಚಿಕ್ಕದಾಗಿದ್ದರೆ, ಜಿಪುಣತನ ಬರುತ್ತದೆ, ಮನೆಯಲ್ಲಿ ಕೋಪ ಜಗಳ ಜಾಸ್ತಿ ಇರುತ್ತದೆ..

5. ದೀಪದ ಬತ್ತಿಯು ಕೃತಕ ಬಣ್ಣಗಳಿಂದ ಕೂಡಿದ್ದರೆ ದೇಹಕ್ಕೆ ಅಗೋಚರ ರೋಗಗಳು ಮತ್ತು ಚರ್ಮವ್ಯಾಧಿಗಳು ಬರುತ್ತವೆ..

6. ದೀಪದ ಬತ್ತಿಯು ಬಹಳ ಗಟ್ಟಿಯಾಗಿದ್ದಾರೆ, ಸಂಸಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಬಾಳುತ್ತಾರೆ.

7. ಬತ್ತಿಯು ೨ ಕ್ಕಿಂತ ಜಾಸ್ತಿ ಇದ್ದರೆ, ದೇವರ, ಗುರುಗಳ ಅನುಗ್ರಹ ಎಂದೆಂದೂ ಇದ್ದು, ಗೆಳೆಯರ ಸಹಾಯ ದೊರೆಯುವುದಲ್ಲದೆ, ಸಕಲ ಕಾರ್ಯಗಳು ಸುಸೂತ್ರವಾಗಿ ನಡೆಯುತ್ತವೆ..

8. ಒಂದೊಂದು ದೀಪಕ್ಕೆ ಒಂದೊಂದು ಬತ್ತಿಯಂತೆ ಎರಡು ದೀಪಕ್ಕೆ ಹಚ್ಚಿದರೆ ಮನೆಯಲ್ಲಿ ಸುಖ ಸಂತೋಷ ಇರುತ್ತದೆ..

1+1=2 ಹಚ್ಚಿದರೆ ಸಂಸಾರದಲ್ಲಿ ಸುಖ ಶಾಂತಿ ಇರುತ್ತದೆ..

2+2=4 ಬತ್ತಿ ಹಚ್ಚಿದರೆ, ಮನೆಯಲ್ಲಿ ಎಲ್ಲರೂ ಕ್ಷೇಮವಾಗಿರುತ್ತಾರೆ, ವ್ಯಾಪಾರ ವ್ಯವಹಾರದಲ್ಲಿ ಲಾಭವಾಗುತ್ತದೆ..
ಮಕ್ಕಳು ವಿದ್ಯಾವಂತರಾಗುತ್ತಾರೆ..

3+3=6 ಬತ್ತಿ ಹಚ್ಚಿದರೆ, ಮನೆಯಲ್ಲಿ ಶುಭ ಕಾರ್ಯಗಳು ಎಂದೆಂದೂ ನಡೆಯುತ್ತವೆ.., ಮಹಾಲಕ್ಷ್ಮಿಯ ಅನುಗ್ರಹ ಎಂದೆಂದೂ ಇದ್ದು, ಸಾಲದ ಸಮಸ್ಯೆ ನಿವಾರಣೆಯಾಗುತ್ತದೆ ..

4+4=8 ಬತ್ತಿ ಹಚ್ಚಿದರೆ, ಮನೆಯಲ್ಲಿ ರೋಗಭಾದೆ ಇಲ್ಲದೆ ಎಲ್ಲರೂ ಆರೋಗ್ಯವಂತರಾಗಿ ಇರುತ್ತಾರೆ..
ಅಪಮೃತ್ಯು, ಅಪಘಾತ ಭಯ ದೂರವಾಗುತ್ತದೆ..

5+5=10 ಬತ್ತಿ ಹಚ್ಚಿದರೆ, ಮನೆಯಲ್ಲಿ ದೇವರ ಗುರುಗಳ ಅನುಗ್ರಹ, ಆಶೀರ್ವಾದ ಎಂದೆಂದೂ ಇದ್ದು, ಸಕಲ ಕಾರ್ಯಗಳೂ ಸುಸೂತ್ರವಾಗಿ ನಡೆಯುತ್ತವೆ..
ಮನೆಯಲ್ಲಿ ಸುಖ ಸಂತೋಷ ನೆಮ್ಮದಿ ಇರುತ್ತದೆ, ಮಕ್ಕಳು ಸನ್ಮಾರ್ಗದಲ್ಲಿ ನಡೆಯುತ್ತಾರೆ..
ಜಾತಕದ ಸರ್ವ ಶಾಪಗಳು ನಿವಾರಣೆಯಾಗುತ್ತದೆ ..

ಶ್ರೀ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನಂ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಬೆಳ್ಳಿಯ ದೀಪಗಳ ವಿಶೇಷತೆಗಳು..

1. ಯಾರ ಮನೆಯಲ್ಲಿ ದೇವರಿಗೆ ಬೆಳ್ಳಿಯ ದೀಪದಲ್ಲಿ ಹಸುವಿನ ತುಪ್ಪ, ಕೊಬ್ಬರೀ ಎಣ್ಣೆ, ಅಥವ ಸೂರ್ಯಕಾಂತಿ ಎಣ್ಣೆಯಿಂದ ಯಾರು ದೀಪವನ್ನು ಹಚ್ಚುತ್ತಾರೆಯೋ, ಅವರಿಗೂ ಮತ್ತು ಆ ಮನೆಯವರಿಗೂ ಅಷ್ಟನಿಧಿ ಹಾಗೂ ನವನಿಧಿ ಪ್ರಾಪ್ತಿಯಾಗುತ್ತದೆ..
ದೀಪ ದುರ್ಗಾ ದೇವಿ ಮತ್ತು ಮಹಾಲಕ್ಷ್ಮಿಯು ಅನುಗ್ರಹವಾಗಿ, ಉತ್ತಮ ಜೀವನ ನಡೆಸುತ್ತಾರೆ..
ಅಂತಹ ಮನೆಯಲ್ಲಿ ಶಾಂತಿ ನೆಮ್ಮದಿಯ ವಾತಾವರಣವಿರುತ್ತದೆ..

2. ಯಾರ ಮನೆಯಲ್ಲಿ ಶ್ರೀ ಬಲಮುರಿ ಗಣೇಶನ ಮುಂದೆ, ಶ್ರೀ ಚಕ್ರೇಶ್ವರೀ ದೇವಿ, ಶ್ರೀ ರಾಜರಾಜೇಶ್ವರೀ ದೇವಿ, ಶ್ರೀ ಲಲಿತಾ ತ್ರಿಪುರ ಸುಂದರೀ ದೇವಿ ಅಥವಾ ಶ್ರೀ ಲಕ್ಷ್ಮೀ ನಾರಾಯಣ, ಸಾಲಿಗ್ರಾಮ ದೇವರಿಗೇ ಆಗಲಿ , ಬಲಮುರಿ ಶಂಖದ ಮುಂದೆಯೇ ಆಗಲಿ ಹಚ್ಚಿದರೆ, ನೆನೆದ ಕಾರ್ಯಗಳು ಬಹಳ ಬೇಗ ಆಗುತ್ತವೆ..
ಇಷ್ಟಾರ್ಥ ಸಿದ್ಧಿಯಾಗುತ್ತದೆ.., ಅಧಿಕ ಲಾಭವಾಗುತ್ತದೆ …

ದೀಪದ ಮುಖಗಳು ಅಥವಾ ಬತ್ತಿಗಳು….

ಒಂದು ಮುಖ ಅಥವ ಬತ್ತಿಯಿಂದ : ಮಧ್ಯಮ ಲಾಭವಾಗುತ್ತದೆ ..,

ಎರಡು ಮುಖದಿಂದ : ಕುಟುಂಬದಲ್ಲಿ ಒಗ್ಗಟ್ಟು ಇರುತ್ತದೆ..,

ತ್ರಿಮುಖದಿಂದ : ಸಂತಾನ ಭಾಗ್ಯ ಮತ್ತು ಉತ್ತಮ ಸಂತಾನವಾಗುತ್ತದೆ, ಮಕ್ಕಳು ಸನ್ಮಾರ್ಗದಲ್ಲಿ ನಡೆಯುತ್ತಾರೆ..!,

ಚತುರ್ಮುಖದಿಂದ : ಧನಸಂಪತ್ತು ಹಾಗೂ ಐಶ್ವರ್ಯ ಭಾಗ್ಯಗಳು ಲಭಿಸುತ್ತವೆ..

ಪಂಚಮುಖದಿಂದ : ಸಂಪತ್ತು ಮತ್ತು ಅಧಿಕ ಲಾಭವಾಗುತ್ತದೆ, ನೆಮ್ಮದಿ ..

ಬತ್ತಿಯ ಸಂಖ್ಯೆಗಳು ಮತ್ತು ಮಹತ್ವಗಳು……

ಒಂದೊಂದು ದೀಪಕ್ಕೆ ಒಂದರಂತೆ ಎರಡು ದೀಪ ಹಚ್ಚಿದರೆ
ಮನೆಯಲ್ಲಿ ಸುಖ ಸಂತೋಷ ಎಂದೆಂದೂ ಇರುತ್ತದೆ ..

2+2 =4 ಬತ್ತಿ ಹಚ್ಚಿದರೆ, ಮನೆಯಲ್ಲಿ ಎಲ್ಲರೂ ಕ್ಷೇಮವಾಗಿರುತ್ತಾರೆ..

3+3 =6 ಬತ್ತಿ ಹಚ್ಚಿದರೆ, ಮನೆಯಲ್ಲಿ ಶುಭ ಕಾರ್ಯಗಳು ಎಂದೆಂದೂ ನಡೆಯುತ್ತಿರುತ್ತದೆ ..

4+4=8 ಬತ್ತಿ ಹಚ್ಚಿದರೆ, ಮನೆಯಲ್ಲಿ ರೋಗಭಾದೆ ಇಲ್ಲದೇ ಆರೋಗ್ಯವಂತರಾಗಿ ಆಗುತ್ತಾರೆ..

5+5=10 ಬತ್ತಿ ಹಚ್ಚಿದರೆ, ಮನೆಯಲ್ಲಿ ದೇವರ ಮತ್ತು ಗುರುಗಳ ಅನುಗ್ರಹದಿಂದ ಸಕಲ ಕಾರ್ಯಗಳೂ ನಡೆದೂ ಮನೆಯಲ್ಲಿ ಸುಖ ಸಂತೋಷಗಳು ಸಿಗುತ್ತವೆ..
(ಸಂಗ್ರಹ : ದೇವರ ದೀಪಗಳು)

ಹಿತ್ತಾಳೆ” ದೀಪದಿಂದ ದೇವರಿಗೆ ದೀಪ ಹಚ್ಚಿದರೆ ಏನು ಫಲ..?

1. ಯಾರ ಮನೆಯಲ್ಲಿ ದೇವರಿಗೆ ಹಿತ್ತಾಳೆ ದೀಪವನ್ನು ಹಚ್ವುತ್ತಾರೆಯೋ ಆ ಮನೆಯಲ್ಲಿ ದೇವರಿಗೆ ತೇಜಸ್ಸು ಜಾಸ್ತಿಯಾಗುತ್ತದೆ, ಮನೆಗೆ ದೈವಬಲ ಬರುವುದು..

2. ಯಾರ ಮನೆಯಲ್ಲಿ ದೇವರಿಗೆ ಹಿತ್ತಾಳೆ ದೀಪ ಹಚ್ಚಿ ದೇವರನ್ನು ಪೂಜಿಸುತ್ತಾರೋ ಆ ಮನೆಯಲ್ಲಿ ರೋಗಭಾದೆಗಳು, ಅಪಮೃತ್ಯುಗಳು ಬರುವುದಿಲ್ಲ..!
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ತರಹದ ಸಮಸ್ಯೆಗಳನ್ನು ನಿವಾರಿಸಲು ಹೇಳಿರುವ ಧಾರ್ಮಿಕ ಆಚರಣೆಗಳು ಅಥವಾ ಕಾರ್ಯಕ್ರಮಗಳನ್ನು ಶಾಸ್ತ್ರೋಕ್ತವಾಗಿ ಮತ್ತು ಉತ್ತಮ ರೀತಿಯಲ್ಲಿ ಕಟೀಲು ಕ್ಷೇತ್ರದಲ್ಲಿ ಮಾಡಿಕೊಡಲಾಗುವುದು.

1. ಪ್ರೇತ ಶಾಪ ವಿಮೋಚನೆ
2. ನಾರಾಯಣ ಬಲಿ
3. ತೃಪಿಂಡಿ ಶ್ರಾದ್ಧ
4. ಆಶ್ಲೇಷ ಬಲಿ
5. ಸರ್ಪ ಸಂಸ್ಕಾರ
6. ಮೃತ್ಯಂಜಯ ಶಾಂತಿ

ಹೀಗೆ ಇತರೇ ಎಲ್ಲ ತರಹದ ಧಾರ್ಮಿಕ ಕಾರ್ಯಕ್ರಮಗ ಳನ್ನು ಶಾಸ್ತ್ರೋಕ್ತವಾಗಿ ಮತ್ತು ವಿವರಣೆ ಸಹಿತವಾಗಿ ಮಾಡಿಸಿ ಕೊಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:-ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd